CONNECT WITH US  

ಬಂದ್‌ಗೆ ಬೆಂಬಲಿಸುವಂತೆ ವರ್ತಕರಲ್ಲಿ ಮನವಿ ಮಾಡುತ್ತಿರುವ ಮಾಜಿ ಸಚಿವ ವಿನಯಕುಮಾರ್‌ ಸೊರಕೆ.

ಕಾಪು: ಕಾಂಗ್ರೆಸ್‌ ಪಕ್ಷ ಸಹಿತವಾಗಿ ವಿಪಕ್ಷಗಳು ಜಂಟಿಯಾಗಿ ಕರೆಕೊಟ್ಟಿರುವ ಅಖೀಲ ಭಾರತ ಬಂದ್‌ಗೆ ಕಾಪು ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾಪು ಪುರಸಭಾ ವ್ಯಾಪ್ತಿಯಲ್ಲಿ...

ಪಡುಬಿದ್ರಿ: ಕಾಪು ಶಾಸಕ ವಿನಯ ಕುಮಾರ್‌ ಸೊರಕೆ ತಮ್ಮ ವಿಧಾನಸಭಾ ಚುನಾವಣೆಯ ಪ್ರಚಾರ ಪಲಿಮಾರು ಗ್ರಾಮದಲ್ಲಿ ಮನೆ ಪ್ರಚಾರ ಕೈಗೊಂಡರು. 

ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿ"ಸೋಜಾ...

ಹೆಬ್ರಿ: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ಅಭಿವೃದ್ಧಿ ಕಾರ್ಯದೊಂದಿಗೆ ಲೋಕೋಪಯೋಗಿ ಇಲಾಖೆಯ ಮೂಲಕ ಕುಕ್ಕೆಹಳ್ಳಿ, ಬೈರಂಪಳ್ಳಿ, ಆತ್ರಾಡಿ, ಪೆರ್ಡೂರು ಸುತ್ತಮುತ್ತಲಿನ...

ಕಾಪು: ಮಲ್ಲಾರಿನಲ್ಲಿ ಆಯುಷ್‌ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಶಾಸಕ ವಿನಯ ಕುಮಾರ್‌ ಸೊರಕೆ ಹೇಳಿದರು.

ಕಾಪು: ರಾಜ್ಯ ಸರಕಾರ ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಇತೀ¤ಚೆಗೆ ರೈತರ ಸಾಲ ಮನ್ನಾ ಕಾರ್ಯಕ್ರಮದಿಂದ ರಾಜ್ಯದ 22 ಲಕ್ಷ ರೈತರಿಗೆ 8,165 ಕೋ. ರೂ. ಮನ್ನಾ ಮಾಡಿದೆ.

ಕಾಪು: ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್‌ ಕಾಲೇಜು ಮಂಜೂರಾಗುವ ಹಂತದಲ್ಲಿದ್ದು, ಅದನ್ನು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅನುಷ್ಠಾನಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಡ ಹೇರಲಾಗುತ್ತಿದೆ.

ಕಾಪು: ಕಾಪು ಪುರಸಭೆಯ ಎಪ್ರಿಲ್‌ ತಿಂಗಳ ಸಾಮಾನ್ಯ ಸಭೆಯ ಒಟ್ಟು ಅವಧಿಯ ಹೆಚ್ಚಿನ ಸಮಯದಲ್ಲಿ ನೀರು, ಪೈಪ್‌ಲೈನ್‌, ಕೆರೆ ಅಭಿವೃದ್ಧಿ ಇತ್ಯಾದಿ ವಿಚಾರಗಳ ಬಗ್ಗೆಯೇ ವಿಸ್ತÅತ ಚರ್ಚೆ ನಡೆಯಿತು. 

ಕಾಪು: ಅಂತಾರಾಜ್ಯ ಮಟ್ಟದ ಹಗ್ಗಜಗ್ಗಾಟ ಪಂದ್ಯಾಟವನ್ನು  ಶಾಸಕ  ವಿನಯಕುಮಾರ್‌ ಸೊರಕೆ ಉದ್ಘಾಟಿಸಿದರು.

ಕಾಪು: ಸಾಂಪ್ರದಾಯಿಕ ಕ್ರೀಡೆ ಹಗ್ಗ ಜಗ್ಗಾಟವು ಶಾರೀರಿಕ ಬೆಳವಣಿಗೆ ಮತ್ತು ಧಾರ್ಮಿಕ ಶ್ರದ್ಧೆಗೆ ಪೂರಕವಾಗಿದೆ.  ಶಕ್ತಿ ಪ್ರದರ್ಶನದ ಜತೆಗೆ ಪ್ರತಿಭೆಯೂ ಅನಾವರಣಗೊಳ್ಳಲು ವೇದಿಕೆ ದೊರಕಿ...

ಕಾಪು: ಮುಖ್ಯಮಂತ್ರಿ ಎಸ್‌. ಸಿದ್ದರಾಮಯ್ಯ ಬುಧವಾರ ಮಂಡಿಸಲಿರುವ ಬಜೆಟ್‌ ಕಾಪು ಕ್ಷೇತ್ರದ ಜನರಿಗೆ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದ್ದು, ಕಾಪು ತಾಲೂಕು ಘೋಷಣೆ ನಿರೀಕ್ಷೆಯಲ್ಲಿ ನಾವಿದ್ದೇವೆ...

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆಯಲ್ಲಿ ಭೂಗರ್ಭದೊಳಗೆ ಸೇರಿ ಹೋಗಿದ್ದು, ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಪುನರುಜ್ಜೀವನಗೊಳಿಸಲಾದ ಐತಿಹಾಸಿಕ...

ಹೆಬ್ರಿ: ರಾಜ್ಯದಲ್ಲಿ ಎಷ್ಟೋ ಜನ ನಿವೇಶನ ರಹಿತರಿದ್ದಾರೆ ಅಂಥ‌ವರಿಗೆ  ನಿವೇಶನ ನೀಡುವ ಯೋಜನೆಯನ್ನು ಸರಕಾರ ಹಾಕಿಕೊಂಡಿದ್ದು  ಸಾಕಷ್ಟು ಅರ್ಜಿಗಳು ಬಂದಿವೆ. ಆದರೆ ವಿವಿಧ ಕಾರಣಗಳಿಂದ ಅರ್ಜಿಗಳು...

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಕುಡಿಯುವ ನೀರಿನ ಕಾಮಗಾರಿಯ ಕಾರ್ಯಪಡೆಗೆ (ಟಾಸ್ಕ್ ಫೋರ್ಸ್‌) ಪ್ರಥಮ ಹಂತದಲ್ಲಿ 40 ಲ.ರೂ. ಅನುದಾನ ಬಂದಿದ್ದು, ಅದರ ಕಾಮಗಾರಿಗಳ ಪಟ್ಟಿ...

ಕಾಪು: ಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ಅವಳಿ ವೀರ ಪುರುಷರಾದ ಕೋಟಿ-ಚೆನ್ನಯರು ಬಿಲ್ಲವ ಸಮಾಜ ಮಾತ್ರವಲ್ಲದೆ ಸಮಸ್ತ ಶೋಷಿತ ವರ್ಗಗಳ ಜನರ ಆರಾಧ್ಯ ಪುರುಷರಾಗಿದ್ದಾರೆ ಎಂದು ಮಾಜಿ ಸಚಿವ /...

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಉಳಿಯಾರಗೋಳಿ, ಕಾಪು, ಮೂಳೂರು, ಮಲ್ಲಾರು ಗ್ರಾಮಗಳು ಸೇರಿದಂತೆ ಕೋಟೆ- ಮಟ್ಟು, ಪಾಂಗಾಳ, ಮಜೂರು ಹಾಗೂ ಉಚ್ಚಿಲ ಗ್ರಾಮಗಳ ವ್ಯಾಪ್ತಿಗೆ ಒಳಪಟ್ಟು ನೂತನವಾಗಿ...

ಕಾಪು: ಸರಕಾರದ ಮೂಲಕ ವಿವಿಧ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಉತ್ತೇಜನ ನೀಡಲಾಗುತ್ತಿದ್ದು, ಇದಕ್ಕೆ ಪೂರಕವಾಗಿ ಗ್ರಾಮೀಣ ಭಾಗದ ಕ್ರೀಡಾಂಗಣಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ...

ಹೆಬ್ರಿ: ಹಿರಿಯಡಕ ಮಹತೋಭಾರ ವೀರಭದ್ರಸ್ವಾಮಿ ದೇವಸ್ಥಾನದ ಕೆರೆ ನಿರ್ಮಾಣಕ್ಕೆ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಲು ಕ್ರಿಯಾ ಯೋಜನೆ ತಯಾರಿಸಿ ಸರಕಾರಕ್ಕೆ ನೀಡಿದ್ದು ಹಾಗೂ ಸುಸಜ್ಜಿತ ಸಭಾ ಭವನ...

ಶಾಸಕ ಸೊರಕೆ ಜನ್ಮದಿನ - ಬೃಹತ್‌ ಆರೋಗ್ಯ ಶಿಬಿರ

ಕಾಪು: ಕಾಪು ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸುಮಾರು 300 ಕೋ. ರೂ. ಅನುದಾನವನ್ನು ಸರಕಾರದಿಂದ ತರಿಸಿಕೊಂಡು, ಆದ್ಯತೆ ಮೇರೆಗೆ ವಿವಿಧ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ ಎಂದು...

ಕಾಪು: ಗ್ರಾಮೀಣ ಪ್ರದೇಶ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರ್ಥಿಕ ಸಂಸ್ಥೆಗಳು ಮತ್ತು ಸಹಕಾರ ಸಂಘಗಳು ಗ್ರಾಮಾಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುತ್ತಿವೆ. ಗ್ರಾಮೀಣ ಜನರಲ್ಲಿ ಬ್ಯಾಂಕಿಂಗ್‌...

ಕಾಪು ಪುರಸಭಾ ವ್ಯಾಪ್ತಿ: 4.30 ಕೋ. ರೂ. ವೆಚ್ಚದ ವಿವಿಧ ಕಾಮಗಾರಿಗೆ ಚಾಲನೆ

Back to Top