ಶ್ರೀ ಈಶಪ್ರಿಯತೀರ್ಥ ಶ್ರೀಪಾದರು

 • ಜಲಜಾಗೃತಿ ಈಗಲ್ಲದಿದ್ದರೆ ಮುಂದಾದರೂ ಅನಿವಾರ್ಯ- ಶ್ರೀ ಈಶಪ್ರಿಯತೀರ್ಥ ಶ್ರೀಪಾದರು

  ಶ್ರೀಕೃಷ್ಣ ಮಠದಲ್ಲಿ ಪೂಜಾಧಿಕಾರ ಹಸ್ತಾಂತರದ ಗಡಿಬಿಡಿ ಮುಗಿದಿದೆ. ಹೊಸ ವ್ಯವಸ್ಥೆಯೊಂದಿಗೆ ಪರ್ಯಾಯ ಪೀಠಸ್ಥ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶ್ರೀ ಕೃಷ್ಣನ ಸೇವೆಯಲ್ಲಿ ತೊಡಗಿದ್ದಾರೆ. ಇದರೊಂದಿಗೆ ಸ್ವಾಮೀಜಿಯವರು ಹಲವು ಸಮಾಜಮುಖಿ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲಿದ್ದು ಅದರಲ್ಲಿ ಒಂದಾಗಿರುವ…

 • ಸದಾ ಜಾಗೃತವಿರಲಿ ಸತ್‌ಚಿಂತನೆ : ಶ್ರೀ ಈಶಪ್ರಿಯತೀರ್ಥರು

  ಉಡುಪಿ: ಉತ್ತಮ ಕೆಲಸ ವಾಗಬೇಕಾದರೆ, ಸಮಾಜ ಸುಭಿಕ್ಷೆ ಯಾಗಬೇಕಾದರೆ ಪ್ರತಿಯೊಬ್ಬರಲ್ಲೂ ಸತ್‌ ಚಿಂತನೆ ಸದಾ ಜಾಗೃತಗೊಂಡಿರಬೇಕು ಎಂದು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶನಿವಾರ ನಡೆದ ಪರ್ಯಾಯ ದರ್ಬಾರ್‌ ಸಭೆಯಲ್ಲಿ…

 • ಶ್ರೀಕೃಷ್ಣನ ತಣ್ತೀ ಅಳವಡಿಸಿಕೊಳ್ಳುವುದು ಅಗತ್ಯ

  ಶ್ರೀಕೃಷ್ಣ ಮಠದಲ್ಲಿ 2 ವರ್ಷಗಳ ಪರ್ಯಾಯ ಆರಂಭವಾದ ಬಳಿಕ 32ನೆಯ ಪರ್ಯಾಯ ಚಕ್ರದ ಎರಡನೆಯ ಪರ್ಯಾಯ ಪೂಜಾ ಕೈಂಕರ್ಯದ ಉತ್ಸವ ನಡೆಯುತ್ತಿದೆ. ಇದು ಅದಮಾರು ಮಠಕ್ಕೆ 32ನೆಯ ಪರ್ಯಾಯ. ಈ ಸರದಿ ಅದಮಾರು ಮಠಕ್ಕೆ ಸಲ್ಲುತ್ತಿರುವ ಹಿನ್ನೆಲೆಯಲ್ಲಿ ಸರ್ವಜ್ಞ…

 • ಶ್ರೀವಿಶ್ವಪ್ರಿಯ, ಶ್ರೀ ಈಶಪ್ರಿಯತೀರ್ಥರ ಅಂಚೆ ಲಕೋಟೆ ಬಿಡುಗಡೆ

  ಉಡುಪಿ: ಅದಮಾರು ಮಠದ ಪರ್ಯಾಯದ ಪ್ರಯುಕ್ತ ಅಂಚೆ ಇಲಾಖೆ ಹೊರತಂದ ವಿಶೇಷ ಅಂಚೆ ಲಕೋಟೆ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪುರಪ್ರವೇಶ ಮಾಡಿದ ದಿನ ಬಿಡುಗಡೆಯಾಯಿತು. ಲಕೋಟೆಯಲ್ಲಿ ಅದಮಾರು ಮಠದ ಹಿರಿಯ ವಿಶ್ವಪ್ರಿಯತೀರ್ಥ ಶ್ರೀಗಳು, ಭಾವಿ ಪರ್ಯಾಯ ಪೀಠಾಧಿಪತಿ ಈಶಪ್ರಿಯತೀರ್ಥ…

 • ಜ. 8: ಅದಮಾರು ಶ್ರೀಗಳ ಪುರಪ್ರವೇಶ

  ಉಡುಪಿ: ಪರ್ಯಾಯ ಸಂಚಾರ ಪೂರೈಸಿರುವ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಜ. 8ರ ಅಪರಾಹ್ನ 2.30ಕ್ಕೆ ಜೋಡುಕಟ್ಟೆಯಿಂದ ಪುರಪ್ರವೇಶ ಮಾಡುವರು ಎಂದು ಶ್ರೀಕೃಷ್ಣ ಸೇವಾ ಬಳಗದ ಗೌರವಾಧ್ಯಕ್ಷ, ಶಾಸಕ ಕೆ. ರಘುಪತಿ ಭಟ್‌ ತಿಳಿಸಿದರು. ಪುರಪ್ರವೇಶದ ಮೆರವಣಿಗೆ…

 • ಅದಮಾರು ಮಠ ಶ್ರೀ ಈಶಪ್ರಿಯತೀರ್ಥರು ಭೇಟಿ

  ಪುಣೆ, ನ. 1: ಉಡುಪಿ ಶ್ರೀ ಕೃಷ್ಣನ ಪೂಜಾ ಕೈಂಕರ್ಯದ ಉಸ್ತುವಾರಿ ವಹಿಸಲು ಜನವರಿಯಲ್ಲಿ ಪರ್ಯಾಯ ಪೀಠವನ್ನೆರಲಿರುವ ಉಡುಪಿಯ ಅದಮಾರು ಮಠಾಧೀಶರಾದ ಕಿರಿಯ ಪಟ್ಟಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅ.30ರಂದು ಪುಣೆಯ ಕಾತ್ರಜ್‌ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದರು….

 • “ಆಗ ಹೂಡಿಕೆಯಲ್ಲಿ ಸಾಧನೆ ಮುಖ್ಯ, ಈಗ ಲಾಭ ಮುಖ್ಯ’

  ಉಡುಪಿ: ದೇಶದಾದ್ಯಂತ ಬೆಳೆಯುತ್ತಿರುವ ಬ್ಯಾಂಕಿಂಗ್‌ ವ್ಯವಸ್ಥೆ ಇಂದು ಬದುಕಿಗೆ ಅನಿವಾರ್ಯ. ಆರೋಗ್ಯವಂತ ಬದುಕಿಗೆ ದೇಹದಲ್ಲಿ ಸಾಕಷ್ಟು ಪ್ರಮಾಣದ ರಕ್ತವಿರ ಬೇಕಾದಂತೆ ದೇಶಕ್ಕೆ ಬ್ಯಾಂಕಿಂಗ್‌ ವ್ಯವಸ್ಥೆ ಅಷ್ಟೇ ಮುಖ್ಯ ಎಂದು ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಶ್ರೀ…

ಹೊಸ ಸೇರ್ಪಡೆ