ಬೆಳಗಾವಿ: ಪೈಪೋಟಿಯ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆಯುವುದರೊಂದಿಗೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಚಿತ್ರನಟಿ ಪ್ರೇಮಾ ಕರೆ ನೀಡಿದರು.