ರಾಹುಲ್‌ ಗಾಂಧಿ

 • ಅಮೇಠಿ ನಂಟು ಮುಗಿಯದು

  ಅಮೇಠಿ: “ಈ ಕ್ಷೇತ್ರ ನನ್ನ ಮನೆಯಿದ್ದಂತೆ. ಇಲ್ಲಿನ ಜನ ನನ್ನ ಕುಟುಂಬವಿದ್ದಂತೆ. ಇಲ್ಲಿಂದ ನಾನು ದೂರ ಉಳಿಯುವ ಪ್ರಶ್ನೆಯೇ ಇಲ್ಲ. ನಾನೀಗ ವಯನಾಡ್‌ ಸಂಸದನಾಗಿರಬಹುದು. ಆದರೆ, ಅಮೇಠಿಯೊಂದಿಗಿನ ದಶಕಗಳ ನಂಟು ಕೊನೆಯಾಗಲಾರದು.’ ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ…

 • ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

  ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಡೋಲಾಯಮಾನವಾಗಿರುವಂತೆಯೇ, ಕಾಂಗ್ರೆಸ್‌ನಲ್ಲಿ ರಾಜೀನಾಮೆ ಸರಣಿ ಭಾನುವಾರವೂ ಮುಂದುವರಿದಿದೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನಿಕಟವರ್ತಿಗಳಾಗಿರುವ ಮಿಲಿಂದ್‌ ದೇವ್ರಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಭಾನುವಾರ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ದೇವ್ರಾ…

 • ರಾಹುಲ್ ಗಾಂಧಿಗೆ ಜಾಮೀನು

  ಪಾಟ್ನಾ: ಬಿಹಾರ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಸುಶೀಲ್ ಕುಮಾರ್‌ ಮೋದಿ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲೂ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ಗಾಂಧಿಗೆ ಶನಿವಾರ ಜಾಮೀನು ಸಿಕ್ಕಿದೆ. ಲೋಕಸಭೆ ಚುನಾವಣೆಯ ವೇಳೆ ಕರ್ನಾಟಕದಲ್ಲಿ ಪ್ರಚಾರ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ಪಿಎನ್‌ಬಿ ಹಗರಣದ…

 • ಬಿಹಾರ ಡಿಸಿಎಂ ಹೂಡಿದ್ದ ಮಾನನಷ್ಟ ದಾವೆ: ರಾಹುಲ್‌ಗೆ ಪಟ್ನಾ ಕೋರ್ಟ್‌ ಬೇಲ್‌

  ಪಟ್ನಾ : ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್‌ ಮೋದಿ ಅವರು ದಾಖಲಿಸಿದ್ದ ಮಾನನಷ್ಟ ದಾವೆ ಸಂಬಂಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಇಂದು ಶನಿವಾರ ಪಟ್ನಾ ಕೋರ್ಟ್‌ ಜಾಮೀನು ಮಂಜೂರು ಮಾಡಿತು. “ಎಲ್ಲ ಕಳ್ಳರು ಮೋದಿ ಉಪನಾಮವನ್ನು…

 • ಖರ್ಗೆ ಅಧ್ಯಕ್ಷರಾದಲ್ಲಿ ಅನುಕೂಲ

  ದಾವಣಗೆರೆ: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇಮಕವಾದಲ್ಲಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಮನವಿ ಮಾಡಿದೆ. ಲೋಕಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ…

 • ರಾಹುಲ್ ಮುಂದುವರಿಯಲಿ: ಪರಂ

  ಬೆಂಗಳೂರು: ‘ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರು ವುದು ನಮಗೆಲ್ಲ ಆಘಾತ ತಂದಿದೆ. ಅವರೇ ಅಧ್ಯಕ್ಷರಾಗಿ ಮುಂದುವರಿಯಬೇಕು’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿ, ‘ಪಕ್ಷದ ಕಾರ್ಯಕಾರಿಣಿ ಯಾವ ನಿರ್ಧಾರ ತೆಗೆದುಕೊಳ್ಳಲಿದೆಯೋ…

 • ರಾಹುಲ್ ವಿದಾಯ: ಪಕ್ಷದ ಹಿತದೃಷ್ಟಿಯಿಂದ ಗಟ್ಟಿ ನಿರ್ಧಾರ ಅನಿವಾರ್ಯ ಎಂದ ರಾಹುಲ್

  ಹೊಸದಿಲ್ಲಿ: ಕಳೆದೊಂದು ತಿಂಗಳಿನಿಂದ ನಡೆಯುತ್ತಿದ್ದ ಕಾಂಗ್ರೆಸ್‌ ಅಧ್ಯಕ್ಷರ ಪದತ್ಯಾಗ ಹಗ್ಗಜಗ್ಗಾಟದಲ್ಲಿ ರಾಹುಲ್ ಗಾಂಧಿಯವರೇ ಜಯ ಸಾಧಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ತ್ಯಜಿಸುವುದಾಗಿ ಬುಧವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಈ…

 • ಕೆಲವೊಮ್ಮೆ ನಾನು ಈ ಹೋರಾಟದಲ್ಲಿ ಏಕಾಂಗಿಯಾಗಿದ್ದೆ…

  ಕಾಂಗ್ರೆಸ್‌ ಪಕ್ಷದ ಮೌಲ್ಯಗಳು ಮತ್ತು ಆದರ್ಶಗಳು ನಮ್ಮ ಈ ಸುಂದರ ರಾಷ್ಟ್ರದ ಜೀವನಾಡಿಯಾಗಿ ಕಾರ್ಯನಿರ್ವಹಿಸುತ್ತಿವೆ. ಇಂಥ ಪಕ್ಷಕ್ಕಾಗಿ ಸೇವೆ ಸಲ್ಲಿಸುವುದು ನನಗೆ ಹೆಮ್ಮೆಯ ಸಂಗತಿ. ದೇಶಕ್ಕೆ ಮತ್ತು ಪಕ್ಷಕ್ಕೆ ನಾನು ಅಪಾರ ಕೃತಜ್ಞತೆ ಸಲ್ಲಿಸುತ್ತೇನೆ ಮತ್ತು ಅವುಗಳ ಪ್ರೀತಿಗೆ…

 • ನಾನೀಗ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷನಲ್ಲ; ಹೊಸ ಮುಖ್ಯಸ್ಥನನ್ನು ಬೇಗನೆ ಚುನಾಯಿಸಿ: ರಾಹುಲ್‌

  ಹೊಸದಿಲ್ಲಿ : ‘ನಾನು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದೇನೆ; ಅಂತೆಯೇ ನಾನೀಗ ಪಕ್ಷದ ಅಧ್ಯಕ್ಷನಲ್ಲ; ಆದುದರಿಂದ ಪಕ್ಷ ಬೇಗನೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು’ ಎಂದು ರಾಹುಲ್‌ ಗಾಂಧಿ ತಮ್ಮ ಪಕ್ಷಕ್ಕೆ ಖಡಾಖಂಡಿತವಾಗಿ ಹೇಳಿದ್ದಾರೆ….

 • ರಾಹುಲ್ ಮನವೊಲಿಕೆ ಯತ್ನ

  ನವದೆಹಲಿ: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ಅವರ ಮನವೊಲಿಸಲು ಕಾಂಗ್ರೆಸ್‌ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಶತಾಯಗತಾಯ ಯತ್ನಿಸಿದ್ದಾರೆ. ಸೋಮವಾರ ರಾಹುಲ್ರನ್ನು ಭೇಟಿಯಾದ ಸಿಎಂಗಳು, ನೀವು ಅಧ್ಯಕ್ಷ ಸ್ಥಾನದಲ್ಲಿ…

 • ಕಾಂಗ್ರೆಸ್‌ ಅಧ್ಯಕ್ಷ ಪದ: ಗೆಹಲೋಟ್‌ ಆಗ್ರಹ ತಿರಸ್ಕರಿಸಿದ ರಾಹುಲ್‌ ಗಾಂಧಿ

  ಹೊಸದಿಲ್ಲಿ : ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಬೇಕೆಂಬ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋಟ್‌ ಅವರ ಆಗ್ರಹವನ್ನು ರಾಹುಲ್‌ ಗಾಂಧಿ ಬಲವಾಗಿ ತಿರಸ್ಕರಿಸಿದ್ದಾರೆ. ನಾನು ಪಕ್ಷದ ಅಧ್ಯಕ್ಷನಾಗಿ ಮುಂದುವರಿಯದಿರಲು ಈಗಾಗಲೇ ದೃಢವಾಗಿ ತೀರ್ಮಾನಿಸಿರುವುದರಿಂದ ಆ ನಿರ್ಧಾರವನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ…

 • “ನೆಹರೂ ಕುಟುಂಬಕ್ಕೆ ಸೇರದವರು ನಾಯಕರಾಗಲಿ’

  ಹೊಸದಿಲ್ಲಿ: ಒಂದೆಡೆ, ಕಾಂಗ್ರೆಸ್‌ ಅಧ್ಯಕ್ಷಗಿರಿಯನ್ನು ತೊರೆಯುವುದಾಗಿ ರಾಹುಲ್‌ ಗಾಂಧಿ ಪಟ್ಟು ಹಿಡಿದಿರು ವಾಗಲೇ, ಮತ್ತೂಂದೆಡೆ ಅವರೇ ಅಧ್ಯಕ್ಷರಾಗಿ ಮುಂದುವರಿ ಯಬೇಕೆಂದು ಪಟ್ಟು ಹಿಡಿದು ವಿವಿಧ ರಾಜ್ಯಗಳಲ್ಲಿನ ಪದಾಧಿಕಾರಿಗಳು ಸರಣಿ ರಾಜೀನಾಮೆ ಸಲ್ಲಿಸುತ್ತಿರುವುದು ಮುಂದುವರಿದಿದೆ. ಇದೆಲ್ಲದರ ನಡುವೆ ಮಹಾರಾಷ್ಟ್ರದ ಯುವ…

 • “ಕಾಂಗ್ರೆಸ್‌ ರಾಜೀನಾಮೆ ಪರ್ವ ತಾರಕಕ್ಕೆ

  ಲಕ್ನೋ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿ ರುವ ರಾಜೀನಾಮೆ ಪರ್ವ, ಮತ್ತಷ್ಟು ತಾರಕ ಕ್ಕೇರಿದೆ. ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಕ್ಕೆ ಬೇಸರ ಗೊಂಡು ಉತ್ತರ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಯುಪಿಸಿಸಿ) ಉಪಾಧ್ಯಕ್ಷರಾದ ರಂಜಿತ್‌ ಸಿಂಗ್‌ ಜುದೇವ್‌,…

 • ಅಧ್ಯಕ್ಷ ಪದವಿ ಒಲ್ಲೆ ಎಂದ ರಾಹುಲ್

  ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ, ಹುದ್ದೆಯಲ್ಲಿ ಮುಂದುವರಿಯುವಂತೆ ಮುಖಂಡರ ಮನವಿಯನ್ನು ತಿರಸ್ಕರಿಸುತ್ತಲೇ ಇದ್ದಾರೆ. ಬುಧವಾರ ನಡೆದ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಮಿತಿಯಲ್ಲೂ ಈ ಬಗ್ಗೆ ರಾಹುಲ್ ಮನವೊಲಿಕೆ…

 • ಸೇನೆಗೆ ರಾಹುಲ್ ಅವಮಾನ

  ನವದೆಹಲಿ: ಶ್ವಾನದೊಂದಿಗೆ ಶ್ವಾನ ಸೇನೆ ವಿಭಾಗವು ಯೋಗಾಸನ ಮಾಡಿದ ಫೋಟೋವನ್ನು ‘ಇದು ನವ ಭಾರತ’ ಎಂಬ ವ್ಯಂಗ್ಯ ಶೀರ್ಷಿಕೆ ನೀಡಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು ಭಾರಿ ಆಕ್ಷೇಪಕ್ಕೆ ಕಾರಣವಾಗಿದೆ. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ…

 • ಶಾಸಕರ ಹಿಡಿದಿಟ್ಟುಕೊಳ್ಳಲು ರಾಹುಲ್‌ ಫ‌ರ್ಮಾನು

  ಬೆಂಗಳೂರು: “ಸ್ವಂತ ವರ್ಚಸ್ಸಿನಿಂದ ಗೆಲ್ಲುವ ಸಾಮರ್ಥ್ಯ ಇರುವ ಶಾಸಕರು ಎಂತಹ ಪರಿಸ್ಥಿತಿಯಲ್ಲೂ ಬಿಜೆಪಿಯತ್ತ ಹೋಗದಂತೆ ನೋಡಿಕೊಳ್ಳಿ’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್‌ ಪಾಲಿನ ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ…

 • ರಾಹುಲ್‌ ಗಾಂಧಿ 49ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಶುಭ ಹಾರೈಕೆ

  ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಬುಧವಾರ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ 49ನೇ ಹುಟ್ಟುಹಬ್ಬದ ಶುಭಾಶಯ ಹೇಳಿದರು. ಉತ್ತಮ ಆರೋಗ್ಯ ಮತ್ತು ದೀರ್ಘಾವಧಿಯ ಬದುಕು ನಿಮ್ಮದಾಗಲಿ ಎಂದು ಮೋದಿ ಅವರು ರಾಹುಲ್‌ ಅವರಿಗೆ ಟ್ವಿಟರ್‌…

 • ದೆಹಲಿಗೆ ತೆರಳಿದ ಸಿದ್ದರಾಮಯ್ಯ, ಪರಮೇಶ್ವರ್‌

  ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ದೆಹಲಿಗೆ ತೆರಳಿದ್ದು, ಲೋಕಸಭಾ ಚುನಾವಣೆಯ ಸೋಲು, ಜಿಂದಾಲ್‌ಗೆ ಭೂಮಿ ಮಾರಾಟ ಪ್ರಕರಣ ಹಾಗೂ ಜೆಡಿಎಸ್‌ ಜತೆಗಿನ ಮೈತ್ರಿಯಲ್ಲಿನ ಗೊಂದಲಗಳ ಕುರಿತು ಎಐಸಿಸಿ ಅಧ್ಯಕ್ಷ…

 • ರಾಹುಲ್‌ಗೆ ರಮ್ಯಾ ಮಂಕುಬೂದಿ?

  ಹೊಸದಿಲ್ಲಿ: “ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಏನಿಲ್ಲವೆಂ ದರೂ, 164ರಿಂದ 184 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೆ. ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಅಧಿಕಾರಕ್ಕೆ ಬರುವುದು ಖಾತ್ರಿ. ನೀವು ನಿಶ್ಚಿಂತರಾಗಿರಿ’ ಎಂದು ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರು…

 • ಹುಟ್ಟಿದಾಗ ಎತ್ತಿಕೊಂಡಿದ್ದ ದಾದಿ ಭೇಟಿಯಾದ ರಾಹುಲ್‌

  ಕಲ್ಲಿಕೋಟೆ: 49 ವರ್ಷಗಳ ಹಿಂದೆ ದಿಲ್ಲಿಯ ಆಸ್ಪತ್ರೆಯೊಂದರಲ್ಲಿ ನವಜಾತ ಶಿಶುವೊಂದನ್ನು ಎರಡೂ ಕೈಯ್ಯಲ್ಲಿ ಎತ್ತಿಕೊಂಡು, “ನನ್ನ ಕೈಯ್ಯಲ್ಲಿರುವುದು ಇಂದಿರಾ ಗಾಂಧಿಯ ಮೊಮ್ಮಗ’ ಎಂದು ಸಂತೋಷಪಟ್ಟಿದ್ದ ಆಕೆಯ ಮುಂದೆ ಈಗ ಅದೇ ಮಗು ದೊಡ್ಡವನಾಗಿ ಬಂದು ನಿಂತಾಗ ಹೇಗಾಗಿರಬೇಡ? ಹೌದು,…

ಹೊಸ ಸೇರ್ಪಡೆ