ರಾಮದಾಸ್‌

 • ಸದಾ ಯಡಿಯೂರಪ್ಪ ಜತೆ ಇರುತ್ತೇವೆ: ರಾಮದಾಸ್‌

  ಮೈಸೂರು: “ಯಡಿಯೂರಪ್ಪ ಅವರು ನಮ್ಮ ಕ್ಯಾಪ್ಟನ್‌. ನಾವು ಸದಾ ಅವರ ಜತೆಯಲ್ಲೇ ಇರುತ್ತೇವೆ. ಯಾವುದೇ ಸಂದರ್ಭದಲ್ಲಿ ಆ ರೀತಿಯ ಪರಿಸ್ಥಿತಿ ನಿರ್ಮಾಣವಾಗು ವುದಿಲ್ಲ. ಏಕೆಂದರೆ ಬಿಜೆಪಿಯ ಕೇಡರ್‌ ಬೇಸ್‌ ನಿಂದ ನಾವೆಲ್ಲ ಬಂದವರು’ ಎಂದು ಶಾಸಕ ಎಸ್‌.ಎ. ರಾಮದಾಸ್‌…

 • ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಿಲ್ಲ: ರಾಮದಾಸ್‌

  ಮೈಸೂರು: ಬಿಜೆಪಿಗೆ ಬಹಳ ಜನ ಅತಿಥಿಗಳು ಬಂದಿರುವುದರಿಂದ ಮೊದಲು ಅವರಿಗೆ ಆದ್ಯತೆ ನೀಡಬೇಕಿದೆ. ಹೀಗಾಗಿ, ನನಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂಬ ನೋವು ಇಲ್ಲ. ಬೇಸರವೂ ಇಲ್ಲ. ದಸರಾ ಕಾರ್ಯಕ್ರಮಗಳಲ್ಲಿ ಇನ್ನು ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆಂದು ಶಾಸಕ ಎಸ್‌.ಎ.ರಾಮದಾಸ್‌ ತಿಳಿಸಿದರು….

 • ಸಚಿವ ಸ್ಥಾನ ಸಿಗದಿದ್ದಕ್ಕೆ ರಾಮದಾಸ್‌ ಅಸಮಾಧಾನ

  ಮೈಸೂರು: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ರಾಮದಾಸ್‌ ಅಸಮಾಧಾನಗೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು. ದಸರಾ ಉತ್ಸವದ ಗಜಪಡೆ ಸ್ವಾಗತ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನಿಸಲು ರಾಮದಾಸ್‌ ಅವರಿಗೆ ಬೆಳಗ್ಗೆಯಿಂದ ದೂರವಾಣಿ ಕರೆ ಮಾಡುತ್ತಿದ್ದೇನೆ. ಅವರು…

 • ಬಿಎಸ್ ಯಡಿಯೂರಪ್ಪ ಆಪ್ತರಿಗೆ ಸಿಕ್ಕಿಲ್ಲ ಮಂತ್ರಿಗಿರಿ; ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ

  ಬೆಂಗಳೂರು: ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ನೂತನ ಸಚಿವರಾಗಿ ಮೊದಲ ಹಂತದಲ್ಲಿ 17 ಮಂದಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮತ್ತೊಂದೆಡೆ ಬಿಎಸ್ ಯಡಿಯೂರಪ್ಪನವರ ಆಪ್ತರು ಎಂದೇ ಗುರುತಿಸಿಕೊಂಡಿರುವ ಹೊನ್ನಾಳಿ ರೇಣುಕಾಚಾರ್ಯ, ರಾಮದಾಸ್, ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್…

 • ಪತ್ರಿಕೆ ಹೆಸರಲ್ಲಿ ರಾಮದಾಸ್‌ಗೆ ಬ್ಲಾಕ್‌ಮೇಲ್‌

  ಮೈಸೂರು: ವಾರ ಪತ್ರಿಕೆ ಹೆಸರಿನಲ್ಲಿ ಶಾಸಕ ಎಸ್‌.ಎ.ರಾಮದಾಸ್‌ ಅವರನ್ನು ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡಿದ್ದ ಪತ್ರಕರ್ತನನ್ನು ಕುವೆಂಪುನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್‌ ಬಂಧಿತ ಆರೋಪಿ. ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ರಾಮದಾಸ್‌ ಮತ್ತು ಅವರ ಸಹೋದರನ ಬಗ್ಗೆ…

ಹೊಸ ಸೇರ್ಪಡೆ