ಮೊಹರಂ ಹಬ್ಬ

  • ಮೊಹರಂ-ಪೀರ್‌ಗಳ ಮೆರವಣಿಗೆ

    ಬೀದರ: ಚಿಕ್ಕಪೇಟ್‌ನಲ್ಲಿ ಶುಕ್ರವಾರ ಮೊಹರಂ ಹಬ್ಬ ನಿಮಿತ್ತ ಪೀರ್‌ಗಳ ಮೆರವಣಿಗೆ ನಡೆಯಿತು. ಗ್ರಾಮದ ಎಲ್ಲ ಸಮುದಾಯದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲದೆ, ಶುಕ್ರವಾರ ರಾತ್ರಿ ಹಬ್ಬ ನಿಮಿತ್ತ ಏರ್ಪಡಿಸಿದ್ದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಿಗೆ ಬೆಳ್ಳಿ ಕಡಗ ನೀಡಿ ಸನ್ಮಾನಿಸಲಾಯಿತು….

  • ಸಮಾಚಾರ ಕೇಂದ್ರಕ್ಕೆ ಕೊನೆ ಮೊಳೆ!

    •ಹೇಮರಡ್ಡಿ ಸೈದಾಪುರ ಹುಬ್ಬಳ್ಳಿ: ರಾಜ್ಯದ ಏಕೈಕ ರಾಜ್ಯ ಸಮಾಚಾರ ಕೇಂದ್ರ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೊಳಗಾಗಿದ್ದು, ಕಳೆದ ಆರೂವರೆ ವರ್ಷದಿಂದ ಹಿರಿಯ ಸಹಾಯಕ ನಿರ್ದೇಶಕ ಹುದ್ದೆ ಖಾಲಿಯಿದೆ. ವರ್ಷದಿಂದ ವರ್ಷಕ್ಕೆ ಸಿಬ್ಬಂದಿ ಸಂಖ್ಯೆ ಕಡಿತಗೊಳ್ಳುತ್ತಿದೆ. ಉತ್ತರ ಕರ್ನಾಟಕ ಭಾಗದ ಕಚೇರಿ…

  • ಶಿಯಾ ಮುಸ್ಲಿಂರಿಂದ ಖೂನಿ ಮಾತಂ

    ಕಲಬುರಗಿ: ಹಿಂದೂ-ಮುಸ್ಲಿಮರ ಭಾವೈಕೈತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಮಂಗಳವಾರ ಆಚರಿಸಲಾಯಿತು. ಮೊಹರಂ ಅಂಗವಾಗಿ ಎಲ್ಲೆಡೆ ಅಲಾಯಿ ಪೀರ್‌ಗಳ ಮೆರವಣಿಗೆ ಹಾಗೂ ಶಿಯಾ ಮುಸ್ಲಿಮರಿಂದ ಖೂನಿ ಮಾತಂ (ದೇಹದಂಡನೆ) ನಡೆಯಿತು. ನಗರದ ಮೆಕ್ಕಾ ಕಾಲೊನಿ, ಎಂಎಸ್‌ಕೆ…

  • ಶ್ರದ್ಧಾ-ಭಕ್ತಿಯಿಂದ ಮೊಹರಂ ಆಚರಣೆ

    ಗದಗ: ಭಾವೈಕ್ಯತೆ ಸಂಕೇತವಾದ ಮೊಹರಂ ಹಬ್ಬವನ್ನು ಜಿಲ್ಲಾದ್ಯಂತ ಮಂಗಳವಾರ ಹಿಂದೂ- ಮುಸ್ಲಿಮರು ಒಟ್ಟಾಗಿ ಶ್ರದ್ಧಾ- ಭಕ್ತಿಯಿಂದ ಆಚರಿಸಿದರು. ಪ್ರವಾದಿ ಮಹಮ್ಮದ್‌ ಪೈಗಂಬರ್‌ ಅವರ ಮೊಮ್ಮಕ್ಕಳಾದ ಹಜರತ್‌ ಹಸನ್‌-ಹುಸೇನ್‌ ಅವರ ತ್ಯಾಗ, ಬಲಿದಾನ ಸ್ಮರಿಸುವ ಮೂಲಕ ನಮನ ಸಲ್ಲಿಸಲಾಯಿತು. ನಗರದ…

  • ಮೊಹರಂ; ಇರಾನಿಯರಿಂದ ಕರಾಳ ದಿನಾಚರಣೆ

    ಗದಗ: ಪ್ರವಾದಿ ಇಮಾಮ್ ಹುಸೇನ್ ಅವರ ಹುತಾತ್ಮ ಸ್ಮರಣಾರ್ಥವಾಗಿ ನಗರದ ಇರಾನಿ ಕಾಲೋನಿಯಲ್ಲಿ ಮುಸ್ಲಿಂ ಬಾಂಧವರು ಮಂಗಳವಾರ ದೇಹ ದಂಡಿಸಿಕೊಳ್ಳುವ ಮೂಲಕ ಮೊಹರಂ ಹಬ್ಬವನ್ನು ಕರಾಳ ದಿನವಾಗಿ ಆಚರಿಸಿದರು. ಮೆರವಣಿಗೆಯುದ್ದಕ್ಕೂ ಶೋಕ ಗೀತೆಗಳೊಂದಿಗೆ ಹರಿತವಾದ ಅಸ್ತ್ರಗಳಿಂದ ದೇಹ ದಂಡಿಸಿಕೊಂಡು…

  • ಮೊಹರಂ ಸಂಭ್ರಮಕ್ಕೆ ಜನರ ಕಾತರ

    ನರೇಗಲ್ಲ: ಸಂಭ್ರಮದ ಹಿಂದೂ-ಮುಸ್ಲಿಂ ಭಾವೈಕ್ಯ ಸಂಗಮವಾದ ಮೊಹರಂ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಉದ್ಯೋಗ ಹರಿಸಿ ದೂರುದೂರಿಗೆ ತೆರಳಿದ್ದ ಜನರು ಗ್ರಾಮಗಳತ್ತ ಮುಖ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಭಾಗದಲ್ಲಿ ಮೊಹರಂ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಮೊಹರಂ ಆಚರಣೆಯಲ್ಲಿ ಹಿಂದೂ ಬಾಂಧವರು…

ಹೊಸ ಸೇರ್ಪಡೆ