CONNECT WITH US  

ಬೆಳಗಾವಿ: ಕಳೆದ ವರ್ಷ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ್ದಕ್ಕೆ ಗೆಲುವಿನ ಅಂತರ ಕಡಿಮೆ ಆಯಿತು ಎಂದು ಕೆಲವರು ವ್ಯಾಖ್ಯಾನ ಮಾಡಿದ್ದಾರೆ. ಮುಂದಿನ ಸಲ ಮತ್ತೆ ರಾಹುಕಾಲದಲ್ಲಿಯೇ ನಾಮಪತ್ರ...

ಬೆಳಗಾವಿ: ಸಚಿವರಾದ ರಮೇಶ ಜಾರಕಿಹೊಳಿ, ಡಿ.ಕೆ.ಶಿವಕುಮಾರ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಒಂದೇ ಪರಿವಾರದವರು. 20 ವರ್ಷಗಳಿಂದ ಒಂದಾಗೇ ಇದ್ದವರು. ಈಗ ಏಕೆ ಅವರಲ್ಲಿ ಬಿರುಕು...

ಬೆಳಗಾವಿ: "ನನಗೆ ಇಷ್ಟ ಇಲ್ಲದಿದ್ದರೂ ಸಿದ್ದರಾಮಯ್ಯ ಅವರು ಒತ್ತಾಯ ಪೂರ್ವಕವಾಗಿ ನನಗೆ ಅಬಕಾರಿ ಖಾತೆ ಕೊಟ್ಟರು. ಹೀಗಾಗಿಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರ ಬರಬೇಕಾಯಿತು'  ಎಂದು...

ಬೆಳಗಾವಿ: ಕಾಂಗ್ರೆಸ್‌ ಪಕ್ಷದ ರಾಜ್ಯ ವಿದ್ಯಮಾನಗಳ ಕುರಿತು ಚರ್ಚಿಸಲು ದೆಹಲಿಗೆ ಬರುವಂತೆ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಹೈಕಮಾಂಡ್‌ನಿಂದ ಕರೆ ಬಂದಿದೆ.

ಬೆಳಗಾವಿ: "ರಾಜ್ಯ ರಾಜಕೀಯದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೂ, ನನಗೂ ಸಂಬಂಧ ಇಲ್ಲ' ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,...

ಬೆಳಗಾವಿ: "ಸಹೋದರ ರಮೇಶ ಜಾರಕಿಹೊಳಿ ಅವರು ನಾನು ಮುಖ್ಯಮಂತ್ರಿ ಆಗಬೇಕೆಂದು ಹೇಳಿರುವುದು ಸದ್ಯಕ್ಕಲ್ಲ. ಅದಕ್ಕೆ ಇನ್ನೂ 10 ವರ್ಷ ಕಾಲಾವಕಾಶ ಇದೆ' ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. 

ಬೆಳಗಾವಿ: "ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಪ್ರತಿಷ್ಠೆಗೆ ಯಾವುದೇ ಧಕ್ಕೆ ಆಗಿಲ್ಲ' ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿ: "ಪೂರ್ವನಿಯೋಜಿತ ಕಾರ್ಯಕ್ರಮ ಇರುವುದರಿಂದ ಬೆಂಗಳೂರಿನಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಕರೆದಿದ್ದ ಸಭೆಗೆ ನಾನು ಹೋಗಿಲ್ಲ.

ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ...

ಬೆಳಗಾವಿ: ಮೌಡ್ಯ ವಿರೋಧಿ ಹೋರಾಟಕ್ಕೆ ಹೆಸರುವಾಸಿಯಾದ ಶಾಸಕ ಸತೀಶ ಜಾರಕಿಹೊಳಿ ಇತ್ತೀಚೆಗೆ ನಿಂಬೆ ಹಣ್ಣು ಹಿಡಿದು ತಿರುಗಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಒಂದು ವಾರದಿಂದ ಅವರು ತಮ್ಮ...

ಬೆಳಗಾವಿ: ಕುಮಾರಸ್ವಾಮಿ ಅವರಿಗೆ ಶಕ್ತಿ ಕಡಿಮೆಯಿದೆ. ಆದರೆ ಭಾರ ಬಹಳ ಹೆಚ್ಚಾಗಿದೆ. ಹೀಗಾಗಿ ಅವರು ಒತ್ತಡದಲ್ಲಿ ಇರುವಂತಾಗಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ...

ಬೆಳಗಾವಿ: ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಲಂಕರಿಸುವ ಅವಕಾಶ ಇತ್ತು. ಆದರೆ ಈಗ ಬೇಡ. ಮುಂದೆ ನೋಡೋಣ ಎಂದು ಹೇಳಿದ್ದೇನೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿ: ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.

ಹುಕ್ಕೇರಿ: ಕಾಂಗ್ರೆಸ್‌ ಪಕ್ಷ ಲಖನ್‌ ಜಾರಕಿಹೊಳಿ ಅವರ ಸ್ವತ್ತು ಅಲ್ಲ. ಅದು ಲಕ್ಷಾಂತರ ಕಾರ್ಯಕರ್ತರು ಕಟ್ಟಿ ಬೆಳೆಸಿದ ಹೆಮ್ಮರ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. 

ಬೆಳಗಾವಿ: ತಾವು ಮೂಢನಂಬಿಕೆಗಳ ವಿರೋಧಿ ಎಂಬುದನ್ನು ಮಾಜಿ ಸಚಿವ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಮತ್ತೂಮ್ಮೆ ಸಾಬೀತುಪಡಿಸಿದರು.

Back to Top