ಯಾದಗಿರಿ: Yadagiri:

 • 90 ತಾಂಡಾ ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ

  ಯಾದಗಿರಿ: ಜಿಲ್ಲೆಯ 90 ಜನವಸತಿ ತಾಂಡಾಗಳನ್ನು 3 ತಿಂಗಳೊಳಗೆ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಪ್ರಾಥಮಿಕ ಅಧಿಸೂಚನೆ ಹೊರಡಿಸಬೇಕು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್‌ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ…

 • ಇನ್ನೂ ಈಡೇರಿಲ್ಲ ಜಿಲ್ಲಾ ಕೇಂದ್ರ ಬ್ಯಾಂಕ್‌ ಬೇಡಿಕೆ

  „ಅನೀಲ ಬಸೂದೆ ಯಾದಗಿರಿ: ಗಡಿ ಜಿಲ್ಲೆ ಯಾದಗಿರಿಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್‌ ಇಲ್ಲದಿದ್ದರೂ ಅನಾನುಕೂಲಗಳ ಮಧ್ಯೆಯೇ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್‌ ನಿಯಮಿತ ಶಾಖೆಗಳು, ಕೃಷಿ ಪತ್ತಿನ ಸಹಕಾರ ಸಂಘಗಳು ಗ್ರಾಮೀಣ ಭಾಗದ ರೈತರಿಗೆ ಜೀವಾಳವಾಗಿವೆ. ಈ ಹಿಂದೆ…

 • ಎರಡು ಶಾಲೆಯಲ್ಲಿ ಬಯಲಲ್ಲೇ ಪಾಠ

  ಅನೀಲ ಬಸೂದೆ ಯಾದಗಿರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲಾ ಕೇಂದ್ರದ ಕೂಗಳತೆ ದೂರದಲ್ಲಿರುವ ಮುಂಡರಗಿ ಗ್ರಾಮದ ಎರಡು ಶಾಲೆ ಮಕ್ಕಳಿಗೆ ಬಯಲಲ್ಲೇ ಪಾಠ ಕೇಳುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ಷೇತ್ರ ಮೂಲಸೌಕರ್ಯಗಳಿಲ್ಲದೇ ಪರಿತಪಿಸುವಂತಾಗಿದ್ದು, ಶಿಕ್ಷಣ ಇಲಾಖೆ…

 • ಭರ್ತಿಯಾಗದ ಹತ್ತಿ ಕುಣಿ ಜಲಾಶಯ

  „ಅನೀಲ ಬಸೂದೆ ಯಾದಗಿರಿ: ತಾಲೂಕಿನಲ್ಲಿ ಮಳೆ ಕೊರತೆಯಿಂದ ರೈತರ ಜೀವನಾಡಿಯಾಗಿರುವ ಹತ್ತಿಕುಣಿ ಜಲಾಶಯ ಬರಿದಾಗಿದ್ದು, ಹಲವಾರು ಗ್ರಾಮಗಳ ರೈತರು ಆತಂಕ ಎದುರಿಸುವಂತಾಗಿದೆ. ಈ ಬಾರಿ ಜಿಲ್ಲೆಯಲ್ಲಿ ಅಕ್ಟೋಬರ್‌ ಎರಡನೇ ವಾರದವರೆಗೆ 739 ಮಿಮೀ ಕನಿಷ್ಠ ಮಳೆಯಲ್ಲಿ 520 ಮಿಮೀ…

 • ತಾಯಿ ಭಾಷೆಯಲ್ಲಿ ವ್ಯವಹರಿಸಿ-ಋಣ ತೀರಿಸಿ: ಸ್ವಾಮೀಜಿ

  ಯಾದಗಿರಿ: ಕನ್ನಡ ಭಾಷೆ ತಾಯಿ ಭಾಷೆ. ಈ ಭಾಷೆಯ ಪ್ರೇಮವನ್ನು ನಾಡಿನಲ್ಲಿ ಬದುಕುವ ಪ್ರತಿಯೊಬ್ಬರು ಕನ್ನಡ ಭಾಷೆ ಮಾತನಾಡುವ ಮೂಲಕ ತಾಯಿ ಋಣ ತೀರಿಸಬೇಕೆಂದು ಹೆಡಗಿಮುದ್ರಾ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ನುಡಿದರು. ನಗರದ ಚರ್ಚ್‌ ಹಾಲ್‌ನಲ್ಲಿ ಕನ್ನಡ ರಾಜ್ಯೋತ್ಸವ…

 • ಜನರ ಹೃದಯದಲ್ಲಿ ಉಳಿದ ‘ಸಾಂಗ್ಲಿಯಾನ’: ಡಿವೈಎಸ್ಪಿ

  ಯಾದಗಿರಿ: ಶಂಕರನಾಗ್‌ ಅವರ ಕ್ರಿಯಾಶೀಲತೆ, ಸೃಜನಶೀಲತೆಯಿಂದಾಗಿ ಇಂದಿಗೂ ಜನರ ಮನದಲ್ಲಿ ಅದರಲ್ಲೂ ವಿಶೇಷವಾಗಿ ಆಟೋ ಚಾಲಕರ ಮನದಲ್ಲಿ ಉಳಿದುಕೊಂಡಿದ್ದಾರೆ ಎಂದು ಡಿವೈಎಸ್ಪಿ ಯು. ಶರಣಪ್ಪ ಅಭಿಪ್ರಾಯಪಟ್ಟರು. ನಗರದ ಗಾಂಧಿ ವೃತ್ತದ ಪಂಪ ಮಹಾಕವಿ ಮಂಟಪದಲ್ಲಿ ನಗರದ ಶಂಕರನಾಗ್‌ ಆಟೋ…

 • ಹತ್ತಿ ಬೆಳೆಗೆ ಸಿಗುವುದೇ ಸೂಕ್ತ ಬೆಲೆ?

  ಯಾದಗಿರಿ: ರೈತ ಬೆವರು ಸುರಿಸಿ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೇ ಕಂಗಾಲಾಗುತ್ತಿರುವುದು ಒಂದೆಡೆಯಾದರೆ ಇನ್ನೊಂದೆಡೆ ರಸ್ತೆಯುದ್ದಕ್ಕೂ ದಲ್ಲಾಳಿಗಳ ದರ್ಬಾರ್‌ನಿಂದಾಗಿ ಕೈ ಕೆಸರಾದರೂ ಬಾಯಿ ಮೊಸರಾಗಲಿಲ್ಲ ಎನ್ನುವಂತಾಗಿದೆ. ಜಿಲ್ಲೆಯ ಶಹಾಪುರ, ಸುರಪುರ, ಯಾದಗಿರಿ ಹಾಗೂ  ವಡಗೇರಾ ವ್ಯಾಪ್ತಿಯಲ್ಲಿ ಅತೀ…

 • ಅಯೋಧ್ಯೆ ತೀರ್ಪು: ಜಿಲ್ಲೆಯಲ್ಲಿ ಬಿಗಿ ಭದ್ರತೆ

  ಯಾದಗಿರಿ: ವಿವಾದಿತ ರಾಮ ಜನ್ಮಭೂಮಿ ಕುರಿತು ಶನಿವಾರ ಸರ್ವೋಚ್ಛ ನ್ಯಾಯಾಲಯ ತೀರ್ಪು ಪ್ರಕಟಿಸುವ ಹಿನ್ನೆಲೆ ಸಮಾಜದಲ್ಲಿ ಶಾಂತಿ ಕದಡಿ ಯಾವುದೇ ಅಹಿತರ ಘಟನೆಗಳು ಸಂಭವಿಸದಂತೆ ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕೆ ವಹಿಸಿದ್ದು ಜಿಲ್ಲೆಯ ಜನರು ತೀರ್ಪನ್ನು ಸಮರಸ್ಯದಿಂದ ಸ್ವೀಕರಿಸಿದ್ದಾರೆ. ಜಿಲ್ಲೆಯ…

 • ಹತ್ತಿ ಬೆಳೆಗೆ ಸಿಗುವುದೇ ಸೂಕ್ತ ಬೆಲೆ?

  „ಅನೀಲ ಬಸೂದೆ ಯಾದಗಿರಿ: ರೈತ ಬೆವರು ಸುರಿಸಿ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೇ ಕಂಗಾಲಾಗುತ್ತಿರುವುದು ಒಂದೆಡೆಯಾದರೆ ಇನ್ನೊಂದೆಡೆ ರಸ್ತೆಯುದ್ದಕ್ಕೂ ದಲ್ಲಾಳಿಗಳ ದರ್ಬಾರ್‌ನಿಂದಾಗಿ ಕೈ ಕೆಸರಾದರೂ ಬಾಯಿ ಮೊಸರಾಗಲಿಲ್ಲ ಎನ್ನುವಂತಾಗಿದೆ. ಜಿಲ್ಲೆಯ ಶಹಾಪುರ, ಸುರಪುರ, ಯಾದಗಿರಿ ಹಾಗೂ ವಡಗೇರಾ…

 • ಮುಂಡರಗಿ ಗ್ರಂಥಾಲಯಕ್ಕಿಲ್ಲ ಸೌಕರ್ಯ

  ಯಾದಗಿರಿ: ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರದಲ್ಲಿರುವ ಮುಂಡರಗಿ ಗ್ರಾಮದಲ್ಲಿನ ಗ್ರಂಥಾಲಯಕ್ಕೆ ಸುಸಜ್ಜಿತ ಕಟ್ಟಡವೇನೋ ಇದೆ. ಆದರೆ, ಅದಕ್ಕೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಮತ್ತು ಶೌಚಾಲಯವೇ ಇಲ್ಲ. ಗ್ರಾಪಂ ಕೇಂದ್ರ ಸ್ಥಾನವಾಗಿರುವ ಮುಂಡರಗಿ ಗ್ರಂಥಾಲಯದಲ್ಲಿ 307 ಜನರು ಸದಸ್ಯತ್ವ…

 • ಜ. 11, 12ಕ್ಕೆ ಹಂಪಿ ಉತ್ಸವ ಆಚರಣೆ

  ಬಳ್ಳಾರಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಹಂಪಿ ಉತ್ಸವವನ್ನು ಜನವರಿ 11 ಮತ್ತು 12 ರಂದು ಎರಡು ದಿನಗಳ ಕಾಲ ಆಚರಿಸಲು ದಿನಾಂಕ ನಿಗದಿಪಡಿಸಲಾಗಿದ್ದು ಉತ್ಸವದ ಬಳಿಕವೂ ಪ್ರತಿ ತಿಂಗಳ 2ನೇ ಶನಿವಾರದಂದು ಹಂಪಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು…

 • ಪ್ರವಾಸೋದ್ಯಮ ಅಭಿವೃದ್ಧಿ ಕುಂಠಿತ

  „ಅನೀಲ ಬಸೂದೆ ಯಾದಗಿರಿ: ಜಿಲ್ಲೆಯಲ್ಲಿ ಹಲವಾರು ಪ್ರವಾಸಿ ತಾಣಗಳಿದ್ದರೂ ಅಭಿವೃದ್ಧಿಯಿಂದ ವಂಚಿತವಾಗಿವೆ. ಅಲ್ಲದೇ ಪ್ರವಾಸೋದ್ಯಮ ಅಭಿವೃದ್ಧಿಗೆ ನಿರ್ಲಕ್ಷ್ಯ ಭಾವನೆ ಎದ್ದು ಕಾಣುತ್ತಿದೆ. ಸಾಕಷ್ಟು ಉದ್ಯೋಗ ಸೃಷ್ಟಿಯಾಗುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಒತ್ತು ನೀಡುತ್ತಿದ್ದರೆ, ಇತ್ತ ಬಿಜೆಪಿ ಸರ್ಕಾರವೇ…

 • ಸಂಸ್ಕೃತಿ ಉಳಿಸಿ-ಬೆಳೆಸಿ: ಸ್ವಾಮೀಜಿ

  ಯಾದಗಿರಿ: ರಾಜ್ಯದಲ್ಲಿ ಹಲವು ಭಾಷಿಕರು ನೆಲೆಸಿದ್ದಾರೆ. ಆದರೆ ನಾಡಿನ ಭಾಷೆ ಮೇಲೆ ಕೂಡ ಗೌರವ ಹೊಂದಿರಬೇಕು. ಅದರಂತೆ ಎಲ್ಲರೂ ಕನ್ನಡ ಭಾಷೆ ಕಡ್ಡಾಯವಾಗಿ ಕಲಿಯಬೇಕು ಎಂದು ಹೆಡಗಿಮದ್ರಾ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು. ನಗರದ ಗಂಜ್‌ ವೃತ್ತದಲ್ಲಿ ಕರ್ನಾಟಕ…

 • ಕೃಷಿಯೊಂದಿಗೆ ಕುರಿ-ಆಡು ಸಾಕಿ

  ಯಾದಗಿರಿ: ರೈತರು ಇಂದಿನ ದಿನಗಳಲ್ಲಿ ಕೇವಲ ಕೃಷಿ ಮಾತ್ರವಲ್ಲದೇ ಇತರ ಉಪ ಕಸುಬು ಮಾಡಿಕೊಂಡಾಗ ಮಾತ್ರ ಕೃಷಿಯಲ್ಲಿ ಆದಾಯ ಹೆಚ್ಚಿಸಲು ಸಾಧ್ಯ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ| ಬಿ.ಎಂ. ಚಿತ್ತಾಪುರ ಹೇಳಿದರು. ಜಿಲ್ಲೆಯ ಕವಡಿಮಟ್ಟಿ…

 • ಗಡಿ ಗ್ರಾಮಗಳಲ್ಲಿ ಕನ್ನಡ ಸಮರ್ಪಕ ಅನುಷ್ಠಾನಕ್ಕೆ ಕ್ರಮ

  ಯಾದಗಿರಿ: ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಯಾದಗಿರಿ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಕನ್ನಡವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಹೇಳಿದರು. ನಗರದ ಸರಕಾರಿ ಪ.ಪೂ ಕಾಲೇಜು ಮೈದಾನದಲ್ಲಿ ಶುಕ್ರವಾರ…

 • ಪೊಲೀಸ್‌ ಇಲಾಖೆಯಿಂದ ಮ್ಯಾರಥಾನ್‌

  ಯಾದಗಿರಿ: ಜಿಲ್ಲಾ ಪೊಲೀಸ್‌ ಇಲಾಖೆಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಯಾದಗಿರಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ರನ್‌ ಫಾರ್‌ ಯುನಿಟಿ ಮ್ಯಾರಥಾನ್‌ ಓಟಕ್ಕೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಚಾಲನೆ ನೀಡಿದರು. ದೇಶದ ಪ್ರಥಮ ಗೃಹ ಖಾತೆ ಸಚಿವ ಸರ್ದಾರ್‌…

 • ಕನ್ನಡ ನಾಮಫಲಕ ಅಳವಡಿಕೆಗೆ ಒತ್ತಾಯ

  ಯಾದಗಿರಿ: ನಗರದಲ್ಲಿ ಅಂಗಡಿಗಳ ಮೇಲೆ ವ್ಯಾಪಾರಿಗಳು ಆಂಗ್ಲ ನಾಮಫಲಕ ಹಾಕಿದ್ದು, ಕೂಡಲೇ ತೆರವುಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಜಿಲ್ಲಾಧ್ಯಕ್ಷ ವಿಶ್ವರಾಧ್ಯ ದಿಮ್ಮೆ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ…

 • ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ

  ಯಾದಗಿರಿ: ದಸರಾ ಮತ್ತು ದೀಪಾವಳಿ ಹಬ್ಬಗಳಲ್ಲಿ ಚೆಂಡು ಹೂವುಗಳಲ್ಲದೆ ಇತರೆ ಹೂಗಳ ಬೇಡಿಕೆ ಇರುವುದರಿಂದ ಹಬ್ಬಗಳಲ್ಲಿ ಕೊಯ್ಲು ಬರುವಂತೆ ಬೆಳೆಗಳನ್ನು ಬೆಳೆಯುವುದರಿಂದ ರೈತರು ಹೆಚ್ಚು ವರಮಾನ ಪಡೆಯಬಹುದು ಎಂದು ತೋಟಗಾರಿಕ ವಿಸ್ತರಣಾ ಶಿಕ್ಷಣ ಘಟಕ ಮುಂದಾಳು ಡಾ| ರೇವಣಪ್ಪ…

 • ಕೇಂದ್ರದಿಂದ ಯಾದಗಿರಿಗೆ ಬಂಪರ್‌ ಕೊಡುಗೆ

  ಅನೀಲ ಬಸೂದೆ ಯಾದಗಿರಿ: ಜಿಲ್ಲೆಯ ಬಹು ವರ್ಷಗಳ ಬೇಡಿಕೆಯಾಗಿದ್ದ ಮೆಡಿಕಲ್‌ ಕಾಲೇಜು ಸ್ಥಾಪನೆಗೆ ಕೊನೆಗೂ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಜಿಲ್ಲೆಗೆ ಮೋದಿ ಸರ್ಕಾರ ದೀಪಾವಳಿ ಉಡುಗೊರೆ ನೀಡಿದೆ. ಆರೋಗ್ಯದ ಹಿತದೃಷ್ಟಿಯಿಂದ ಸಾಕಷ್ಟು ಅನುಕೂಲಗಳಾಗಲಿದೆ. ಅ. 23ರಂದು ಆರೋಗ್ಯ…

 • ಜನಸಂಖ್ಯೆ ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ

  ಯಾದಗಿರಿ: ಜನಸಂಖ್ಯೆ ಹೆಚ್ಚಳದಿಂದ ಹಲವು ರೀತಿಯ ಸಮಸ್ಯೆ ಉಂಟಾಗುತ್ತವೆ. ದೇಶದ ಜನಸಂಖ್ಯೆ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜವಾಬ್ದಾರಿಯೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ…

ಹೊಸ ಸೇರ್ಪಡೆ