ರಾಮನಗರ: Ramanagara:

 • ಜಾನಪದ ಲೋಕಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

  ರಾಮನಗರ: ಜಾನಪದ ಕಲೆಗಳ, ಕಲಾವಿದರ ತವರು ಅಂತಲೇ ಗುರುತಿಸಿಕೊಂಡು ಜಾನಪದ ಕ್ಷೇತ್ರವನ್ನು ಶ್ರೀಮಂತಗೊಳಿಸುತ್ತಿರುವ ನಿವೃತ್ತ ಐಎಎಸ್‌ ಅಧಿಕಾರಿ, ಸಾಹಿತಿ ದಿವಂಗತ ಎಚ್‌.ಎಲ್‌. ನಾಗೇಗೌಡರ ಕನಸಿನ ಕೂಸು ಜಾನಪದ ಲೋಕಕ್ಕೆ ಈಗ 25ರ ಸಂಭ್ರಮ! ಬೆಳ್ಳಿ ಹಬ್ಬದ ಆಚರಣೆಯಲ್ಲಿರುವ ಜಾನಪದ…

 • ಅಂತರ್ಜಲ ಜನ ಜಾಗೃತಿ ಶಿಬಿರ

  ರಾಮನಗರ: ಅಂತರ್ಜಲ ನಿರ್ದೇಶ ನಾಲಯ ಬೆಂಗಳೂರು ಮತ್ತು ಹಿರಿಯ ಭೂ ವಿಜ್ಞಾನ, ಜಿಲ್ಲಾ ಅಂತರ್ಜಲ ಕಚೇರಿ ವತಿಯಿಂದ ಇತ್ತೀಚೆಗೆ ಕನಕಪುರ ತಾಲೂಕಿನ ಚಿಕ್ಕಮುದವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತರ್ಜಲ ಅಭಿವೃದ್ಧಿ, ಸದ್ಭಳಕೆ, ಸಂರಕ್ಷಣೆ, ಮಳೆ ನೀರು ಸಂಗ್ರಹಣೆ, ಮರುಬಳಕೆ,…

 • ಜಿಲ್ಲೆಯಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ

  ರಾಮನಗರ: ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ನೀಡಿದ್ದ ಕರ್ನಾಟಕ ಬಂದ್‌ ಕರೆಗೆ ರಾಮ ನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇಡೀ ಜಿಲ್ಲೆಯಲ್ಲಿ ಜನಜೀವನ ಎಂದಿನಂತೆ ಸಾಗಿತ್ತು. ಶಾಲಾ-ಕಾಲೇಜುಗಳು, ಹೋಟೆಲ್‌ಗ‌ಳು, ಸಿನಿಮಾ ಮಂದಿರಗಳು, ಆಟೋ ಸಂಚಾರ ಎಂದಿನಂತೆ…

 • ಕೊರೊನಾ ವೈರಸ್‌ ಬಗ್ಗೆ ಎಚ್ಚರವಹಿಸಿ

  ರಾಮನಗರ: ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಬಾರದಂತೆ ತಡೆಗಟ್ಟಲು ಜಿಲ್ಲೆಯ ಜನತೆಯ ಸಹಕಾರ ಅವಶ್ಯಕವಿದೆ. ವೈಯಕ್ತಿಕ ಸ್ವಚ್ಛತೆ ಕಾಪಾ ಡಿಕೊಂಡು ಮುಂಜಾಗ್ರತೆ ವಹಿಸಿದರೆ ಕೊರೊನಾ ವೈರಸ್‌ ಹಾವಳಿ ತಪ್ಪಿಸಬಹುದು ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಗಾಣಕಲ್‌ ನಟರಾಜು ತಿಳಿಸಿದರು. ಆರೋಗ್ಯ…

 • ‌ಸರ್ಕಾರದಿಂದ ವಿದ್ಯಾರ್ಥಿ ವೇತನ ಬಂದ್‌

  ರಾಮನಗರ: ರಾಜ್ಯದ ಹಿಂದುಳಿದ ಸಮುದಾಯಗಳಿಗೆ ಸೇರಿದ ಸುಮಾರು 18 ಲಕ್ಷ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದಿಂದ ವಂಚಿತರಾಗಿದ್ದಾರೆ. ಈ ವಿಚಾರದಲ್ಲಿ ತಮ್ಮ ಸಂಘ ಪ್ರತಿಭಟನೆ ನಡೆಸಿ ಮುಖ್ಯ ಮಂತ್ರಿಗಳ ಗಮನ ಸೆಳೆದರು ಉಪಯೋಗವಾಗಿಲ್ಲ ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ…

 • ಪ್ರತ್ಯೇಕ ತ್ಯಾಜ್ಯ ಸಂಗ್ರಹಿಸಲು ವಿಶೇಷ ವಾಹನ ಖರೀದಿ

  ರಾಮನಗರ: ನಗರದ ನಾಗರೀಕರಿಂದ ಹಸಿ, ಒಣ ತ್ಯಾಜ್ಯವನ್ನು ಕಡ್ಡಾಯವಾಗಿ ಬೇರ್ಪಡಿಸಿ ಸ್ವೀಕರಿಸಲು ನಗರಸಭೆ ಮುಂದಾಗಿದೆ. ಇದಕ್ಕಾಗಿಯೇ ವಿಶೇಷ ವಾಹನಗಳನ್ನು ನಗರಸಭೆ ಖರೀದಿಸಿದೆ. ನಗರಸಭೆಯ 14ನೇ ಹಣಕಾಸು ಯೋಜನೆಯಡಿಯಲ್ಲಿ ಮಿನಿ ಟಿಪ್ಪರ್‌ಗಳನ್ನು ಸುಮಾರು 29 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದ್ದು,…

 • ಅರಣ್ಯ ಕೃಷಿ, ಪ್ಲಾಸ್ಟಿಕ್‌ ಜಾಗೃತಿಗೆ ಮ್ಯಾರಾಥಾನ್‌

  ರಾಮನಗರ: ಅರಣ್ಯ ಕೃಷಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಯೆಲ್ಲೋ ಆಂಡ್‌ ರೆಡ್‌ ಸಂಸ್ಥೆ ಹಮ್ಮಿಕೊಂಡಿದ್ದ ರಾಮನಗರ ಮ್ಯಾರಾಥಾನ್‌ ಯಶಸ್ವಿಯಾಯಿತು. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್‌, ಗೈಲ್‌ ಲಿಮಿಟೆಡ್‌ ಮತ್ತು ಮಹಾರಾಷ್ಟ್ರ ನ್ಯಾಷನಲ್‌…

 • ಕಂಚುಗಾರನಹಳ್ಳಿ ಗ್ರಾಪಂ ವ್ಯಾಪ್ತಿ ಭೂ ಸ್ವಾಧೀನಕ್ಕೆ ಆಕ್ಷೇಪ

  ರಾಮನಗರ: ಕೈಗಾರಿಕಾ ಪ್ರದೇಶ ಸ್ಥಾಪನೆಗೆಂದು ತಾಲೂಕಿನ ಬಿಡದಿ ಹೋಬಳಿ ಕಂಚುಗಾರನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಗ್ರಾಮದ ರೈತರು ಆಕ್ಷೇಪ ವ್ಯಕ್ತಪಡಿಸಿದ್ದು, ಕೆಐಎಡಿಬಿ ಅಧಿಕಾರಿಗಳು ಸಭೆ ಮುಂದೂಡಿದರು. ಶುಕ್ರವಾರ ತಾಲೂಕಿನ ಕಂಚುಗಾರನಹಳ್ಳಿ ಗ್ರಾಪಂ ಕಚೇರಿಯಲ್ಲಿ ಸಭೆ ಆಯೋಜಿಸಿತ್ತು. ಗ್ರಾಪಂ ವ್ಯಾಪ್ತಿಯಲ್ಲಿ…

 • ಅನಧಿಕೃತ ಕಾಮಗಾರಿಗೆ ನಗರಸಭೆ ಅಧಿಕಾರಿಗಳ ತಡೆ

  ರಾಮನಗರ: ಕೆಂಗಲ್‌ ಹನುಮಂತಯ್ಯ ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರದ ಆವರಣದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ನಗರಸಭೆ ಅಧಿಕಾರಿಗಳು ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಈ ಸಂಬಂಧ ಪತ್ರಿಕೆಯೊಂದಿಗೆ ಮಾತನಾಡಿದ ನಗರಸಭಾ ಎಇ ರಾಜೇಗೌಡ, ನಗರದ ವಾರ್ಡ್‌ ಸಂಖ್ಯೆ 27 ಜೀಗೇನಹಳ್ಳಿಯಲ್ಲಿ…

 • ಸೇವೆ ಖಾಯಂ ಗೊಳಿಸುವಂತೆ ಪೌರ ಸೇವಾ ಸಂಘದಿಂದ ಡಿಸಿಎಂಗೆ ಮನವಿ

  ರಾಮನಗರ: ನಗರಸಭೆ, ಪುರಸಭೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ (ಕ್ಷೇಮಾಭಿವೃದ್ದಿ) ನೌಕರರನ್ನು ಖಾಯಂಗೊಳಿಸಿ ಸೇವಾ ಭದ್ರತೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು ಡಿಸಿಎಂ ಹಾಗೂ…

 • ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಜಿಲ್ಲಾಧಿಕಾರಿ ಚಾಲನೆ

  ರಾಮನಗರ: ಜನರ ಅನುಕೂಲಕ್ಕಾಗಿಯೇ ಕಾನೂನು ಇರುವುದು ಹೀಗಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್‌ ಧರಿಸುವುದು ಕಡ್ಡಾಯ ಎಂಬ ಕಾನೂನು ಜನತೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಕರೆ ನೀಡಿದರು. ನಗರದ ಆರ್‌ಟಿಒ ಕಚೇರಿ ಆವರಣದಲ್ಲಿ ಆರ್‌ಟಿಒ ಇಲಾಖೆ…

 • ಬೆಂಗಳೂರು ದಿಂಡಿಗಲ್‌ ರಸ್ತೆ ಕಾಮಗಾರಿ ಸ್ಥಗಿತ

  ರಾಮನಗರ: ಬೆಂಗಳೂರು ದಿಂಡಿಗಲ್‌ ರಾಷ್ಟ್ರೀಯ ಹೆದ್ಧಾರಿ 209 ರಲ್ಲಿ ಅಭಿವೃದ್ಧಿ ಕಾಮಗಾರಿ ಕಳೆದ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದು, ರಸ್ತೆ ನಿರ್ಮಾಣ ಸಂಸ್ಥೆಯ ಆರ್ಥಿಕ ಸ್ಥಿತಿ ಕಾರಣ ಕಾರಣ ಎಂದು ಹೆದ್ದಾರಿ ಪ್ರಾಧಿಕಾರದ ದಾಖಲೆಗಳು ಸ್ಪಷ್ಟಪಡಿಸಿದೆ ಎಂದು ಆರ್‌.ಟಿ.ಐ ಕಾರ್ಯಕರ್ತ…

 • ಅರಣ್ಯ ರಕ್ಷಣೆಗೆ ಇಲಾಖೆ 24×7 ಅಲರ್ಟ್‌

  ರಾಮನಗರ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತ ಸಂಭವಿಸಿದರೆ, ಅದರ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸಜ್ಜಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು 70 ಸಾವಿರ ಹೆಕ್ಟೇರ್‌ ಅರಣ್ಯ ಪ್ರದೇಶವಿದ್ದು, ದೊಡ್ಡ ಮಟ್ಟದ ಬೆಂಕಿ ಅನಾಹುತಗಳು ಜಿಲ್ಲೆಯ ಅರಣ್ಯದಲ್ಲಿ ಘಟಿಸಿಲ್ಲ…

 • ಪೌರತ್ವ ತಿದ್ದುಪಡಿ ಕಾನೂನಿಗೆ ವಿರೋಧ

  ರಾಮನಗರ: ಪೌರತ್ವ ತಿದ್ದುಪಡಿ ಕಾನೂನು (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಗೆ ನಮ್ಮ ವಿರೋಧವಿದೆ. ಇವುಗಳನ್ನು ಕೇಂದ್ರ ಸರ್ಕಾರ ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ವುಮೆನ್ಸ್ ಇಂಡಿಯಾ ಮೂಮೆಂಟ್‌ ಮತ್ತು…

 • ಏಸು ಪ್ರತಿಮೆ ಸ್ಥಾಪನೆಗೆ ಕೆಎಸ್‌ಎಸ್‌ಡಿ ಬೆಂಬಲ

  ರಾಮನಗರ: ಕನಕಪುರ ತಾಲೂಕಿನ ಕಪಾಲ ಬೆಟ್ಟದಲ್ಲಿ ಏಸು ಕ್ರಿಸ್ತ ಪ್ರತಿಮೆ ಸ್ಥಾಪನೆಗೆ ಕರ್ನಾಟಕ ಸಮತಾ ಸೈನಿಕ ದಳ (ಕೆ.ಎಸ್.ಎಸ್‌.ಡಿ) ಬೆಂಬಲ ವ್ಯಕ್ತಪಡಿಸಿದೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಕೋಟೆ ಕುಮಾರ್‌ ಮಾತನಾಡಿ, ಶಾಂತಿ…

 • ವನವಾಸಿಗಳ ಪ್ರತಿಭಟನೆಗೆ ಡಿಕೆಶಿ ಸ್ಪಂದಿಸಲಿ: ಸತೀಶ್‌

  ರಾಮನಗರ: ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಅರಣ್ಯ ಪ್ರದೇಶದಲ್ಲಿ ಕಳೆದ 11 ದಿನಗಳಿಂದ ಮೂಲ ನಿವಾಸಿಗಳಾದ ವನವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.  ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಏಸುಕ್ರಿಸ್ತರ ಪ್ರತಿಮೆ ನಿರ್ಮಾಣಕ್ಕೆ ಸ್ಪಂದಿಸಿದಂತೆ ಈ ಹೋರಾಟಕ್ಕೂ ಸ್ಪಂದಿಸಬೇಕು ಎಂದು ವನವಾಸಿ ಕಲ್ಯಾಣ ಸಮಿತಿಯ…

 • ಶುದ್ಧ ನೀರಿನ ಘಟಕಗಳಿಗೆ ಬೇಕಿದೆ ನಿರ್ವಹಣೆ

  ರಾಮನಗರ: ಜಿಲ್ಲೆಯಲ್ಲಿರುವ ಬಹುತೇಕ ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆ ಕೊರತೆಯಿಂದ ಬಳಲುತ್ತಿದ್ದು, ಆದರೂ ಸಂಬಂಧಪಟ್ಟವರು ದುರಸ್ತಿ ಕಾರ್ಯ ಕೈಗೊಳ್ಳಲು ಮುಂದಾಗುತ್ತಿಲ್ಲ. ಜಿಲ್ಲೆಯ 536 ಶುದ್ಧ ಕುಡಿಯುವ ನೀರಿನ ಘಟಕಗಳ ಪೈಕಿ 36 ಘಟಕಗಳು ವಿವಿಧ ಕಾರಣಗಳಿಂದ ಕಾರ್ಯನಿರ್ವಹಿಸುತ್ತಿಲ್ಲ….

 • ಪೌತಿ ಖಾತೆ ಆಂದೋಲನ ಆರಂಭ

  ರಾಮನಗರ: ತಾಲೂಕಿನ ಕೈಲಾಂಚ ಹೋಬಳಿಯ ಹುಣಸನಹಳ್ಳಿ, ಕೈಲಾಂಚ, ಹುಲಿಕೆರೆ-ಗುನ್ನೂರು, ಬನ್ನಿಕುಪ್ಪೆ, ವಿಭೂತಿಕೆರೆ ಗ್ರಾಪಂ ಕೇಂದ್ರ ಸ್ಥಾನಗಳಲ್ಲಿ ಪೌತಿ ಖಾತೆ ಆಂದೋಲನ ಆರಂಭವಾಗಿದೆ. ಸರ್ಕಾರದ ನಿರ್ದೇಶನದ ಮೇರೆಗೆ ರಾಮನಗರ ಜಿಲ್ಲಾಡಳಿತ ಪೌತಿ ಖಾತಾ ಆಂದೋಲನ ಜಾರಿ ಮಾಡಿದೆ. ಉಪ ತಹಶೀಲ್ದಾರ್‌…

 • ಜಿಲ್ಲೆಗೆ ಬಿಜೆಪಿ ಕೊಡುಗೆ ಏನು

  ರಾಮನಗರ: ಜಿಲ್ಲೆಗೆ ಮಂಜೂರಾಗಿರುವ ಅಭಿವೃದ್ಧಿ ಯೋಜನೆಗಳು ರದ್ದಾಗಿವೆ. ಅಥವಾ ಹಿಂಪಡೆಯಲಾಗಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿಲ್ಲ. ಆದರೂ. ಸ್ಥಳೀಯ ಬಿಜೆಪಿ ಮುಖಂಡರು ಅವರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ವಸ್ತು ಸ್ಥಿತಿ ಅರಿತು ಮಾತನಾಡುವುದನ್ನು ಕಲಿಯಬೇಕು ಎಂದು ಮಾಗಡಿ…

 • ಮಹಿಳೆಯರಿಗೆ ಸೀರೆ, ಬೆಡ್‌ಶೀಟ್‌ ಹಂಚಿಕೆ

  ರಾಮನಗರ: ಇರುಳಿಗರ ಕಾಲೋನಿಯ ಕುಟುಂಬಗಳಿಗೆ ಬೆಡ್‌ಶೀಟ್‌, ಮಹಿಳೆಯರಿಗೆ ಸೀರೆ ವಿತರಿಸಿ ಕಾಲೋನಿಯಲ್ಲೇ ಕೇಕ್‌ ಕತ್ತರಿಸಿ ವಿತರಿಸಿದ ಕುಮಾರಣ್ಣ ಅಭಿಮಾನಿಗಳ ಸಂಘದ ಸದಸ್ಯರು, ಮಾಜಿ ಸಿಎಂ ಕುಮಾರಸ್ವಾಮಿಯವರ 60ನೇ ವರ್ಷದ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಶ್ರೀರಾಮ ದೇವರ ಬೆಟ್ಟತಪ್ಪಲಿನಲ್ಲಿರುವ ಇರುಳಿಗರ…

ಹೊಸ ಸೇರ್ಪಡೆ