ವಿಧಾನಸಭೆ ಚುನಾವಣೆ

 • ಬಿಹಾರಕ್ಕೆ ನಾನೇ ಮುಖ್ಯಮಂತ್ರಿ ಎಂದ ಜೆಡಿಯು ನಾಯಕನ ಪುತ್ರಿ

  ಪಾಟ್ನಾ: ಅಕ್ಟೋಬರ್‌-ನವೆಂಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆಗೆ ಮಹಿಳಾ ನಾಯಕಿಯೊಬ್ಬರ ಪ್ರವೇಶವಾಗಿದೆ. ಜೆಡಿಯು ನಾಯಕ ಬಿನೋದ್‌ ಚೌಧರಿ ಅವರ ಪುತ್ರಿ ಪುಷ್ಪಂ ಪ್ರಿಯಾ ಚೌಧರಿ “ನಾನೇ ಮುಖ್ಯಮಂತ್ರಿ’ ಎಂದು ಘೋಷಿಸಿಕೊಂಡಿದ್ದಾರೆ. ಜತೆಗೆ “ಪೂರಲ್ಸ್‌’ ಎಂಬ ಹೊಸ ರಾಜಕೀಯ ಪಕ್ಷ ಸ್ಥಾಪನೆಯ…

 • ಚುನಾವಣೆಯಲ್ಲಿ ಸ್ಪರ್ಧೆಗೆ ಮಧು ಕೋಡಾಗೆ ಇಲ್ಲ ಅವಕಾಶ

  ನವದೆಹಲಿ: ಜಾರ್ಖಂಡ್‌ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ನ್ಯಾ.ಎನ್‌.ವಿ.ರಮಣ ಮತ್ತು ನ್ಯಾ.ವಿ.ರಾಮಸುಬ್ರಹ್ಮಣ್ಯಂ ನೇತೃತ್ವದ ನ್ಯಾಯಪೀಠ ಶುಕ್ರವಾರ ಈ ಆದೇಶ ನೀಡಿದೆ. 2017ರ ಉಪ ಚುನಾವಣೆ…

 • ಮುಖ್ಯಮಂತ್ರಿ ಆಗಲೇಬೇಕೆಂಬ ಚಟ ನನಗಿಲ್ಲ

  ಬೆಂಗಳೂರು: “ಬಿ.ಎಸ್‌. ಯಡಿಯೂರಪ್ಪ ಅವರಂತೆ ನನಗೆ ಮತ್ತೆ ಮುಖ್ಯ ಮಂತ್ರಿ ಯಾಗಲೇಬೇಕು ಎಂಬ ಚಟ ಇಲ್ಲ. ಆದರೆ ರಾಜ್ಯ ಹಾಗೂ ಕ್ಷೇತ್ರದ ಜನತೆಯ ಅಭಿಪ್ರಾಯದಂತೆ ಮುಂದಿನ ಚುನಾವಣೆಯಲ್ಲಿ ನನ್ನ ಸ್ಪರ್ಧೆ ತೀರ್ಮಾನವಾಗುತ್ತದೆ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ಮುಂದಿನ…

 • ವಿಧಾನಸಭೆ ಚುನಾವಣೆ ಬಗ್ಗೆ ಆತುರವಿಲ್ಲ

  ಬೆಂಗಳೂರು: “ಜೆಡಿಎಸ್‌ ಪಕ್ಷಕ್ಕೆ ವಿಧಾನಸಭೆ ಚುನಾವಣೆ ಈಗಲೇ ಆಗಬೇಕೆಂಬ ಆತುರವಿಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಚುನಾವಣೆ ಬೇಕಿರಬಹುದು’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮಗೆ ಪಕ್ಷ…

 • ಈಗ ಚುನಾವಣೆ ನಡೆದರೂ ಅತಂತ್ರ ಸ್ಥಿತಿ: ಎಚ್‌ಡಿಕೆ ಭವಿಷ್ಯ

  ಬೆಂಗಳೂರು: ರಾಜ್ಯದಲ್ಲಿ ಈಗ ಮತ್ತೆ ವಿಧಾನಸಭೆ ಚುನಾವಣೆ ನಡೆದರೂ ಅತಂತ್ರ ಫ‌ಲಿತಾಂಶವೇ ಬರುತ್ತದೆ. ಯಾವೊಂದು ಪಕ್ಷಕ್ಕೂ ಬಹುಮತ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪ್ರಸ್‌ಕ್ಲಬ್‌ ಆಫ್ ಬೆಂಗಳೂರು ಮತ್ತು ಬೆಂಗಳೂರು ವರದಿಗಾರರ ಕೂಟದ ವತಿಯಿಂದ ಆಯೋಜಿಸಿದ್ದ…

 • ಪ್ರತಿಪಕ್ಷಗಳಿಗೆ ಮತದಾರರ ಮನ್ನಣೆ ಇದೆ ಎಂಬುದಕ್ಕೆ ಸಾಕ್ಷಿ: ಎಚ್‌.ಡಿ.ಕೆ.

  ಬೆಂಗಳೂರು: ಮಹಾರಾಷ್ಟ್ರ-ಹರಿಯಾಣ ವಿಧಾನಸಭೆ ಚುನಾವಣೆ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ. ಮತದಾರರು ಎರಡೂ ರಾಜ್ಯಗಳಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಕೊಟ್ಟಿದ್ದರೂ ವಿಪಕ್ಷಗಳಿಗೂ ಮನ್ನಣೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ವಿಪಕ್ಷಗಳ ನಾಯಕರು ಪ್ರಚಾರ ಮಾಡದಂಥ ಸ್ಥಿತಿ ನಿರ್ಮಾಣ…

 • ಎರಡು ರಾಜ್ಯಗಳ ಫ‌ಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆ: ಸಿದ್ದರಾಮಯ್ಯ

  ಬೆಂಗಳೂರು: ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆ ಫ‌ಲಿತಾಂಶ ಬಿಜೆಪಿಗೆ ಎಚ್ಚರಿಕೆಯ ಗಂಟೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮೋದಿ ಮೇಲಿನ ಜನರ ವಿಶ್ವಾಸ ಕಡಿಮೆಯಾಗುತ್ತಿದೆ. ಎಲ್ಲ ಸಮೀಕ್ಷೆಗಳು…

 • ದಸರೆ ಮುಗಿದ ಬಳಿಕ ಪ್ರಚಾರದ ಬಿಸಿ ಏರಿಕೆ

  ಹೊಸದಿಲ್ಲಿ/ಮುಂಬಯಿ: ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗೆ 15 ದಿನ ಮಾತ್ರ ಬಾಕಿ ಉಳಿದಿವೆ. ಸದ್ಯ ದಸರೆ ಹಿನ್ನೆಲೆಯಲ್ಲಿ ಆಯಾ ರಾಜ್ಯಗಳ ವಿವಿಧ ಪಕ್ಷಗಳ ನಾಯಕರು ಪ್ರಚಾರದಲ್ಲಿ ನಿರತರಾಗಿದ್ದಾರೆ. ಅ. 9ರ ಬಳಿಕ ಅದು ಬಿರುಸಾಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ….

 • ಮಹಾ ಬಿಜೆಪಿ ಪಟ್ಟಿ ಪ್ರಕಟ, ಏಕನಾಥ ಖಾಡ್ಸೆ , ತಾಬ್ಡೆ ಹೆಸರು ನಾಪತ್ತೆ!

  ಮುಂಬಯಿ/ಹೊಸದಿಲ್ಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ 125 ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಇದರ ಜತೆಗೆ ಶಿವಸೇನೆ ಕೂಡ ತಾನು ಕಣಕ್ಕಿಳಿಯಲಿರುವ 124 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಅಭ್ಯರ್ಥಿಗಳ ಹೆಸರನ್ನು ಇನ್ನೂ ಘೋಷಿ ಸಿಲ್ಲ. ಬಿಜೆಪಿ-ಶಿವಸೇನೆ…

 • ಚುನಾವಣೆಗೆ ಸಿದ್ಧರಾಗಿ: ಸೂಚನೆ

  ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಿದ್ದರಾಗುವಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ನಿವಾಸದಲ್ಲಿ ಗುರುವಾರ ಈ ಕುರಿತು ಚರ್ಚೆ ನಡೆದಿದೆ. ಮಾಜಿ ಸಚಿವರಾದ ಸತೀಶ್‌ ಜಾರಕಿಹೊಳಿ, ಜಮೀರ್‌ ಅಹಮದ್‌, ಬಿ.ಕೆ.ಹರಿಪ್ರಸಾದ್‌, ಸೇರಿದಂತೆ…

 • ಮೂರೂ ಸಮ್ಮಿಶ್ರ ಸರ್ಕಾರಗಳಿಗೆ ಕಾಡಿದ್ದ ಬಂಡಾಯ

  ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಒಂದೂವರೆ ದಶಕದಲ್ಲಿ ಮೂರು ಮೈತ್ರಿ ಸರ್ಕಾರಗಳು ಅಧಿಕಾರ ನಡೆಸಿವೆಯಾದರೂ ಅವುಗಳ ಆಯುಷ್ಯ “ಗಟ್ಟಿ’ಯಾಗಿರಲಿಲ್ಲ. ಜತೆಗೆ, ಆಯಾ ಪಕ್ಷಗಳಿಗೆ ಬಂಡಾಯ ಬೆಂಬಿಡದಂತೆ ಕಾಡಿತ್ತು. 2004ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ, ಆ ನಂತರದ ಬಿಜೆಪಿ-ಜೆಡಿಎಸ್‌ ಸರ್ಕಾರ,…

 • ನವೆಂಬರ್‌-ಡಿಸೆಂಬರ್‌ನಲ್ಲಿ ವಿಧಾನಸಭೆಗೆ ಚುನಾವಣೆ: ಡಿವಿಎಸ್‌

  ಕೆ.ಆರ್‌.ಪುರ: ಸದ್ಯದಲ್ಲೇ ರಾಜ್ಯದಲ್ಲಿ ಮತ್ತೂಮ್ಮೆ ಮಧ್ಯಂತರ ಚುನಾವಣೆ ಎದುರಾಗಲಿದ್ದು, ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರು ಸಜ್ಜಾಗಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಕರೆ ನೀಡಿದ್ದಾರೆ. ಕೆ.ಆರ್‌.ಪುರದ ರಾಮಮೂರ್ತಿನಗರದಲ್ಲಿ ಶನಿವಾರ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ…

 • ವೈಎಸ್‌ಆರ್‌ಸಿ ಪ್ರಣಾಳಿಕೆಯನ್ನು ಪವಿತ್ರ ದಾಖಲೆ ಎಂದ ರಾಜ್ಯಪಾಲ

  ಅಮರಾವತಿ: ಇತ್ತೀಚೆಗೆ ನಡೆದ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷವು ಬಿಡುಗಡೆ ಮಾಡಿದ್ದ ಚುನಾವಣಾ ಪ್ರಣಾಳಿಕೆಯ ಪ್ರತಿಗಳನ್ನು ಆಂಧ್ರ ಪ್ರದೇಶ ಸರಕಾರದ ಎಲ್ಲ ಇಲಾಖೆಗಳಿಗೂ ರವಾನಿಸಲಾಗುವುದು ಎಂದು ಆ ರಾಜ್ಯದ ರಾಜ್ಯಪಾಲ ಇಎಸ್‌ಎಲ್ ನರಸಿಂಹನ್‌ ತಿಳಿಸಿದ್ದಾರೆ….

 • ಕಚ್ಚಾಟಕ್ಕಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋದು ಒಳ್ಳೇದು; ಹೊರಟ್ಟಿ

  ಬೆಳಗಾವಿ: ಗೊಂದಲದಲ್ಲಿ ಸರ್ಕಾರ ನಡೆಸಲು ಸಾಧ್ಯವಿಲ್ಲ. ಗೊಂದಲದಲ್ಲಿ ಸರ್ಕಾರ ನಡೆಸುವುದಕ್ಕಿಂತ ವಿಸರ್ಜನೆ ಮಾಡಿ ಮತ್ತೊಮ್ಮೆ ಚುನಾವಣೆಗೆ ಹೋಗಬೇಕೆಂಬುದು  ಜನರ ಅಭಿಪ್ರಾಯವಾಗಿದೆ ಎಂಬುದಾಗಿ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಉಸಿರುಗಟ್ಟುವ ವಾತಾವರಣದಲ್ಲಿ ಸರ್ಕಾರ ನಡೆಸೋದು ಕಷ್ಟವಾಗುತ್ತದೆ. ಕಾಂಗ್ರೆಸ್…

 • ಈಗಿನ ಸ್ಪರ್ಧೆ ವಿಧಾನಸಭೆ ಚುನಾವಣೆಗೆ ಅಡಿಪಾಯ 

  ಬಹು ಭಾಷಾ ನಟ ಕಮಲ್‌ಹಾಸನ್‌ ಈಗ ರಾಜಕಾರಣಿಯಾಗಿ ಬದಲಾಗಿದ್ದಾರೆ. ಮಕ್ಕಳ್‌ ನೀದಿ ಮಯ್ಯಂ ಪಕ್ಷ ಸ್ಥಾಪಿಸಿ, ತಮಿಳುನಾಡಿನಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟಿದ್ದಾರೆ. ರಾಜಕೀಯ ಪ್ರವೇಶ ಮಾಡುವ ನಿಮ್ಮ ನಿರ್ಧಾರ ಎಷ್ಟು ಕಷ್ಟವಾಗಿತ್ತು? ಕಷ್ಟವೇನೂ ಆಗಿರಲಿಲ್ಲ….

ಹೊಸ ಸೇರ್ಪಡೆ

 • ಕೋವಿಡ್ 19 ವೈರಸ್ ರೋಗಿಗಳ ಆರೈಕೆ, ಶುಶ್ರೂಷೆಯಲ್ಲಿ ತೊಡಗಿರುವ ದೇಶದ ಲಕ್ಷಾಂತರ ವೈದ್ಯರು, ವೈದ್ಯಕೀಯ ಸಿಬಂದಿಗಾಗಿ ಕೇಂದ್ರ ಸರಕಾರ ಇತ್ತೀಚೆಗೆ ಪ್ರಕಟಿಸಿದ್ದ...

 • ಕೋವಿಡ್ 19 ವೈರಸ್ ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುಂದಿನ ತಿಂಗಳಿಂದ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗುತ್ತದೆ ಎಂಬ ಸುದ್ದಿಯನ್ನು ಭಾರತೀಯ ಸೇನೆ ಅಲ್ಲಗಳೆದಿದೆ. ಏಪ್ರಿಲ್‌...

 • ಕೋವಿಡ್‌ 19ಗೆ ಹೆಚ್ಚಾಗಿ ಬಾಧಿತರಾಗುವುದು ವಯೋವೃದ್ಧರು. ಅದರಲ್ಲೂ ವಿಶ್ವಾದ್ಯಂತ ವಯೋಸಹಜ ಆರೋಗ್ಯ ಸಮಸ್ಯೆ ಇರುವಹಿರಿಯರೇ ಈ ವೈರಸ್‌ಗೆ ಹೆಚ್ಚಾಗಿ ತುತ್ತಾಗುತ್ತಿದ್ದಾರೆ....

 • ಬೆಂಗಳೂರು: ರಾಜ್ಯದ ಪಾಲಿಗೆ ಎಪ್ರಿಲ್‌ ಮೊದಲ ವಾರ ನಿರ್ಣಾಯಕ ಘಟ್ಟ. ಈ ವಾರವನ್ನು ಅತ್ಯಂತ ಎಚ್ಚರಿಕೆಯಿಂದ ಕಳೆದರೆ ನಿಶ್ಚಿಂತೆ. ತಪ್ಪಿದರೆ ಇನ್ನೂ ಒಂದು ತಿಂಗಳು...

 • ಮಂಗಳೂರು/ಮಣಿಪಾಲ: ಸಂಪೂರ್ಣ ಲಾಕ್‌ಡೌನ್‌ ಆದೇಶಕ್ಕೆ ಸ್ಪಂದಿಸಿ 3ನೇ ದಿನವಾದ ಸೋಮವಾರವೂ ಜಿಲ್ಲೆಯಾದ್ಯಂತ ಬಂದ್‌ ವಾತಾವರಣವಿತ್ತು. ಅಂಗಡಿ ಮುಂಗಟ್ಟುಗಳು ಸ್ಥಗಿತಗೊಂಡಿದ್ದು,...