CONNECT WITH US  

ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆಗಳು, ರಾಜ್ಯದ 21 ಜಿಲ್ಲೆಗಳ 81 ತಾಲೂಕುಗಳ 102 ನಗರ ಸ್ಥಳೀಯ ಸಂಸ್ಥೆಗಳು ಸೇರಿ ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ...

ದೊಡ್ಮನೆಬೆಟ್ಟು ವಾರ್ಡ್‌ನಲ್ಲಿ ಮತ ಕೇಂದ್ರಕ್ಕೆ ತಾಯಿಯೊಂದಿಗೆ ಆಗಮಿಸಿದ ಪುಟ್ಟ ಮಗುವೊಂದು ಕರ್ತವ್ಯ ನಿರತ ಪೊಲೀಸ್‌ ಸಿಬಂದಿಯೊಂದಿಗೆ.

ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ 16 ವಾರ್ಡ್‌ಗಳಲ್ಲಿ ಶುಕ್ರವಾರ ಶಾಂತಿಯುತ ಮತದಾನ ನಡೆಯಿತು. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯ ಜನರು ಮತಕೇಂದ್ರಕ್ಕೆ...

ಕುಂದಾಪುರ: ಪುರಸಭೆಯ ಮಂಗಳೂರು ಟೈಲ್ಸ್‌ ಫ್ಯಾಕ್ಟರಿ ವಾರ್ಡಿನ ಸಂತ ತೋಮಸ್‌ ಹಿ.ಪ್ರಾ. ಶಾಲೆಯಲ್ಲಿ ಬೆಳಗ್ಗೆ ಬಿರುಸಿನ ಮತದಾನ ನಡೆಯಿತು.

ಕುಂದಾಪುರ: ಕುಂದಾಪುರ ಪುರಸಭೆಗೆ ಮಳೆ ವಿರಾಮದ ನಡುವೆ ನಡೆದ ಶುಕ್ರವಾರದ ಮತದಾನ ಶಾಂತಿಯುತವಾಗಿತ್ತು. ಯುವಕರು, ಮಹಿಳೆಯರು, ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ಕೆಲವೆಡೆ ಅನಾರೋಗ್ಯ ಪೀಡಿತರು...

ಮತಚಲಾಯಿಸಿದ ಸಚಿವ ಡಿ.ವಿ. ಸದಾನಂದ ಗೌಡ, ಶಾಸಕ ಸಂಜೀವ ಮಠಂದೂರು.

ಪುತ್ತೂರು: ವಿಧಾನಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶುಕ್ರವಾರ ತಾಲೂಕು ಕೇಂದ್ರದಲ್ಲಿ ಶಾಂತಿಯುತ ಮತದಾನ ಪ್ರಕ್ರಿಯೆ ನಡೆಯಿತು.

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಶಾಂತಿಯುತ ಮತದಾನ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 9,93,415 ಮಂದಿ ಮತದಾರರಿದ್ದು, ಮಧ್ಯಾಹ್ನ 1:30 ಗಂಟೆ ಸುಮಾರಿಗೆ ಶೇ.50ರಷ್ಟು ಮತದಾನ ನಡೆದಿತ್ತು....

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಬಿರುಸಿನ ಹಾಗೂ ಶಾಂತಿಯುತ ಮತದಾನವಾಗಿದ್ದು, ಒಟ್ಟು ಎಂಟು ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 77.63ರಷ್ಟು ಮತದಾನ ದಾಖಲಾಗಿದೆ. 

ಭೋಪಾಲ್‌ : ಮಧ್ಯ ಪ್ರದೇಶದ ಮುಂಗೋಲಿ ಮತ್ತು ಕೋಲಾರಸ್‌ ಅಸೆಂಬ್ಲಿ ಕ್ಷೇತ್ರಗಳಿಗೆ ಇಂದು ನಡೆಯುತ್ತಿರುವ ಉಪ ಚುನಾವಣೆಗೆ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ.

ಅಹ್ಮದಾಬಾದ್‌ : ಗುಜರಾತ್‌ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಶನಿವಾರ (ಡಿ.9) ಬೆಳಗ್ಗೆ 8 ಗಂಟೆಗೆ ಶಾಂತಿಯುತವಾಗಿ ಆರಂಭವಾಗಿ ಬಿರುಸಿನಿಂದ ಸಾಗುತ್ತಿದೆ. 

ಮೈಸೂರು: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಒಟ್ಟಾರೆ ಶೇ.77.56ರಷ್ಟು ಮತದಾನವಾಗಿದೆ. ಒಟ್ಟು 156531 ಮತದಾನವಾಗಿದೆ...

ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳಿಂದ ಚಿತ್ರದುರ್ಗ ವಿಧಾನ ಪರಿಷತ್ತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದೆ ಶಾಂತಿಯುತ ಮತದಾನ ನಡೆದಿದೆ. ಆದರೆ ಬೆಳಗ್ಗೆ 8 ಗಂಟೆಗೆ...

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದ 2 ಸ್ಥಾನಗಳಿಗೆ ರವಿವಾರ ಚುನಾವಣೆ ನಡೆದಿದ್ದು, ಶೇ. 99.59ರಷ್ಟು ಮತ ಚಲಾವಣೆಯಾಗಿದೆ...

ಬೀದರ: ಐದು ತಾಲೂಕುಗಳನ್ನು ಒಳಗೊಂಡಿರುವ ಬೀದರ ಜಿಲ್ಲೆಯ 179 ಗ್ರಾಮ ಪಂಚಾಯತ್‌ಗಳ 3199 ಸದಸ್ಯ ಸ್ಥಾನಗಳಿಗೆ ಮಂಗಳವಾರ ಕೆಲವೆಡೆ ಸಣ್ಣಪುಟ್ಟ ಘಟನೆ ಹೊರತು ಪಡಿಸಿದರೆ ಶಾಂತಿಯುತ ಮತದಾನ ನಡೆದಿದೆ...

ಹಗರಿಬೊಮ್ಮನಹಳ್ಳಿ: ಗದ್ದಿಕೇರಿ ಹಾಗೂ ಕೃಷ್ಣಪುರದಲ್ಲಿ ಕೆಲಕಾಲ ಗೊಂದಲ ಬಿಟ್ಟರೆ ತಾಲೂಕಿನಾದ್ಯಂತ ಬಹುತೇಕ ಶಾಂತಿಯುತ ಮತದಾನವಾಗಿತ್ತು.

ಬೆಂಗಳೂರು: ಅಭ್ಯರ್ಥಿಗಳ ಚಿಹ್ನೆ ಅದಲು-ಬದಲು, ಮತದಾನ ಬಹಿಷ್ಕಾರದಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಎರಡನೇ ಹಂತದಲ್ಲಿ ರಾಜ್ಯದ 15 ಜಿಲ್ಲೆಗಳ 2,681 ಗ್ರಾಮ ಪಂಚಾಯ್ತಿಗಳಿಗೆ ಮಂಗಳವಾರ...

Back to Top