ಮುದ್ದೇಬಿಹಾಳ: Muddebhihala:

 • ಎಸಿಬಿ ಸದುಪಯೋಗವಾಗಲಿ

  ಮುದ್ದೇಬಿಹಾಳ: ಸರ್ಕಾರಿ ಕಚೇರಿ ಮತ್ತು ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳಲ್ಲಿ ನಡೆಯುವ ಭ್ರಷ್ಟಾಚಾರ ನಿಯಂತ್ರಿಸಲು, ಜನಪ್ರತಿನಿಧಿ ಗಳ ಅವ್ಯವಹಾರಕ್ಕೆ ಕಡಿವಾಣ ಹಾಕಲು ಸರ್ಕಾರ 2016ರಲ್ಲಿ ಜಾರಿಗೆ ತಂದಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ವಿಜಯಪುರ…

 • ಕಳಪೆ ಆಹಾರ ಧಾನ್ಯ ಪೂರೈಕೆ

  ಮುದ್ದೇಬಿಹಾಳ: ತಾಲೂಕಿನ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಆಹಾರ ಧಾನ್ಯ ಪೂರೈಕೆ ಆಗುತ್ತಿರುವುದು ಕೆಲ ಕೇಂದ್ರ ಭೇಟಿ ಮಾಡಿದಾಗ ತಿಳಿದು ಬಂದಿದೆ. ಈ ಬಗ್ಗೆ ತಾಪಂ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತೇನೆ…

 • ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಪಂಜಿನ ಮೆರವಣಿಗೆ

  ಮುದ್ದೇಬಿಹಾಳ: ದೇಶದಲ್ಲಿ ಜಾರಿಗೊಂಡಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸಲು ಪಟ್ಟಣದಲ್ಲಿ ಶನಿವಾರ ಸಂಜೆ ಬಿಜೆಪಿ ಮುದ್ದೇಬಿಹಾಳ ಮಂಡಲ ವತಿಯಿಂದ ಮಂಡಲ ಅಧ್ಯಕ್ಷ ಡಾ| ಪರಶುರಾಮ ಪವಾರ ನೇತೃತ್ವದಲ್ಲಿ ಬೃಹತ್‌ ಪಂಜಿನ ಮೆರವಣಿಗೆ ನಡೆಸಲಾಯಿತು. ಈ ವೇಳೆ…

 • 8 ಪುಸ್ತಕ ಬಿಡುಗಡೆ ಮಾಡಿ ವಿಶ್ವ ದಾಖಲೆ

  ಮುದ್ದೇಬಿಹಾಳ: ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಸಾಹಿತಿ ಶಿವಕುಮಾರ ಹಡಪದ ಅವರು ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ 8 ಪುಸ್ತಕಗಳನ್ನು ಏಕಕಾಲಕ್ಕೆ ಬಿಡುಗಡೆಗೊಳಿಸುವ ಮೂಲಕ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ. ದೀಪಕ್‌ ಶರ್ಮಾ ನೇತೃತ್ವದ ಇನ್‌ಕ್ರೆಡಿಬಲ್‌ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಇವರ…

 • ಸರ್ಕಾರಿ ಸೌಲಭ್ಯ ದೊರಕಿಸಲು ವಿಕಲಚೇತನರ ಆಗ್ರಹ

  ಮುದ್ದೇಬಿಹಾಳ: ವಿಕಲಚೇತನರಿಗೆ ಸರ್ಕಾರದಿಂದ ಲಭ್ಯ ಇರುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ದೊರಕಿಸಿಕೊಡಲು ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲೂ ಪ್ರತ್ಯೇಕ ವ್ಯವಸ್ಥೆ ಮಾಡುವುದರಿಂದ ಹೆಚ್ಚು ಅನುಕೂಲ ಆಗುತ್ತದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಈ ಬಗ್ಗೆ ಹೆಚ್ಚು ಆಸಕ್ತಿ ತೋರಿಸಬೇಕು ಎಂದು…

 • ಪೇಜಾವರ ಶ್ರೀಗೆ ಭಾವಪೂರ್ಣ ನಮನ

  ಮುದ್ದೇಬಿಹಾಳ: ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದಂಗಳವರು ಎಲ್ಲ ಕಾಲಕ್ಕೂ, ಎಲ್ಲ ಕಡೆ, ಎಲ್ಲ ಧರ್ಮಗಳಿಗೆ ಸಲ್ಲುವ ಮೇರು ವ್ಯಕ್ತಿತ್ವದ ಸಂತರು, ದಾರ್ಶನಿಕರು ಆಗಿದ್ದರು ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದ್ದಾರೆ. ಇಲ್ಲಿನ ಶ್ರೀ ರಾಘವೇಂದ್ರ ಕಲ್ಯಾಣ…

 • ಕಾನೂನು ಅರಿವು ಮೂಡಿಸಿ

  ಮುದ್ದೇಬಿಹಾಳ: ಲೈಂಗಿಕ ದೌರ್ಜನ್ಯ ವಿರೋಧಿ ಕಾನೂನುಗಳ ಅರಿವು ಮೂಡಿಸಲು ಸಾಮಾಜಿಕ ಸಂಘಟನೆಗಳು ಹೆಚ್ಚು ಕ್ರಿಯಾಶೀಲವಾಗಬೇಕು ಎಂದು ಸಿಡಿಪಿಒ ಗೀತಾ ಗುತ್ತರಗಿಮಠ ಹೇಳಿದರು. ಇಲ್ಲಿನ ಹುಡ್ಕೋದಲ್ಲಿರುವ ಕೋರ್ಟ್ ನ ವಕೀಲರ ಸಂಘದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ…

 • ಬಳಕೆಗೆ ಅಪಾಯಕಾರಿ ಬೆಲ್ಲ

  ಮುದ್ದೇಬಿಹಾಳ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಅಧಿಕಾರಿಗಳು ಇಲ್ಲಿನ ಬಸವೇಶ್ವರ ವೃತ್ತದ ಹತ್ತಿರ ಇರುವ ರಾಜಸ್ತಾನ ಹನುಮಾನ್‌ಜಿ ರಾಜಪುರೋಹಿತ ಅವರಿಗೆ ಸೇರಿದ ಶ್ರೀ ಮಹಾಲಕ್ಷ್ಮೀ ಕಿರಾಣಿ ಮತ್ತು ಜನರಲ್‌ ಸ್ಟೋರ್ಸ್‌ ಮೇಲೆ ನ. 24ರಂದು ದಾಳಿ ನಡೆಸಿ ವಶಪಡಿಸಿಕೊಂಡಿದ್ದ…

 • ವಸತಿ ಶಾಲೆಗೆ ಜಿಲ್ಲಾ ಅಧಿಕಾರಿಗಳ ದೌಡು

  ಮುದ್ದೇಬಿಹಾಳ: ಇಣಚಗಲ್‌ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಅವರ ಸೂಚನೆ ಮೇರೆಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ ತಿವಾರಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಆರೋಗ್ಯ ತಪಾಸಣಾ ತಂಡದ ಮುಖ್ಯಸ್ಥ…

 • ಕೆಬಿಎಂಪಿ ಶಾಲೆ ಸುತ್ತ ಅಸ್ವಚ್ಛತೆ ಹುತ್ತ

  „ಡಿ.ಬಿ. ವಡವಡಗಿ ಮುದ್ದೇಬಿಹಾಳ: ಮೊಗೆದಷ್ಟು ಬೊಗಸೆ ತುಂಬ ಎನ್ನುವಂತೆ ಇಲ್ಲಿನ ಕೆಬಿಎಂಪಿ ಶಾಲೆ ಸುತ್ತಲೂ ಸಮಸ್ಯೆಗಳ ಸಾಗರವೇ ಉದ್ಭವವಾಗಿರುವುದು ಬೆಳಕಿಗೆ ಬಂದಿದೆ. ಸ್ವಚ್ಛತೆ ಇಲ್ಲಿ ಮರೀಚಿಕೆಯಾಗಿದೆ. ಬಸ್‌ನಿಲ್ದಾಣದ ಸಾರ್ವಜನಿಕ ಶೌಚಾಲಯದಿಂದ ಹೊರಸೂಸುವ ಗಲೀಜು, ಬಸ್‌ ನಿಲ್ದಾಣ ಮತ್ತು ನಿಲ್ದಾಣ…

 • ಇಲ್ಲಿದೆ ಸಮಸ್ಯೆಗಳ ಸರಮಾರೆ

  ಶಿವಕುಮಾರ ಶಾರದಳ್ಳಿ ಮುದ್ದೇಬಿಹಾಳ: ಪಟ್ಟಣದ 4ನೇ ವಾರ್ಡ್‌ ಮಹಾಂತೇಶನಗರ ಬಡಾವಣೆಯ ಎಂಜಿಎಂಕೆ, ಶಾರದಾ ಶಾಲೆ ಮತ್ತು ಬಿಎಸ್‌ಎನ್‌ಎಲ್‌ ಕಚೇರಿ ಮಧ್ಯೆ ಬರುವ ಪ್ರದೇಶದಲ್ಲಿ ಮೊಗೆದಷ್ಟು ಸಮಸ್ಯೆಗಳು ಹೆಚ್ಚಾಗಿ ಕಂಡು ಬರತೊಡಗಿವೆ. ಶನಿವಾರ ಉದಯವಾಣಿಯಲ್ಲಿ ಈ ಪ್ರದೇಶದ ಬಗ್ಗೆ ವಿಶೇಷ…

 • ಫುಟ್‌ಪಾತ್‌ ಅತಿಕ್ರಮಣ ತೆರವು ಯಶಸ್ವಿ

  ಮುದ್ದೇಬಿಹಾಳ: ಬಸ್‌ ನಿಲ್ದಾಣ ಮುಂಭಾಗ, ಬಸವೇಶ್ವರ ವೃತ್ತ ಹಾಗೂ ಮುಖ್ಯ ಬಜಾರ್‌ನ ಮುಖ್ಯ ರಸ್ತೆ ಪಕ್ಕದ ಫುಟ್‌ಪಾತ್‌ ಅತಿಕ್ರಮಣ ತೆರವುಗೊಳಿಸುವಲ್ಲಿ ಯಶಸ್ವಿಯಾಗಿರುವ ಪುರಸಭೆ ಮತ್ತು ಪೊಲೀಸ್‌ ಅಧಿಕಾರಿಗಳು ಇದೀಗ ಆಯಾ ಸ್ಥಳಗಳಲ್ಲಿ ಮತ್ತೆ ಅತಿಕ್ರಮಣ ನಡೆಯದಂತೆ ಕಟ್ಟುನಿಟ್ಟಿನ ಕ್ರಮ…

 • ಓದುಗರ ನಿರುಪಯುಕ್ತ ಗ್ರಂಥಾಲಯ

  ಮುದ್ದೇಬಿಹಾಳ: ಪಟ್ಟಣದಲ್ಲಿರುವ ಒಂದೇ ಒಂದು ಸರ್ಕಾರಿ ಕೇಂದ್ರ ಗ್ರಂಥಾಲಯ ಶಾಖೆ ಮೂಲ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ. ಸ್ವಂತ ಕಟ್ಟಡ ಇಲ್ಲದ್ದರಿಂದ ಬಾಡಿಗೆ ಕಟ್ಟಡದ ಒಂದೇ ಕೋಣೆಯಲ್ಲಿ ಸದ್ಯ ಕಾರ್ಯ ನಿರ್ವಹಿಸುತ್ತಿದ್ದು, ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಸಿಬ್ಬಂದಿಯೂ ಸರಿಯಾಗಿ ಕೆಲಸಕ್ಕೆ ಬಾರದಿರುವುದರಿಂದ…

 • ಮೋದಿ ಆದರ್ಶ ಅಳವಡಿಸಿಕೊಳ್ಳಿ

  ಮುದ್ದೇಬಿಹಾಳ: ನಮ್ಮ ಸುತ್ತಲಿನ, ನಮ್ಮ ಕಣ್ಣಿಗೆ ಕಾಣುವ ಕಸವನ್ನು ಸ್ವಚ್ಛಗೊಳಿಸಲು ವಿದ್ಯಾರ್ಥಿಗಳೆಲ್ಲ ಮನಸ್ಸು ಮಾಡಬೇಕು ಎಂದು ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾಲೇಜಿನ ಹೆಚ್ಚುವರಿ ಕೊಠಡಿಗಳ ಭೂಮಿಪೂಜೆ…

 • ಶಿಕ್ಷಕರ ಬೇಡಿಕೆಗೆ ಸ್ಪಂದಿಸದಿದ್ದರೆ ಹೋರಾಟ

  ಮುದ್ದೇಬಿಹಾಳ: ಖಾಸಗಿ ಅನುದಾನಿತ ಶಿಕ್ಷಕರ ಕಾಲ್ಪನಿಕ ವೇತನ ಬಡ್ತಿ ಕುರಿತು ಮಾಜಿ ಸಚಿವ ಬಸವರಾಜ ಹೊರಟ್ಟಿ ನೇತೃತ್ವದ ಐವರ ಸಮಿತಿ ಸರ್ಕಾರಕ್ಕೆ ಸಲ್ಲಿಸಿದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ ಕರ್ನಾಟಕ ರಾಜ್ಯ ಖಾಸಗಿ ಅನುದಾನಿತ ಪ್ರಾಥಮಿಕ ಶಾಲಾ…

 • ಭರವಸೆಗೆ ಜಗ್ಗದ ಅನ್ನದಾತರು

  ಮುದ್ದೇಬಿಹಾಳ: ವಿಮೆ ವಂಚಿತ ರೈತರ ಬಗ್ಗೆ ಮೂರು ದಿನಗಳಲ್ಲಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಬೆಳೆ ಸಮೀಕ್ಷೆ ಮಾಡುವಾಗ ತಪ್ಪ್ಪು ಮಾಡಿದವರನ್ನು ಗುರುವಾರ ಮಧ್ಯಾಹ್ನ 2 ಗಂಟೆಯೊಳಗೆ ಸೇವೆಯಿಂದ ಅಮಾನತು ಮಾಡ‌ಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ, ಜಿಪಂ…

 • ಕುಂಟೋಜಿಯಲ್ಲಿ ಅಮಾನವೀಯ ಘಟನೆ

  ಮುದ್ದೇಬಿಹಾಳ: ಒಂದು ಚಕ್ಕಡಿಗೆ ಒಂದು ಕುದುರೆ ಮತ್ತೂಂದು ಎತ್ತು ಕಟ್ಟಿ ರೇಸ್‌ ಮಾಡಿಸಿ ಓಟದಲ್ಲಿ ಎತ್ತಿನ ವೇಜ್‌ ಕಡಿಮೆಯಾದರೆ ಎತ್ತಿನ ಚರ್ಮ ಹರಿಯುವಂತೆ ಜಬರಿಯಿಂದ ಬಾರಿಸುತ್ತ್ತ ಓಟದಲ್ಲಿ ಭಾಗಿಯಾದ ಅಮಾನವೀಯ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ನಡೆದಿದೆ….

 • ಪ್ರಾರ್ಥನೆಯಿಂದ ನೆಮ್ಮದಿ: ಪಾಟೕಲ

  ಮುದ್ದೇಬಿಹಾಳ: ಶರಣರ ಬಾಳು ತೆರೆದ ಪುಸ್ತಕ ಇದ್ದಂತೆ. ಪ್ರತಿಯೊಬ್ಬರೂ ವಿಭೂತಿ ಧಾರಣೆಯಿಂದ ಪ್ರಸನ್ನರಾಗಿ ಶರಣತ್ವ ಪಡೆದುಕೊಳ್ಳುತ್ತಾರೆ. ಶರಣರದ್ದು ನೆಮ್ಮದಿಯಿಂದ ಕೂಡಿದ ಪ್ರಶಾಂತ ಜೀವನ ಆಗಿರುತ್ತದೆ ಎಂದು ಶಿಕ್ಷಕ ಮಲ್ಲನಗೌಡ ಪಾಟೀಲ ಹೇಳಿದ್ದಾರೆ. ಮುದ್ದೇಬಿಹಾಳ ಪಟ್ಟಣದ ಹುಡ್ಕೋದಲ್ಲಿರುವ ಪದ್ಮರಾಜ್‌ ದಂಡಾವತಿ…

 • ಜವಾಬ್ದಾರಿ ಅರಿಯಲಿ ಮಾಧ್ಯಮ: ಹೆಗ್ಡೆ

  ಮುದ್ದೇಬಿಹಾಳ: ದೇಶದ ಸಂವಿಧಾನದ ಮೂರು ಅಂಗಗಳ ಜೊತೆಗೆ ನಾಲ್ಕನೇ ಅಂಗ ಎನ್ನಿಸಿಕೊಂಡಿರುವ ಮಾಧ್ಯಮವೂ ಕಲುಷಿತಗೊಂಡಿದೆ ಎನ್ನುವುದಕ್ಕೆ ವಿಷಾದಿಸುತ್ತೇನೆ ಎಂದು ಲೋಕಾಯುಕ್ತ ನಿವೃತ್ತ ನ್ಯಾ| ಸಂತೋಷ ಹೆಗ್ಡೆ ಹೇಳಿದರು. ಇಲ್ಲಿನ ಹುಡ್ಕೋದಲ್ಲಿರುವ ಟಾಪ್‌ ಇನ್‌ ಟೌನ್‌ ಕನ್ವೆನ್ಷನ್‌ ಹಾಲ್ನಲ್ಲಿ ಶುಕ್ರವಾರ…

 • ಪ್ರವಾಹ ಪೀಡಿತ ಸ್ಥಳಕ್ಕೆ ಜನಪ್ರತಿನಿಧಿಗಳ ದಂಡು

  ಮುದ್ದೇಬಿಹಾಳ: ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಪ್ರವಾಹ ಪೀಡಿತ ಗ್ರಾಮಗಳಿಗೆ ಮಾಜಿ ಗೃಹ ಮಂತ್ರಿ, ಶಾಸಕ ಎಂ.ಬಿ.ಪಾಟೀಲ, ಸಿ.ಎಸ್‌. ನಾಡಗೌಡ, ಜೆಡಿಎಸ್‌ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಮಂಗಳಾದೇವಿ ಬಿರಾದಾರ ಸೇರಿದಂತೆ ಸಮಿಶ್ರ ಪಕ್ಷದ ಮುಖಂಡರು ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ…

ಹೊಸ ಸೇರ್ಪಡೆ