ಸಂಗಣ್ಣ ಕರಡಿ

 • ನದಿ ಜೋಡಣೆಗೆ ಕೇಂದ್ರ ಸಿದ್ಧ

  ಕುಕನೂರು: ದೇಶದ ರೈತರಿಗೆ ಅನುಕೂಲವಾಗಲು ಮಳೆ ಆಶ್ರಿತ ಭೂಮಿಯನ್ನು ನೀರಾವರಿಯನ್ನಾಗಿಸಲು ಕೇಂದ್ರ ಬಿಜೆಪಿ ಸರ್ಕಾರ ಆರು ಲಕ್ಷ ಕೋಟಿ ಅನುದಾನವನ್ನು ದೇಶದ ನದಿ ಜೋಡಣೆಗೆ ನೀಡಲು ಸಿದ್ಧವಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ತಾಲೂಕಿನ ಯಡಿಯಾಪುರ ಗ್ರಾಮದಲ್ಲಿ…

 • ಕೊಪ್ಪಳದಲ್ಲಿ ಮತ್ತೆ ಕರಡಿ ಕುಣಿತ; ನಡೆಯದ ಹಿಟ್ನಾಳ್‌ ಹವಾ

  ಕೊಪ್ಪಳ: ಬಿಸಿಲನಾಡು ಕೊಪ್ಪಳ ಲೋಕಸಭಾ ಕ್ಷೇತ್ರ ಮೂರನೇ ಅವಧಿಗೂ ಕೇಸರಿಮಯವಾಗಿದೆ. ಹಾಲಿ ಸಂಸದ ಸಂಗಣ್ಣ ಕರಡಿ ಕುಣಿತದ ನಾಗಾಲೋಟ ಮುಂದುವರಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಷ್ಠೆಯ ಕ್ಷೇತ್ರವಾಗಿದ್ದ ಕೊಪ್ಪಳದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಸೋಲನುಭವಿಸಿದ್ದಾರೆ. ಸಂಗಣ್ಣ…

 • ಅಭ್ಯರ್ಥಿಗಳ ಎದೆಯಲ್ಲಿ ಲಬ್‌.. ಡಬ್‌..

  ಕೊಪ್ಪಳ: ಎರಡು ತಿಂಗಳಿಂದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಸಿಲಿನ ಬೇಗೆಯನ್ನೂ ಲೆಕ್ಕಿಸದೇ ಅಬ್ಬರಿಸಿದ ಅಭ್ಯರ್ಥಿಗಳ ಹಣೆ ಬರಹ ಇಂದು ನಿರ್ಧಾರವಾಗಲಿದೆ. ರಾಜಕೀಯ ರಂಗಿನಾಟದಲ್ಲಿ ಮತದಾರ ಯಾರ ಪರ ಒಲವು ತೋರಿದ್ದಾನೆ ಎನ್ನುವುದು ಇಂದು ಬಹಿರಂಗಗೊಳ್ಳಲಿದೆ. ಹುರಿಯಾಳುಗಳ ಎದೆಯಲ್ಲಿ ಈಗಾಗಲೆ…

 • ಸಿಂಧನೂರು: ಕೈಗೆ ಆಸೆ, ಕಮಲಕ್ಕೆ ಕನವರಿಕೆ!

  ಕೊಪ್ಪಳ: ಕಳೆದ ಬಾರಿ ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಲೀಡ್‌ ಕೊಟ್ಟಿದ್ದ ಸಿಂಧನೂರು ಕ್ಷೇತ್ರದಲ್ಲಿ ಈ ಬಾರಿ ಲೋಕ ಸಮರದ ಚಿತ್ರಣವೇ ಬೇರೆಯಾಗಿದೆ. ತೆಲುಗು ಭಾಷಿಕರ ಮತ ಸೆಳೆಯಲು ಕಾಂಗ್ರೆಸ್‌ ಈ ಬಾರಿ ಆಂಧ್ರ ಸಿಎಂ ಮೂಲಕ ಮತಬಾಣ ಬಿಡಿಸಿದೆ….

 • ಕನಕಗಿರಿ; ತಂಗಡಗಿ ಬಲ-ಕಮಲ ಕಿಲಕಿಲ

  ಕೊಪ್ಪಳ: ಜಿಲ್ಲೆಯ ಎಸ್‌ಸಿ ಮೀಸಲು ಕನಕಗಿರಿ ವಿಧಾನಸಭಾ ಕ್ಷೇತ್ರದ ರಾಜಕೀಯ ಲೆಕ್ಕಾಚಾರ ಭರ್ಜರಿ ನಡೆದಿದೆ. ಕಳೆದ ಬಾರಿ ಎಂಪಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿಗೆ ಹೆಚ್ಚಿನ ಒಲವು ತೋರಿದ್ದ ಇಲ್ಲಿನ ಮತದಾರ ಪ್ರಭು, ಈ ಬಾರಿಯೂ ಬಿಜೆಪಿಯ…

 • ದೇಶದ ಸಮಗ್ರ ಅಭಿವೃದ್ಧಿಗಾಗಿ ಮೋದಿ ಬೆಂಬಲಿಸಿ

  ಕುಷ್ಟಗಿ: ನರೇಂದ್ರ ಮೋದಿ ಮತ್ತೂಮ್ಮೆ ದೇಶದ ಪ್ರಧಾನಿಯಾದರೆ ಮಹಾತ್ವಾಕಾಂಕ್ಷಿ ನದಿಗಳ ಜೋಡಣೆ ಸಂಕಲ್ಪ ಈಡೇರಲಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ, ಚಿಕಮಗಳೂರು ಶಾಸಕ ಸಿ.ಟಿ. ರವಿ ಹೇಳಿದರು. ರವಿವಾರ ಪಟ್ಟಣದಲ್ಲಿ ರೋಡ್‌ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಕರಡಿ…

 • ಚುನಾವಣೆಗಾಗಿ ಮನೆ, ಹೊಲ ಅಡವಿಟ್ಟ ಕರಡಿ

  ಕೊಪ್ಪಳ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿಯವರು ಚುನಾವಣಾ ಸ್ಪರ್ಧೆಗೆ ತಮ್ಮ ಸ್ವಂತ ಆಸ್ತಿಯನ್ನು ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಅಡವಿಟ್ಟ ವಿಷಯ ರಾಜಕೀಯದಲ್ಲಿ ಹೊಸ ಟ್ವಿಸ್ಟ್‌ ಪಡೆದಿದೆ. ಸಂಗಣ್ಣ ಕರಡಿಯವರು ಹಾಲಿ ಸಂಸದರಾಗಿದ್ದು, 25 ವರ್ಷಗಳಿಂದ ರಾಜಕೀಯದಲ್ಲಿದ್ದಾರೆ….

 • ಕರಡಿ ಕುಣಿತಕ್ಕೆ ರಾಜಶೇಖರ ಹಿಟ್ನಾಳ ಅಡ್ಡಗಾಲು

  ಕೊಪ್ಪಳ: ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಬಿಜೆಪಿಯಿಂದ ಹಾಲಿ ಸಂಸದ ಸಂಗಣ್ಣ ಕರಡಿ ಮತ್ತೆ ಕಣಕ್ಕಿಳಿದಿದ್ದರೆ, ಕಾಂಗ್ರೆಸ್‌ನಿಂದ ರಾಜಶೇಖರ ಹಿಟ್ನಾಳ ನೇರ ಪೈಪೋಟಿ ನೀಡುತ್ತಿದ್ದಾರೆ. ಎರಡು ಅವ ಧಿಗೆ ಕ್ಷೇತ್ರ ಕೇಸರಿಮಯವಾಗಿದ್ದು, ಕರಡಿ ಕಟ್ಟಿ ಹಾಕಲು ಕೈ ಪಡೆ ಭರ್ಜರಿ…

ಹೊಸ ಸೇರ್ಪಡೆ