CONNECT WITH US  

ಕಳೆದ ವಾರ ತೆರೆಕಂಡಿರುವ ಪುನೀತ್‌ರಾಜಕುಮಾರ್‌ ಅವರ "ನಟಸಾರ್ವಭೌಮ' ಚಿತ್ರ ದಿನದಿಂದ ದಿನಕ್ಕೆ ಅಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಾ ಸಾಗುತ್ತಿದೆ. ಈ ಮೂಲಕ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಖುಷಿಯಾಗಿದ್ದಾರೆ...

ಒಂದಷ್ಟು ಮಂದಿ ಆತನ ಮೈಯೊಳಗೆ ಆತ್ಮ ಹೊಕ್ಕಿದೆ ಎನ್ನುತ್ತಾರೆ. ಇನ್ನೊಂದಷ್ಟು ಮಂದಿ ಆತ ಮಾನಸಿಕ ರೋಗಿ ಎಂಬ ಪಟ್ಟ ಕಟ್ಟುತ್ತಾರೆ. ಅದಕ್ಕೆ ಕಾರಣ ಪತ್ರಕರ್ತನಾಗಿದ್ದವ ಏಕಾಏಕಿ ವಿಚಿತ್ರವಾಗಿ ವರ್ತಿಸಲು ಶುರು...

ಪುನೀತ್‌ ರಾಜ್‌ಕುಮಾರ್‌ ಅಭಿನಯದ, ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ "ನಟಸಾರ್ವಭೌಮ' ಫೆ.7 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಸಾಕಷ್ಟು ವಿಶೇಷತೆಗಳಿವೆ.  ಪುನೀತ್‌ ಅವರಿಗೊಂದು ವಿಶೇಷ ಪಾತ್ರ...

ಕನ್ನಡ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ, ಗೌರವಿಸುತ್ತ ಬಂದಿರುವ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಇತ್ತೀಚೆಗೆ 2018 ರ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು...

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಮತ್ತು ನಿರ್ಮಾಪಕರ ಮೇಲಿನ ಐಟಿ ದಾಳಿ ಪ್ರಕರಣ ಸಂಬಂಧ ಮಂಗಳವಾರ ನಟ ಶಿವರಾಜ್‌ಕುಮಾರ್‌ ಹಾಗೂ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಆದಾಯ ತೆರಿಗೆ ಇಲಾಖೆ...

ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಚಿತ್ರವೊಂದರಲ್ಲಿ ರಾಧಿಕಾ ಪಂಡಿತ್‌ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿಯನ್ನು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಈ ಚಿತ್ರಕ್ಕೆ ನಿರೂಪ್‌ ಭಂಡಾರಿ ಹೀರೋ...

ಕೆಲವು ವರ್ಷಗಳ ಹಿಂದೆ ಧನಂಜಯ್‌ ಅಲಿಯಾಸ್‌ ಡಿಜೆ ಒಂದು ಚಿತ್ರ ನಿರ್ಮಾಣ ಮಾಡುತ್ತೀನಿ ಅಂತ ಹಿರಿಯ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹತ್ತಿರ ಬಂದರಂತೆ. ಸ್ವಂತ ಬಿಝಿನೆಸ್‌ ಇದೆ, ನಂಬಿದವರು ಇದ್ದಾರೆ ...

ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಕನ್ನಡ, ತೆಲುಗು, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಯ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಈಗ ಹೊಸ ಸುದ್ದಿಯೆಂದರೆ, ಮುಂದಿನ ವರ್ಷ ಬಾಲಿವುಡ್...

ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಕನ್ನಡ ಮಾತ್ರವಲ್ಲ, ಈಗಾಗಲೇ ತಮಿಳು, ತೆಲುಗು, ಹಿಂದಿ ಭಾಷೆಯಲ್ಲೂ ಚಿತ್ರ ನಿರ್ಮಾಣ ಮಾಡಿದ್ದಾರೆ. ಈಗ ಹೊಸ ಸುದ್ದಿಯೆಂದರೆ, ಮರಾಠಿ ಭಾಷೆಯಲ್ಲೂ ಚಿತ್ರವೊಂದರ ನಿರ್ಮಾಣಕ್ಕೆ ಕೈ...

ಪುನೀತ್‌ ರಾಜಕುಮಾರ್‌ ಅವರ ಯಾವ ಚಿತ್ರ ಮೊದಲು ಆರಂಭವಾಗುತ್ತದೆ ಎಂಬ ಗೊಂದಲಕ್ಕೆ ತೆರೆಬಿದ್ದಿದ್ದು, ರಾಕ್‌ಲೈನ್‌ ನಿರ್ಮಾಣದಲ್ಲಿ ಅವರು ನಟಿಸಲಿರುವುದು ನಿಮಗೆ ಗೊತ್ತೇ ಇದೆ. ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ...

ಪುನೀತ್‌ ರಾಜಕುಮಾರ್‌ ಹೊಸ ಚಿತ್ರದ ಕುರಿತ ಗೊಂದಲ ಬಗೆಹರಿದಂತೆ ಕಾಣುತ್ತಿದೆ. ಸದ್ಯಕ್ಕೆ ಪುನೀತ್‌ ಕೈಯಲ್ಲಿ ಮೂರು ಚಿತ್ರಗಳಿದ್ದು, ಆ ಪೈಕಿ ಯಾವುದನ್ನು ಅವರು ಮೊದಲು ಕೈಗೆತ್ತಿಕೊಳ್ಳುತ್ತಾರೆ ಎಂಬ ಗೊಂದಲ ಮತ್ತು...

ಪುನೀತ್‌ ರಾಜಕುಮಾರ್‌ ಒಟ್ಟು ಮೂರು ಚಿತ್ರಗಳನ್ನು ಒಪ್ಪಿದ್ದು, ಅದರಲ್ಲಿ ಯಾವುದು ಮೊದಲು ಸೆಟ್ಟೇರುತ್ತದೆ ಎಂಬ ಕುತೂಹಲ ಅವರ ಅಭಿಮಾನಿಗಳ ವಲಯದಲ್ಲಿ ಇತ್ತು. ಈ ಮೂರರಲ್ಲಿ ಪುನೀತ್‌ ಯಾವುದನ್ನು ಮೊದಲು...

ಮೂರು ವರ್ಷ ಚಿಕ್ಕವನಾದ ತಮ್ಮ ತಿಂಗಳಿಗೆ ಲಕ್ಷ ದುಡಿಯುತ್ತಾನೆ. ಅಪ್ಪನೂ ಕೆಲಸಕ್ಕೆ ಹೋಗುತ್ತಾರೆ. ಅಮ್ಮ ಮನೆ ನೋಡಿಕೊಳ್ಳುತ್ತಾರೆ. ಎಲ್ಲರೂ ತನ್ನನ್ನು ದಂಡಪಿಂಡ ಎಂದು ನಿಂದಿಸುತ್ತಾರೆಂಬ ಬೇಸರ ಆತನನ್ನು ಬಲವಾಗಿ...

"ಗಂಡು ಎಂದರೆ ಗಂಡು' ಚಿತ್ರದ ಬಹುತೇಕ ಕೆಲಸಗಳು ಮುಗಿದು ಈಗ ಬಿಡುಗಡೆಗೆ ಸಿದ್ಧವಾಗುತ್ತಿದೆ, "ಕಬಾಲಿ' ಚಿತ್ರದ ಬಿಡುಗಡೆ ಸ್ವಲ್ಪ ಮುಂದಕ್ಕೆ ಹೋಗಿದೆ, ಮರಾಠಿಯ "ಸೈರಾತ್‌' ಚಿತ್ರಗಳ ದಕ್ಷಿಣ ಭಾರತದ ರೀಮೇಕ್‌...

ಮಂಗಳೂರು: ಸಿನಿಮಾ ಜೀವನದ ನನ್ನೆಲ್ಲಾ ಸಾಧನೆಗೆ ಮೂಲ ಪ್ರೇರಣೆ ವಿಶ್ವ ಗುರು ಸ್ಥಾನಮಾನ ಹೊಂದಿರುವ
ಶ್ರೀ ಚಂದ್ರಶೇಖರ ಸ್ವಾಮೀಜಿ ಅವರೇ ಪರೋಕ್ಷವಾಗಿ ಕಾರಣರಾಗಿದ್ದಾರೆ. ನಮ್ಮ ಬ್ಯಾನರ್‌ನ...

ಕಳೆದ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕನ್ನಡ ಚಿತ್ರ ನಿರ್ಮಾಪಕರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಸದ್ಯಕ್ಕೆ ಮುಗಿದಿದೆ. ಆದರೆ, ಬಿಕ್ಕಟ್ಟು ಇನ್ನೂ ಪೂರ್ಣ ಪ್ರಮಾಣದಲ್ಲಿ ಬಗೆಹರಿದಿಲ್ಲ. ಮತ್ತೂಂದೆಡೆ...

ಯಾರೇ ನೀನು ಚೆಲುವೆ, ಪ್ರೀತ್ಸೋದ್‌ ತಪ್ಪಾ, ಪ್ರೀತ್ಸೇ, ದಿಗ್ಗಜರು- ಹೀಗೆ 35ಕ್ಕೂ ಹೆಚ್ಚು ಸಿನಿಮಾ ನಿರ್ಮಾಣ ಮಾಡಿರುವ ರಾಕ್‌ಲೈನ್‌ ವೆಂಕಟೇಶ್‌ ಇದೀಗ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುತ್ತಿದ್ದಾರೆ. ರಜನಿಕಾಂತ್‌...

ಬಹುನಿರೀಕ್ಷಿತ ರಜನಿಕಾಂತ್‌ ಅಭಿನಯದ "ಲಿಂಗ' ಚಿತ್ರದ ಟ್ರೇಲರ್‌ ಹಾಗೂ ಆಡಿಯೋ ಭಾನುವಾರ ಬಿಡುಗಡೆಗೊಂಡಿದೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ "ಲಿಂಗ' ಚಿತ್ರದ ಹಾಡು ಹಾಗೂ ಟ್ರೇಲರ್‌ ಬಿಡುಗಡೆ...

ಚೆನ್ನೈ: ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಸೂಪರ್‌ ಸ್ಟಾರ್‌ ರಜನೀಕಾಂತ್‌ ಅಭಿನಯದ "ಲಿಂಗ' ಚಿತ್ರದ ಪ್ರಚಾರಾರ್ಥ ವಿಡಿಯೋ ಟೀಸರ್‌ ನ.1 ರಂದು ಬಿಡುಗಡೆಯಾಗಿದ್ದು, ಇಂಟರ್‌ನೆಟ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ....

Back to Top