ಶಿವಮೊಗ್ಗ: Shivamogga:

 • ನಗರ ಸ್ವಚ್ಛಗೊಳಿಸಲು ಯೋಜನೆ: ಚೆನ್ನಬಸಪ್ಪ

  ಶಿವಮೊಗ್ಗ: ಒಂದು ತಿಂಗಳು ನಿಗದಿಪಡಿಸಿ ಇಡೀ ನಗರವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುವ ಯೋಜನೆಯೊಂದನ್ನು ರೂಪಿಸಲಾಗುತ್ತಿದೆ ಎಂದು ಉಪ ಮೇಯರ್‌ ಎಸ್‌. ಎನ್‌. ಚೆನ್ನಬಸಪ್ಪ ಹೇಳಿದರು. ಗೋಪಾಳದ ಆಲ್ಅರೀಮ್‌ ಬಡಾವಣೆಯಲ್ಲಿ ವನಸಿರಿ ಗೋಪಾಳ ನಿವಾಸಿಗಳ ಸಂಘದ ಆಶ್ರಯದಲ್ಲಿ ಬೃಂದಾವನ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ…

 • ರಂಗಭೂಮಿ ಉಳಿಸಿ ಬೆಳೆಸಿ: ಡಾ| ಎಂ. ಗಣೇಶ್‌

  ಶಿವಮೊಗ್ಗ: ರಂಗಭೂಮಿ ಒಂದು ರೀತಿಯಲ್ಲಿ ರೈತ ಇದ್ದ ಹಾಗೆ. ಸೊಸೈಟಿ ಎಂಬ ಮಳೆಯೊಂದಿಗೆ ರಂಗಭೂಮಿಯನ್ನು ಬಿತ್ತುವ ಕೆಲಸವನ್ನು ನಿರ್ದೇಶಕರು ಹಾಗೂ ರಂಗತಂಡಗಳು ಮಾಡುತ್ತಿವೆ ಎಂದು ರಂಗಾಯಣ ನಿರ್ದೇಶಕ ಡಾ| ಎಂ. ಗಣೇಶ್‌ ಹೇಳಿದರು. ನಗರದ ಡಿವಿಎಸ್‌ ರಂಗ ಮಂದಿರದಲ್ಲಿ…

 • ನಾಟಕ ರಂಗಕ್ಕೆ ತಿರುವು ನೀಡಿದ್ದ ಕಾರ್ನಾಡರು

  ಶಿವಮೊಗ್ಗ: ಗಿರೀಶ ಕಾರ್ನಾಡ ನಾಟಕ ರಂಗಕ್ಕೆ, ಅಭಿನಯ ಕ್ಷೇತ್ರಕ್ಕೆ ಅಸಾಮಾನ್ಯ ತಿರುವು ನೀಡಿದಂತ ವ್ಯಕ್ತಿ ಎಂದು ಸಾಹಿತಿ ಪ್ರೊ| ಎಂ.ಬಿ.ನಟರಾಜ್‌ ಅಭಿಪ್ರಾಯಪಟ್ಟರು. ನಗರದ ಕುವೆಂಪು ರಂಗ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹೊಂಗಿರಣ ಶಿವಮೊಗ್ಗದ ಸಹಯೋಗದಲ್ಲಿ…

 • ಮಲೆನಾಡಲ್ಲಿ ವರುಣಾರ್ಭಟದ ಬದಲು ಸೂರ್ಯನ ತಾಪ!

  ಶರತ್‌ ಭದ್ರಾವತಿ ಶಿವಮೊಗ್ಗ: ಪುನರ್ವಸು ಮಳೆಯು ಎರಡು ದಿನಗಳಿಂದ ಬಿಡುವು ನೀಡಿದ್ದು ಮಲೆನಾಡಿನಲ್ಲಿ ಸೂರ್ಯನ ತಾಪ ಹೆಚ್ಚಾಗಿದೆ. ಮುಂಗಾರು ಆರ್ಭಟಿಸಬೇಕಾದ ಈ ಕಾಲದಲ್ಲಿ ಮಳೆ ಮಾಯವಾಗಿರುವುದು ಕೃಷಿ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪ್ರಭಾವ ಬೀರಿದೆ. ಜೂನ್‌ನಲ್ಲಿ ಮಳೆ ಸಂಪೂರ್ಣ…

 • ಬೇಡಿಕೆ ಈಡೇರಿಕೆಗೆ ಸಿಐಟಿಯು ಆಗ್ರಹ

  ಶಿವಮೊಗ್ಗ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಬಾಕಿ ಗೌರವ ಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ಸಹಾಯಕಿಯರ ಸಂಘ (ಸಿಐಟಿಯು) ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಮಕ್ಕಳ ಸರ್ವತೋಮುಖ ಬೆಳವಣಿಗೆ ದೃಷ್ಟಿಯಿಂದ ಅಂಗವಾಡಿ…

 • ಕೌಶಲ್ಯ ಕ್ರಾಂತಿಯಿಂದ ಸದೃಢ ಸಮಾಜ

  ಶಿವಮೊಗ್ಗ: ಉತ್ತಮವಾದ ಜೀವನ ಕೌಶಲ್ಯಗಳ ಮೂಲಕ ಶೈಕ್ಷಣಿಕ ಪ್ರಗತಿ ಸಾಧಿಸಿ ಕೌಶಲ್ಯ ಕ್ರಾಂತಿಯ ಮೂಲಕ ಸದೃಢ ಸಮಾಜ ನಿರ್ಮಿಸಬೇಕಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್‌ ಹೇಳಿದರು. ದೇಶೀಯ ವಿದ್ಯಾ ಶಾಲಾ ಸಮಿತಿ,…

 • ಉದ್ದಿಮೆ ಪರವಾನಗಿ ಪಡೆಯಲು ಸೂಚನೆ

  ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಪರವಾನಗಿ ಪಡೆಯದೆ ಅಂಗಡಿ ಮುಂಗಟ್ಟು, ವಾಣಿಜ್ಯ ವ್ಯವಹಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಹೇಳಿದರು. ಗಾಂಧಿ ಬಜಾರ್‌ನಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಗುರುವಾರ…

 • ಗ್ರಾಮಸ್ವರಾಜ್ಯ ಕಲ್ಪನೆಗೆ ಸಾಕ್ಷಿಯಾಗಲಿದೆ ಚಿಟ್ಟೇಬೈಲು

  ಶರತ್‌ ಭದ್ರಾವತಿ ಶಿವಮೊಗ್ಗ: ಮಹಾತ್ಮಾ ಗಾಂಧೀಜಿಯವರ ಕನಸಿನ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಶಿವಮೊಗ್ಗ ಜಿಲ್ಲೆಯ ಹಳ್ಳಿಯೊಂದರಲ್ಲಿ ಅನುಷ್ಠಾನಗೊಳ್ಳಲಿದೆ. ಕೇಂದ್ರ ಸರಕಾರದ ‘ಉನ್ನತ ಭಾರತ ಅಭಿಯಾನ’ಕ್ಕಾಗಿ ದೇಶದ ಐದು ಗ್ರಾಮಗಳು ಆಯ್ಕೆಯಾಗಿದ್ದು, ಅದರಲ್ಲಿ ತೀರ್ಥಹಳ್ಳಿ ತಾಲೂಕಿನ ಚಿಟ್ಟೆಬೈಲು ಗ್ರಾಮವೂ ಒಂದು….

 • ಕೇಂದ್ರದಿಂದ ಆರ್ಥಿಕ ತಳಹದಿ ಬಜೆಟ್

  ಶಿವಮೊಗ್ಗ: ದೇಶದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸಣ್ಣಪುಟ್ಟ ದೋಷಗಳಿದ್ದರೂ ಭಾರತದ ಆರ್ಥಿಕ ವ್ಯವಸ್ಥೆ ತಳಹದಿ ಗಟ್ಟಿಗೊಳಿಸುವ ಬಜೆಟ್ ಇದಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ| ಕೆ.ಸಿ. ಬಸವರಾಜ್‌ ಅಭಿಪ್ರಾಯಪಟ್ಟರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ…

 • ಸೈನಿಕರ ಬಗೆಗಿನ ಗೌರವ ಹೆಚ್ಚಲಿ: ಡಿಸಿ

  ಶಿವಮೊಗ್ಗ: ಜನರಲ್ಲಿ ಸೈನಿಕರ ಬಗ್ಗೆ ವಿಶೇಷವಾದ ಅಭಿಮಾನ ಹಾಗೂ ಗೌರವವನ್ನು ಹೆಚ್ಚಿಸುವ ಸಲುವಾಗಿ ನಗರದ ಸೈನಿಕ ಕಲ್ಯಾಣ ಇಲಾಖೆ ಎದುರಿನ ಉದ್ಯಾನವನದಲ್ಲಿ ಸೈನಿಕರ ಸಿಮೆಂಟ್ ಶಿಲ್ಪಾಕೃತಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ತಿಳಿಸಿದರು. ಜು. 25ರ ವರೆಗೆ…

 • ರಕ್ತ ಕೊಟ್ಟೇವು, ಶರಾವತಿ ಬಿಡೆವು

  ಶಿವಮೊಗ್ಗ: ರಕ್ತ ಕೊಟ್ಟೇವು ಶರಾವತಿ ಕೊಡೆವು, ಜೀವ ಕೊಟ್ಟೇವು ಶರಾವತಿ ನೀರನ್ನು ನಾವು ಬೆಂಗಳೂರಿಗೆ ಬಿಟ್ಟು ಕೊಡುವುದಿಲ್ಲ ಎಂದು ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಘೋಷಿಸಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಶರಾವತಿ ಉಳಿಸಿ ಹೋರಾಟ ಸಮಿತಿಯಿಂದ ಹಮ್ಮಿಕೊಂಡಿದ್ದ…

 • ಸೈಬರ್‌ ಕ್ರೈಂ ವಿರುದ್ಧ ಕಠಿಣ ಕ್ರಮ

  ಶಿವಮೊಗ್ಗ: ಟಿಕ್‌ಟಾಕ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ಅಥವಾ ಅವಹೇಳನ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಡಾ| ಎಂ. ಅಶ್ವಿ‌ನಿ ತಿಳಿಸಿದರು. ನಗರದ ಡಿಎಆರ್‌ ಸಭಾಂಗಣದಲ್ಲಿ ಶನಿವಾರ ಎಸ್ಸಿ-ಎಸ್ಟಿ ಮುಖಂಡರೊಂದಿಗೆ ಕುಂದುಕೊರತೆ ಸಭೆಯಲ್ಲಿ ದೂರುಗಳನ್ನು ಆಲಿಸಿ…

 • ಮಳೆ: ನದಿಗಳ ಹರಿವಿನಲ್ಲಿ ಹೆಚ್ಚಳ

  ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 355.40 ಮಿಮೀ ಮಳೆಯಾಗಿದ್ದು, ಸರಾಸರಿ 50.77 ಮಿಮೀ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 687.87 ಮಿಮೀ ಇದ್ದು, ಇದುವರೆಗೆ ಸರಾಸರಿ 150.90 ಮಿಮೀ…

 • ಸಂಸದರಿಂದ ಜನರಿಗೆ ವಂಚನೆ

  ಶಿವಮೊಗ್ಗ: ಸಂಸದರಾಗಿ ಕಳೆದ 15 ವರ್ಷಗಳಿಂದ ಪ್ರತಿನಿಧಿಸುತ್ತಿರುವ ಅಪ್ಪ- ಮಕ್ಕಳು ಜಿಲ್ಲೆಯ ಪ್ರತಿಷ್ಠಿತ ಎಂಪಿಎಂ ಹಾಗೂ ವಿಐಎಸ್‌ಎಲ್ ಕಾರ್ಖಾನೆಯನ್ನು ಉಳಿಸಲು ಸಂಪೂರ್ಣ ವಿಫಲರಾಗಿದ್ದು, ಚುನಾವಣಾ ಸಂದರ್ಭದಲ್ಲಿ ಮಾತ್ರ ಮತದಾರರಿಗೆ ಸುಳ್ಳು ಹೇಳುತ್ತಾ ಜಿಲ್ಲೆಯ ಜನರಿಗೆ ವಂಚಿಸಿದ್ದಾರೆ ಎಂದು ಜಿಲ್ಲಾ…

 • ಬೆಂಗಳೂರಿಗೆ ಶರಾವತಿ ಹರಿಸಲು ವಿರೋಧ

  ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ನಾಗರಿಕ ಹಿತರಕ್ಷ‌ಣಾ ವೇದಿಕೆ ವತಿಯಿಂದ ಶನಿವಾರ ನಗರದ ಗೋಪಿ ವೃತ್ತದಲ್ಲಿ ಶರಾವತಿ ಉಳಿಸಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಕೊಂಡೊಯ್ಯುತ್ತೇವೆ ಎಂಬುದು…

 • ಶರಾವತಿ ನೀರು ಬೆಂಗಳೂರಿಗೆ ಹರಿಸಲು ವ್ಯಾಪಕ ವಿರೋಧ

  ಶಿವಮೊಗ್ಗ: ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಹರಿಸುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಶುಕ್ರವಾರ ಕೂಡ ಮುಂದುವರಿಯಿತು. ಭಾರತೀಯ ವೈದ್ಯಕೀಯ ಸಂಘ ಮತ್ತು ಆಯುಷ್‌ ಫೆಡರೇಷನ್‌ ಆಫ್‌ ಇಂಡಿಯಾದ ವೈದ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರ ಮನವಿ…

 • ಆಟೋ ಕಾಂಪ್ಲೆಕ್ಸ್‌ ನಿರ್ವಹಣೆ ಪಾಲಿಕೆಗೆ

  ಶಿವಮೊಗ್ಗ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸುಮಾರು 19ಎಕರೆ ಪ್ರದೇಶದಲ್ಲಿ ನಿರ್ಮಿಸಿ ಹಂಚಿಕೆ ಮಾಡಿರುವ ಅಟೋ ಕಾಂಪ್ಲೆಕ್ಸ್‌ ಮುಂದಿನ ನಿರ್ವಹಣೆಯನ್ನು ಶಿವಮೊಗ್ಗ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲು ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ…

 • ಬೆಂಗಳೂರಿಗೆ ನೀರು ಹರಿಸಲು ವಿರೋಧ

  ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದಕ್ಕೆ ವಿರೋಧ ಮುಂದುವರಿದಿದ್ದು ಬುಧವಾರ ಕೂಡ ಹಲವು ಸಂಘಟನೆಗಳ ವತಿಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದಕ್ಕೆ ವಿರೋಧಿಸಿ ಕೋಟೆ ಯುವಕ ಸಂಘ…

 • ಶರಾವತಿ ನೀರು ಬೆಂಗಳೂರಿಗೆ ಬೇಡ

  ಶಿವಮೊಗ್ಗ: ಶರಾವರಿ ನದಿಯಿಂದ ಬೆಂಗಳೂರಿಗೆ ನೀರೊಯ್ಯುವ ಯೋಜನೆಯನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಹಾಗೂ ವಿವಿಧ ಸಂಸ್ಥೆಗಳು ಮಂಗಳವಾರ ನೆಹರೂ ಕ್ರೀಡಾಂಗಣದ ಮುಂಭಾಗ ಯೋಜನೆಗೆ ವಿರುದ್ಧವಾಗಿ ಮುಖ್ಯಮಂತ್ರಿಗಳಿಗೆ ಅಂಚೆ ಪತ್ರ ಕಳಿಸುವ ಮೂಲಕ…

 • ಅಧಿಕಾರ ಕೇಂದ್ರದ ದುರ್ಬಳಕೆ ಸಲ್ಲ: ಕುಂವೀ

  ಶಿವಮೊಗ್ಗ: ಲೇಖಕರು ರಾಜಕಾರಣದಿಂದ ದೂರ ಇರಬೇಕು ಎಂದು ಎಸ್‌.ಎಲ್. ಭೈರಪ್ಪ ಅವರಂತಹ ಸಾಹಿತಿಗಳು ಹೇಳುತ್ತಾರೆ. ಅತ್ತ ಅವರೇ ಸಮಕಾಲೀನ ರಾಜಕಾರಣ ಬಿಂಬಿಸುವ ಕೆಲಸ ಮಾಡುತ್ತಾರೆ. ಈಚೆಗೆ ದೇಶದ ಪ್ರಧಾನಿಯನ್ನು ಪ್ರಶ್ನಿಸುವುದೇ ಅಪರಾಧ ಎನ್ನುವಂತಹ ವರ್ಗವೊಂದು ಹುಟ್ಟಿಕೊಂಡಿದೆ. ಕೆಲವರು ಪಾರ್ಲಿಮೆಂಟ್,…

ಹೊಸ ಸೇರ್ಪಡೆ