CONNECT WITH US  

ಬಿಜೆಪಿ ಆಡಳಿತ ಬಂದ ಅನಂತರದ ಎರಡು ವರ್ಷಗಳಲ್ಲಿ ಉತ್ತರ ಪ್ರದೇಶದಲ್ಲಿ ಯಾವುದೇ ಮತೀಯ ಗಲಭೆಗಳಾಗಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿರುವುದು ನಗೆಪಾಟಲಿನ ವಿಚಾರ ಎಂದು  ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ...

ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಅವರ ನೇತೃತ್ವದ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದು ಎರಡು ವರ್ಷಗಳಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಅವರು ತಮ್ಮ ಸರಕಾರದ ಸಾಧನಾ...

ಲಕ್ನೋ : ಅಧಿಕಾರದಲ್ಲಿರುವ ಹೊರತಾಗಿಯೂ ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ ಎಂದು ಸನ್ಯಾಸಿಯಾಗಿರುತ್ತಾ ರಾಜಕಾರಣಿಯಾಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. 

ಲಕ್ನೋ: ಉತ್ತರಪ್ರದೇಶದಲ್ಲಿ ಕೈ-ಕಮಲ ನಾಯಕರ ರಾಜಕೀಯ ಆರೋಪ ಪ್ರತ್ಯಾರೋಪಗಳು ದಿನೇದಿನೇ ಕಾವೇರುತ್ತಿದೆ. ಒಂದೆಡೆ ಕಾಂಗ್ರೆಸ್‌ ಪಕ್ಷದ ಹೊಸ ಸೆನ್ಸೇಷನ್‌ ಪ್ರಿಯಾಂಕಾ ವಾಧ್ರಾ ಗಾಂಧಿ ಅವರು ಮೂರು...

"ಸಕ್ರಿಯ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಪ್ರವೇಶ ಮಾಡಿರುವುದು ಉತ್ತರ ಪ್ರದೇಶದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಕ್ಕೆ ತೊಂದರೆಯಾಗಲಾರದು'. ಹೀಗೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. "...

ಲಕ್ನೋ : ''ಅಲಹಾಬಾದ್‌ ವಿಶ್ವವಿದ್ಯಾಲಯದ ಯಾವುದೇ ಕಾರ್ಯಕ್ರಮಗಳಿಗೆ ರಾಜಕಾರಣಿಗಳಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂಬುದನ್ನು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ...

ಹೊಸದಿಲ್ಲಿ : ಪ್ರಯಾಗ್‌ರಾಜ್‌ ನಲ್ಲಿ  ನಿನ್ನೆ ಮಂಗಳವಾರ ತನ್ನ ಮೊತ್ತ ಮೊದಲ ಸಚಿವ ಸಂಪುಟ ಸಭೆ ನಡೆಸಿ  36,000 ಕೋಟಿ ರೂ ವೆಚ್ಚದ ವಿಶ್ವದ ಅತೀ ಉದ್ದದ ಗಂಗಾ ಎಕ್ಸ್‌ಪ್ರೆಸ್‌ ವೇ ನಿರ್ಮಾಣ...

ಲಕ್ನೋ: ಇತ್ತೀಚೆಗೆ ಸಂಭವಿಸಿದ ಬುಲಂದ್‌ಶಹರ್‌ ಗಲಭೆಯಲ್ಲಿ ಉದ್ರಿಕ್ತ ಗುಂಪಿನಿಂದ ಹತ್ಯೆ ಗೀಡಾದ ಪೊಲೀಸ್‌ ಇನ್ಸ್‌ಪೆಕ್ಟರ್‌ ಸುಬೋಧ್‌ ಕುಮಾರ್‌ ಸಿಂಗ್‌ ಅವರಿಗೆ ಬೆದರಿಕೆ ಕರೆಗಳು...

ಮಕ್ರಾನಾ, ರಾಜಸ್ಥಾನ : ''ಕಾಂಗ್ರೆಸ್‌ ಪಕ್ಷ ಉಗ್ರರಿಗೆ ಬಿರಿಯಾನಿ ತಿನ್ನಿಸಿದೆ; ನಾವು ಉಗ್ರರಿಗೆ ಗುಂಡೇಟನ್ನು ತಿನ್ನಿಸುತ್ತಿದ್ದೇವೆ'' ಎಂದು ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು...

ಸೀರೆಯುಟ್ಟು ಪಾಲ್ಗೊಂಡ ದ.ಕೊರಿಯಾ ಅಧ್ಯಕ್ಷರ ಪತ್ನಿ ಕಿಮ್‌.

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಚರ್ಚೆ ತೀವ್ರಗೊಂಡಿರುವ ನಡುವೆಯೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು, ದೀಪಾವಳಿ ಸಂಭ್ರಮದಲ್ಲೇ ಹಲವು ಪ್ರಮುಖ...

ಲಕ್ನೋ : '' ಹಿಂದೂ ಅರಸನ ಆಳ್ವಿಕೆ ಇದ್ದಷ್ಟು ಕಾಲ ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು. ಹಿಂದೂ ಆಳ್ವಿಕೆ ಮುಗಿದ ಬಳಿಕ ಹಿಂದೂ ಸಮುದಾಯದವರು ಪತನವನ್ನು ಕಂಡರು'' ಎಂದು ಹೇಳುವ ಮೂಲಕ...

ಗೋರಖ್‌ಪುರ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಎದುರು ಪೊಲೀಸ್‌ ಅಧಿಕಾರಿ ಮಂಡಿಯೂರಿ ಕುಳಿತು ಆಶೀರ್ವಾದ ಪಡೆಯುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌...

ಲಕ್ನೋ: ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರಕಾರ ಸರಿಯಾದ ರೀತಿಯಲ್ಲಿ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿ 6 ಸಾವಿರ ಕೋಟಿ ರೂ. ಮೌಲ್ಯದ ಫ‌ುಡ್‌ ಪಾರ್ಕ್‌ ಸ್ಥಾಪನೆಯಿಂದ ಹಿಂದೆ...

ಮುಂಬಯಿ : ಪಾಲ್‌ಘರ್‌ ಕ್ಷೇತ್ರಕ್ಕೆ ಈಚೆಗೆ ಬಂದಿದ್ದ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಪಾದರಕ್ಷೆ ತೊಟ್ಟುಕೊಂಡೇ ಮರಾಠಾ ದೊರೆ, ಯೋಧ ಛತ್ರಪತಿ ಶಿವಾಜಿ...

ಗೋರಖ್‌ಪುರ: ಕರ್ನಾಟಕದಲ್ಲಿರುವ ಕಾಂಗ್ರೆಸ್‌ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಂಡಿದೆ. ಶನಿವಾರ ಮುಕ್ತಾಯವಾದ ಮತದಾನದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದು ಸರ್ಕಾರ ರಚಿಸಲಿದೆ ಎಂದು...

ಲಕ್ನೋ/ಮಥುರಾ: ಉತ್ತರ ಪ್ರದೇಶದ ಒಂಬತ್ತು ಜಿಲ್ಲೆಗಳಲ್ಲಿ ಬುಧವಾರ ಬೀಸಿದ ಧೂಳಿನ ಬಿರುಗಾಳಿಯಲ್ಲಿ ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಇದೇ ವೇಳೆ, ಶನಿವಾರ ಮತ್ತು ರವಿವಾರ ಗಂಟೆಗೆ 70...

ಉತ್ತರಪ್ರದೇಶ ಸಿಎಂ ಆದಿತ್ಯನಾಥ್‌ ತ್ರಾಸಿಯಲ್ಲಿ ಪ್ರಚಾರಸಭೆಯಲ್ಲಿ ಮಾತನಾಡಿದರು.

ಕುಂದಾಪುರ: ಮೀನುಗಾರರ ಕಲ್ಯಾಣಕ್ಕೆ ಈವರೆಗೆ ಯಾವೊಂದೂ ಕಾರ್ಯಕ್ರಮ ಹಾಕಿಕೊಳ್ಳದ ಕಾಂಗ್ರೆಸ್‌ ಸರಕಾರವನ್ನು ಅಧಿಕಾರದಿಂದ ಇಳಿಸಿ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಸಾಗರದಲ್ಲಿ ಬಿಜೆಪಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಶಿರಸಿ: ಕರ್ನಾಟಕ ಎಂದರೆ ಕಾಂಗ್ರೆಸ್‌ಗೆ ಎಟಿಎಂ. ರಾಜ್ಯದಲ್ಲಿ ದುರಾಡಳಿತ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಕರ್ನಾಟಕದಲ್ಲಿ ಸರಕಾರವೇ ಇಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ...

ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಪ್ರತಾಪ್‌ ಗಢ ಜಿಲ್ಲೆಯ ಕಂಧಾಯ್‌ಪುರ್‌ ಮಧುಪುರ್‌ ಗ್ರಾಮದ ಭೇಟಿ ವೇಳೆ ದಲಿತ ಕುಟುಂಬವೊಂದರಲ್ಲಿ ಭೋಜನ ಸವಿದರು.

ಲಕ್ನೋ : ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ಇಂದು ಶನಿವಾರ ಇಲ್ಲಿನ ಅಂಬೇಡ್ಕರ್‌ ಮಹಾಸಭಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ "ದಲಿತ ಮಿತ್ರ'' ಬಿರುದನ್ನು ನೀಡಿ...

Back to Top