ಮುಳಬಾಗಿಲು: Mulabagilu:

 • 3 ತಿಂಗಳಿಂದ ಸಂಬಳವೇ ಬಂದಿಲ್ಲ

  ಮುಳಬಾಗಿಲು: ಎರಡು ಮೂರು ತಿಂಗಳಿನಿಂದ ಸಂಬಳವಿಲ್ಲದೇ ಶಾಲಾ ಶಿಕ್ಷಕರು ಸಾಲ ಮಾಡಿ ಜೀವನ ಸಾಗಿಸುತ್ತಿದ್ದಾರೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ.ಜಗನ್ನಾಥ್‌ ಅಳಲು ತೋಡಿಕೊಂಡರು. ನಗರದ ನೇತಾಜಿ ಕ್ರೀಡಾಂಗಣದಲ್ಲಿ ಸೆ.12ರಂದು ನಡೆಯುವ ಶಿಕ್ಷಕರ ದಿನಾಚರಣೆ ಪ್ರಯುಕ್ತ…

 • ನಕಲಿ ದಾಖಲೆ ಸೃಷ್ಟಿಸಿ 105 ಎಕರೆ ಸರ್ಕಾರಿ ಜಾಗ ಕಬಳಿಕೆ

  ಮುಳಬಾಗಿಲು: ನ‌ಕಲಿ ದಾಖಲೆ ಸೃಷ್ಟಿಸಿ 105 ಎಕರೆ ಸರ್ಕಾರಿ ಜಮೀನು ಕಬಳಿಕೆ ಮಾಡಿರುವ ಆರೋಪ ಮೇಲೆ ಇಬ್ಬರು ಸರ್ಕಾರಿ ಅಧಿಕಾರಿಗಳ ಸೇರಿ 31 ಮಂದಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ತಹಶೀಲ್ದಾರ್‌ ಪ್ರವೀಣ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜೂರಾದ…

 • ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಮನವಿ

  ಮುಳಬಾಗಿಲು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ಪ್ರತಿ ಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಚತುರ್ಥಿಯನ್ನು ಸಂಭ್ರಮ ದಿಂದ ಆಚರಣೆ ಮಾಡುವಂತೆ ಪೌರಾಯುಕ್ತ ಶ್ರೀನಿವಾಸ್‌ಮೂರ್ತಿ ಮನವಿ ಮಾಡಿದ್ದಾರೆ. ನಗರಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜಲಮಾಲಿನ್ಯ…

 • ತೆಲಂಗಾಣದಿಂದ ಕರೆತಂದಿದ್ದ 11 ಜೀತದಾಳುಗಳ ರಕ್ಷಣೆ

  ಮುಳಬಾಗಿಲು: ಉಪಗುತ್ತಿಗೆದಾರನೊಬ್ಬ ತೆಲಂಗಾಣದ ಮೆಹಬೂಬನಗರದಿಂದ 11 ಜನರನ್ನು ಜೀತಕ್ಕೆ ಕರೆತಂದು ತಾಲೂಕಿನ ಸರ್ಕಾರಿ ಪದವಿ ವಸತಿ ಕಾಲೇಜು ಕಟ್ಟಡ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದು, ತಹಶೀಲ್ದಾರ್‌ ಬಿ.ಎನ್‌.ಪ್ರವೀಣ್‌ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, ಎಸಿ ಸೋಮಶೇಖರ್‌ ಸಮ್ಮುಖದಲ್ಲಿ ಬಿಡುಗಡೆ ಮಾಡಿಸಿತು….

 • ಸುಸಜ್ಜಿತ ತಂಗುದಾಣ ನಿರ್ಮಿಸಿ

  ಮುಳಬಾಗಿಲು:ನಗರದಂಚಿನಿಂದ ಕರ್ನಾ ಟಕ ಗಡಿ ಭಾಗದವರೆಗೆ ಜೆಎಸ್‌ಆರ್‌ ಟೋಲ್ವೇಸ್‌ ಕಂಪನಿ ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಲವು ಕಡೆ ರಸ್ತೆ ವಿಭಜಕ ಗಳನ್ನು ಕಿತ್ತುಹಾಕಿ ಸ್ಥಳೀಯ ಜನರು, ವಾಹನ ಸವಾರರು ಅಡ್ಡಾದಿಡ್ಡಿಯಾಗಿ ನುಗ್ಗುತ್ತಿರುವ ಕಾರಣ ಅಪಘಾತಗಳು ಸಂಭವಿಸುತ್ತಿವೆ. ಅಲ್ಲದೆ,…

 • ಅಪಾಯ ಸಂಭವಿಸುವ ಮುನ್ನವೇ ಕಾಂಪೌಂಡ್‌ ಸರಿಪಡಿಸಿ

  ಮುಳಬಾಗಿಲು: ನಗರದಲ್ಲಿರುವ ಪಶು ವೈದ್ಯ ಆಸ್ಪತ್ರೆ ಮತ್ತು ಸಹಾಯಕ ನಿರ್ದೇಶಕರ ಕಚೇರಿಗೆ ಹಾಕಿರುವ ಕಾಂಪೌಂಡ್‌ ಸಂಪೂರ್ಣ ಶಿಥಿಲಗೊಂಡಿದ್ದು, ಅವಘಡ ಸಂಭವಿಸುವ ಮುನ್ನಾ ತೆರವು ಮಾಡಿ ಹೊಸದಾಗಿ ನಿರ್ಮಿಸಬೇಕಿದೆ. ನಗರದಲ್ಲಿ ಆಲಂಗೂರು ಪಿ.ಚಂಗೇಗೌಡರು ದಾನ ಮಾಡಿದ್ದ ಸ್ಥಳದಲ್ಲಿ 1940ರಲ್ಲಿ ಪಶು…

 • ವಿದ್ಯುತ್‌ ಕೂಲಿ ಕಾರ್ಮಿಕರಿಗೆ 20 ಲಕ್ಷ ರೂ. ಪರಿಹಾರ ಕೊಡಿ

  ಮುಳಬಾಗಿಲು: ತಾಲೂಕಿನ ವಿರೂಪಾಕ್ಷಿ ಗ್ರಾಮದಲ್ಲಿ ವಿದ್ಯುತ್‌ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡ ಕಾರ್ಮಿಕರ ಪ್ರತಿ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಬೇಕು, ತಪ್ಪಿತಸ್ಥ ಅಧಿಕಾರಿಗಳ ವಜಾ ಮಾಡಬೇಕೆಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಗರದ ಬೆಸ್ಕಾಂ ಕಚೇರಿ…

 • ಸುಸಜ್ಜಿತ ಮಾರುಕಟ್ಟೆ ನಿರ್ಮಿಸಿದ್ರೂ ವ್ಯಾಪಾರಿಗಳು ಬರಲ್ಲ

  ಮುಳಬಾಗಿಲು: ನಗರದ ಪ್ರಮುಖ ರಸ್ತೆಯ ಫ‌ುಟ್ಪಾತ್‌ನಲ್ಲಿ ಹೂ ಮತ್ತು ಹಣ್ಣು ವ್ಯಾಪಾರ ಮಾಡುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಇದನ್ನು ತಪ್ಪಿಸಲು ನಗರಸಭೆಯು ಲಕ್ಷಾಂತರ ರೂ. ವೆಚ್ಚ ಮಾಡಿ ಮಾರುಕಟ್ಟೆ ನಿರ್ಮಿಸಿದ್ದರೂ ಯಾರು ಅಲ್ಲಿಗೆ ಹೋಗುತ್ತಿಲ್ಲ. ಇದರಿಂದ ಮಳಿಗೆಗಳು…

 • ಜಾನುವಾರುಗಳ ಮೇವಿಗೆ ಗೋಮಾಳ ಕಾಯ್ದಿರಿಸಿ

  ಮುಳಬಾಗಿಲು: ತಾಲೂಕಿನ ಆವಣಿ ಹೋಬಳಿಯ 75 ಹಳ್ಳಿಗಳಲ್ಲಿ 22 ಸಾವಿರ ಜಾನುವಾರುಗಳಿದ್ದು, ಗೋಮಾಳವಿಲ್ಲದೆ ಮೇವಿಗೆ ಪರದಾಡುವಂತಾಗಿದೆ. ನಿಯಮಾನುಸಾರ 6832 ಎಕರೆ ಕಾಯ್ದಿರಿಸಬೇಕು. ಆದರೆ, ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಅಕ್ರಮ ಸಕ್ರಮ ಮಾಡುವ ವೇಳೆಯಲ್ಲಾದ್ರೂ ಜಮೀನು ಕಾಯ್ದಿರಿಸುವಂತೆ ರೈತರು…

ಹೊಸ ಸೇರ್ಪಡೆ