CONNECT WITH US  

ಉಡುಪಿ: ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಅವರು...

ಲೋಕಸಭಾ ಚುನಾವಣೆಗಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಬಾರಿ ಪ್ರಚಾರಾಂದೋಲನಗಳು ಜೋರಾಗಿಯೇ ಆರಂಭವಾಗಿವೆ. ಸಾಮಾನ್ಯವಾಗಿ ಲೋಕಸಭೆ ಚುನಾವಣೆಗಳಿಗೆ ಈ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ಇರುತ್ತಿತ್ತಾದರೂ ಈ ಬಾರಿ...

ಶೃಂಗೇರಿ: "ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಮೈತ್ರಿಕೂಟ ಅತ್ಯಧಿಕ ಸ್ಥಾನ ಗಳಿಸಲಿ ಎಂಬ ಆಶಯದಿಂದ ಶ್ರೀ ಶಾರದಾ ಪೀಠದಲ್ಲಿ ವಿಶೇಷ ಪೂಜೆ ಸಲ್ಲಿಸಿರುವೆ' ಎಂದು...

ಕುಂದಾಪುರ: ಕೇಂದ್ರ ಕಾರ್ಮಿಕ ಸಂಘಟನೆಗಳು ತಮ್ಮ ಹೋರಾಟದ ಮುಂದುವರಿದ ಭಾಗವಾಗಿ 2019ರ ಲೋಕಸಭಾ ಚುನಾವಣೆಗೆ ಎಲ್ಲ ರಾಜಕೀಯ ಪಕ್ಷಗಳ ಮುಂದೆ ಕಾರ್ಮಿಕರ ಸನ್ನದು ರಾಷ್ಟ್ರ ಮಟ್ಟದಲ್ಲಿ  ಬಿಡುಗಡೆ...

ಕಾಸರಗೋಡು: ಲೋಕಸಭೆ ಚುನಾವಣೆ ಸಂಬಂಧ ಅನುಮತಿಯಿಲ್ಲದೆ ಸ್ಥಾಪಿಸುವ ಪ್ರಚಾರ ಜಾಹೀರಾತುಗಳ ವಿರುದ್ಧ ದೂರು ನೀಡಲು ಬೇರೆ ಬೇರೆ ವಿಧಾನಗಳಿವೆ. ಅಕ್ರಮ ರೂಪದಲ್ಲಿ ಸ್ಥಾಪಿಸುವ ಜಾಹೀರಾತುಗಳ ವಿರುದ್ಧ...

ಭಾರತದ ನವ ರಾಜ್ಯ ತೆಲಂಗಾಣದಲ್ಲಿ ಲೋಕಸಭಾ ಚುನಾವಣೆಗಳು ಏಪ್ರಿಲ್‌ 11ರಂದು ನಡೆಯಲಿವೆ.  ಒಂದೇ ಹಂತದಲ್ಲಿ ಈ ಚುನಾವಣೆಗಳು ನಡೆಯಲಿದ್ದು, ಕಳೆದ ವರ್ಷವಷ್ಟೇ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ಕೆ.

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿರುವಂತೆಯೇ ವಿವಿಧ ರಾಜಕೀಯ ಪಕ್ಷಗಳ ನಾಯಕರ ನಡುವೆ ಮಾತಿನ ಸಮರ, ವ್ಯಂಗ್ಯ, ಟೀಕೆಗಳೂ ಹೆಚ್ಚಾಗುತ್ತಿವೆ. ಈ ಹಿಂದೆ 2014ರಲ್ಲಿ ನರೇಂದ್ರ...

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಶತಾಯಗತಾಯ 22 ಸ್ಥಾನಗಳನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ಯಡಿಯೂರಪ್ಪ ನೇತೃತ್ವದ ಭಾರತೀಯ ಜನತಾ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ...

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯು ದೇಶಾದ್ಯಂತ ಏಳು ಹಂತಗಳಲ್ಲಿ ನಡೆಯಲಿದೆ. ಚುನಾವಣೆಯಲ್ಲಿ ಮತದಾರರಲ್ಲಿ ಕುತೂಹಲ ಮೂಡಿಸುವುದು ಪ್ರತೀ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು.

ಉಡುಪಿ/ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗ ನೀಡಿದ ಗುರುತಿನ ಚೀಟಿ (ಎಪಿಕ್‌) ತೋರಿಸಿ ಮತದಾನ ಮಾಡಬೇಕು. ಇಲ್ಲದಿದ್ದಲ್ಲಿ 11 ಬಗೆಯ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿದರೆ...

ಮಂಡ್ಯ: ಕಾಂಗ್ರೆಸ್‌ ಮತ್ತು ಜೆ.ಡಿ.ಎಸ್‌. ನಡುವೆ ಲೋಕಸಭಾ ಚುನಾವಣೆಗಾಗಿ ಸೀಟು ಹೊಂದಾಣಿಕೆ ಫೈನಲ್‌ ಆಗಿದೆ.

ಉಡುಪಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ವರ್ಷವಿಡೀ ಕಾರ್ಯವೆಸಗುವ ಸಿಸ್ಟೆ ಮ್ಯಾಟಿಕ್‌ ವೋಟರ್ ಎಜುಕೇಶನ್‌ ಆ್ಯಂಡ್‌ ಇಲೆಕ್ಟೊರಲ್‌ ಪಾರ್ಟಿಸಿ ಪೇಶನ್‌ (ಸ್ವೀಪ್‌) ಚುರುಕಾಗಿದೆ. ಕಳೆದ...

ಉಡುಪಿ: ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚು ಹೆಚ್ಚು ಆಸಕ್ತಿಯಿಂದ ಮತದಾನ ಮಾಡಲು ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಹೋದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಇಂತಹ...

ಕಾಸರಗೋಡು: ಲೋಕಸಭಾ ಚುನಾವಣೆ ಸಮೀಪಿಸುತ್ತಿ¤ದೆ. ಕೇರಳದಲ್ಲಿ ಎಡರಂಗ ತನ್ನ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿದೆ. ಐಕ್ಯರಂಗ ಮತ್ತು ಎನ್‌.ಡಿ.ಎ. ತಮ್ಮ ಅಭ್ಯರ್ಥಿಗಳನ್ನು ಇನ್ನೂ ಪ್ರಕಟಿಸಿಲ್ಲ. ಈ...

ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜೆಡಿ ಲೋಕಸಭಾ ಚುನಾವಣೆಯ ಶೇ. 33 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲು ತೀರ್ಮಾನಿಸಿದ್ದು ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಒಂದು ಮಾದರಿ ನಡೆಯೆಂದೇ ಹೇಳಬಹುದು.

ಲಕ್ನೋ: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಫೈನಲ್‌ ಮಾಡಲು ತಲೆಕೆಡಿಸಿಕೊಳ್ಳುತ್ತಿವೆ. ಅಭ್ಯರ್ಥಿಗಳು ಫಿಕ್ಸ್‌ ಆದ ಮೇಲೆ ಮತದಾರರನ್ನು ಮತದಾನ...

ಬೆಂಗಳೂರು: ಲೋಕಸಭಾ ಚುನಾವಣೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಸೀಟು ಹಂಚಿಕೆ ಗೊಂದಲ ಇನ್ನೂ ನಿವಾರಣೆಯಾಗಿಲ್ಲ. ಒಂದೆರಡು ಕ್ಷೇತ್ರಗಳಿಗೆ ಎರಡೂ ಪಕ್ಷಗಳ ನಡುವೆ...

ಒಂದೆಡೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಎಂದಿನಂತೆ ಈ ಬಾರಿಯೂ ಕೊಂಚ ಹೆಚ್ಚಾಗಿಯೇ ಎಲ್ಲರ ಚಿತ್ತ ಎಲೆಕ್ಷನ್‌ನತ್ತ ನೆಟ್ಟಿದೆ. ದಿಲ್ಲಿಯ ಗದ್ದುಗೆ ಯಾರು ಏರಲಿದ್ದಾರೆ ಎಂಬ ಲೆಕ್ಕಾಚಾರ ಕೂಡ ಜೋರಾಗಿಯೇ...

ಮಡಿಕೇರಿ: ಕೊಡಗು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಎ..18ರಂದು ಚುನಾವಣೆ ನಡೆಯಲಿದ್ದು, ಈ ಸಂಬಂಧ ರವಿವಾರ ಸಂಜೆಯಿಂದಲೇ ನೀತಿಸಂಹಿತೆ ಜಾರಿಯಲ್ಲಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ...

ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಂಗವಿಕಲರು, ಹಿರಿಯ ನಾಗರಿಕರು ಸೇರಿದಂತೆ ಅಶಕ್ತ ಮತದಾರರನ್ನು ಮತದಾನ ಕೇಂದ್ರಗಳಿಗೆ ಕರೆತರಲು ವಾಹನ ವ್ಯವಸ್ಥೆ ಮಾಡಲಾಗುವುದು. ಬೂತ್‌ಗಳಲ್ಲಿ ವೀಲ್‌...

Back to Top