ಶ್ಯಾಮಲಾ ಎಸ್‌. ಕುಂದರ್‌

 • ವಿದೇಶಿಯರಿಂದ ಭಾರತೀಯ ಸಂಸ್ಕೃತಿ ಅನುಕರಣೆ

  ಉಡುಪಿ: ಮಹಿಳೆಯ ರಿಂದಾಗಿ ಭಾರತ ದೇಶದ ಸಂಸ್ಕೃತಿ ಗುರುತಿಸಲ್ಪಟ್ಟಿದೆ. ವಿದೇಶಿಯರು ಕೂಡ ಭಾರತೀಯ ಸಂಸ್ಕೃತಿಗೆ ಮಾರುಹೋಗಿ ಅದನ್ನು ಅನುಕರಣೆ ಮಾಡುತ್ತಿದ್ದಾರೆ. ಲಯನ್ಸ್‌ನಂತಹ ಸಮಾಜಮುಖೀ ಕಾರ್ಯಕ್ರಮಗಳಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರು ತೊಡಗಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ…

 • ಮಹಿಳೆಯರ ಹಕ್ಕು ರಕ್ಷಣೆಯಲ್ಲಿ ಅಧಿಕಾರಿಗಳು ಕೈಜೋಡಿಸಿ: ಶ್ಯಾಮಲಾ

  ಕಾರ್ಕಳ: ಮಹಿಳೆಯರ ಹಕ್ಕು ಹಾಗೂ ಅವರ ರಕ್ಷಣೆಗೆ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳೊಂದಿಗೆ ಇಲಾಖಾಧಿಕಾರಿಗಳು ಕೈ ಜೋಡಿಸ ಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್‌. ಕುಂದರ್‌ ಅಭಿಪ್ರಾಯಪಟ್ಟರು.ಜ. 16ರಂದು ಕಾರ್ಕಳ ತಾಲೂಕು…

 • ಕಾನೂನು ಶೋಷಿತ ಮಹಿಳೆಯರ ದನಿಯಾಗಲಿ

  ತುಮಕೂರು: ನಮ್ಮ ದೇಶದಲ್ಲಿ ಹೆಣ್ಣಿಗೆ ಪೂಜ್ಯನೀಯ ಸ್ಥಾನವಿದೆ, ಹೆಣ್ಣಿನಲ್ಲಿರುವ ಶಕ್ತಿಯಿಂದ ಇಂದು ಮಹಿಳೆ ಎಲ್ಲಾ ರಂಗಗಳಲ್ಲೂ ತನ್ನದೇ ಆದ ಕಾರ್ಯವೈಖರಿಯಿಂದ ಗುರುತಿಸಲ್ಪಟ್ಟಿದ್ದು, ಅದಕ್ಕಾಗಿ ಈ ಕಾನೂನು ಮಹಿಳೆಯರ ಆತ್ಮರಕ್ಷಣೆ ಮತ್ತು ಸ್ವಾಭಿಮಾನದ ರಕ್ಷಣೆಗೆ ಉಪಯೋಗವಾಗಬೇಕು ಎಂದು ರಾಷ್ಟ್ರೀಯ ಮಹಿಳಾ…

 • ಸಖೀ ಒನ್‌ ಸ್ಟಾಪ್‌ ಸೆಂಟರ್‌, ಸ್ಟೇಟ್‌ ಹೋಮ್‌ಗೆ ಶ್ಯಾಮಲಾ ಕುಂದರ್‌ ಭೇಟಿ

  ಉಡುಪಿ: ಕೇಂದ್ರ ಸರಕಾರದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಲಾ ಎಸ್‌. ಕುಂದರ್‌ ಅವರು ನಿಟ್ಟೂರಿನಲ್ಲಿರುವ ಸಖೀ ಒನ್‌ ಸ್ಟಾಪ್‌ ಸೆಂಟರ್‌ ಮತ್ತು ಸ್ಟೇಟ್‌ ಹೋಮ್‌ಗೆ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ ಮತ್ತು ಸವಲತ್ತುಗಳನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ…

 • ಪುತ್ತೂರು ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಹೊರಜಿಲ್ಲೆಯಲ್ಲಿ ಶಿಕ್ಷಣ: ಶ್ಯಾಮಲಾ

  ಮಂಗಳೂರು: ಪುತ್ತೂರಿನಲ್ಲಿ ಇತ್ತೀಚೆಗೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ಶಿಕ್ಷಣ ಮುಂದುವರಿ ಸಲು ಹೊರಜಿಲ್ಲೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗು ವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್‌. ಕುಂದರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ…

ಹೊಸ ಸೇರ್ಪಡೆ