CONNECT WITH US  

ಕಾಪು: ಮೂಳೂರಿನಿಂದ ಕಾಪುವಿನ ವರೆಗೆ ರಾಷ್ಟ್ರೀಯ ಹೆದ್ದಾರಿ 66 ನಿತ್ಯ ಅಪಘಾತಗಳ ಸರಮಾಲೆಯೇ ನಡೆಯುತ್ತಿದ್ದು ಇದಕ್ಕೆ ಅವೈಜ್ಞಾನಿಕ ಕಾಮಗಾರಿ ಒಂದು ಕಾರಣವಾದರೆ, ಇನ್ನೊಂದು  ಚಾಲಕರ ಬೇಜವಾಬ್ದಾರಿ...

ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಗೆ ಬಲಿಯಾದ ಪಾಂಗಾಳ-ಆಲಡೆ ರಸ್ತೆ ದುರಸ್ತಿ ಕಾಣದೆ ಗ್ರಾಮಸ್ಥರು ಸಂಚಾರಕ್ಕೆ ಸಂಕಟ ಪಡುವುದರೊಂದಿಗೆ ಇಲಾಖಾಧಿಕಾರಿಗಳಿಗೆ ಹಿಡಿಶಾಪ ಹಾಕುವಂತಹ...

ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ.

ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ದಿನದಿಂದ ದಿನಕ್ಕೆ ಸಮಸ್ಯೆಗಳನ್ನು ಹೆಚ್ಚಿಸುತ್ತಿದೆ. ರಸ್ತೆ ಅಗಲಗೊಳಿಸುವ ಭರದಲ್ಲಿ ಸ್ಥಳೀಯ ವ್ಯವಸ್ಥೆಗಳ ಸರಿಯಾದ ಮಾಹಿತಿ ಪಡೆಯದ...

ಕಾಪು: ಕತ್ತಲ ಸಂಚಾರಕ್ಕೆ ಹೆಸರುವಾಸಿಯಾಗಿದ್ದ ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು - ಕುಂದಾಪುರ ನಡುವಿನ ದಾರಿದೀಪಗಳನ್ನು ಹಂತ ಹಂತವಾಗಿ ಸರಿಪಡಿಸುವ‌ ನಿಟ್ಟಿನಲ್ಲಿ ಗುತ್ತಿಗೆದಾರರು...

ರಾಷ್ಟ್ರೀಯ ಹೆದ್ದಾರಿಯಲ್ಲಿ ತೇಪೆ ಕಾರ್ಯ.

ಕುಂದಾಪುರ: ಕೊನೆಗೂ ಇಲ್ಲಿನ ರಾಷ್ಟ್ರೀಯ ಹೆದ್ದಾರಿಗೆ ತೇಪೆ ಭಾಗ್ಯ ಒದಗಿ ಬಂದಿದೆ. ರವಿವಾರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸಮೀಪ ನವಯುಗ ಕಂಪೆನಿಯವರು ರಾಷ್ಟ್ರೀಯ ಹೆದ್ದಾರಿ 66ಕ್ಕೆ ಡಾಮರು...

ದಿನೇದಿನೆ ಹೆಚ್ಚುತ್ತಿದ್ದು,ನಾಲ್ಕು ದಿನಗಳ ಹಿಂದೆ ಘಟಿಸಿದ ಮೂರು ಪ್ರತ್ಯೇಕ ಘಟನೆಗಳಲ್ಲಿ ಓರ್ವ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಇಂಥ ಅಪಘಾತಗಳು ಇಲ್ಲಿ...

ಜಿಲ್ಲಾಧಿಕಾರಿಗಳು ಹೆಮ್ಮಾಡಿಯ ಸಂತೋಷನಗರ ಕ್ರಾಸ್‌ಗೆ ಭೇಟಿ ನೀಡಿ, ಮಾಹಿತಿ ಪಡೆದರು.

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ನಿರ್ಮಾಣದ ವೇಳೆ ಹೆಮ್ಮಾಡಿ ಭಾಗದ ಕೆಲವು ಕಡೆಗಳಲ್ಲಿ ಪ್ಯಾಸೇಜ್‌, ಹೆಮ್ಮಾಡಿಯಿಂದ ಸಂತೋಷ ನಗರದವರೆಗೆ ಸರ್ವಿಸ್‌ ರಸ್ತೆ ನಿರ್ಮಿಸಲು...

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ನವಯುಗ ಕಂಪೆನಿ ಸಂಪೂರ್ಣ ದಿವಾಳಿಯಾಗಿದೆ.

ವಿಶೇಷ ವರದಿ - ಕಾಪು: ಬೆಳೆಯುತ್ತಿರುವ ಕಾಪುವಿನಲ್ಲಿ ವ್ಯವಸ್ಥಿತ ಎಕ್ಸ್‌ಪ್ರೆಸ್‌ ಬಸ್‌ ನಿಲ್ದಾಣದ ಕೊರತೆ ಬಹುವಾಗಿ ಕಾಡುತ್ತಿದೆ.

ಡಿವೈಡರ್‌ ಮಧ್ಯದ ಜಾಗದಲ್ಲಿ  ವಾಹನಗಳು ಬಾರದಂತೆ ಕಲ್ಲುಗಳನ್ನು ಹಾಕಿರುವುದು.

ತೆಕ್ಕಟ್ಟೆ :  ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚತುಷ್ಪಥ ರಸ್ತೆ ವಿಭಾಜಕ ಈಗ ಅಪಘಾತಗಳ ತಾಣ. ಇದರ ಮಧ್ಯದಿಂದ ತೂರಿ ಬರುವ ದ್ವಿಚಕ್ರ ವಾಹನ ಚಾಲಕರು ಅಪಘಾತಗಳಿಗೆ ಕಾರಣವಾಗುತ್ತಿದ್ದಾರೆ. 

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಕಟ್ಟಿಕೆರೆ ಬಳಿ ಹೆದ್ದಾರಿಯ ಪೂರ್ವ ಪಾರ್ಶ್ವದಲ್ಲಿ  ಮಳೆ ನೀರು ಮತ್ತು ವಾಹನ ಸಂಚಾರದ ಒತ್ತಡದ ಕಾರಣದಿಂದ ದೊಡ್ಡ ಗಾತ್ರದ ಗುಂಡಿಯೊಂದು...

ಕೋಟೇಶ್ವರ ಬೈಪಾಸ್‌ ಜಂಕ್ಷನ್‌ ಬಳಿ ನಿರ್ಮಿಸಲಾಗಿರುವ  ಅಂಡರ್‌ಪಾಸ್‌.

ಕೋಟೇಶ್ವರ: ರಾಷ್ಟ್ರೀಯ ಹೆದ್ದಾರಿ 66 ರ ಕೋಟೇಶ್ವರ ಬೆ„ಪಾಸ್‌ ಜಂಕ್ಷನ್‌ ಬಳಿ ನಿರ್ಮಿಸಲಾಗಿರುವ ಎಂಬೇಕ್‌ವೆುಂಟ್‌ನ  "ಅಂಡರ್‌ಪಾಸ್‌'ನ ಸಂಪರ್ಕ ರಸ್ತೆಯು ಅಪಾಯಕಾರಿಯಾಗಿದ್ದು, ಟ್ರಾಫಿಕ್‌...

ಕೂಳೂರು ಸೇತುವೆಯಲ್ಲಿ ನಿತ್ಯವೂ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ.

ಪಣಂಬೂರು: ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಫ‌ಲ್ಗುಣಿ ನದಿಗೆ ಕಟ್ಟಿರುವ ಎರಡೂ ಸೇತುವೆಗಳು ಸಂಪೂರ್ಣ ಹದಗೆಟ್ಟಿವೆ. ಸುಮಾರು 30 ಮೀಟರ್‌ ಉದ್ದದ ಈ ಸೇತುವೆಯನ್ನು ದಾಟಲು ವಾಹನಗಳಿಗೆ...

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಕಟ್ಟೆಕೆರೆ ಬಳಿ ಹೆದ್ದಾರಿಯ ಪೂರ್ವ ಪಾರ್ಶ್ವದಲ್ಲಿ ದೊಡ್ಡ ಗಾತ್ರದ ಗುಂಡಿ ಬಾಯ್ದೆರೆದುಕೊಂಡಿದೆ.

ಉಡುಪಿ: ಕಳೆದ ಕೆಲ ದಿನಗಳಿಂದ ಮಳೆ ಸ್ವಲ್ಪ ಬಿಡುವು ನೀಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಿದ್ದಿರುವ ಹೊಂಡಗಳಿಗೆ ತೇಪೆ ಕಾರ್ಯವನ್ನು ನವಯುಗ ಕಂಪೆನಿ ಚಾಲನೆ ನೀಡಿದೆ.

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳುತ್ತಿದೆ; ಆದರೆ ಅಪಘಾತಗಳ ಸಂಖ್ಯೆ ಇಳಿಮುಖವಾಗಿಲ್ಲ. ಹೆಜಮಾಡಿ ಯಿದ ಉದ್ಯಾವರ ವರೆಗಿನ 25 ಕಿ.ಮೀ. ದೂರದಲ್ಲಿ 27 ತಿಂಗಳ...

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಕಾಪು, ಪಾಂಗಾಳ, ಕಟಪಾಡಿ, ಉದ್ಯಾವರದಲ್ಲಿ ರಸ್ತೆ ಮಧ್ಯದಲ್ಲಿ ಬೃಹತ್‌ ಹೊಂಡಗಳು ಬಿದ್ದಿದ್ದು, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.  

ಉಚ್ಚಿಲ ಪೇಟೆ ರಸ್ತೆ ಬದಿಯಲ್ಲಿ ಕಿತ್ತು ಬಿದ್ದಿರುವ ಸೂಚನಾ ಫ‌ಲಕ.

ವಿಶೇಷ ವರದಿ- ಕಾಪು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಳವಡಿಸಲಾಗಿರುವ ಸೂಚನಾ ಫ‌ಲಕಗಳೇ ಈಗ ವಾಹನ ಚಾಲಕರಿಗೆ ಅಪಾಯ...

ಪಂಪ್‌ ವೆಲ್‌ ಜಂಕ್ಷನ್‌ ನ ಒಂದು ನೋಟ. 

ಕಾಪು: ಚುನಾವಣೆಯ ಕಾರಣದಿಂದಾಗಿ ಕಾಪು ಮತ್ತು ಪಡುಬಿದ್ರಿ ವ್ಯಾಪ್ತಿಯಲ್ಲಿ ಕುಂಟುತ್ತಾ ಸಾಗುತ್ತಿದ್ದ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಯೋಜನೆಯ ಕಾಮಗಾರಿ ಮತ್ತೆ ಚುರುಕುಗೊಂಡಿದೆ.

Back to Top