ರಾಹುಲ್‌ ಗಾಂಧಿ

 • ರಾಹುಲ್‌ಗೆ ರಮ್ಯಾ ಮಂಕುಬೂದಿ?

  ಹೊಸದಿಲ್ಲಿ: “ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಏನಿಲ್ಲವೆಂ ದರೂ, 164ರಿಂದ 184 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೆ. ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಅಧಿಕಾರಕ್ಕೆ ಬರುವುದು ಖಾತ್ರಿ. ನೀವು ನಿಶ್ಚಿಂತರಾಗಿರಿ’ ಎಂದು ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರು…

 • ಹುಟ್ಟಿದಾಗ ಎತ್ತಿಕೊಂಡಿದ್ದ ದಾದಿ ಭೇಟಿಯಾದ ರಾಹುಲ್‌

  ಕಲ್ಲಿಕೋಟೆ: 49 ವರ್ಷಗಳ ಹಿಂದೆ ದಿಲ್ಲಿಯ ಆಸ್ಪತ್ರೆಯೊಂದರಲ್ಲಿ ನವಜಾತ ಶಿಶುವೊಂದನ್ನು ಎರಡೂ ಕೈಯ್ಯಲ್ಲಿ ಎತ್ತಿಕೊಂಡು, “ನನ್ನ ಕೈಯ್ಯಲ್ಲಿರುವುದು ಇಂದಿರಾ ಗಾಂಧಿಯ ಮೊಮ್ಮಗ’ ಎಂದು ಸಂತೋಷಪಟ್ಟಿದ್ದ ಆಕೆಯ ಮುಂದೆ ಈಗ ಅದೇ ಮಗು ದೊಡ್ಡವನಾಗಿ ಬಂದು ನಿಂತಾಗ ಹೇಗಾಗಿರಬೇಡ? ಹೌದು,…

 • ವಿಷದ ವಿರುದ್ಧ ನಮ್ಮ ಹೋರಾಟ: ರಾಹುಲ್‌

  ವಯನಾಡ್‌: ಸ್ವಕ್ಷೇತ್ರ ವಯನಾಡ್‌ ಪ್ರವಾಸ ದಲ್ಲಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ 2ನೇ ದಿನದ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ನಾವು ರಾಷ್ಟ್ರೀಯ ಮಟ್ಟದಲ್ಲಿ ವಿಷದ ವಿರುದ್ಧ ಹೋರಾಡು ತ್ತಿದ್ದೇವೆ. ಮೋದಿ ಅವರು ಲೋಕಸಭೆ…

 • ನಿಮ್ಮೆಲ್ಲರ ರಕ್ಷಣೆಗೆ ನಾವು ಬದ್ಧ: ರಾಹುಲ್ ಗಾಂಧಿ

  ವಯನಾಡ್‌: ‘ಪ್ರಸ್ತುತ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ದ್ವೇಷದ ವಾತಾವರಣ ನಿರ್ಮಿಸುತ್ತಿದ್ದಾರೆ. ಆದರೆ, ದ್ವೇಷವನ್ನು ಪ್ರೀತಿಯಿಂದಷ್ಟೇ ಎದುರಿಸಲು ಸಾಧ್ಯ ಎಂಬುದನ್ನು ಕಾಂಗ್ರೆಸ್‌ ಪಕ್ಷ ಅರ್ಥಮಾಡಿಕೊಂಡಿದೆ. ಮೋದಿಯವರ ನೀತಿಯಿಂದಾಗಿ ಸಮಸ್ಯೆ ಎದುರಿಸುತ್ತಿರುವ ನಿಮ್ಮೆಲ್ಲರನ್ನೂ ರಕ್ಷಿಸುವುದು…

 • ರಾಹುಲ್ ಗಾಂಧಿಗೆ ಕೈ ಕೊಟ್ಟ ಶಕ್ತಿ ಯೋಜನೆ

  ಬೆಂಗಳೂರು: ಕಾಂಗ್ರೆಸ್‌ ಪಕ್ಷವನ್ನು ಬಲಿಷ್ಠಗೊಳಿಸಬೇಕೆಂಬ ಗುರಿ ಇಟ್ಟುಕೊಂಡು ಆರಂಭಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕನಸಿನ ‘ಶಕ್ತಿ’ ಯೋಜನೆ ಲೋಕಸಭೆ ಚುನಾವಣೆಯಲ್ಲಿಯೇ ನಿಶ್ಶಕ್ತವಾಗಿರುವುದು ಬೆಳಕಿಗೆ ಬಂದಿದೆ. ಕೆಲವು ಕಡೆ ಶಕ್ತಿ ಯೋಜನೆಗೆ ಸೇರ್ಪಡೆಯಾದ ಕಾರ್ಯಕರ್ತರ ಸಂಖ್ಯೆಗೂ, ಆ ಪ್ರದೇಶದಲ್ಲಿ…

 • ರಾಹುಲ್‌ ಸೋಲಿಗೆ ಎಸ್ಪಿ, ಬಿಎಸ್ಪಿ ಮತಗಳೇ ಕಾರಣ!

  ಅಮೇಠಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದ ಅಮೇಠಿಯಲ್ಲಿ ಜನರು ರಾಹುಲ್‌ ಗಾಂಧಿಯ ಬದಲಿಗೆ ಬಿಜೆಪಿಯ ಸ್ಮತಿ ಇರಾನಿಯನ್ನು ಆಯ್ಕೆ ಮಾಡಿ ದ್ದಕ್ಕೆ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷದ ಮತಗಳು ಬಿಜೆಪಿಗೆ ವಾಲಿದ್ದೇ ಕಾರಣ…

 • ಚುಕ್ಕಾಣಿ ಯಾರ ಕೈಗೆ?

  ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಯೇ ಸಿದ್ಧ ಎಂದು ರಾಹುಲ್ ಗಾಂಧಿ ಪಟ್ಟು ಹಿಡಿದು ಕುಳಿತಿರುವುದು, ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಗಾಂಧಿ ಕುಟುಂಬದ ಹೊರತಾದವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವಂತೆ ಸ್ವತಃ ರಾಹುಲ್ ಅವರೇ ಸೂಚಿಸಿರುವುದು…

 • ಪಿಡಿ ಜತೆ ರಾಹುಲ್ ಕಾರ್‌ ರೈಡ್‌!

  ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ನೊಂದಿದ್ದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಮನಸ್ಸಿಗೆ ಸಮಾಧಾನ ತಂದುಕೊಳ್ಳಲು ಮಾಡಿದ್ದೇನು ಗೊತ್ತಾ? ತಮ್ಮ ಪ್ರೀತಿಯ ಸಾಕು ನಾಯಿ ‘ಪಿಡಿ’ ಜತೆ ಕಾರ್‌ ರೈಡ್‌ ಹೋಗಿದ್ದು! ಹೌದು ರಾಹುಲ್ ಅವರು ಹೊಸದಿಲ್ಲಿಯ ತುಘಲಕ್‌…

 • ರಾಹುಲ್‌ ಗಾಂಧಿ ರಾಜೀನಾಮೆ ನೀಡಿದರೆ ಕಾಂಗ್ರೆಸ್‌ಗೆ ಸಚಿನ್‌ ಪೈಲಟ್‌ ಗುಡ್‌ಬೈ ?

  ಜೈಪುರ : ಕಾಂಗ್ರೆಸ್‌ ಅಧ್ಯಕ್ಷರಾಗಿ ರಾಹುಲ್‌ ಗಾಂಧಿಯವರ ಮುಂದುವರಿಕೆ ಅನಿಶ್ಚಿತವಾಗಿರುವ ನಡುವೆಯೇ, ರಾಜಸ್ಥಾನ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ,  ಸಚಿನ್‌ ಪೈಲಟ್‌ ತಮ್ಮ ಶಾಸಕ ತಂಡದೊಂದಿಗೆ ಕಾಂಗ್ರೆಸ್‌ ತೊರೆಯುವರೆಂಬ ಊಹಾಪೋಹಗಳು ಈಗ ಗರಿಗೆದರಿವೆ. ಸಚಿನ್‌ ಪೈಲಟ್‌…

 • ಚುನಾವಣೆಯಿಂದ ಕಾಂಗ್ರೆಸ್‌ ಕಲಿಯಬೇಕಾದ ಪಾಠ 

  ರಾಹುಲ್‌ ಗಾಂಧಿ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಹೊಂದಲು ಪ್ರತಿ ಬೂತ್‌ನಲ್ಲೂ ಕನಿಷ್ಠ ಹತ್ತು ಜನ ಶಕ್ತಿ ಕಾರ್ಯಕರ್ತರ ಪಡೆ ರಚಿಸಬೇಕೆಂಬ ಮಹತ್ವದ ಯೋಜನೆಯಲ್ಲಿಯೂ ಕಾಂಗ್ರೆಸ್‌ಗೆ ಕ್ಯಾನ್ಸರ್‌ನಂತೆ ಕಾಡುತ್ತಿರುವ ಕುಟುಂಬ ರಾಜಕಾರಣವೇ ಪ್ರಾಬಲ್ಯ ಮೆರೆದಿರುವುದನ್ನು ರಾಹುಲ್‌ ಗಾಂಧಿ ಗಮನಿಸಲೇ ಇಲ್ಲವೋ…

 • ಮೈತ್ರಿ ನಾಯಕರ ಗೊಂದಲವೇ ಸೋಲಿಗೆ ಕಾರಣ

  ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳ ಸೋಲಿಗೆ ಕಾರಣ ವಾದ ಪ್ರಮುಖ ಅಂಶಗಳ ಪಟ್ಟಿಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕಳುಹಿಸಿದ್ದಾರೆ. ಅಲ್ಲದೇ, ಈ ಸೋಲಿನ ಹೊಣೆ ಯನ್ನು…

 • ರಾಹುಲ್‌ ಗಾಂಧಿ ರಾಜೀನಾಮೆ ಪ್ರಸ್ತಾವ ತಿರಸ್ಕರಿಸಿದ ಸಿಡಬ್ಲ್ಯುಸಿ

  ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ರಾಜೀನಾಮೆ ನೀಡುವುದಾಗಿ ರಾಹುಲ್‌ ಗಾಂಧಿಯವರು ಮಾಡಿದ್ದ ಪ್ರಸ್ತಾವನೆಯನ್ನು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ತಿರಸ್ಕರಿಸಿದೆ. ಇಂಥ ಸವಾಲಿನ ಸಂದರ್ಭದಲ್ಲಿ ಪಕ್ಷದ ನಾಯಕತ್ವವನ್ನು ನೀವೇ ವಹಿಸಿ ಕೊಂಡು ಮುನ್ನಡೆಸಬೇಕೆಂದು…

 • ಕಾಂಗ್ರೆಸ್ ಜನರ ಮನಸ್ಸಿನಿಂದ ದೂರವಾಗುತ್ತಿದೆ; ಮಾಜಿ ಸಚಿವೆ ಡಿಕೆ ತಾರಾದೇವಿ

  ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ನೀಡದ ಪರಿಣಾಮ ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಬಹಿರಂಗವಾಗಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ವ್ಯಕ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಕೇಂದ್ರದ ಮಾಜಿ ಸಚಿವೆ ಡಿಕೆ ತಾರಾದೇವಿ ತೀವ್ರ ಅಸಮಾಧಾನ…

 • ಬಿಜೆಪಿ ನಾಯಕರಿಗಿದೆ ಸೇನಾಪತಿಯ ಗುಣ

  2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ಸಾಧನೆಯನ್ನು ಕೊಂಡಾಡುತ್ತಿರುವ ವಿಶ್ವಾಸ್‌, ಅಮೇಠಿಯಲ್ಲಿನ ಸ್ಮತಿ…

 • ರಾಹುಲ್ ರಾಜೀನಾಮೆ ಸಮಂಜಸವಲ್ಲ: ಖರ್ಗೆ

  ಕಲಬುರಗಿ: ‘ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ರಾಜೀನಾಮೆ ಕೇಳ್ಳೋದು ಸಮಂಜಸವಲ್ಲ’ ಎಂದು ಮಾಜಿ ಸಂಸದ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸಾಮಾನ್ಯ. ರಾಹುಲ್ ಗಾಂಧಿ ದುಡಿದಷ್ಟು, ಓಡಾಡಿದಷ್ಟು ನಮ್ಮಲ್ಲಿ ಬೇರೆ…

 • ಕೈನಲ್ಲಿ ರಾಜೀನಾಮೆ ಪರ್ವ

  ನವದೆಹಲಿ/ಬೆಂಗಳೂರು: ದೇಶಾದ್ಯಂತ ಹೀನಾಯ ಪ್ರದರ್ಶನ ನೀಡಿರುವ ಕಾಂಗ್ರೆಸ್‌ನಲ್ಲೀಗ ರಾಜೀನಾಮೆ ಪರ್ವ ಆರಂಭವಾಗಿದೆ. ಸ್ವತಃ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಪದತ್ಯಾಗ ಮಾಡಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಗುರುವಾರವೇ ರಾಹುಲ್, ಸೋನಿಯಾ ಗಾಂಧಿ ಬಳಿ ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದು, ಇದಕ್ಕೆ…

 • ನಾಯಕತ್ವ ವಿಫ‌ಲವಾಯಿತೇ?

  ಪ್ರಧಾನಿ ನರೇಂದ್ರ ಮೋದಿಗೆ ಪೈಪೋಟಿ ನೀಡುವಂತೆ ದೇಶಾದ್ಯಂತ ಹಲವು ಚುನಾವಣಾ ಪ್ರಚಾರ ರ್ಯಾಲಿಗಳು, ರೋಡ್‌ ಶೋಗಳನ್ನು ನಡೆಸಿದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಕೊನೆಗೂ ಗುರಿ ಮುಟ್ಟುವಲ್ಲಿ ಸೋತಿದ್ದಾರೆ. ತಮ್ಮನ್ನು ತಾವು ಪರ್ಯಾಯ ನಾಯಕನೆಂದು ಗುರುತಿಸಿಕೊಳ್ಳುವ ಬದಲಾಗಿ ಪ್ರಧಾನಿ…

 • ಕಾಂಗ್ರೆಸ್‌ ಪಾಳಯದಲ್ಲೀಗ ಅಸಹನೀಯ ಮೌನ “ರಾಗಾ’!

  ನವದೆಹಲಿ: ಸತತ ಎರಡು ತಿಂಗಳ ಚುನಾವಣೆ ಪ್ರಚಾರ ರ್ಯಾಲಿಗಳಲ್ಲಿ “ಚೌಕಿದಾರ್‌ ಚೋರ್‌ ಹೈ’ ಎಂದು ಅಬ್ಬರಿಸಿದ ಕಾಂಗ್ರೆಸ್‌ ಪಾಳಯದಲ್ಲೀಗ ಮೌನರಾಗ! ದೇಶದೆಲ್ಲೆಡೆ ಉತ್ತಮ ಫ‌ಲಿತಾಂಶದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ ಮುಖಂಡರ ನಿರೀಕ್ಷೆಗಳೆಲ್ಲಾ ಹುಸಿಯಾಗಿದ್ದು, ಕಾಂಗ್ರೆಸ್‌ನ ಅದರಲ್ಲೂ ಗಾಂಧಿ ಕುಟುಂಬದ ಭದ್ರ…

 • ಎನ್‌ಡಿಎಗೆ ಬಹುಮತ ಕೊರತೆಯಾದ್ರೆ ರಾಷ್ಟ್ರಪತಿ ಮೊರೆಹೋಗಲು ವಿಪಕ್ಷ ತಂತ್ರ

  ಎನ್‌ಡಿಎಗೆ ಬಹುಮತ ಲಭ್ಯವಾಗದೇ ಇದ್ದರೆ, ಗುರುವಾರವೇ ಸರ್ಕಾರ ರಚನೆಗೆ ಆಹ್ವಾನ ಕೋರಿ ರಾಷ್ಟ್ರಪತಿ ಭವನದ ಬಾಗಿಲು ಬಡಿಯಲು ವಿಪಕ್ಷಗಳು ಸಿದ್ಧತೆ ನಡೆಸಿಕೊಳ್ಳುತ್ತಿವೆ. ಕಳೆದ ವಾರ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ನಾಯಕರಾದ ಅಹಮದ್‌ ಪಟೇಲ್,…

 • ಫಲಿತಾಂಶಕ್ಕೂ ಮುನ್ನ ಲೆಕ್ಕಚಾರ! ಚಂದ್ರಬಾಬು ನಾಯ್ಡು, ರಾಹುಲ್ ಗಾಂಧಿ ಭೇಟಿ, ಚರ್ಚೆ

  ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ನಂತರ ಒಂದು ವೇಳೆ ಮಹಾಘಟ ಬಂಧನ್ ಗೆ ಹೆಚ್ಚು ಸ್ಥಾನ ಬಂದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ದೂರ ಇಟ್ಟು, ಬಿಜೆಪಿಯೇತರ ಸರ್ಕಾರ ರಚಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು…

ಹೊಸ ಸೇರ್ಪಡೆ