CONNECT WITH US  

ಬಂಟ್ವಾಳ : ಸರಕಾರ ಸಾಮಾಜಿಕ ಪಿಡುಗನ್ನು ನಿವಾರಿಸಲು ಅನೇಕ ಕಾರ್ಯ ಕ್ರಮಗಳನ್ನು ಹಾಕಿಕೊಳ್ಳುತ್ತದೆ. ಮಕ್ಕಳು ಭಿಕ್ಷೆ ಬೇಡುವುದೂ ಇಂತಹ ಒಂದು ಪಿಡುಗು. ಇದಕ್ಕೆ ಹೆತ್ತವರಷ್ಟೇ ಸಮಾಜದ ಪಾತ್ರವೂ ಇರುವುದು. ಇದನ್ನು...

ವರದಿ :
Sudhir

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೋಮವಾರ ಮುಂಜಾನೆ ಹಾಗೂ ಮಂಗಳವಾರ ದಿನವಿಡೀ ಸುರಿದ ಧಾರಾಕಾರ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ನಿರಂತರ ಮಳೆಯಿಂದ ಮೈಸೂರಿನಲ್ಲಿ ಮನೆಯ ಗೋಡೆ...

ಬೆಂಗಳೂರು: ಜಾತಿ, ಧರ್ಮ, ದುಡ್ಡು, ಫೇಮಸ್ ಇರುವವರಿಗೆ ವೋಟ್ ಹಾಕಲಾಗುತ್ತಿದೆ. ವೋಟ್ ಬ್ಯಾಂಕ್ ರಾಜಕೀಯ ನಮಗೆ ಬೇಕಾಗಿಲ್ಲ. ಜನರ ಜತೆ ಕೆಲಸ ಮಾಡಬೇಕಾದ ಅನಿರ್ವಾಯತೆ ಇದೆ. ಟೆಕ್ನಾಲಜಿ ಇದೆ,...

ಬೆಂಗಳೂರು:  ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ಹಿರಿಯ ನಾಯಕ ಬಿಬಿ ಶಿವಪ್ಪ (89ವರ್ಷ) ಅವರು ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ವಿಧಿವಶರಾಗಿದ್ದಾರೆ. ನಾಳೆ ಸಕಲೇಶಪುರದ...

ಬೆಂಗಳೂರು: ಲಿಂಗಾಯತ, ವೀರಶೈವ ಸ್ವತಂತ್ರ ಧರ್ಮವಾಗಬೇಕೆಂದು ಕೋರಿ ಯಾರೂ ಮನವಿ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ ಲಿಂಗಾಯತ ಮಹಾಸಭಾ ಜೂನ್ 23ರಂದೇ...

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ನಾಗ ಅಲಿಯಾಸ್ ನಾಗರಾಜ್ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿರುವುದಾಗಿ ಖಾಸಗಿ ಟಿವಿ ಚಾನೆಲ್ ಗಳ ವರದಿ ತಿಳಿಸಿದೆ.

ಬೆಂಗಳೂರು: ವೀರಶೈವ ಲಿಂಗಾಯತ ಸ್ವತಂತ್ರ ಧರ್ಮವಾಗಬೇಕೆಂಬ ಚರ್ಚೆ ನಡೆಯುತ್ತಿರುವ ನಡುವೆಯೇ ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕೆಂದು ನಮಗೆ ಮನವಿಯೇ ಬಂದಿಲ್ಲ. ಮನವಿ ಬಾರದೇ ನಾವೆಲ್ಲಿ ಶಿಫಾರಸ್ಸು...

ಮೈಸೂರು:ಪ್ರತ್ಯೇಕ ಲಿಂಗಾಯತ ಧರ್ಮ ಪ್ರಚಾರಕ್ಕೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಯತ್ನಿಸುತ್ತಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಂಗಳವಾರ...

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಉಡುಪಿ ರಾಮಚಂದ್ರ ರಾವ್ (85ವರ್ಷ) ಅವರು ಸೋಮವಾರ ನಸುಕಿನ ವೇಳೆ ವಿಧಿವಶರಾಗಿದ್ದಾರೆ. ಯುಆರ್ ರಾವ್ ಮೂಲತಃ...

ಬೆಂಗಳೂರು: ಕಿರುತೆರೆ ನಟ ಭುವನ್ ತೊಡೆ ಕಚ್ಚಿದ್ದ ಪ್ರಕರಣದಲ್ಲಿ ಬಿಗ್ ಬಾಸ್ ವಿನ್ನರ್ ಖ್ಯಾತಿಯ ಪ್ರಥಮ್ ಗೆ 2ನೇ ಎಸಿಜೆಎಂ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನಿ, ಕನ್ನಡಿಗ ಪ್ರೊ.ಯುಆರ್ ರಾವ್ ಅವರ ನಿಧನದಿಂದ ಧ್ರುವತಾರೆಯನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು...

ಬೆಂಗಳೂರು:ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿ ಮಾಧ್ಯಮದವರ ಕೈಯಲ್ಲಿ ಇಡುತ್ತೇನೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದ್ದಾರೆ.

ಬಾಗಲಕೋಟೆ: ತೇರದಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಸಚಿವೆ ಉಮಾಶ್ರೀ ಆಪ್ತ ಶಂಕರ್ ಸೋರಗಾವಿ ಆಸ್ತಿ ವಿಚಾರಕ್ಕಾಗಿ ತಮ್ಮನ ಕುಟುಂಬವನ್ನೇ ಅಪಹರಿಸಿರುವ ಘಟನೆ ಬಾಗಲಕೋಟೆಯ ಜಮಖಂಡಿ ತಾಲೂಕಿನ...

ಬೆಂಗಳೂರು: ನಾಡಧ್ವಜ ಮಾಡಿದ್ರೆ ಅವಮಾನ ಆಗುತ್ತಾ? ಐ ಕಾಂಟ್ ಅಂಡರ್ ಸ್ಟಾಂಡ್. ಎಲ್ಲದಕ್ಕೂ ಪೊಲಿಟಿಕಲ್ ಗಿಮಿಕ್ ಅನ್ನೋದು ಯಾಕೆಂದು ಅರ್ಥವಾಗ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ...

ಬೆಂಗಳೂರು: ಭಾರತೀಯ ಜನತಾ ಪಕ್ಷ ತ್ಯಜಿಸಿ ಜೆಡಿಎಸ್ ಸೇರಿದ್ದ ಕೇಂದ್ರ ಮಾಜಿ ಸಚಿವ, ಬಿಎಸ್ ವೈ ಆಪ್ತರಾಗಿದ್ದ ಧನಂಜಯ್ ಕುಮಾರ್ ಇದೀಗ ಕಾಂಗ್ರೆಸ್ ಪಕ್ಷದತ್ತ ಮುಖಮಾಡಿದ್ದಾರೆ ಎಂದು ಖಾಸಗಿ ಟಿವಿ...

ಬೆಂಗಳೂರು:ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆಯುತ್ತಿರುವ ಬಗ್ಗೆ 2004ರಿಂದ ಸಿಎಜಿ(ಲೆಕ್ಕ ಪರಿಶೋಧಕ ಸಂಸ್ಥೆ) ವರದಿಯಲ್ಲಿ ಉಲ್ಲೇಖಿಸಲಾಗುತ್ತಿದೆ. ಆದರೆ ಕಾರಾಗೃಹ ಅಧಿಕಾರಿಗಳು ವರದಿಯಲ್ಲಿ...

ಬೀದರ್: ವೀರಶೈವರೇ ಬೇರೆ, ಲಿಂಗಾಯತರೇ ಬೇರೆ, ಲಿಂಗಾಯತರಿಗೆ ಸ್ವತಂತ್ರ ಧರ್ಮದ ಸ್ಥಾನ ಕೊಡಬೇಕು ಎಂದು ಆಗ್ರಹಿಸಿ ಬೀದರ್ ನಲ್ಲಿ ಲಕ್ಷಾಂತರ ಲಿಂಗಾಯತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು....

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಧ್ವಜ ರೂಪಿಸಿ, ಅದಕ್ಕೆ ಕಾನೂನು ಮಾನ್ಯತೆ ನೀಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ 9 ಮಂದಿಯ ಸಮಿತಿಯ ಶಿಫಾರಸಿನ ಬಳಿಕ ಮುಂದಿನ ತೀರ್ಮಾನ. ಹಾಗಾಗಿ ಈ...

ಮೈಸೂರು:ಭಾರತೀಯ ಜನತಾ ಪಕ್ಷದವರು ಮಾತ್ರ ಹಿಂದೂಗಳಲ್ಲ, ನನ್ನ ಹೆಸರು ಕೂಡಾ ಸಿದ್ದರಾಮ, ನಾನು ಹಿಂದೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಕಾರಾಗೃಹ ಡಿಜಿಪಿ ಸತ್ಯನಾರಾಯಣ ವಿರುದ್ಧವೇ ಲಂಚ ಸ್ವೀಕಾರ ಆರೋಪ ಕೇಳಿಬಂದಿರುವುದಾಗಿ ಕಾರಾಗೃಹ ಉಪಮಹಾ ನಿರೀಕ್ಷಕಿ ರೂಪಾ, ಅವರಿಗೇ ದೂರು ನೀಡಿದ್ದಾರೆ. 

Back to Top