CONNECT WITH US  

ಹೊಸದಿಲ್ಲಿ: ರಾಜಸ್ಥಾನ, ಮಧ್ಯಪ್ರದೇಶಗಳಲ್ಲಿ ರೈತರ ಸಾಲ ಮನ್ನಾ ಮಾಡುವ ವಾಗ್ಧಾನ ಮಾಡಿ ಕಾಂಗ್ರೆಸ್‌ ಗೆದ್ದಾಗಿದೆ. ಇದೀಗ ದೇಶದಲ್ಲಿ ಹಸಿರುಕ್ರಾಂತಿಯ ಹರಿಕಾರ ಎಂಬ ಖ್ಯಾತಿಗೆ ಪಾತ್ರರಾಗಿರುವ...

ಜಮಖಂಡಿ: ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಹೇಳುತ್ತಾರೆ. ರಾಜ್ಯದಲ್ಲಿ ಯಡಿಯೂರಪ್ಪ ಕೂಡ ಸಮ್ಮಿಶ್ರ ಸರಕಾರ ರೈತರ ಸಾಲ ಮನ್ನಾ ಮಾಡಿಲ್ಲ ಎಂದು...

ಸುವರ್ಣಸೌಧ(ಧಾನಸಭೆ) : ರೈತರ ಸಾಲ ಮನ್ನಾಕ್ಕಾಗಿ ರೇಷನ್‌ಕಾರ್ಡ್‌, ಆಧಾರ್‌ ಕಾರ್ಡ್‌ ಹಾಗೂ ಪಾಹಣಿ ಹೊರತುಪಡಿಸಿ ಬೇರ್ಯಾವುದೇ ದಾಖಲೆ ಕೇಳಿಲ್ಲ ಮತ್ತು ಸಾಲಮನ್ನಾಕ್ಕಾಗಿ ಭೂು ಯೋಜನೆಡಿ ಶೇಷ...

ಭೋಪಾಲ್:ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹಿರಿಯ ಮುಖಂಡ ಕಮಲ್ ನಾಥ್ ಸೋಮವಾರ ಪ್ರಮಾಣವಚನ ಸ್ವೀಕರಿಸಿದ 1 ಗಂಟೆಯಲ್ಲೇ ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ರೈತರ ಸಾಲಮನ್ನಾ...

ಹೊಸದಿಲ್ಲಿ : ಅಧಿಕಾರಕ್ಕೆ ಬಂದ 10  ದಿನಗಳ ಒಳಗೆ ರೈತರ ಸಾಲ ಮನ್ನಾ ಮಾಡುವ ಆಶ್ವಾಸನೆಯೊಂದಿಗೆ ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನ ಸಭೆಯ 2018ರ ಚುನಾವಾಣೆಗಳನ್ನು ಗೆದ್ದು...

ಬೆಳಗಾವಿ: ಕೇಂದ್ರ ಸರಕಾರ ನಮ್ಮ ದಾರಿಗೆ ಬರಲೇಬೇಕು. ಕೇಂದ್ರ ಸರಕಾರಕ್ಕೆ ಇನ್ನೂ ಸಮಯ ಇದೆ..ಕಾಯ್ತಾ ಇರಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್...

ಶಿವಮೊಗ್ಗ: ಕಬ್ಬು ಬೆಳೆಗಾರರ ಸಮಸ್ಯೆ, ರೈತರ ಸಾಲ ಮನ್ನಾ ಎನ್ನುವ ಹಲವು ಜ್ವಲಂತ ಸಮಸ್ಯೆಗಳಿವೆ. ಡಿ.10ರಂದು ಬೆಳಗಾವಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ರೈತರೊಂದಿಗೆ ಸೇರಿ ಪ್ರತಿಭಟನೆ...

ಬೆಳಗಾವಿ: ಅಧಿಕಾರಕ್ಕೆ ಬಂದ ತಕ್ಷಣ ರೈತರ ಸಾಲ ಮನ್ನಾ ಮಾಡುತ್ತೇನೆ. ಅದರ ಜವಾಬ್ದಾರಿಯನ್ನು ಸ್ವತ: ನಾನೇ

ಕಬ್ಬು ಬೆಳೆಗಾರರು ಮತ್ತೆ ಬೀದಿಗೆ ಇಳಿದಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ಪಾವತಿಸಬೇಕಾದ ಬಾಕಿ ಹಣಕ್ಕಾಗಿ ಪ್ರತಿವರ್ಷ ಬೀದಿಗಿಳಿದು ಹೋರಾಟ ಸಾಮಾನ್ಯ ಎಂಬಂತೆ ಆಗಿದೆ.

ಮಹಾಸಮುಂದ್‌/ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌, ಮನ್ನಾ ಮಾಡುವುದರ ಬದಲಿಗೆ, ರೈತರಿಗೆ ವಾರಂಟ್‌ ಜಾರಿ...

ಸಾಂದರ್ಭಿಕ ಚಿತ್ರ

ಬೆಂಗಳೂರು: ರೈತರ ಸಾಲ ಮನ್ನಾ ಕುರಿತು ಕಂತು ಬಿಡುಗಡೆಗೆ ಆರ್ಥಿಕ ಇಲಾಖೆ ಸಿದಟಛಿವಿದ್ದರೂ, ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಡಿಸಿಸಿ ಬ್ಯಾಂಕುಗಳೇ ಈಗ ಮಾಹಿತಿ ನೀಡದೆ ಮನ್ನಾ ಲಾಭ ರೈತರಿಗೆ...

ಬೆಂಗಳೂರು:ರೈತರ ಸಾಲ ಮನ್ನಾ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು: ರೈತರ ಸಾಲ ಮನ್ನಾ ಮಾಡಿರುವುದರಿಂದ ರಾಜ್ಯದ ಯಾವುದೇ ಅಭಿವೃದ್ಧಿ ಕೆಲಸಗಳು ಕುಂಠಿತ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸಾಲ ಮನ್ನಾ ಸಂಬಂಧ ಅಧಿಕಾರಿಗಳ ಜತೆ...

ರಾಜ್ಯಮಟ್ಟದ ಸಮ್ಮೇಳನವನ್ನು ಸಚಿವ ಬಂಡೆಪ್ಪ ಕಾಶೆಂಪುರ ಉದ್ಘಾಟಿಸಿದರು.

ಬೆಂಗಳೂರು: ರಾಜ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಪಿಕಾರ್ಡ್‌) ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕು ಇಲ್ಲವೇ ರೈತರಿಂದಲೇ ಸಾಲ ವಸೂಲಿ ಮಾಡಲು ಅವಕಾಶ ನೀಡುವಂತೆ...

ಸಾಂದರ್ಭಿಕ ಚಿತ್ರ.

ಬೆಂಗಳೂರು: ಅಧಿಕಾರಕ್ಕೆ ಬಂದ ಮೇಲೆ ರೈತರ ಸಾಲ ಮನ್ನಾ ವಿಷಯಕ್ಕೆ ಹೆಚ್ಚು ಆದ್ಯತೆ ನೀಡಿದ ಸಮ್ಮಿಶ್ರ ಸರ್ಕಾರ ಬಜೆಟ್‌ ಕಾರ್ಯಕ್ರಮಗಳು ಸೇರಿದಂತೆ ಯೋಜನೆಗಳ ಅನುಷ್ಠಾನದಲ್ಲಿ ಹಿಂದೆ ಬಿದ್ದಿದೆಯೇ?...

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ,ರೈತರ ಸಾಲ ಮನ್ನಾ ಕುರಿತು ಸರ್ಕಾರದ ಸ್ಪಷ್ಟತೆ ಕುರಿತಂತೆ ಬಿಜೆಪಿಯವರಿಗೆ ಶ್ವೇತ ಪತ್ರವಲ್ಲ, ಕೇಸರಿ ಪತ್ರವನ್ನೇ ಕೊಡುತ್ತೇನೆಂದು ಮುಖ್ಯಮಂತ್ರಿ ಎಚ್‌....

ಕೊಪ್ಪಳ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಆದೇಶ ಹೊರಡಿಸಿಲ್ಲ. ಲೀಡ್‌ ಬ್ಯಾಂಕ್‌ ಸೇರಿ ಆರ್‌ಬಿಐ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ರೈತರ ಸಾಲ ಮನ್ನಾ ಮಾಡಿದ್ದನ್ನು...

ಬೆಂಗಳೂರು: ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟಿರುವ ರೈತರ ಸಾಲ, ಮನ್ನಾ ವ್ಯಾಪ್ತಿಗೆ ಒಳಪಡದಿರುವುದರಿಂದ ಎಷ್ಟು ಜನ ರೈತರು ಠೇವಣಿ ಇಟ್ಟಿದ್ದಾರೆ ಎಂಬ ವರದಿ ನೀಡುವಂತೆ ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ...

ಸಾಂದರ್ಭಿಕ ಚಿತ್ರ.

ಬೆಂಗಳೂರು: ಈಗಾಗಲೇ ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಒಂದು ಲಕ್ಷ ರೂ.ವರೆಗಿನ ಸಾಲಮನ್ನಾ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಇದೀಗ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲೂ ರೈತರು...

ಬೆಂಗಳೂರು: ರೈತರ ಸಾಲ ಮನ್ನಾಗೆ ಹಣ ಹೊಂದಿಸಲು ಹರಸಾಹಸ ಪಡುತ್ತಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ಬೇರೆ ಬೇರೆ ಇಲಾಖೆಗಳು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನಿಶ್ಚಿತ...

Back to Top