CONNECT WITH US  

ಉಳ್ಳಾಲ: ಕಟ್ಟಿಗೆ ಸಾಗಿಸುತ್ತಿದ್ದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಜಂಕ್ಷನ್‌ ಬಳಿ ಉರುಳಿ ಬಿದ್ದು, ಲೋಡರ್‌ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.

ವಿಟ್ಲ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಬಳಿಯ ಹಳೀರದಲ್ಲಿ ಸೋಮವಾರ ಲಾರಿಯೊಂದು ಕೆಟ್ಟು ರಸ್ತೆ ಮಧ್ಯೆ ನಿಂತ ಪರಿಣಾಮ ಐದು ತಾಸು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು.

ಬಂಟ್ವಾಳ: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ. ರೋಡ್‌ -ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್‌ ರಸ್ತೆ ಕಾಮಗಾರಿ ತಾತ್ಕಾಲಿಕ ನಿಲುಗಡೆ ಆಗಿದೆಯೇ ಎಂಬ ಸಂದೇಹ ಮೂಡಿದೆ....

ಸುಳ್ಯ: ಸಂಪಾಜೆ-ಮಡಿಕೇರಿ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರದಿಂದ ಕೆಎಸ್‌ಆರ್‌ಟಿಸಿ ಬಸ್‌ ಸಹಿತ ಬಹುತೇಕ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ಆದರೆ ಎಲ್‌ಸಿವಿಗಿಂತ ಅಧಿಕ...

ಸುಳ್ಯ: ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಪಾಜೆ-ಮಾಣಿ ತನಕದ ರಸ್ತೆ ಕೊನೆಗೂ ರಾಷ್ಟ್ರೀಯ ಹೆದ್ದಾರಿ-275ಕ್ಕೆ ಸೇರ್ಪಡೆಗೊಂಡಿದೆ.

ವಾಹನಗಳ ಚಕ್ರವ್ಯೂಹದಲ್ಲಿ ಸಿಲುಕಿಕೊಂಡ ಆ್ಯಂಬುಲೆನ್ಸ್‌. - ಚಿತ್ರ : ಶ್ರೀಕಾಂತ್‌ ಕಾಸರಗೋಡು

ಕಾಸರಗೋಡು: ಕೇರಳದ ಅತ್ಯಂತ ಹಿಂದುಳಿದ ಜಿಲ್ಲೆಯಾದ ಕಾಸರಗೋಡಿನಲ್ಲಿ ಅಭಿವೃದ್ಧಿ ವಿಷಯದಲ್ಲಿ ಸಾಕಷ್ಟು ಹಿಂದಿದ್ದರೂ ವಾಹನ ದಟ್ಟಣೆಯಲ್ಲಿ ಸಾಕಷ್ಟು ಮುಂದಿದೆ. ಇಲ್ಲಿನ ರಸ್ತೆಗಳ ಶೋಚನೀಯ ಸ್ಥಿತಿ...

ಕಾಸರಗೋಡು: ಕಾಸರಗೋಡು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯು ಬಹುಭಾಗ ಕಾಡುಪೊದೆಗಳು ಬೆಳೆದು ಅರಣ್ಯ ದಾರಿಯಾಗಿ ಮಾರ್ಪಡುತ್ತಿದೆ. ಇದರಿಂದಾಗಿ ಭಾರೀ ಆತಂಕ ಹಾಗೂ ಅಪಾಯವೂ ಸೃಷ್ಟಿಯಾಗುತ್ತಿದೆ. ಆದರೆ...

ಸುಳ್ಯ: ಸಂಪಾಜೆ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಪೂರ್ಣ ಪ್ರಮಾಣದಲ್ಲಿ ಸಿದ್ಧಗೊಳ್ಳುವ ಮೊದಲೇ ಪರ್ಯಾಯ ರಸ್ತೆಯಲ್ಲಿ ಓಡಾಟ ನಡೆಸುತ್ತಿದ್ದ ಕೆಎಸ್‌ಆರ್‌ಟಿಸಿ ಮಿನಿ ಬಸ್‌...

ಕುಂದಾಪುರ: "ಎಂತಾ ಮಾಡ್ತ್ರ ಅಂತ ಅರ್ಥ ಆತಿಲ್ಲೆ ಮಾರಾಯ್ರೆ ಕುಂದಾಪುರದಲ್‌ ಏನ್‌ ನಡಿತ್ತೋ ದೇವ್ರೇ ಬಲ್ಲ' ಹೀಗೆಂದು ಶಾಸ್ತ್ರೀವೃತ್ತದ ಬಳಿಯ ಅಂಗಡಿಯವರೊಬ್ಬರು ಗ್ರಾಹಕರಿಗೆ ಹೇಳುತ್ತಿದ್ದರು...

ಸುಬ್ರಹ್ಮಣ್ಯ: ಅತಿವೃಷ್ಟಿ ಸಂದರ್ಭ ಭೂಕುಸಿತದಿಂದಾಗಿ ಹಾನಿಗೀಡಾಗಿರುವ ಶಿರಾಡಿ ಘಾಟಿ ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕಾರ್ಯಕ್ಕೆ ಇನ್ನೂ ಚಾಲನೆಯೇ ಸಿಕ್ಕಿಲ್ಲ. ಇಲ್ಲಿ ಘನ ವಾಹನಗಳ ಸಂಚಾರಕ್ಕೆ...

ಮಡಿಕೇರಿ: ಮಹಾಮಳೆ ಮತ್ತು ಗುಡ್ಡ ಕುಸಿತದಿಂದ ಕೊಡಗಿನ ಬಹಳಷ್ಟು ವಿಭಾಗಗಳಲ್ಲಿ ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿ ಕುಸಿದು ಹೋಗಿರುವ ರಸ್ತೆ ಹಾಗೂ ಸೇತುವೆಗಳನ್ನು ಪುನರ್‌ ನಿರ್ಮಿಸಿ ಊರಿಂದ...

ಸುಳ್ಯ: ಸಂಪಾಜೆ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 14 ಕಿ.ಮೀ. ಭಾಗಕ್ಕೆ ಆಗಿರುವ ಹಾನಿಯ ಸ್ಪಷ್ಟ ಚಿತ್ರಣ ದೊರೆಯಲು ಇನ್ನೂ 15 ದಿವಸ ಕಾಯಬೇಕು! ಹಾನಿಗೀಡಾದ ರಸ್ತೆಯ ಎಲ್ಲ ಭಾಗ ...

ಪಡುಬಿದ್ರಿ: ಪಡುಬಿದ್ರಿ ಬೆಳೆಯುತ್ತಿರುವ ಪಟ್ಟಣ ಪ್ರದೇಶವಾಗಿದ್ದು ಸದ್ಯದಲ್ಲೇ ರಾಜಕೀಯ ಇಚ್ಛಾಶಕ್ತಿಯಿದ್ದಲ್ಲಿ  ಪ. ಪಂ. ಮಟ್ಟಕ್ಕೇರಲೂ ಉದ್ಯುಕ್ತವಾಗಿರುವ ಊರು. ಇದು ಪಶ್ಚಿಮ ಕರಾವಳಿಯ...

ಸುಳ್ಯ: ಚಾರ್ಮಾಡಿ ಘಾಟಿ ರಸ್ತೆ ಸುಧಾರಣೆಯಾಯಿತೆಂದು ನಿಟ್ಟುಸಿರು ಬಿಡುವಷ್ಟರಲ್ಲೇ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ತನಕದ ರಸ್ತೆ ಹದಗೆಟ್ಟಿದೆ. ಅಲ್ಲಲ್ಲಿ ಕುಸಿತ...

ಸ್ಥಳಾಂತರಗೊಂಡ  ಬಸ್‌ ನಿಲ್ದಾಣ.

ತೆಕ್ಕಟ್ಟೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಬಸ್‌ ನಿಲ್ದಾಣವ‌ನ್ನು ಏಕಾಏಕಿ ಸ್ಥಳಾಂತರಿಸಿರುವು ದರ ವಿರುದ್ಧ ಸಾರ್ವಜನಿಕರು ತೆಕ್ಕಟ್ಟೆ ಗ್ರಾ.ಪಂ. ಎದುರು ತೀವ್ರ...

ಸಿದ್ದಾಪುರ: ಬಿರುಸಿನ ಮಳೆ ಮತ್ತು ಘನ ವಾಹನಗಳ ಓಡಾಟದಿಂದಾಗಿ ಶಿವಮೊಗ್ಗ ಮತ್ತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಬೆಸೆಯುವ ಹುಲಿಕಲ್‌ (ಬಾಳೆಬರೆ) ಘಾಟಿ ರಸ್ತೆಯೂ ಕುಸಿಯುವ ಭೀತಿಯಲ್ಲಿದೆ...

ಲೋಕಲ್‌ ಬಾಯ್ಸ್ ' ಸ್ಪೋಟ್ಸ್‌ ಆ್ಯಂಡ್‌ ಕಲ್ಚರಲ್‌ ಕ್ಲಬ್‌ ತಂಡ ದವರು ಉಡುಪಿ-ಮಣಿಪಾಲ ರಸ್ತೆ ದುರಸ್ತಿ ಮೂಲಕ ಶ್ರಮದಾನ ನಡೆಸಿದರು.  

ಮಣಿಪಾಲ: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲ್ಲಲ್ಲಿ ಅಪಾಯಕಾರಿಯಾಗಿ ಗುಂಡಿಗಳು ಸೃಷ್ಟಿಯಾಗಿದ್ದು, ಗಂಭೀರತೆ ಅರಿತ ಉಡುಪಿಯ "ಲೋಕಲ್‌ ಬಾಯ್ಸ್ ' ಸ್ಪೋಟ್ಸ್‌ ಆ್ಯಂಡ್‌ ಕಲ್ಚರಲ್‌...

ಕುಂಬಳೆ: ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕೆಲವು ವರ್ಷಗಳಿಂದ ಸಾರ್ವಜನಿಕರು ಉಪಯೋಗಿಸುತ್ತಿದ್ದ ಬಾವಿ ಇದೀಗ ಮಾಲಿನ್ಯದಿಂದ ತುಂಬಿ...

ಆದರೆ ಹೊಂಡ ಮುಚ್ಚುತ್ತಿದ್ದಂತೆ ಮಳೆ ಸುರಿದಿರುವುದರಿಂದ ಮಳೆ ನೀರಿನಲ್ಲಿ ಮಣ್ಣು, ಜಲ್ಲಿ ಹುಡಿ, ಕಲ್ಲು ಮಿಶ್ರಣಗೊಂಡು ಕೆಸರು ಗದ್ದೆ ಯಂತಾಗಿದೆ. ಈ ಕಾರಣದಿಂದ ವಾಹನ...

ಕಾಸರಗೋಡು: ಹೊಂಡಗುಂಡಿ ರಸ್ತೆಯಾಗಿರುವ ರಾಷ್ಟ್ರೀಯ ಹೆದ್ದಾರಿ ಅಡ್ಕತ್ತಬೈಲ್‌ನಲ್ಲಿ ರವಿವಾರ ರಾತ್ರಿ ಸಂಭವಿಸಿದ ಸರಣಿ ವಾಹನ ಅಪಘಾತದಲ್ಲಿ ಸಹೋದರರಾದ ಬಾಲಕರಿಬ್ಬರು ಸಾವಿಗೀಡಾಗಿ ಹಲವರು...

Back to Top