CONNECT WITH US  

ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಮೈಸೂರು ರಾಜ ಮನೆತನದವರು ಅರಮನೆಯಲ್ಲಿ ಪ್ರತಿವರ್ಷದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳುವುದರಿಂದ ಅ.4, 10, 18, 19 ಮತ್ತು ನ.2ರಂದು...

ಶ್ರೀರಂಗಪಟ್ಟಣ: ಮೈಸೂರು, ಶ್ರೀರಂಗಪಟ್ಟಣ ಹಾಗೂ ಕೃಷ್ಣರಾಜಸಾಗರ ಜಲಾಶಯ ಭಾಗದಲ್ಲಿ ಭಾರೀ ಶಬ್ದದೊಂದಿಗೆ ಸೃಷ್ಟಿಯಾದ ಕಂಪನದ ಅನುಭವ ಜನರಲ್ಲಿ ಆತಂಕ ಮೂಡಿಸಿದೆ. ಮಂಗಳವಾರ ಮಧ್ಯಾಹ್ನ 2.40ರ...

ಮೈಸೂರು: ಕನ್ನಡ ಚಿತ್ರರಂಗ ಸೇರಿ ಭಾರತೀಯ ಚಿತ್ರರಂಗದ ಪಾಲಿಗೆ ಮೈಲುಗಲ್ಲಾಗಿದ್ದ ಮೈಸೂರಿನ ಪ್ರೀಮಿಯರ್‌ ಸ್ಟುಡಿಯೋ ಇದೀಗ ಇತಿಹಾಸದ ಪುಟ ಸೇರಿದೆ.

"ಮೈಸೂರು ಕಥೆ, ಮೈಸೂರು ನಿರ್ದೇಶಕ, ಮೈಸೂರಿನ ಚಿತ್ರೀಕರಣ, ಮೈಸೂರು ನಿರ್ಮಾಪಕ, ಮೈಸೂರು ಟಾಕೀಸ್‌ ವಿತರಣೆ ಸಂಸ್ಥೆ, ಮೈಸೂರು ಪೇಟ ತೊಡಿಸಿ ಸನ್ಮಾನ ಇತ್ಯಾದಿ...'

ಮೈಸೂರು: ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ಜನ್ಮೋತ್ಸವಗಳಿಂದ ಚಾಮುಂಡೇಶ್ವರಿ ದೇವಸ್ಥಾನಕ್ಕೆ 97.37 ಲಕ್ಷ ರೂ. ಆದಾಯ ಬಂದಿದೆ. 

ಮೈಸೂರುನಗರ ಚಾಮುಂಡಿಬೆಟ್ಟವನ್ನು ಎÇÉಾ ಕಡೆಯಿಂದಲೂ ವ್ಯಾಪಿಸಿಕೊಳ್ಳುತ್ತಿದೆ, ಹಾಗೆಯೇ ಬೆಟ್ಟದ ಮೇಲೆ ನಡೆಯುತ್ತಿರುವ ಕಾಂಕ್ರಿಟೀಕರಣದಿಂದ ಮುಂದೊಂದು ದಿನ ಅಲ್ಲಿ ಚಿರತೆಗಳು...

ಬೆಂಗಳೂರು: ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ, ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಸಿಡಿಲಬ್ಬರದ ಮಳೆಗೆ ಮೂವರು ಬಲಿಯಾಗಿದ್ದಾರೆ. ಈ ಮಧ್ಯೆ, ಇನ್ನೂ ಮೂರ್‍...

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಕೃತ್ತಿಕಾ ಮಳೆ ಅಬ್ಬರಿಸುತ್ತಿದ್ದು, ರಾಜ್ಯದ ಹಲವೆಡೆ ಗುರುವಾರವೂ ಮಳೆಯಾಗಿದೆ. ಗುರುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ...

ಒಮ್ಮೆ ಮೈಸೂರಿಗೆ ಭೇಟಿ ಕೊಟ್ಟವರು ಅಲ್ಲಿಗೆ ಮತ್ತೆ ಮತ್ತೆ ಭೇಟಿ ಕೊಡಲು ಬಯಸುತ್ತಾರೆ. ಅದಕ್ಕೆ ಕಾರಣ ಅಲ್ಲಿನ ವಾತಾವರಣ. ಈಗ ನಟಿ ಪಾರುಲ್‌ ಯಾದವ್‌ ಕೂಡಾ ಮೈಸೂರಿಗೆ ಫಿದಾ ಆಗಿದ್ದಾರೆ. ಅದು ಯಾವ ಮಟ್ಟಿಗೆಂದರೆ...

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಪೂರ್ವ ಮುಂಗಾರು ಅಬ್ಬರ ಮುಂದುವರಿದಿದ್ದು, ಭಾನುವಾರ ಕೂಡ ಕೆಲವೆಡೆ ಗುಡುಗು ಸಹಿತ ಮಳೆಯಾಗಿದೆ.

ಮೈಸೂರು: ನಂಸ್ಕಾರ ಬೋರೇಗೌಡ್ರೆ... ಹೆಂಗಿದ್ದೀರಿ, ನಿನ್ನೆ-ಮೊನ್ನೆ ಏನಾರ ಮಳೆ ಆಯ್ತ, ಏನಮ್ಮ ತಾಯಿ ನಂಸ್ಕಾರ ಕಣಮ್ಮ.. ಹಸ್ತದ ಗುರುತಿಗೆ ಓಟ್‌ ಹಾಕು..ನಾನ್ಯಾರ ಮಗಾ ಗೊತ್ತಾ ಹಂಗಿದ್ರೆ...

ಮೈಸೂರು/ಚಾಮರಾಜನಗರ: ಮೈಸೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮೈಸೂರು:ದೇವರಾಜು ಅರಸು ನಂತರ ಮೈಸೂರು ಭಾಗದ 2ನೇ ಸಿಎಂ ನಾನೇ. ಮೈಸೂರು ರಾಜರ ನಂತರ ಹೆಚ್ಚು ಕೊಡುಗೆ ನೀಡಿದ ಸರ್ಕಾರ ನಮ್ಮದು. 5 ವರ್ಷದಲ್ಲಿ ಮೈಸೂರು ಜಿಲ್ಲಾಭಿವೃದ್ಧಿಗಾಗಿ 5 ಸಾವಿರ ಕೋಟಿ...

ಬೆಂಗಳೂರು : ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಮತದಾರರು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ  ತಮಗೆ...

ಮೈಸೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ
ಮೈಸೂರಿಗೆ ಆಗಮಿಸಲಿದ್ದಾರೆ.

ಮೈಸೂರು: ರಸ್ತೆ ಸಮೀಪವೇ 10ಕ್ಕೂ ಹೆಚ್ಚು ತಲೆ ಬುರುಡೆಗಳು ಪತ್ತೆಯಾಗಿದ್ದು, ಜನರು ಇದನ್ನು ಕುತೂಹಲ, ಗಾಬರಿಯಿಂದ ವೀಕ್ಷಿಸುತ್ತಿರುವ ಘಟನೆ ಮೈಸೂರಿನ ವಿಜಯನಗರ 2ನೇ ಹಂತದ ರಸ್ತೆಯಲ್ಲಿ ನಡೆದಿದೆ...

ಮೈಸೂರು:ಶ್ರೀರಾಮ ದೇವರಲ್ಲ, ರಾಮ ಆಳ್ವಿಕೆಯಲ್ಲಿ ತಪ್ಪು ಮಾಡಿದ್ದಾನೆ, ಜಾತಿ ವ್ಯವಸ್ಥೆ ಮಾಡುತ್ತಿದ್ದ ಎಂಬ ಪ್ರೊ.ಕೆಎಸ್ ಭಗವಾನ್ ಹೇಳಿಕೆ ಶನಿವಾರ 83ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ...

ಮೈಸೂರು:ಅಂದಿನ ಶಿಕ್ಷಣ ಸಚಿವ ಗೋವಿಂದೇ ಗೌಡರ ಪರಂಪರೆಯನ್ನು ಮುಂದುವರಿಸುವಲ್ಲಿ ತನ್ವೀರ್ ಸೇಠ್ ಯಶಸ್ವಿಯಾಗಿಲ್ಲ.ಇಂದು ಸಮ್ಮೇಳನಕ್ಕೂ ಬಂದಿಲ್ಲ.

ಮೈಸೂರು: ಇಲ್ಲಿನ ಹುಣಸೂರು ರಸ್ತೆಯ ಬಸರಿಕಟ್ಟೆ  ನಡುವೆ ಮಂಗಳವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಉಳ್ಳಾಲ ಮೂಲದ ಒಂದೇ ಕುಟುಂಬದ ಮೂವರು  ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಪಿರಿಯಾರಪಟ್ಟಣ: ತಾಲೂಕಿನ ನಂದಿ ನಾಥಪುರದಲ್ಲಿ ಸಿಡಿಲು ಬಡಿದು ಒಂದೇ ಕಡೆ 
6 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಭೀಕರ ದುರ್ಘ‌ಟನೆ ಗುರುವಾರ ನಡೆದಿದೆ. 

Back to Top