ಶಹಾಪುರ: Shahapur

 • ಡೆಂಘೀ ಪೀಡಿತ ಓಣಿಗೆ ಅಪರ ನಿರ್ದೇಶಕ ಭೇಟಿ-ಪರಿಶೀಲನೆ

  ಶಹಾಪುರ: ಇತ್ತೀಚೆಗೆ ನಗರದ ವಾರ್ಡ್‌ ನಂ.22ರ ಕುಂಚಿಕೊರವರ ಓಣಿಯಲ್ಲಿ ಡೆಂಘೀ ಪ್ರಕರಣದಿಂದ ಓರ್ವ ಬಾಲಕ ಮೃತಪಟ್ಟಿದ್ದಲ್ಲದೆ ಮೃತ ಬಾಲಕನ ಕುಟುಂಬದಲ್ಲಿಯೇ ಮತ್ತೆರಡು ಡೆಂಘೀ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದ ಅಪರ ನಿರ್ದೇಶಕ…

 • ಡಿ.14ರಂದು ಉಚಿತ ಸಾಮೂಹಿಕ ವಿವಾಹ ಸಮಾರಂಭ

  ಶಹಾಪುರ: ಮಾಜಿ ಸಚಿವ ದಿ| ಬಾಪುಗೌಡ ದರ್ಶನಾಪುರ ಅವರ 31ನೇ ಪುಣ್ಯಸ್ಮರಣೆ ಸ್ಮರಣಾರ್ಥ ಡಿ. 14ರಂದು ನಗರದ ರಾಖಂಗೇರಾ ಗ್ರಾಮದಲ್ಲಿನ ವಗ್ಗರಾಯಣ್ಣ ಮುತ್ಯಾನವರ ಸನ್ನಿಧಾನದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಆಯೋಜಿಸಲಾಗಿದೆ ಎಂದು ಬಿಲ್ವಂಕೊಂಡಿಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದರು….

 • 4.53 ಲಕ್ಷ ಮೌಲ್ಯದ ಗಾಂಜಾ ವಶ

  ಶಹಾಪುರ: ಎರಡು ಗ್ರಾಮಗಳಲ್ಲಿ ಹತ್ತಿ ಬೆಳೆ ಮಧ್ಯೆ ಅಕ್ರಮವಾಗಿ ಬೆಳೆಯಲಾಗಿದ್ದ 4.53 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬೆನಕನಹಳ್ಳಿ ಮತ್ತು ಬೀರನೂರ ಗ್ರಾಮದ ಹೊಲಗಳಿಗೆ ದಾಳಿ ಮಾಡಿದ ಪೊಲೀಸರು ಗಾಂಜಾ…

 • ಹಳೇ ಬಸ್‌ ನಿಲ್ದಾಣದೊಳಗೆ ಬಸ್‌ ನಿಲುಗಡೆಗೆ ಆದ್ಯತೆ

  ಶಹಾಪುರ: ತಾತ್ಕಾಲಿಕವಾಗಿ ಇಲ್ಲಿನ ಹಳೇ ಬಸ್‌ ನಿಲ್ದಾಣದ ಆವರಣದೊಳಗೆ ಬಸ್‌ ನಿಲುಗಡೆಗೆ ಸಮ್ಮತಿ ನೀಡಿ, ಶುಕ್ರವಾರ ಬಸ್‌ ನಿಲುಗಡೆಗೆ ಆರಂಭಿಸಿದ್ದಕ್ಕಾಗಿ ಶಹಾಪುರ ನಾಗರಿಕ ಹೋರಾಟ ಒಕ್ಕೂಟ ಸಮಿತಿ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ. ಹಳೇ ಬಸ್‌ ನಿಲ್ದಾಣ ಕಟ್ಟಡ ಕಾಮಗಾರಿ…

 • ಬಸ್‌ ನಿಲುಗಡೆಗೆ ತಾತ್ಕಾಲಿಕ ಕ್ರಮಕ್ಕೆ ಒತ್ತಾಯ

  ಶಹಾಪುರ: ನಗರದ ಹಳೇ ಬಸ್‌ ನಿಲ್ದಾಣ ಮುಂಭಾಗದ ರಸ್ತೆಯಲ್ಲಿ ಹೆಚ್ಚಾಗಿ ರಸ್ತೆ ಅಪಘಾತ ಸಂಭವಿಸುತ್ತಿದ್ದು, ಬಸ್‌ ನಿಲುಗಡೆಗೆ ತಾತ್ಕಾಲಿಕ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಇಲ್ಲಿನ ನಾಗರಿಕ ಹೋರಾಟ ಒಕ್ಕೂಟ ಸಮಿತಿ ರಸ್ತೆ ತಡೆ ನಡೆಸಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌…

ಹೊಸ ಸೇರ್ಪಡೆ