ರಾಯಚೂರು: Raichuru:

 • ಬಿಸಿಲೂರಿಗೆ ಬಜೆಟ್‌ನಲ್ಲೂ ಕಾಡಿದ ಧನಕ್ಷಾಮ

  ರಾಯಚೂರು: ನನೆಗುದಿಗೆ ಬಿದ್ದ ಹತ್ತು ಹಲವು ಯೋಜನೆಗಳ ಜತೆಗೆ ಹೊಸ ಕೊಡುಗೆಯ ನಿರೀಕ್ಷೆಯಲ್ಲಿದ್ದ ಜಿಲ್ಲೆಯ ಜನರ ಕನಸಿಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಮಂಡಿಸಿದ ಬಜೆಟ್‌ ತಣ್ಣೀರೆರಚಿದೆ. ಒಂದು ಯೋಜನೆ ಬಿಟ್ಟರೆ ಜಿಲ್ಲೆಗೆ ಹೇಳಿಕೊಳ್ಳುವಂಥ ಯಾವ ಕೊಡುಗೆಯನ್ನು ನಾಡಪ್ರಭು ಕರುಣಿಸಿಲ್ಲ. ಅಧಿಕಾರಕ್ಕೆ…

 • ಹೈದರಾಬಾದ್‌ಗೆ ತೆರಳುವ ಪ್ರಯಾಣಿಕರ ಸಂಖ್ಯೆ ಇಳಿಮುಖ

  ರಾಯಚೂರು: ಹೈದರಾಬಾದ್‌ನಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೈದರಾಬಾದ್‌ ಸೇರಿದಂತೆ ತೆಲಂಗಾಣ, ಆಂಧ್ರಕ್ಕೆ ತೆರಳುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಪ್ರಯಾಣಿಕರ ಸಂಖ್ಯೆ ಕುಗ್ಗಿದ ಹಿನ್ನೆಲೆಯಲ್ಲಿ ಸಾರಿಗೆ ನಿಗಮದ ಅಧಿಕಾರಿಗಳು ಬಸ್‌ ಗಳ ಓಡಾಡಕ್ಕೆ ಬ್ರೇಕ್‌ ಹಾಕಿದ್ದಾರೆ….

 • ಗ್ರಾಪಂಗಳಿಗೆ ಆರ್‌ಒ ನಿರ್ವಹಣೆ ಸವಾಲು

  ರಾಯಚೂರು: ಯುದ್ಧಕಾಲೇ ಶಸ್ತ್ರಾಭ್ಯಾಸ ಎನ್ನುವಂತಾಗಿದೆ ಜಿಲ್ಲಾ ಪಂಚಾಯಿತಿ ಗ್ರಾಮೀಣ ನೀರು ಸರಬರಾಜು ವಿಭಾಗದ ಸ್ಥಿತಿ. ನಿರ್ವಹಣೆ ಕಾಣದೆ ಮೂಲೆಗುಂಪಾಗಿರುವ ನೀರು ಶುದ್ಧೀಕರಣ ಘಟಕಗಳ ಹೊಣೆಯನ್ನು ಈಗ ಗ್ರಾಮ ಪಂಚಾಯಿತಿಗಳಿಗೆ ನೀಡುವ ಮೂಲಕ ಮತ್ತೂಂದು ಸಾಹಸಕ್ಕೆ ಮುಂದಾಗಿದೆ. ನೀರು ಶುದ್ಧೀಕರಣ…

 • ಬಾಪೂರಿಗೆ ಕುಡಿವ ನೀರು ಪೂರೈಕೆಗೆ ಆಗ್ರಹ

  ರಾಯಚೂರು: ತಾಲೂಕಿನ ಬಾಪೂರು ಗ್ರಾಮಸ್ಥರಿಗೆ ಕುಡಿವ ನೀರಿನ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಕುರಿತು ಜಿಪಂ ಸಿಇಒಗೆ…

 • ಜಿಲ್ಲಾ ಕ್ರೀಡಾಂಗಣಕ್ಕೆ ಮತ್ತೆ 5 ಕೋಟಿ

  ರಾಯಚೂರು: ಕೋಟ್ಯಂತರ ರೂ.ವ್ಯಯಿಸಿ ಮೂರ್ತರೂಪ ನೀಡುವ ಮುನ್ನವೇ ಉದ್ಘಾಟನೆಗೊಂಡ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಕಷ್ಟು ಕೆಲಸ ಬಾಕಿ ಉಳಿದಿವೆ. ಎಲ್ಲ ಕಾಮಗಾರಿ ನಿರ್ವಹಿಸಿ ಅಂತಿಮ ರೂಪ ನೀಡಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತೆ 5 ಕೋಟಿ ರೂ. ಅನುದಾನ…

 • ಗಬ್ಬೂರು ತಾಲೂಕು ಕೇಂದ್ರಕ್ಕಾಗಿ ಜಾಥಾ

  ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರನ್ನು ಹೊಸ ತಾಲೂಕು ಕೇಂದ್ರವಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಗಬ್ಬೂರು ತಾಲೂಕು ರಚನೆ ಹೋರಾಟ ಸಮಿತಿ ಸದಸ್ಯರು ಗಬ್ಬೂರಿನಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು. ಗಬ್ಬೂರಿನಲ್ಲಿ ಶುಕ್ರವಾರ ಜಾಥಾ ಆರಂಭಿಸಿದ ಸದಸ್ಯರು,…

 • ಜಿಲ್ಲೆ ವ್ಯಾದಿಗೆ ಮದ್ದರೆಯುವರೇ ಬಿಎಸ್‌ವೈ?

  ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಗತಿಗೆ ಪಣ ತೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜಿಲ್ಲೆಗೆ ಅದ್ಯಾವ ಕೊಡುಗೆ ನೀಡುತ್ತಾರೋ ಎಂದು ಜನ ಕಾತರದಿಂದ ಕಾಯುತ್ತಿದ್ದಾರೆ. ಸಾಕಷ್ಟು ಹಳೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದರ ಜತೆಗೆ ಹೊಸ ಘೋಷಣೆಗಳ ನಿರೀಕ್ಷೆಗಳು ಹೆಚ್ಚಾಗಿವೆ. ಅಧಿಕಾರಕ್ಕೆ…

 • ಕುಶಲಕರ್ಮಿಗಳಿಂದ ದೇಶದ ಅಭಿವೃದ್ಧಿ ಸಾಧ್ಯ: ಡಾ| ಅಶ್ವತ್ಥ

  ರಾಯಚೂರು: ಭಾರತದ ಅಭಿವೃದ್ಧಿ ಕುಶಲಕರ್ಮಿಗಳ ಮೇಲೆ ನಿಂತಿದೆ. ಕೌಶಲ್ಯಾಭಿವೃದ್ಧಿಗೆ ಬೇಕಾದ ಅಗತ್ಯ ನೆರವು ನೀಡಲು ಸದಾ ಸಿದ್ಧ ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ…

 • ಪ್ರಸಕ್ತ ಸಾಲಿನಲ್ಲಿ ರಾಯಚೂರು ವಿವಿ ಆರಂಭ

  ರಾಯಚೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಯಚೂರು ವಿಶ್ವವಿದ್ಯಾಲಯ ಕಾರ್ಯಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಸಿ.ಎನ್‌. ಹೇಳಿದರು. ನಗರದ ಹೊರವಲಯದಲ್ಲಿರುವ ರಾಯಚೂರು ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳವಾರ…

 • ಗಬ್ಬೂರು ತಾಲೂಕು ಕೇಂದ್ರ ರಚನೆಗೆ ಆಗ್ರಹ

  ರಾಯಚೂರು: ಗಬ್ಬೂರನ್ನು ತಾಲೂಕು ಕೇಂದ್ರವನ್ನಾಗಿ ಕೂಡಲೇ ಘೋಷಿಸಲು ಆಗ್ರಹಿಸಿ ಗಬ್ಬೂರು ತಾಲೂಕು ರಚನೆ ಹೋರಾಟ ಸಮಿತಿ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಗಬ್ಬೂರು ಹೋಬಳಿ ಕೇಂದ್ರವಾಗಿ ಗುರುತಿಸಿಕೊಂಡಿದ್ದು,…

 • ಸ್ಪರ್ಧೆ ಎದುರಿಸಲು ಸನ್ನದ್ಧರಾಗಿ

  ರಾಯಚೂರು: ಗ್ರಾಮೀಣ ಭಾಗದ, ಹಿಂದುಳಿದ ಬಡ ಮಕ್ಕಳಿಗೆ ಅನುಕೂಲವಾಗಲಿ ಎಂದು ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿ ಉಚಿತ ಲ್ಯಾಪ್‌ಟಾಪ್‌ ವಿತರಿಸುತ್ತಿದೆ. ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ನ್ನು ಉನ್ನತ ವ್ಯಾಸಂಗಕ್ಕೆ ಬಳಸಿಕೊಳ್ಳಬೇಕು ಎಂದು ನಗರ ಶಾಸಕ ಡಾ| ಶಿವರಾಜ ಪಾಟೀಲ ಹೇಳಿದರು….

 • ತ್ರಿಪದಿಗಳಲ್ಲಿ ಮೌಲ್ಯ ಸಾರಿದ ಸರ್ವಜ್ಞ

  ರಾಯಚೂರು: ನಮ್ಮ ಆಚಾರ, ವಿಚಾರ, ನಡೆ ನುಡಿ ಹೇಗಿರಬೇಕು. ಜೀವನದಲ್ಲಿ ಹೇಗೆ ಬಾಳಬೇಕು ಎಂಬದನ್ನು ಕವಿ ಸರ್ವಜ್ಞರಿಗಿಂತ ಸುಂದರವಾಗಿ ಮತ್ಯಾರು ಹೇಳಿಲ್ಲ. ಅವರ ತ್ರಿಪದಿಗಳನ್ನು ಜೀವನದಲ್ಲಿ ತಪ್ಪದೇ ಪಾಲಿಸಿದಲ್ಲಿ ಉತ್ತಮ ನಾಗರಿಕರಾಗಿ ಬಾಳಬಹುದು ಎಂದು ಶಿಕ್ಷಕ ದಂಡಪ್ಪ ಬಿರಾದಾರ…

 • ಮಾರ್ಚ್‌ಅಂತ್ಯಕ್ಕೆಕಾಮಗಾರಿ ಮುಗಿಸಿ

  ರಾಯಚೂರು: ಆರ್ಥಿಕ ವರ್ಷಾಂತ್ಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಡಿ ಕೈಗೊಂಡಿರುವ ಕಾಮಗಾರಿಗಳನ್ನು ಮಾರ್ಚ್‌ ಅಂತ್ಯದೊಳಗೆ ಮುಗಿಸುವಂತೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕಲ್ಯಾಣ…

 • ಒತ್ತುವರಿಗೆ ಒಳಪಟ್ಟ ಕೆರೆಗಳ ಸರ್ವೇಗೆ ಸೂಚನೆ

  ರಾಯಚೂರು: ಜಿಲ್ಲೆಯಲ್ಲಿ ಕೆರೆಗಳಿಗೆ ಸಂಬಂಧಿಸಿದ ಸ್ಥಳವನ್ನು ಒತ್ತುವರಿ ಮಾಡಿ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ಸೂಚಿಸಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು. ಅಂಥ…

 • ಬಳ್ಳಾರಿ ಕಲಾವಿದನಿಂದ ಸುಣ್ಣದ ಕಲ್ಲಿನಲ್ಲಿ ರಾಷ್ಟ್ರ-ನಾಡಗೀತೆ

  ರಾಯಚೂರು: ನಗರದಲ್ಲಿ ರವಿವಾರ ನಡೆದ  ಚಿತ್ರಸಂತೆಯಲ್ಲಿ ಮತ್ತೊಂದು ಆಕರ್ಷಣೆಯಾಗಿ ಕಂಡು ಬಂದಿದ್ದು ಬಳ್ಳಾರಿಯ ಕಲಾವಿದ ಮಲ್ಲಿಕಾರ್ಜುನ ಅಪಗುಂಡಿ ಸುಣ್ಣದ ಕಲ್ಲಿನಲ್ಲಿ ಬಿಡಿಸಿದ ಕಲಾಕೃತಿಗಳು. ನಾಡಗೀತೆ ಹಾಗೂ ರಾಷ್ಟ್ರಗೀತೆಗಳನ್ನು ಶುದ್ಧವಾಗಿ ಸುಣ್ಣದ ಕಲ್ಲಿನಲ್ಲಿ ಕೆತ್ತನೆ ಮಾಡಿದ್ದರು. ಅವುಗಳಿಗೆ ಫ್ರೇಮ್‌ ಹಾಕಿ…

 • ಬಿಸಿಲೂರ ಜನರ ಕಣ್ಮನ ತಣಿಸಿದ ಚಿತ್ರಸಂತೆ

  ರಾಯಚೂರು: ನಗರದಲ್ಲಿ ರವಿವಾರ ನಡೆದ ಚಿತ್ರಸಂತೆ ಉರಿಬಿಸಿಲಲ್ಲಿಯೂ ಕಲಾಸಕ್ತರ ಕಣ್ಮನ ತಣಿಸಿತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಕಲಾವಿದರು ತಮ್ಮ ಚಿತ್ರಕಲೆಗಳನ್ನು ಪ್ರದರ್ಶನಕ್ಕಿಟ್ಟಿದ್ದು ನೋಡುಗರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಯಿತು. ನಗರದ ಸಾರ್ವಜನಿಕ ಉದ್ಯಾವನ ಮುಂಭಾಗದ ಫುಟ್‌ಪಾತ್‌ ಮೇಲೆ ಕಲಾ ಸಂಕುಲ…

 • ಮಹಾನ್‌ ಪುರುಷರು ಸಮಾಜದ ಆಸ್ತಿ

  ರಾಯಚೂರು: ಜನರು ಸನ್ಮಾರ್ಗದಲ್ಲಿ ನಡೆಯಲು ಸಂತ ಸೇವಾಲಾಲ್‌ ಅವರು ದಾರಿದೀಪವಾಗಿದ್ದಾರೆ. ಇಂತಹ ಮಹಾನ್‌ ಪುರುಷರು ಮಾನವ ಕುಲದ ಆಸ್ತಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ದುರುಗೇಶ ಬಣ್ಣಿಸಿದರು. ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ…

 • ಬಾಲ ಕಾರ್ಮಿಕರ ರಕ್ಷಣೆಗೆ ಸಹಕಾರ ಅಗತ್ಯ

  ರಾಯಚೂರು: ಬಾಲ ಕಾರ್ಮಿಕರನ್ನು ರಕ್ಷಿಸುವಲ್ಲಿ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದ್ದು, ಸಂಬಂಧಿಸಿದವರು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಐಸಿಡಿಎಸ್‌ ಮೇಲುಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ…

 • ರಿಮ್ಸ್ ನಲ್ಲಿ ಕೊರೊನಾ ತಪಾಸಣೆ ಕೇಂದ್ರ ಆರಂಭ

  ರಾಯಚೂರು: ಕೊರೊನಾ ಕಾಯಿಲೆ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಜಿಲ್ಲಾ ಆರೋಗ್ಯ ಇಲಾಖೆ, ರಿಮ್ಸ್‌ನಲ್ಲಿ ರೋಗ ತಪಾಸಣೆಗೆ ವಿಶೇಷ ವಿಭಾಗ ತೆರೆದಿದೆ. ರಿಮ್ಸ್‌ನ ಬ್ಲಿಡ್‌ ಬ್ಯಾಂಕ್‌ ಬಳಿ ಎಂಟು ಬೆಡ್‌ಗಳ ಕೇಂದ್ರ ತೆರೆಯಲಾಗಿದೆ. ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿದ್ದು, ವೆಂಟಿಲೇಟರ್‌,…

 • ಮನುಷ್ಯನಲ್ಲಿ ಹುದುಗಿರುವ ಶಕ್ತಿಯೇ ಅಧ್ಯಾತ್ಮ

  ರಾಯಚೂರು: “ನಾವು ನಿಮ್ಮವರು, ನೀವು ನಮ್ಮವರು ಎನ್ನುವ ವಾತಾವರಣ ಇದ್ದರೆ ಮಾತ್ರ ಅಧ್ಯಾತ್ಮಿಕ ಚಿಂತನೆ ಸಾಧ್ಯವಾಗುತ್ತದೆ’ ಎಂದು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥಾಪಕ ಶ್ರೀ ರವಿಶಂಕರ ಗುರೂಜಿ ಹೇಳಿದರು. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಬುಧವಾರ ಏರ್ಪಡಿಸಿದ್ದ…

ಹೊಸ ಸೇರ್ಪಡೆ