CONNECT WITH US  

ಧಾರ್ಮಿಕ ಮುಖಂಡ ಅರುಣ ಕುಮಾರ್‌ ಪುತ್ತಿಲ ಮಾತನಾಡಿದರು.

ಈಶ್ವರಮಂಗಲ: ಧರ್ಮದ ಅಧಃಪತನವಾದ ಸಂದರ್ಭ ಧರ್ಮ ಸಂಸ್ಥಾಪನೆಗೆ ಕೃಷ್ಣ ಹುಟ್ಟಿದ್ದಾನೆ. ಧರ್ಮದ ಉಳಿವಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ಇದೆ.

ಮಲ್ಪೆ: ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಲು ಆರಂಭಿಸಿದೆ. ಇದರೊಂದಿಗೆ ಸಾಂಪ್ರದಾಯಿಕ ಮುಂಡೇವು ಎಲೆಯ ಮೂಡೆ ಘಮಘಮ ಮನೆಗಳಲ್ಲಿ ವ್ಯಾಪಿಸಲಿದೆ. 

ಬೆಂಗಳೂರು: ಸಿಲಿಕಾನ್‌ ಸಿಟಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಸಿದ್ಧಗೊಂಡಿದೆ.

ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತೆ ಬಂದಿದೆ. ನಮ್ಮೂರಿನಲ್ಲಿ ಈ ಹಬ್ಬವನ್ನು ಸಂಭ್ರಮ, ಸಡಗರ, ಭಕ್ತಿಭಾವಗಳಿಂದ ಆಚರಿಸುತ್ತೇವೆ. ಕೃಷ್ಣನಿಗೆ ಪ್ರಿಯವಾದ ಚಕ್ಕುಲಿ, ಕೋಡುಬಳೆ, ವಿವಿಧ ಬಗೆಯ ಲಡ್ಡುಗಳನ್ನು ಮಾಡಿ...

ಶ್ರೀಕೃಷ್ಣ ಜನ್ಮಾಷ್ಟಮಿಯಂದು ಚಕ್ಕುಲಿ, ಕೋಡುಬಳೆ, ವಿವಿಧ ಬಗೆಯ ಉಂಡೆಗಳನ್ನು ತಯಾರಿಸುವ ಸಂಪ್ರದಾಯ ನಮ್ಮಲ್ಲಿದೆ. ಹಬ್ಬದ ಗಡಿಬಿಡಿಯಲ್ಲಿ ಎಲ್ಲರೂ ಸುಲಭವಾಗಿ ತಯಾರಿಸಬಹುದಾದ ಉಂಡೆ, ಚಕ್ಕುಲಿಯ ರೆಸಿಪಿ...

ಕಾಪು: ಅನಾರೋಗ್ಯದಿಂದ ಬಳಲುತ್ತಿರುವ ಅಶಕ್ತ ಕುಟುಂಬದ ಮಕ್ಕಳ ನೋವಿಗೆ ಸ್ಪಂದಿಸುವ ಉದ್ದೇಶ ದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂದರ್ಭ ರವಿ ಕೆ.ಮತ್ತು ಫ್ರೆಂಡ್ಸ್‌ ಕಟಪಾಡಿ ತಂಡವು ವೇಷ ಧರಿಸಿ...

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆ, ಕಲಾ ಪ್ರದರ್ಶನಗಳಲ್ಲಿ ಅನೇಕ ಹುಲಿ ವೇಷ ತಂಡಗಳು ಭಾಗವಹಿಸಿದ್ದವು. ಜಾನಪದ ತಂಡಗಳ ಸಂಖ್ಯೆ ಕಡಿಮೆಯಿತ್ತು. ಜಾನಪದ ತಂಡಗಳು...

ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಂಗಳೂರಿನ ಕದ್ರಿ, ಅತ್ತಾವರ, ಕಾವೂರು, ಉರ್ವಾ ಸಹಿತ ವಿವಿಧೆಡೆ ಮೊಸರುಕುಡಿಕೆ ಉತ್ಸವ ಸಂಭ್ರಮದಿಂದ ಗುರುವಾರ ನೆರವೇರಿತು. ವರ್ಣರಂಜಿತ...

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿಯ ವತಿಯಿಂದ ವಸಂತ ಮಂಟಪದಲ್ಲಿ  ಪ್ರಸಿದ್ಧ ಭಜನ ತಂಡಗಳಿಂದ ನಡೆಯುವ ನಿರಂತರ ಭಜನ...

ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ವತಿಯಿಂದ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ "ಶ್ರೀಕೃಷ್ಣ ವೇಷ ಸ್ಪರ್ಧೆ' ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ...

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಬುಧವಾರ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಸಂಪನ್ನಗೊಂಡಿತು.

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯಲ್ಲಿ ಹುಲಿ ವೇಷಗಳ ಕುಣಿತ ಅಲ್ಲಲ್ಲಿ ಕಾಣುತ್ತಿರುವಾಗಲೇ, ಹುಲಿ ಕುಣಿತದ ಪ್ರಾಕ್ಟಿಸ್‌ ಮಾಡುತ್ತಿದ್ದ ಬೈಲೂರಿನ ರಾಮಸೇನಾ ತಂಡದ...

ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಬುಧವಾರ ಶ್ರೀಕೃಷ್ಣ ಜನ್ಮಾಷ್ಟಮಿ, ಗುರುವಾರ ವಿಟ್ಲಪಿಂಡಿ ಉತ್ಸವ ನಡೆಯಲಿದೆ. ಆ. 14ರಂದು ನಡೆದ ಚಾಂದ್ರಮಾನ ಅಷ್ಟಮಿ ಸಾಂಪ್ರ ದಾಯಿಕವಾಗಿ ಶ್ರೀಕೃಷ್ಣ...

ಉಡುಪಿ: ಶ್ರೀಕೃಷ್ಣ ಮಠದಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಭಕ್ತಾದಿಗಳಿಗೆ ನೀಡಲು ಉಂಡೆ, ಚಕ್ಕುಲಿಗಳನ್ನು ತಯಾರಿಸುವ ಕಾರ್ಯ ಭರದಿಂದ ಸಾಗುತ್ತಲಿದೆ. 
...

ಉಡುಪಿ: ಕಳೆದ 3 ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭ ವಿವಿಧ ವೇಷ ಧರಿಸಿ, ಬಡ ಮಕ್ಕಳಿಗೆ ನೆರವಾಗುತ್ತಿರುವ ರವಿ ಕಟಪಾಡಿ ಅವರು...

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸೆ. 13 ಮತ್ತು 14ರಂದು ವಿಜೃಂಭಣೆಯಿಂದ ಜರಗಲಿದ್ದು, ಸಕಲ ಸಿದ್ಧತೆಗಳು ನಡೆಯುತ್ತಿವೆ.

ಬಂಟ್ವಾಳ : ದ.ಕ.ಜಿಲ್ಲೆಯಲ್ಲಿಯೇ ಅತ್ಯಂತ ಅದ್ದೂರಿ ಮೊಸರು ಕುಡಿಕೆ ಎಂದು ಪ್ರಸಿದ್ದವಾದ ಕಲ್ಲಡ್ಕ ಶ್ರೀರಾಮ ಭಜನ ಮಂದಿರ ಆಶ್ರಯದ 85ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ...

ಮಂಜೇಶ್ವರ: ಪ್ರತಿಯೊಂದು ಗ್ರಾಮವೂ ತನ್ನಲ್ಲೇ ಇರುವ ಲಭ್ಯ ಸಂಪನ್ಮೂಲಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು ಸ್ವಾವಲಂಬಿ ಗ್ರಾಮ ಭಾರತವನ್ನು ಕಟ್ಟಬೇಕು. ಇದಕ್ಕೆ ಸರಕಾರ ನೆರವು ಕೊಡಬೇಕು...

ಕಡಬ : ಇಲ್ಲಿನ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ  ಶ್ರೀ ದುರ್ಗಾಂಬಿಕಾ ಭಜನ ಮಂಡಳಿಯವತಿಯಿಂದ 23ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವು  ಜರಗಿತು.

ಬೆಂಗಳೂರು: ನಾಡಿನಾದ್ಯಂತ ಸೋಮವಾರ ಶ್ರೀಕೃಷ್ಣ ಜಯಂತಿ ಆಚರಿಸಲಾಗುತ್ತಿದೆ. ಏತನ್ಮಧ್ಯೆ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಉಡುಪಿಯ ಶ್ರೀಕೃಷ್ಣಮಠದಲ್ಲಿ ಆಚರಿಸುತ್ತಿಲ್ಲ. ಚಾಂದ್ರಮಾನ, ಸೆ.13ರಂದು  ...

Back to Top