ಸಚಿವ ಸುರೇಶ್‌ ಕುಮಾರ್‌

 • ವರ್ಗಾವಣೆ ಕಾಯ್ದೆಗೆ ಸರ್ಜರಿ

  ಬೆಂಗಳೂರು: ಐವತ್ತು ವರ್ಷ ದಾಟಿದ ಎಲ್ಲ ಮಹಿಳಾ ಶಿಕ್ಷಕಿಯರಿಗೆ ಹಾಗೂ 55 ವರ್ಷ ದಾಟಿದ ಪುರುಷ ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಈ ವರ್ಷದಿಂದಲೇ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ

  ಬೆಂಗಳೂರು: ಈ ಬಾರಿಯ ಶೈಕ್ಷಣಿಕ ವರ್ಷದಿಂದಲೇ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುವುದು. ಈ ವಿಚಾರವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಆದರೆ ಈ ಬಾರಿಯ ಪಬ್ಲಿಕ್ ಪರೀಕ್ಷೆಗಳನ್ನು ಪ್ರಾಯೋಗಿಕವಾಗಿ ನಡೆಸಲಾಗುವುದು ಎಂಬ ಮಾಹಿತಿಯನ್ನು…

 • ಎಸೆಸೆಲ್ಸಿ-ಪಿಯುಸಿ ಪರೀಕ್ಷಾ ಮಂಡಳಿ ವಿಲೀನ ಇಲ್ಲ

  ಮಂಗಳೂರು: ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷಾ ಮಂಡಳಿಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ವಿಲೀನ ಗೊಳಿಸುವ ಚಿಂತನೆ ಯಿಂದ ರಾಜ್ಯ ಸರಕಾರ ಸದ್ಯ ಹಿಂದೆ ಸರಿದಿದೆ. ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರೇ ಮಾಹಿತಿ ನೀಡಿದ್ದಾರೆ. ಹಾಲಿ…

 • ಸರಕಾರಿ ಶಾಲಾ ಮಕ್ಕಳಿಗೆ ಎರಡನೇ ಜತೆ ಸಮವಸ್ತ್ರ ಇಲ್ಲ

  ಬೆಂಗಳೂರು: ಪ್ರಸಕ್ತ ಸಾಲಿ ನಲ್ಲಿ ಸರಕಾರಿ ಶಾಲೆ ಮಕ್ಕಳಿಗೆ ಎರಡನೇ ಜತೆ ಸಮವಸ್ತ್ರ ನೀಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಗುರುವಾರ ಖಾಸಗಿ ಶಾಲಾ ಒಕ್ಕೂಟದ ಜತೆ ಸಾರ್ವಜನಿಕ ಶಿಕ್ಷಣ ಇಲಾಖೆ…

 • ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಸುರೇಶ್ ಕುಮಾರ್

  ಕೊಡಗು:ಸೋಮವಾರಪೇಟೆ ತಾಲೂಕಿನ ಕುಶಾಲನಗರದ ಹಾರಂಗಿ ಜಲಾಶಯ ಭರ್ತಿಯಾದ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ದಂಪತಿ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು ಕುಶಾಲನಗರದ ಹಾರಂಗಿ ಜಲಾಶಯದ ಮುಂಭಾಗ ಇರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದ ಸಚಿವ ಸುರೇಶ್ ಕುಮಾರ್…

 • “ದೇಶದ ಭದ್ರತೆ, ಸಮಗ್ರ ಅಭಿವೃದ್ಧಿಗಾಗಿ ಮೋದಿ ಮತ್ತೆ  ಧಾನಿಯಾಗಲಿ’

  ಚಿಲಿಂಬಿ: ದೇಶದ ಭದ್ರತೆ, ಸಮಗ್ರ ಅಭಿವೃದ್ಧಿಗಾಗಿ ಮತ್ತು ಭಾರತವನ್ನು ಬಲಿಷ್ಠ ದೇಶವಾಗಿಸಲು ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಅವರ ನೇತೃತ್ವ ದಲ್ಲಿ ಮತ್ತೂಮ್ಮೆ ಪ್ರಚಂಡ ಬಹುಮತದ ಸರಕಾರ ಬಂದಲ್ಲಿ ಭಾರತ ವಿಶ್ವಕ್ಕೆ ಗುರುವಾಗಲಿದೆ ಎಂದು ಮಾಜಿ ಸಚಿವ ಸುರೇಶ್‌…

ಹೊಸ ಸೇರ್ಪಡೆ

 • ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಪ್ಟಿಕಲ್‌ ಫೈಬರ್‌ ಕೇಬಲ್‌ (ಒಎಫ್ಸಿ) ಅಳವಡಿಕೆಗೆ ನೀಡಲಾಗಿದ್ದ ಎಲ್ಲ ಅನುಮತಿಗಳನ್ನು ರದ್ದು ಮಾಡಲಾಗಿದೆ. ಬಿಬಿಎಂಪಿ...

 • ನಟ ನಿರಂಜನ್‌ ಒಡೆಯರ್‌ ಹಾಗು ಕಾರುಣ್ಯರಾಮ್ ಅಭಿನಯದ "ರಣಭೂಮಿ' ಬಿಡುಗಡೆಗೆ ಸಿದ್ಧಗೊಂಡಿದೆ. ಈ ಹಿಂದೆ "ಜೋಕಾಲಿ' ನಿರ್ದೇಶಿಸಿದ್ದ ಚಿರಂಜೀವಿ ದೀಪಕ್‌ ಕಥೆ, ಚಿತ್ರಕಥೆ...

 • ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದ ಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ...

 • ಹೊಸನಗರ: ಚಿತ್ರರಂಗದ ಖ್ಯಾತ ಚಿತ್ರ ಸಾಹಿತಿ ಯಡೂರು ಕವಿರಾಜ್‌ ಅವರ ತಂದೆ ಹರಿಯಪ್ಪ ನಾಯ್ಕ (68) ಮಂಡಗದ್ದೆ ಹೋಬಳಿ ಇರುವತ್ತಿ ಗ್ರಾಮದ ತಮ್ಮ ನಿವಾಸದಲ್ಲಿ ಮಂಗಳವಾರ...

 • ಬೆಂಗಳೂರು: ಮಲೆನಾಡು ಸೇರಿ ರಾಜ್ಯದ ಹಲವೆಡೆ ಸಿಡಿಲು, ಗಾಳಿ ಸಹಿತ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿ ದುರ್ಘ‌ಟನೆಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೊಪ್ಪಳ...