ವಿಜಯಪುರ: Vijayapura

 • ಬರದ ಜಿಲ್ಲೆಯಲ್ಲಿ ಅಭಿವೃದ್ಧಿ ಶಕೆ ಶುರು

  ವಿಜಯಪುರ: ಅಭಿವೃದ್ಧಿಯಲ್ಲಿ ಹಿಂದುಳಿದಿದೆ, ನಿರಂತರ ಮಳೆ ಇಲ್ಲದೇ ಶಾಶ್ವತ ಬರದ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಇದೀಗ ಅಭಿವೃದ್ಧಿ ಶಕೆ ಆರಂಭವಾಗಿದೆ. ಡಾ| ಬಿ.ಆರ್‌. ಅಂಬೇಡ್ಕರ ನೇತೃತ್ವದ ಸಮಿತಿ ರಚಿಸಿದ ಸಂವಿಧಾನದಲ್ಲಿ ಜಾರಿ ಬಂದಿರುವ ಕಾರಣ…

 • ಜಲಮೂಲಗಳ ಗಣತಿ ಕಾರ್ಯಕ್ಕೆ ಡಿಸಿ ಪಾಟೀಲ ಸೂಚನೆ

  ವಿಜಯಪುರ: ಸಣ್ಣ ನೀರಾವರಿ ಹಾಗೂ ನೀರಿನ ಆಸರೆಗಳ ಗಣತಿ ಕಾರ್ಯವನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 6ನೇ ಸಣ್ಣ ನೀರಾವರಿ ಗಣತಿ ಮತ್ತು ನೀರಿನ ಆಸರೆಗಳ ಗಣತಿ ಕಾರ್ಯ ಕುರಿತು…

 • ಹಲಸಂಗಿ ಗೆಳೆಯರು ಜನಪದ ಶಕ್ತಿ

  ವಿಜಯಪುರ: ಕನ್ನಡ ನಾಡಿನ ಜನಪದ ಸಾಹಿತ್ಯದ ಸಿರಿಯನ್ನು ಅನಾವರಣಗೊಳಿಸಿ ಕನ್ನಡಿಗರಿಗೆ ಉಣಬಡಿಸಿದ ಶ್ರೇಯಸ್ಸು ಜಿಲ್ಲೆಯ ಹಲಸಂಗಿ ಗೆಳೆಯರ ಬಳಗಕ್ಕೆ ಸಲ್ಲುತ್ತದೆ. ಬಾಯಲ್ಲಿ ನಲಿದಾಡುತ್ತಿದ್ದ ಜನಪದವನ್ನು ಸಂಗ್ರಹಿಸಿ, ಕನ್ನಡಿಗರಿಗೆ ಹಾಗೂ ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅನುಪಮ ಎಂದು…

 • ವಿಜಯಪುರ ನಗರ ಸಮಗ್ರ ಅಭಿವೃದ್ಧಿಗೆ ಸಮಿತಿ ಸೂಚನೆ

  ವಿಜಯಪುರ: ಐತಿಹಾಸಿಕ ಹಿನ್ನಲೆಯ ವಿಜಯಪುರ ಜಿಲ್ಲೆಯಲ್ಲಿ ವಿವಿಧ ಸ್ಮಾರಕಗಳ ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಸೇರಿದಂತೆ ನಗರದ ಸಮಗ್ರ ಅಭಿವೃದ್ಧಿಗೆ ಕಾರ್ಯ ಯೋಜನೆಯ ಕ್ರಿಯಾಯೋಜನೆ ರೂಪಿಸಿ, ಸರ್ಕಾರಕ್ಕೆ ಸಲ್ಲಿಸುವಂತೆ ವಿಧಾನ ಪರಿಷತ್‌ ಸರ್ಕಾರಿ ಭರವಸೆಗಳ ಸಮಿತಿ ಅಧಿಕಾರಿಗಳಿಗೆ ಸೂಚಿಸಿದೆ. ಮಂಗಳವಾರ…

 • ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

  ವಿಜಯಪುರ: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಸಿಎಎ, ಎನ್‌.ಆರ್‌.ಸಿ, ಎನ್‌.ಪಿ.ಆರ್‌. ಕಾಯ್ದೆ ವಿರೋಧಿಸಿ ನಗರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ…

 • ಕೃಷಿ ಸಮ್ಮಾನ ಸದ್ಬಳಕೆಯಾಗಲಿ

  ವಿಜಯಪುರ: ಪ್ರಧಾನ ಮಂತ್ರಿ ಕೃಷಿ ಸಮ್ಮಾನ ನಿಧಿ ಯೋಜನೆಯಡಿ ರೈತರ ಖಾತೆಗೆ ವರ್ಷಕ್ಕೆ 6 ಸಾವಿರ ಮತ್ತು ರಾಜ್ಯ ಸರ್ಕಾರದಿಂದ 4 ಸಾವಿರ ಒಟ್ಟು 10 ಸಾವಿರ ರೂ. ಸಹಾಯಧನ ನೀಡಲಾಗುತ್ತಿದೆ. ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರ…

 • ಗುರಿ ಸಾಧನೆಗೆ ಸಹಕರಿಸಲು ಮನವಿ

  ವಿಜಯಪುರ: ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಂಗವಾಗಿ ವಿಜಯಪುರ ಜಿಲ್ಲೆಯಲ್ಲಿ 3.11 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಗುರಿ ಹೊಂದಲಾಗಿದ್ದು ಎಲ್ಲರೂ ಸ್ಪಂದಿಸುವ ಮೂಲಕ ಗುರಿ ಸಾಧನೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಹೇಳಿದರು. ರವಿವಾರ ಜಿಲ್ಲಾಡಳಿತ,…

 • ದೇಶದ ಅಭಿವೃದ್ಧಿಗೆ ಜನಸಂಖ್ಯೆ ಹೆಚ್ಚಳವೇ ಮಾರಕ: ಬಾಗವಾನ

  ವಿಜಯಪುರ: ಮಿತಿ ಮೀರಿದ ಜನಸಂಖ್ಯೆಯಿಂದ ಮೊದಲು ಕುಟುಂಬದೊಂದಿಗೆ ಆರಂಭವಾಗುವ ಸಮಸ್ಯೆ ಇಡಿ ದೇಶಕ್ಕೆ ಮಾರಕವಾಗಿ ಅಭಿವೃದ್ಧಿ ಕುಂಠಿತವಾಗುತ್ತದೆ. ಹೀಗಾಗಿ ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಪ್ರತಿ ಕುಟುಂಬದ ಬದ್ಧತೆ ತೋರಬೇಕಿದೆ ಎಂದು ವಿಜಯಪುರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್‌.ಆರ್‌. ಬಾಗವಾನ…

 • ಜನಗಣತಿಗೆ ಮೊಬೈಲ್‌ ಆ್ಯಪ್‌

  ವಿಜಯಪುರ: ಸರ್ಕಾರದ ಜನ ಕಲ್ಯಾಣ ಯೋಜನೆ ರೂಪಿಸುವಲ್ಲಿ ಜನಸಂಖ್ಯೆಯ ಅಂಕಿ ಅಂಶಗಳು ಮುಖ್ಯಪಾತ್ರ ವಹಿಸಲಿವೆ. ಹೀಗಾಗಿ ದೇಶದ ಯೋಜನೆಗಳಲ್ಲಿ ಪ್ರಮುಖವಾಗಿರುವ ಜನಗಣತಿ ಕಾರ್ಯಕ್ಕೆ ನೂತನ ತಂತ್ರಜ್ಞಾನದ ಮೊಬೈಲ್‌ ಆ್ಯಪ್‌ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಹೇಳಿದರು. ಜಿಲ್ಲಾಧಿಕಾರಿಗಳ…

 • ಸಮಾಜಮುಖೀ ಕಾರ್ಯಕ್ಕೆ ಮುಂದಾದ “ಥರ್ಡ್‌ ಕ್ಲಾಸ್‌`

  ವಿಜಯಪುರ: ನಗರದ ತೋಗಾರಿಕೆ ಇಲಾಖೆಯ ಉಪ ನಿರ್ದೇಶಕರ ಕಚೇರಿ ಆವರಣದ ಬಸವವನದಲ್ಲಿ ಹಾಪ್ಸಕಾಮ್ಸ್‌ ಸಹಯೋಗದಲ್ಲಿ ಹಮ್ಮಿಕೊಂಡಿರುವ ಫ‌ಲ-ಪುಷ್ಪ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯುವ ಮೂಲಕ ಜನಾಕರ್ಷಣೆ ಕೇಂದ್ರ ಎನಿಸಿದೆ. ಹುಬ್ಬಳ್ಳಿ, ಶಿವಮೊಗ್ಗದ ಸೇರಿದಂತೆ ವಿವಿಧ ಪ್ರದೇಶಗಳಿಂದ ಆಗಮಿಸಿರುವ ಕಲಾವಿದರ…

 • ತೊಗರಿ ಖರೀದಿಗೆ ಹೊಸ ಸಾಫ್ಟವೇರ್‌ ನೋಂದಣಿಗೆ ಫ್ರುಟ್‌ಕಾರ್ಡ್‌ ಐಡಿ-ಆಧಾರ್‌ ಕಾರ್ಡ್‌ ಖಡ್ಡಾಯ

  ವಿಜಯಪುರ: ಜಿಲ್ಲೆಯಲ್ಲಿ 108 ತೊಗರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ನೋಂದಣಿ ಕುರಿತು ನ್ಯಾಷನಲ್‌ ಇಂಫಾರಮೇಟಿಕ್‌ ಸೆಂಟರ್‌ (ಎನ್‌ಐಸಿ) ಯಿಂದ ಹೊಸ ಸಾಫ್ಟವೇರ್‌ ರೂಪಿಸಲಾಗಿದೆ. ಈ ಸಾಪ್ಟವೇರ್‌ ಬಳಕೆ ಕುರಿತು ಜಿಲ್ಲೆಯ ಸಂಬಂಧಿಸಿದ ಅಧಿಕಾರಿಗಳು ಕೃಷಿ ಪತ್ತಿನ ಸಹಕಾರಿ ಅಧಿಕಾರಿಗಳು,…

 • ಸಿದ್ದೇಶ್ವರ ಜಾತ್ರೆಯಲ್ಲಿ ಹೋಮ -ಹವನ

  ವಿಜಯಪುರ: ಸಿದ್ಧೇಶ್ವರ ಸಂಸ್ಥೆಯ ಸಂಕ್ರಮಣದ ಜಾತ್ರಾ ಶತಮಾನೋತ್ಸವ ನಿಮಿತ್ತ ಸಂಕ್ರಮಣ ದಿನವಾದ ಬುಧವಾರ ಸಿದ್ಧೇಶ್ವರ ದೇವಸ್ಥಾನ ಆವರಣದಲ್ಲಿ ಹೋಮ-ಹವನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಂಕ್ರಮಣ ಜಾತ್ರೆ ಜರುಗಿತು. ಸಿದ್ಧೇಶ್ವರ ಸಂಸ್ಥೆ ಅಧ್ಯಕ್ಷರಾದ ಶಾಸಕ ಬಸನಗೌಡ ಪಾಟೀಲ…

 • ಶರಣರ ವಚನಗಳು ಮಾರ್ಗದರ್ಶಿ

  ವಿಜಯಪುರ: ಸಮಾಜಕ್ಕೆ ಬೆಳಕನ್ನು ನೀಡಿದ ಶರಣರ-ಸಂತರ ಹಾಗೂ ಮಹಾಂತರ ಬಗ್ಗೆ ಮಾಹಿತಿ ನೀಡುವುದಕ್ಕೆ ಸರಕಾರ ಜಯಂತಿಗಳನ್ನು ಆಚರಿಸುತ್ತದೆ. ಸಾವಿರಾರು ವಚನಗಳನ್ನು ಬರೆದಿರುವ ಶಿವಯೋಗಿ ಸಿದ್ಧರಾಮೇಶ್ವರ ವಚನಗಳ ತತ್ವಸಾರವನ್ನು ವಿದ್ಯಾರ್ಥಿಗಳು ತಿಳಿದುಕೊಂಡು ಜೀವನದಲ್ಲಿ ಬೆಳಕನ್ನು ಕಾಣಬೇಕು ಎಂದು ಜಿಲ್ಲಾ ಧಿಕಾರಿ ವೈ.ಎಸ್‌….

 • ಗಾಂಧಿ ಆಶಯದಂತೆ ಪೌರತ ತಿದ್ದುಪಡಿ ಕಾಯ್ದೆ ಜಾರಿ

  ವಿಜಯಪುರ: ಧರ್ಮದ ಆಧಾರದಲ್ಲಿ ದೇಶವನ್ನು ಇಬ್ಭಾಗ ಮಾಡಿದ ಕಾಂಗ್ರೆಸ್‌ ಪಕ್ಷಕ್ಕೆ ಪೌರತ್ವದ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಬೀದರ ಸಂಸದ ಭಗವಂತ ಕೂಬಾ ಹೇಳಿದರು. ರವಿವಾರ ಸಂಜೆ ನಗರದ ದರಬಾರ್‌ ಪ್ರೌಢ ಶಾಲೆ ಮೈದಾನದಲ್ಲಿ ಆಯೋಜಿಸಿದ್ದ ಪೌರತ್ವ…

 • ಯುವಶಕ್ತಿಗೆ ವಿವೇಕಾನಂದ ಸ್ಫೂರ್ತಿ

  ವಿಜಯಪುರ: ನವಭಾರತ ನಿರ್ಮಾತೃಗಳಲ್ಲಿ ಶ್ರೇಷ್ಠರೆನಿಸಿದವರಲ್ಲಿ ಸ್ವಾಮಿ ವಿವೇಕಾನಂದರು ಪ್ರಮುಖರು. ಭಾರತ ಕಂಡ ಶ್ರೇಷ್ಠ ಅಧ್ಯಾತ್ಮಿಕ ಚಿಂತಕರು. ಅವರ ಸಾಧನೆ ಕೇವಲ ವೈಯಕ್ತಿಕ ನೆಲೆಗಟ್ಟಿಗೆ ಸೀಮಿತವಾಗಿರದೇ ಸಮಾಜದ ಅಭ್ಯುದಯಕ್ಕೆ ದಾರಿದೀಪವಾಗಿದ್ದು ಯುವ ಶಕ್ತಿಗೆ ಸ್ಫೂರ್ತಿದಾಯಕವಾಗಿದೆ ಎಂದು ಅರಣ್ಯ ಖಾತೆ ಹೊಂದಿರುವ…

 • ಸಿದ್ದೇಶ್ವರ ಜಾತ್ರೋತ್ಸವಕ್ಕೆ ನಾಡಿದ್ದು ಚಾಲನೆ

  ವಿಜಯಪುರ: ನಗರದೇವತೆ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಜ. 12ರಿಂದ ಚಾಲನೆ ದೊರೆಯಲಿದ್ದು, ಒಂದು ವಾರ ನಡೆಯುವ ಜಾತ್ರೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಗ್ರಾಮೀಣ-ಸಾಹಸ ಕ್ರೀಡೆಗಳು, ಕುಸ್ತಿ, ಶ್ವಾನ ಪ್ರರ್ದಶನ, ಜಾನುವಾರು ಜಾತ್ರೆಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಗರದಲ್ಲಿ ನಡೆದ ಜಂಟಿ…

 • ಮೊದಲ ದಿನ ನೀರಸ-ಎರಡನೇ ದಿನ ರಭಸ

  ವಿಜಯಪುರ: ಮೊದಲ ದಿನ ರೈತರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಿಕೋ ಎತ್ತುತ್ತಿದ್ದ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿಮೇಳ ಎರಡನೇ ದಿನವಾದ ರವಿವಾರದಂದು ಜನರ ದಂಡೇ ಹರಿದು ಬಂದಿತ್ತು. ಹೆಚ್ಚಿನ ಮಾಹಿತಿ ನೀಡುವ ಪ್ರದರ್ಶನಗಳಿಲ್ಲ, ಹೊಸತನವಿಲ್ಲ ಎಂಬ…

 • ಆರ್ಥಿಕ ಗಣತಿ ನಿಖರ ಮಾಹಿತಿ ಸಂಗ್ರಹಿಸಿ

  ವಿಜಯಪುರ: 7ನೇ ಆರ್ಥಿಕ ಗಣತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೈತರು, ಸಾರ್ವಜನಿಕರು, ವ್ಯಾಪಾರಿಗಳು, ಉದ್ದಿಮೆದಾರರು ತಮ್ಮ ಆರ್ಥಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಲು ಮನವರಿಕೆ ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ತಾಲೂಕು ಮಟ್ಟದ…

 • ಜಾನುವಾರು ಜಾತ್ರೆ ಸಕಲ ಸಿದ್ಧತೆಗೆ ಶಾಸಕ ಯತ್ನಾಳ ಸೂಚನೆ

  ವಿಜಯಪುರ: ಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆಯುವ ಉತ್ತರ ಕರ್ನಾಟಕದ ಬೃಹತ್‌ ಜಾನುವಾರು ಜಾತ್ರೆ ಸಂದರ್ಭದಲ್ಲಿ ರಾಸುಗಳ ಆರೋಗ್ಯಕ್ಕೆ ಸಂಪೂರ್ಣ ಕಾಳಜಿ ವಹಿಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧಿ ಕಾರಿಗಳಿಗೆ ಸೂಚಿಸಿದರು. ವಿಜಯಪುರ ಕೃಷಿ…

 • ಬಾಳಿಗೆ ಬೆಳಕಾಗಲಿ ಹೊಸ ವರ್ಷ

  ವಿಜಯಪುರ: ಹೊಸ ವರ್ಷದ ಹರುಷ ಮಕ್ಕಳ ಜೀವನದಲ್ಲಿ ಬೆಳಕಾಗಲಿ. ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಲ ಮಂದಿರದ ಮಕ್ಕಳು ಹೊರಹೊಮ್ಮಬೇಕು ಎಂದು ಬಾಲ ಮಂದಿರದ ಮಕ್ಕಳಿಗೆ ಕಿವಿಮಾತು ಹೇಳುವ ಮೂಲಕ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಭಾವುಕರಾದರು. ಬುಧವಾರ ನಗರದ ಸರಕಾರಿ…

ಹೊಸ ಸೇರ್ಪಡೆ