ವಾರಾಣಸಿ

 • ವಾರಾಣಸಿಯಲ್ಲಿ ಗಂಗಾರತಿ ನೇರ ಪ್ರಸಾರಕ್ಕೆ ಎಲ್‌ಇಡಿ

  ಹೊಸದಿಲ್ಲಿ: ವಾರಾಣಸಿಯ ದಶಾಶ್ವಮೇಧ ಘಾಟ್‌ನಲ್ಲಿ ನಡೆಯಲಿರುವ ಗಂಗಾರತಿಯನ್ನು ಇನ್ನು ಮುಂದೆ ಕಾಶಿಯ ಎಲ್ಲ ಘಾಟ್‌ನಲ್ಲೂ ವೀಕ್ಷಿಸಬಹುದು. ಇದಕ್ಕಾಗಿ ಎಲ್ಲ ಘಾಟ್‌ಗಳು ಹಾಗೂ ಇತರ ಪ್ರಮುಖ ಸ್ಥಳಗಳಲ್ಲಿ ಎಲ್‌ಇಡಿ ಸ್ಕ್ರೀನ್‌ಗಳನ್ನು ಅಳವಡಿಸಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ. ಗಂಗಾ ನದಿ ಮತ್ತು…

 • ವಾರಾಣಸಿಯಷ್ಟೇ ಪ್ರಿಯವಾದದ್ದು ಕೇರಳ : ಗುರುವಾಯೂರಲ್ಲಿ ಪ್ರಧಾನಿ ಮೋದಿ

  ಗುರುವಾಯೂರು, ಕೇರಳ : ‘ವಾರಾಣಸಿ ನನಗೆ ಎಷ್ಟು ಪ್ರಿಯವೋ ಕೇರಳ ಕೂಡ ಅಷ್ಟೇ ಪ್ರಿಯವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಹೇಳಿದರು. ಶ್ರೀಕೃಷ್ಣನ ಪ್ರಸಿದ್ಧ ಗುರುವಾಯೂರು ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ತುಲಾಭಾರ ಸೇವೆ ಅರ್ಪಿಸಿದ…

 • ವಾರಾಣಸಿಯತ್ತ ದೇಶದ ಗಮನ, ಮತ್ತೆ ಮೋದಿಗೇ ಕಾಶಿವಾಸಿಗಳ ನಮನ?

  ಇಡೀ ದೇಶದ ದೃಷ್ಟಿಯೀಗ ವಿಶ್ವನಾಥನ ಸನ್ನಿಧಾನ ಕ್ಷೇತ್ರ ವಾರಾಣಸಿಯ ಮೇಲೆ ನೆಟ್ಟಿದೆ. ಈ ಬಾರಿ ಪ್ರಧಾನಿ ಮೋದಿಯವರೇ ಘರ್‌ ಘರ್‌ನಲ್ಲೂ ಸದ್ದು ಮಾಡುತ್ತಾರಾ ಅಥವಾ ಗಂಗಾತೀರದ ಮತದಾರರು ಅನ್ಯ ಅಭ್ಯರ್ಥಿಗಳಿಗೆ ಹರ ಹರ ಎನ್ನುತ್ತಾರಾ? ಸದ್ಯದ ಬಹುತೇಕ ಸಮೀಕ್ಷೆಗಳು…

 • ತೇಜ್‌ ಬಹದ್ದೂರ್‌ ನಾಮಪತ್ರ ತಿರಸ್ಕೃತ

  ಹೊಸದಿಲ್ಲಿ: ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿಎಸ್‌ಎಫ್ನಿಂದ ವಜಾಗೊಂಡ ಯೋಧ ತೇಜ್‌ ಬಹದ್ದೂರ್‌ ಯಾದವ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಎ. 29ರಂದು ಎಸ್ಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಯಾದವ್‌, ತಾವು ವಜಾಗೊಂಡ…

 • ವಾರಾಣಸಿಯಲ್ಲಿ ಸ್ಪರ್ಧಿಸಿಲ್ಲವೇಕೆ?

  ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ಹಿಂದೇಟು ಹಾಕಿದ್ದೇಕೆ ಎಂಬ ಪ್ರಶ್ನೆ ಕುರಿತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಇದೇ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ‘ನಾನೇನೂ ಹಿಂದೆ ಸರಿದಿಲ್ಲ. ಎಲ್ಲ ಹಿರಿಯ ನಾಯಕರು ಮತ್ತು ಉತ್ತರಪ್ರದೇಶದಲ್ಲಿನ…

 • ವಾರಾಣಸಿ; ಪ್ರಧಾನಿ ವಿರುದ್ಧ SP ಅಭ್ಯರ್ಥಿ ಮಾಜಿ ಯೋಧ ತೇಜ್ ಬಹದೂರ್ ಅಖಾಡಕ್ಕೆ

  ನವದೆಹಲಿ: ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಮಾಜವಾದಿ ಪಕ್ಷ, ಬಹುಜನ್ ಸಮಾಜ್ ಪಕ್ಷ ಹಾಗೂ ರಾಷ್ಟ್ರೀಯ ಲೋಕ ದಳದ ಮೈತ್ರಿ ಅಭ್ಯರ್ಥಿಯಾಗಿ ಬಿಎಸ್ ಎಫ್ ನ ಮಾಜಿ ಯೋಧ ತೇಜ್…

 • ವಾರಾಣಸಿ : ಅಮಾನತಾದ ಬಿಎಸ್‌ಎಫ್ ಕಾನ್‌ಸ್ಟೆಬಲ್‌ ಮೋದಿ ವಿರುದ್ಧ ಎಸ್‌ಪಿ ಅಭ್ಯರ್ಥಿ

  ಲಕ್ನೋ : ದೇಶದ ಸೈನಿಕರಿಗೆ ಕಳಪೆ ಆಹಾರ ಪೂರೈಸಲಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ತನ್ನ ವಿಡಿಯೋ ಹರಿಯಬಿಟ್ಟು ದೇಶಾದ್ಯಂತ ಸುದ್ದಿ ಮಾಡಿ ಅಂತಿಮವಾಗಿ ಸೇನೆಯಿಂದ ಅಮಾನತುಗೊಂಡಿದ್ದ ಬಿಎಸ್‌ಎಫ್ ಕಾನ್‌ಸ್ಟೆಬಲ್‌ ತೇಜ್‌ ಬಹಾದ್ದೂರ್‌ ಯಾದವ್‌ ಅವರನ್ನು ಅಖೀಲೇಶ್‌ ಯಾದವ್‌…

 • Watch: ವಾರಾಣಸಿಯಲ್ಲಿ ಪ್ರಧಾನಿ ಮೋದಿ 6 ಕಿ.ಮೀ ಮೆಗಾ ರೋಡ್ ಶೋ,ಗಂಗಾ ಆರತಿ

  ನವದೆಹಲಿ: ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ಕಾಶಿ ವಿಶ್ವನಾಥನ ಕ್ಷೇತ್ರವಾದ ವಾರಾಣಸಿಯಲ್ಲಿ ಮೆಗಾ ರೋಡ್ ಶೋ ಆರಂಭಿಸಿದ್ದಾರೆ. ಲಂಕಾ ಗೇಟ್ ನಿಂದ ಗಂಗಾ ಘಾಟ್ ವರೆಗೆ ರೋಡ್ ಶೋ…

 • Watch: ವಾರಾಣಸಿಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ

  ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 26ರಂದು ನಾಮಪತ್ರ ಸಲ್ಲಿಸಲಿದ್ದು, ಆ ನಿಟ್ಟಿನಲ್ಲಿ ಗುರುವಾರ ಸಂಜೆ ವಿಶ್ವನಾಥನ ಸನ್ನಿಧಾನದಲ್ಲಿ ರೋಡ್ ಶೋ ಆರಂಭಿಸಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿಯೂ ಸೇರಿರುವ ಜನಸಾಗರ ಮೋದಿ, ಮೋದಿ…

 • ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಸಂಭವ

  ಹೊಸದಿಲ್ಲಿ : ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಾರಾಣಸಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ಇಂದು ಶನಿವಾರ ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ…

 • ವಾರಾಣಸಿಯಲ್ಲಿಯೇ ಸ್ಪರ್ಧೆ

  ಹೊಸದಿಲ್ಲಿ: ವಾರಾಣಸಿ ಹೊರತುಪಡಿಸಿ ಎರಡನೇ ಕ್ಷೇತ್ರದಲ್ಲಿ ಸ್ಪರ್ಧಿಸುವ ಇರಾದೆ ಇಲ್ಲ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ತಿಳಿಸಿದ್ದಾರೆ. “ಎಬಿಪಿ’ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪಕ್ಷ ತಮ್ಮನ್ನು ವಾರಾಣಸಿಯಿಂದ ಸ್ಪರ್ಧಿಸುವಂತೆ ಸೂಚಿಸಿದೆ. ನಾಮಪತ್ರ ಸಲ್ಲಿಕೆ ಬಗ್ಗೆ…

ಹೊಸ ಸೇರ್ಪಡೆ