ಲೋಕಸಭೆ ಫಲಿತಾಂಶ 2019

  • ಬಿಜೆಪಿಗೆ ಜನ ಬಹುಮತ ಕೊಟ್ಟಿದ್ದಾರೆ,ಸೋಲಿನ ಹೊಣೆ ನಾನೇ ಹೊರುವೆ;ದಿನೇಶ್ ಗುಂಡೂರಾವ್

    ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಆಶ್ಚರ್ಯ ತಂದಿದೆ. ಇಷ್ಟು ಕಡಿಮೆ ಸ್ಥಾನ ಬರುತ್ತದೆ ಎಂದು ನಾವು ಕನಸಿನಲ್ಲೂ ಊಹಿಸಿರಲಿಲ್ಲ. ಕೆಪಿಸಿಸಿ ಅಧ್ಯಕ್ಷನಾಗಿ ಸೋಲಿನ ನೈತಿಕ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ ಎಂದು ದಿನೇಶ್ ಗುಂಡೂರಾವ್ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ…

  • ಲೋಕಸಮರದಲ್ಲಿ ಸ್ಪರ್ಧಿಸಿದ್ದ ಆಗರ್ಭ ಅಭ್ಯರ್ಥಿಗೆ ಠೇವಣಿ ನಷ್ಟ! ಪಡೆದ ಮತ ಎಷ್ಟು ಗೊತ್ತಾ

    ನವದೆಹಲಿ: ದೇಶದ ಹೈವೋಲ್ಟೇಜ್ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಂದೊಂದೇ ಕುತೂಹಲಕಾರಿ ಫಲಿತಾಂಶಗಳ ವರದಿ ಬರತೊಡಗಿದೆ. ಚುನಾವಣೆಯಲ್ಲಿ ಗೆಲ್ಲಲು ಹಣಬಲ ಸಹಾಯ ನೆರವಿಗೆ ಬರುವುದಿಲ್ಲ ಎಂಬುದಕ್ಕೆ ಪಾಟ್ನಾದ ಪಾಟಲೀಪುತ್ರದಿಂದ ಸ್ಪರ್ಧಿಸಿದ್ದ ಆಗರ್ಭ ಶ್ರೀಮತ ಅಭ್ಯರ್ಥಿ ಠೇವಣಿ ಕಳೆದುಕೊಂಡಿದ್ದಾರೆ. ಲೋಕಸಭಾ…

  • ಮೋದಿ ಸುನಾಮಿಗೆ ಪ್ರತಿಪಕ್ಷಗಳು ಥಂಡಾ!

    ದೇಶದ ಅತೀ ದೊಡ್ಡ ಪ್ರಜಾಪ್ರಭುತ್ವದ ಹಬ್ಬದ ಫಲಿತಾಂಶ, ಮತದಾರನ ತೀರ್ಪು ಗುರುವಾರ ಬಹಿರಂಗವಾಗಿದೆ. 542 ಸದಸ್ಯ ಬಲದ ಲೋಕಸಭೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 300ಕ್ಕೂ ಅಧಿಕ ಸ್ಥಾನ ಪಡೆಯುವ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ…

  • ಕರ್ನಾಟಕದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದ್ದು 1 ಕ್ಷೇತ್ರ, ಜೆಡಿಎಸ್ 1 ಕ್ಷೇತ್ರ!

    ಬೆಂಗಳೂರು: ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದ ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದ್ದು ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ತಿರಸ್ಕರಿಸಿರುವ ಮತದಾರರು ಬಿಜೆಪಿ ಕೈ ಹಿಡಿದಿದ್ದಾರೆ. ಈ ಮೂಲಕ ಕಾಂಗ್ರೆಸ್ ರಾಜ್ಯದಲ್ಲಿ…

  • ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಜಯಭೇರಿ

    ಲೋಕಸಭೆ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, 542 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ 355 ಸ್ಥಾನಗಳನ್ನು ಪಡೆದು ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ 3ಲಕ್ಷಕ್ಕೂ ಅಧಿಕ ಮತಗಳ…

  • 2019ರ ಲೋಕಸಭಾ ಚುನಾವಣಾ ಫಲಿತಾಂಶ ನಿಖರವಾಗಿ ಗೊತ್ತಾಗೋದು ಮೇ 24ಕ್ಕೆ?

    ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಮತ್ತು ಮತ ದೃಢೀಕರಣ ಯಂತ್ರ (ವಿವಿಪ್ಯಾಟ್)ಗಳಲ್ಲಿನ ಮತ ಹೋಲಿಕೆ ಸಂಖ್ಯೆಯನ್ನು ಹೆಚ್ಚಿಸಿದ ಪರಿಣಾಮ 2019ರ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವುದು ಬಹುತೇಕ ವಿಳಂಬವಾಗಲಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ….

ಹೊಸ ಸೇರ್ಪಡೆ