ಶರಣಬಸವ ವಿಶ್ವವಿದ್ಯಾಲಯ

 • ಪಥ ಪರಿಕಲ್ಪನೆ ರೂಪಿಸಿದ ಕುವೆಂಪು: ಶಾಸ್ತ್ರೀ

  ಕಲಬುರಗಿ: ಮನುಜಮತ, ವಿಶ್ವಪಥ ಎಂಬ ಪರಿಕಲ್ಪನೆ ರೂಪಿಸಿದ ಕೀರ್ತಿ ಮಹಾನ್‌ ರಾಷ್ಟ್ರಕವಿ ಕುವೆಂಪು ಅವರಿಗೆ ಸಲ್ಲುತ್ತದೆ, ಇದರಿಂದ ಅವರಿಗೆ ಸರಕಾರ ವಿಶ್ವಮಾನವ ಎಂದು ನಾಮಕರಣ ಮಾಡಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ ಶಾಸ್ತ್ರಿ ಹೇಳಿದರು….

 • ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಿಂದ ಸಿಎಂ ಪರಿಹಾರ ನಿಧಿಗೆ 1 ಕೋ ರೂ ದೇಣಿಗೆ ಸಲ್ಲಿಕೆ

  ಕಲಬುರಗಿ: ಇಲ್ಲಿನ ಶರಣಬಸವ ವಿಶ್ವವಿದ್ಯಾಲಯ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳಿಂದ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋ ರೂ ಪರಿಹಾರ ಚೆಕ್ ನ್ನು ಸಲ್ಲಿಸಲಾಯಿತು. ಶರಣಬಸವೇಶ್ವರರ ವಿದ್ಯಾವರ್ಧಕ ಸಂಘದ…

 • ಗಾಂಧೀಜಿ ಅಹಿಂಸಾ ತತ್ವ ಅಳವಡಿಸಿಕೊಳ್ಳಿ

  ಕಲಬುರಗಿ: ದೇಶದ ಸ್ವಾತಂತ್ರ್ಯಕ್ಕಾಗಿ ಶಾಂತಿಯಿಂದ ಹೋರಾಡಿದ ಮಹಾತ್ಮ ಗಾಂಧಿಧೀಜಿ ಅವರ ಅಹಿಂಸಾ ತತ್ವಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಕರೆ ನೀಡಿದರು. ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಕೇಂದ್ರ ವಾರ್ತಾ…

 • ವೈದ್ಯಕೀಯ ಕಾಲೇಜು ಆರಂಭಿಸಿ: ಡಾ| ಜಾಧವ

  ಕಲಬುರಗಿ: ಶರಣಬಸವ ವಿವಿ ವಿಶ್ವದ ಶ್ರೇಷ್ಠ 100 ವಿವಿಗಳಲ್ಲಿ ಒಂದಾಗಿ ಹೊರ ಹೊಮ್ಮಲಿದ್ದು, ಸಂಸ್ಥೆಯಡಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಮುಂದಾದರೆ ಸರ್ಕಾರದಿಂದ ಸಹಕಾರ ನೀಡಲಾಗುವುದು ಸಂಸದ ಡಾ| ಉಮೇಶ ಜಾಧವ ಹೇಳಿದರು. ಶರಣಬಸವ ಶತಮಾನೋತ್ಸವ ಸಭಾಂಗಣದಲ್ಲಿ ಶರಣಬಸವ ವಿಶ್ವವಿದ್ಯಾಲಯ…

 • ಶೈಕ್ಷಣಿಕ ಸಾಧನೆಗೆ ಆಹಾರ ಪದ್ಧತಿಯೂ ಮುಖ್ಯ

  ಕಲಬುರಗಿ: ಹಾನಿಕಾರಕ ಆಹಾರ ಸೇವನೆ ಮಾಡದೇ ವಿದ್ಯಾರ್ಥಿಗಳು ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಂಡು ಆರೋಗ್ಯ ಕಾಪಾಡಿಕೊಂಡರೆ ಶಿಕ್ಷಣ ಕ್ಷೇತ್ರದಲ್ಲಿನ ಯಶಸ್ಸು, ಗುರಿ ಸಾಧನೆಗೆ ಪೂರಕವಾಗುತ್ತದೆ ಎಂದು ಮನೋತಜ್ಞ ಡಾ| ನಾ. ಸೋಮೇಶ್ವರ ಹೇಳಿದರು. ಸಂಸ್ಥೆಯ ಸೆಂಟೆನರಿ ಸಭಾಂಗಣದಲ್ಲಿ ಶರಣಬಸವ…

 • ಶರಣಬಸವ ವಿವಿ ಸಂಸ್ಥಾಪನಾ ದಿನಾಚರಣೆ

  ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ದ್ವಿತೀಯ ಸಂಸ್ಥಾಪನ ದಿನಾಚರಣೆ ಜುಲೈ 29ರಂದು ಸಂಜೆ 4ಕ್ಕೆ ಸಂಸ್ಥೆಯ ಶತಮಾನೋತ್ಸವ ಸಭಾಂಗಣದಲ್ಲಿ (ಸೆಂಟನೇರಿ ಹಾಲ್)ದಲ್ಲಿ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ಲೋಕಸಭಾ ಮತಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದ ಡಾ| ಉಮೇಶ ಜಾಧವ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶರಣಬಸವ…

 • ಶರಣಬಸವ ವಿವಿ: ಪ್ರವಾಸೋದ್ಯಮ ವಿಭಾಗಕ್ಕೆ ಹೆಚ್ಚಿದ ಬೇಡಿಕೆ

  ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಮಾಸ್ಟರ್‌ ಆಫ್‌ ಬಿಸಿನೆಸ್‌ ಅಡ್ಮಿನಿಸ್ಟ್ರೇಷನ್‌ (ಟೂರಿಸಂ ಆ್ಯಂಡ್‌ ಟ್ರಾವೆಲ್ ಮ್ಯಾನೇಜಮೆಂಟ್, ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ)ವಿಭಾಗಕ್ಕೆ ಬೇಡಿಕೆ ಹೆಚ್ಚಿದೆ. ಮೂರು ವರ್ಷದ ಅವಧಿಯ ಬ್ಯಾಚುಲರ್‌ ಆಫ್‌ ಬಿಜಿನೆಸ್‌ ಮ್ಯಾನೇಜಮೆಂಟ್ (ಟೂರಿಸಂ ಆ್ಯಂಡ್‌ ಟ್ರಾವೆಲ್- ಪ್ರವಾಸೋದ್ಯಮ…

 • ಶರಣಬಸವ ವಿಶ್ವವಿದ್ಯಾಲಯದಿಂದ ಮತ್ತೊಂದು ಮೈಲಿಗಲ್ಲು!

  ಕಲಬುರಗಿ: ಪ್ರಾರಂಭದ ವರ್ಷದೊಳಗೆ ದಾಖಲೆ ಪ್ರವೇಶಾತಿ ಮೂಲಕ ತನ್ನ ಪ್ರೌಢಿಮೆ ಹಾಗೂ ಘನತೆ ಹೆಚ್ಚಿಸಿಕೊಂಡಿರುವ ಇಲ್ಲಿನ ಶರಣಬಸವ ವಿಶ್ವವಿದ್ಯಾಲಯ ಮತ್ತೂಂದು ಮೈಲಿಗಲ್ಲು ಸಾಧಿಸಿದೆ. ವಿವಿಯ ಅಧೀನದಲ್ಲಿ ನಡೆಯುತ್ತಿರುವ ಇಂಜಿನಿಯರಿಂಗ್‌, ಮಾಸ್ಟರ್‌ ಆಫ್‌ ಕಂಪ್ಯೂಟರ್‌ ಅಪ್ಲಿಕೇಶನ್‌ ಮತ್ತು ಮಾಸ್ಟರ್‌ ಆಫ್‌…

 • ಶರಣಬಸವ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ

  ಕಲಬುರಗಿ: ನಗರದ ಪ್ರತಿಷ್ಠಿತ ಶರಣಬಸವ ವಿಶ್ವವಿದ್ಯಾಲಯದ 54 ವಿದ್ಯಾರ್ಥಿಗಳು ಏಕಕಾಲಕ್ಕೆ ಒಂದೇ ಕಂಪನಿಗೆ ಕ್ಯಾಂಪಸ್‌ ಸಂದರ್ಶನದಲ್ಲಿ ಆಯ್ಕೆಯಾಗುವ ಮೂಲಕ ಸಾಧನೆ ಮೆರೆದಿದ್ದಾರೆ. ಇತ್ತೀಚೆಗೆ ಶರಣಬಸವ ವಿಶ್ವವಿದ್ಯಾಲಯದಲ್ಲಿ ನಡೆದ ಕ್ಯಾಂಪಸ್‌ ಆಯ್ಕೆಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶದ ಅನೇಕ ಇಂಜಿನಿಯರಿಂಗ್‌ ಕಾಲೇಜುಗಳ…

ಹೊಸ ಸೇರ್ಪಡೆ