ಮೂಡಿಗೆರೆ: Mudigere

 • ಕಾಡಾನೆ ಹಾವಳಿ: ಗ್ರಾಮಸ್ಥರ ಆತಂಕ

  ಮೂಡಿಗೆರೆ: ತಾಲೂಕಿನ ಗುತ್ತಿಹಳ್ಳಿ ಮತ್ತು ಮೂಲರಹಳ್ಳಿ ಭಾಗಗಳಲ್ಲಿ ಕೆಲ ದಿನಗಳಿಂದ ನಾಲ್ಕು ಕಾಡಾನೆಗಳು ಬೀಡು ಬಿಟ್ಟಿದ್ದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಗ್ರಾಮದ ಮನೆಗಳ ಮೇಲೆ ದಾಳಿ ನಡೆಸಲು ಮುಂದಾಗಿರುವುದರಿಂದ ಸ್ಥಳೀಯರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಡಾನೆಗಳನ್ನು…

 • ಕಾಲುಸಂಕ; ಮಲೆನಾಡಿಗರ ಜೀವಕ್ಕೇ ಕಂಟಕ!

  ಮೂಡಿಗೆರೆ: ಭಾಗಶ: ಗುಡ್ಡಗಾಡು ಪ್ರದೇಶದಿಂದ ಕೂಡಿರುವ ತಾಲೂಕಿನ ರೈತರು, ಕೂಲಿ ಕಾರ್ಮಿಕರು ಸಣ್ಣಪುಟ್ಟ ಹಳ್ಳಕೊಳ್ಳಗಳನ್ನು ದಾಟಲು ನಿರ್ಮಿಸಿಕೊಂಡಿರುವ ಕಾಲುಸಂಕಗಳು ಅಪಾಯದಲ್ಲಿದ್ದು, ಜನರು ಕೈಯಲ್ಲಿ ಜೀವ ಹಿಡಿದುಕೊಂಡು ಹೊಳೆ ದಾಟುವ ಶೋಚನೀಯ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ…

 • ಪೂರ್ಣ ಮಾಹಿತಿಯೊಂದಿಗೆ ಸಭೆಗೆ ಬನ್ನಿ

  ಮೂಡಿಗೆರೆ: ಅಧಿಕಾರಿಗಳು ತಮ್ಮ ಇಲಾಖೆಗಳ ಪೂರ್ಣ ಮಾಹಿತಿಯೊಂದಿಗೆ ತ್ತೈಮಾಸಿಕ ಸಭೆಗೆ ಬರಬೇಕು. ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಶಾಸಕ ಎಂ.ಪಿ.ಕುಮಾರಸ್ವಾಮಿ ತಾಪಂ ಇಒಗೆ ಸೂಚಿಸಿದರು. ತಾಪಂ ಸಭಾಂಗಣದಲ್ಲಿ ಶನಿವಾರ ನಡೆದ ತ್ತೈಮಾಸಿಕ ಸಭೆಯಲ್ಲಿ ಮಾತನಾಡಿದ…

 • ಆಧಾರ್‌ ಕಾರ್ಡ್‌ ನೋಂದಣಿಗಾಗಿ ಜನರ ಪರದಾಟ

  ಮೂಡಿಗೆರೆ: ತಾಲೂಕಿನ ಜನತೆ ಆಧಾರ್‌ ಕಾರ್ಡ್‌ ನೋಂದಣಿಗಾಗಿ ಇನ್ನಿಲ್ಲದ ಪ್ರಯಾಸ ಪಡುತ್ತಿರುವ ದೃಶ್ಯ ಪಟ್ಟಣದಲ್ಲಿ ಪ್ರತಿನಿತ್ಯ ಕಂಡುಬರುತ್ತಿದೆ. ಇಡೀ ತಾಲೂಕಿಗೆ ಒಂದೇ ಒಂದು ಆಧಾರ್‌ ನೋಂದಣಿ ಕೇಂದ್ರ ಪಟ್ಟಣದಲ್ಲಿ ಇರುವುದರಿಂದ ನಾಗರಿಕರು ನೋಂದಣಿಗಾಗಿ ಪರಿತಪಿಸುವಂತಾಗಿದೆ. ಪಟ್ಟಣದ ಭಾರತೀಯ ಸ್ಟೇಟ್…

 • ಸಂಬಳಕ್ಕಾಗಿ ಡಿ ದರ್ಜೆ ನೌಕರರ ಧರಣಿ

  ಮೂಡಿಗೆರೆ: ಸರಕಾರ ಕಳೆದ 5 ತಿಂಗಳಿಂದ ತಮಗೆ ಸಂಬಳ ನೀಡದೇ ಸತಾಯಿಸಲಾಗುತ್ತಿದೆ. ಮನೆಗೆ ಅಕ್ಕಿ, ತರಕಾರಿ ಕೊಳ್ಳಲು ಹಣವಿಲ್ಲ. ಸಾಲಗಾರರು ಮನೆಗೆ ಎಡತಾಕುತ್ತಿದ್ದಾರೆ. ನಮಗೆ ಸಂಬಳ ನೀಡದಿದ್ದರೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಎಂಜಿಎಂ ಆಸ್ಪತ್ರೆಯ ಹೊರ ಗುತ್ತಿಗೆ ಡಿ…

 • ವೇದಾಧ್ಯಯನಕ್ಕೆ ಜಾತಿ ಸೋಂಕಿಲ್ಲ

  ಮೂಡಿಗೆರೆ: ಭಾರತೀಯ ಶಿಕ್ಷಣದ ಮೌಲ್ಯ ಉಳಿಯಬೇಕೆಂದರೆ ವಿದ್ಯೆಯನ್ನು ಮಾರಾಟ ಮಾಡಬಾರದು ಎಂಬ ದೃಷ್ಟಿಯಿಂದ ಆರಂಭಿಸಲಾದ ಗುರುಕುಲ ಶಿಕ್ಷಣ ಪದ್ಧತಿ ಇಂದು ವಿಶ್ವಮಾನ್ಯವಾಗುತ್ತಿದೆ ಎಂದು ಅಖೀಲ ಭಾರತ ಕುಟುಂಬ ಪ್ರಬೋಧನ ಪ್ರಮುಖ್‌ ಕಜಂಪಾಡಿ ಸುಬ್ರಹ್ಮಣ್ಯ ಭಟ್ ತಿಳಿಸಿದರು. ಪಟ್ಟಣದ ರೈತ…

 • ಮೃತ್ಯುಕೂಪವಾದ ಹೊಂಡ

  ಮೂಡಿಗೆರೆ: ತಾಲ್ಲೂಕಿನ ಬಣಕಲ್ ಗ್ರಾಮದ ಸುಭಾಷ್‌ನಗರದಲ್ಲಿ ವಿದ್ಯುತ್‌ ಪವರ್‌ ಸ್ಟೇಷನ್‌ ನಿರ್ಮಾಣದ ಕಾಮಗಾರಿಗಾಗಿ ತೆರೆದಿರುವ 10 ಅಡಿಪಾಯದ ಬೃಹತ್‌ ಗುಂಡಿಗಳಲ್ಲಿ ಐದು ದನಗಳು ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ. ಮೆಸ್ಕಾಂನಿಂದ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ವಿದ್ಯುತ್‌ ಪವರ್‌ಸ್ಟೇಷನ್‌ ನಿರ್ಮಾಣ…

 • ಕಗ್ಗಂಟಾದ ಮೂಡಿಗೆರೆ ಪಪಂ ಅಧ್ಯಕ್ಷ ಸ್ಥಾನ

  ಮೂಡಿಗೆರೆ: ಇಲ್ಲಿನ ಪಟ್ಟಣ ಪಂಚಾಯತ್‌ನ ಆರು ವಾರ್ಡ್‌ಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದರೂ ಅಧ್ಯಕ್ಷ ಸ್ಥಾನ ಕೈತಪ್ಪುವ ಸಾಧ್ಯತೆ ಹೆಚ್ಚಾಗಿದೆ. ಮೀಸಲಾತಿಯಲ್ಲಿನ ಗೊಂದಲದಿಂದಾಗಿ ಯಾವ ಪಕ್ಷವೂ ಸಹ ಅಧಿಕಾರದ ಗದ್ದುಗೆ ಏರದ ಸ್ಥಿತಿ ಉಂಟಾಗಿದೆ. ಬಿಜೆಪಿಗೆ ಬಹುಮತ ವಿದ್ದರೂ 5…

 • ಮೂಡಿಗೆರೆ ಪಪಂ: ಬಿಜೆಪಿ ಜಯಭೇರಿ

  ಮೂಡಿಗೆರೆ: ಮೂಡಿಗೆರೆ ಪಟ್ಟಣ ಪಂಚಾಯತ್‌ 11 ವಾರ್ಡುಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 6 ಆರು ಸ್ಥಾನ ಪಡೆಯುವ ಮೂಲಕ ಬಿಜೆಪಿ ಮೇಲುಗೈ ಸಾಧಿಸಿದೆ. 11 ವಾರ್ಡ್‌ಗಳಲ್ಲಿ ಒಟ್ಟು 37 ಅಭ್ಯರ್ಥಿಗಳು ಕಣದಲ್ಲಿದ್ದರು. ನಾಲ್ಕು ಸ್ಥಾನ ಕಾಂಗ್ರೆಸ್‌,…

 • ಪ್ರವಾಸಿಗರ ಮೋಜು-ಮಸ್ತಿಗೆ ಬ್ರೇಕ್‌ ಎಂದು?

  ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ವಾರಾಂತ್ಯ ದಿನಗಳಲ್ಲಿ ನಗರವಾಸಿಗಳು ಮುಖ ಮಾಡುತ್ತಿದ್ದು, ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಪಂ ವ್ಯಾಪ್ತಿಯ ಐತಿಹಾಸಿಕ ಬಲ್ಲಾಳರಾಯನ ದುರ್ಗದ ಮೀಸಲು ಅರಣ್ಯದಲ್ಲಿ ಎಗ್ಗಿಲ್ಲದೇ ಅಕ್ರಮ ಪ್ರವೇಶ ಮಾಡಿ ಮೋಜು-ಮಸ್ತಿ ಮಾಡುತ್ತಿರುವುದು ವನ್ಯಮೃಗಗಳಿಗೆ ಹಾಗೂ…

 • ಗೆಲ್ಲುವ ಕುದುರೆಗಾಗಿ ಹುಡುಕಾಟ

  ಮೂಡಿಗೆರೆ: ಪಟ್ಟಣ ಪಂಚಾಯ್ತಿಯ ಚುನಾವಣೆ ಘೋಷಣೆಯಾದರೂ ಯಾವ ಪಕ್ಷವೂ ಅಭ್ಯರ್ಥಿಗಳ ಪೂರ್ಣ ಪ್ರಮಾಣದ ಪಟ್ಟಿ‌ ಅಂತಿಮಗೊಳಿಸಿಲ್ಲ. ಸುಮಾರು 7500ರಷ್ಟು ಮತದಾರರಿರುವ 11 ವಾರ್ಡುಗಳ ಪಟ್ಟಣಪಂಚಾಯ್ತಿಯಲ್ಲಿ ಎಲ್ಲ ಪಕ್ಷಗಳಿಂದ ಸೇರಿ ಸರಿಸುಮಾರು 75 ಮಂದಿ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ….

 • ಭದ್ರಾ ನದಿ ದಾಟಲು ಹೊಳೆಕುಡಿಗೆ ಗ್ರಾಮಸ್ಥರ ಹರಸಾಹಸ

  ಮೂಡಿಗೆರೆ: ತಾಲೂಕಿನ ಕೂವೆ ಗ್ರಾಮದ ಹೊಳೆಕುಡಿಗೆಯಲ್ಲಿ ಹರಿಯುವ ಭದ್ರಾನದಿಯನ್ನು ದಾಟಲು ಸಂಪರ್ಕ ವ್ಯವಸ್ಥೆ ಇಲ್ಲದಿರುವುದರಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಕುರ್ಚಿಯ ಮೇಲೆ ಕೂರಿಸಿ ಹೊತ್ತೂಯ್ದು ನಂತರ ತೆಪ್ಪದಲ್ಲಿ ಹೊಳೆ ದಾಟಿದ ಘಟನೆ ನಡೆದಿದೆ. ಗ್ರಾಮದ ರುದ್ರಯ್ಯ…

ಹೊಸ ಸೇರ್ಪಡೆ

 • ಕಲಬುರಗಿ: ಸಾರ್ವಜನಿಕರು ಹಾಗೂ ವಿಶೇಷವಾಗಿ ಶಾಲಾ ಮಕ್ಕಳನ್ನು ಗ್ರಂಥಾಲಯದೆಡೆಗೆ ಆಕರ್ಷಿಸಿ ಅವರಲ್ಲಿ ಪುಸ್ತಕ ಓದುವ ಹವ್ಯಾಸ ಮತ್ತು ಗ್ರಂಥಾಲಯಗಳ ಮಹತ್ವದ ಕುರಿತು...

 • ಜಗಳೂರು: ಸೂರು ಇಲ್ಲದವರು ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡ ಮನೆಯನ್ನು ಸರ್ಕಾರ ಸಕ್ರಮಗೊಳಿಸಿ ನಿಮಗೆ ಹಕ್ಕುಪತ್ರ ನೀಡಿದ್ದು, ಇದನ್ನು...

 • ಭಾರತ ವಿರುದ್ದದ ಮೊದಲೆರಡು ಟಿ ಟ್ವೆಂಟಿ ಪಂದ್ಯಗಳಿಗೆ 14 ಆಟಗಾರರ ತಂಡವನ್ನು ಆಯ್ಕೆ ಮಾಡಿರುವ ವೆಸ್ಟ್‌ ಇಂಡೀಸ್‌ ಸುನೀಲ್‌ ನರೈನ್‌ ಮತ್ತು ಕೈರನ್‌ ಪೊಲ್ಲಾರ್ಡ್‌...

 • ಹೊನ್ನಾಳಿ: ಪಟ್ಟಣದಲ್ಲಿ ರಸ್ತೆ ನಿಯಮಗಳನ್ನು ಉಲ್ಲಂಘಿಸುವ ದ್ವಿಚಕ್ರ ಹಾಗೂ ಇತರ ವಾಹನ ಸವಾರರಿಗೆ ದಂಡ ವಿಧಿಸುವ ಮೂಲಕ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಸೋಮವಾರ...

 • ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಸುಮಾರು 1800 ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇರ ನೇಮಕಾತಿ ಅರ್ಹತೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರ...

 • ಧಾರವಾಡ: ಎಲ್ಲೆಂದರಲ್ಲಿ ಸತ್ತು ಬೀಳುತ್ತಿವೆ ಕಪ್ಪೆ, ಇಲಿ, ಹಾವು, ಪಕ್ಷಿಗಳು, ಸುರಿಯುವ ಮಳೆಯಲ್ಲೂ ಸುಟ್ಟು ಹೋಗುತ್ತಿದೆ ಹಸಿರು ಹುಲ್ಲು, ತಿಳಿಯದೇ ಎರಡು ಹಿಡಿ...