ಶಿಂಷಾ ನದಿ

  • ಅಕ್ರಮ ಮರಳು ಗಣಿಗಾರಿಕೆ: ಉ.ಪ್ರ.ದ ನಾಲ್ವರ ಬಂಧನ

    ಮದ್ದೂರು: ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಉತ್ತರ ಪ್ರದೇಶದ ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಉತ್ತರ ಪ್ರದೇಶದ ಚೋಲಲಾಲ್, ವಿನಿಯ, ರಾಜೇಶ್‌, ಕರ್ಮರಾಜ್‌ ಬಂಧಿತರು. ಇವರು ತಾಲೂಕಿನ ಕೂಳಗೆರೆ, ಬನ್ನಹಳ್ಳಿ,…

  • ಶಿಂಷಾನದಿ ತೀರದಲ್ಲಿ ಮರಳು ಗಣಿಗಾರಿಕೆ

    ಮಂಡ್ಯ: ಮದ್ದೂರು ತಾಲೂಕಿನ ಶಿಂಷಾ ನದಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ರಾಜಾರೋ ಷವಾಗಿಯೇ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವುದು ಈ ಭಾಗದ ಏತ ನೀರಾವರಿ ಯೋಜನೆಗಳು, ಅಂತರ್ಜಲ, ಕೃಷಿ ಚಟುವಟಿಕೆ, ನದಿ ಸೇತುವೆಗಳಿಗೆ ಕಂಟಕ ಎದುರಾಗಿದೆ. ತಾಲೂಕಿನ ಕೊಪ್ಪ…

ಹೊಸ ಸೇರ್ಪಡೆ