ಲೋಪ

 • ಮತದಾರರ ಪಟ್ಟಿ ಲೋಪ ಸರಿಪಡಿಸಿ

  ಚಿಕ್ಕಬಳ್ಳಾಪುರ: ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಯಬೇಕೆಂದರೆ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಸರಿಪಡಿಸಬೇಕು. ಬಾಕಿ ಇರುವ ಪರಿಷ್ಕರಣೆಯನ್ನು ತ್ವರಿತವಾಗಿ ಪರಿಷ್ಕರಿಸಿ ಕಾಲಮಿತಿಯೊಳಗೆ ಕರಡು ಪಟ್ಟಿ ಪ್ರಕಟಿಸುವಂತೆ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್‌ ಜಿಲ್ಲಾಡಳಿತಕ್ಕೆ ಸೂಚಿಸಿದರು….

 • ಸವಲತ್ತು ತಲುಪಿಸುವಲ್ಲಿ ಲೋಪ: ಕ್ರಮಕ್ಕೆ ಸೂಚನೆ

  ಚಾಮರಾಜನಗರ: ಗಿರಿಜನರಿಗೆ ಸಮರ್ಪಕವಾಗಿ ಸವಲತ್ತು ವಿತರಣೆ ಮಾಡಲು ವಿಫ‌ಲವಾಗಿರುವ ಗಿರಿಜನ ಕಲ್ಯಾಣ ಇಲಾಖೆಯ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ರೈತರಿಗೆ ಸವಲತ್ತು ತಲುಪಿಸುವಲ್ಲಿ ಲೋಪ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಸೂಚನೆ…

 • ಪ್ರಾಣಿ ಮಾಂಸ ತ್ಯಾಜ್ಯ ವಿಲೇವಾರಿಯಲ್ಲಿ ಲೋಪ

  ಬೆಂಗಳೂರು: ಈದ್‌ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಾಣಿ ಮಾಂಸತ್ಯಾಜ್ಯ ಪ್ರಮಾಣ ಹೆಚ್ಚಾಗಿದ್ದು, ಇದರ ವಿಲೇವಾರಿ ಸರ್ಮಪಕವಾಗಿ ನಡೆಯದಿರುವುದು ಬೆಳಕಿಗೆ ಬಂದಿದೆ. ಕಳೆದ ಒಂದು ವಾರದಿಂದ ಬಿಬಿಎಂಪಿ ಈದ್‌ ಸಂಭ್ರಮಾಚರಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಪ್ರಾಣಿ ಮಾಂಸ ತ್ಯಾಜ್ಯ…

 • ಆಡಳಿತ ನಡೆಸುವವರಲ್ಲೂ ಸಾಕಷ್ಟು ಲೋಪ

  ವಿಧಾನಸಭೆ: ಆಡಳಿತ ನಡೆಸುವವರಲ್ಲೂ ಸಾಕಷ್ಟು ಲೋಪಗಳಿದ್ದು, ನಮ್ಮ ತಪ್ಪುಗಳು ಸಹ ಪ್ರತಿಪಕ್ಷಕ್ಕೆ ಸಹಕಾರಿಯಾಗಿವೆ ಎಂದ ಜೆಡಿಎಸ್‌ ಶಾಸಕ ಎ.ಟಿ.ರಾಮಸ್ವಾಮಿ, ಶಾಸಕರು ಯಾವುದೇ ಒತ್ತಡ, ಆಸೆ ಮಣಿದು ರಾಜೀನಾಮೆ ಸಲ್ಲಿಸಿಲ್ಲ ಎನ್ನುವುದಾದರೆ ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಪ್ರಕಟಿಸಲಿ ಎಂದು…

 • ಕೇಂದ್ರ ಸಚಿವ ಸ್ಥಾನ: ಲೋಪ ಹುಡುಕುವುದು ಸಲ್ಲ-ಅಂಗಡಿ

  ಬೆಂಗಳೂರು: ಸಂಸತ್ತಿನಲ್ಲಿ ಒಟ್ಟು 65 ಬ್ರಾಹ್ಮಣ ಸಮುದಾಯದ ಸಂಸದರಿದ್ದಾರೆ. ಆದರೆ ಲಿಂಗಾಯತ ಸಂಸದರ ಸಂಖ್ಯೆ ಕೇವಲ 9. ಹೀಗಿರುವಾಗ ನನ್ನೊಬ್ಬನಿಗೆ ಸಚಿವ ಸ್ಥಾನ ನೀಡಿರುವುದು, ಅದರಲ್ಲೂ ರಾಜ್ಯ ಖಾತೆ ನೀಡಿರುವುದು ಸರಿಯಾಗಿಯೇ ಇದೆ. ಇದರಲ್ಲಿ ಲೋಪ ಹುಡುಕುವುದು ಸರಿಯಲ್ಲ…

 • ಚುನಾವಣೆ ಕಾರ್ಯದಲ್ಲಿ ಲೋಪಬೇಡ

  ದೇವನಹಳ್ಳಿ: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಲೋಪವಿಲ್ಲದೆ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಮತಯಂತ್ರದ ಲೋಪದೋಷ ಕಂಡುಬಂದರೆ ಕೂಡಲೇ ಅದನ್ನು ನಿಭಾಯಿಸುವ ಶಕ್ತಿ ಹೊಂದಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಸೂಚನೆ ನೀಡಿಸಿದರು. ನಗರದ ಪ್ರಸನ್ನಹಳ್ಳಿ ರಸ್ತೆಯ ಆಕಾಶ್‌ ಇಂಟರ್‌ನ್ಯಾಷನಲ್‌…

ಹೊಸ ಸೇರ್ಪಡೆ