ಮುಂಗಾರು ಹಂಗಾಮಿನ ಪೂರ್ವಭಾವಿ ಸಿದ್ಧತಾ ಸಭೆ

  • ಗುಣಮಟ್ಟದ ಬಿತ್ತನೆ ಬೀಜ ವಿತರಿಸಿ

    ಯಾದಗಿರಿ: ಜಿಲ್ಲೆಯಲ್ಲಿ ಕೆಲವು ದಿನಗಳಲ್ಲಿ ಮುಂಗಾರು ಆರಂಭವಾಗಲಿದೆ. ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ವಿತರಿಸಬೇಕು. ಯಾವುದೇ ಕಾರಣಕ್ಕೂ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆ ಉಂಟಾಗಬಾರದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ…

ಹೊಸ ಸೇರ್ಪಡೆ