CONNECT WITH US  

ಬೆಳಗಾವಿ: "ವಾಮಮಾರ್ಗದಿಂದ ಅಧಿಕಾರ ಹಿಡಿಯುವ ಕನಸು ಬಿಟ್ಟು ಬಿಜೆಪಿ ವಿರೋಧ ಪಕ್ಷ ಸ್ಥಾನವನ್ನು ಜವಾಬ್ದಾರಿಯಿಂದ ನಿರ್ವಹಿಸಲಿ' ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌. ಪುಟ್ಟರಾಜು ಕಿವಿಮಾತು...

ಕಾರವಾರ: ಪ್ರಸಿದ್ಧ ಶಕ್ತಿದೇವತೆ ಸಾತೇರಿ ದೇವಿ ದರ್ಶನಕ್ಕೆ ಬಂದಿದ್ದೇನೆ. ಸರ್ಕಾರ ಉಳಿಸಿ ಎಂದು ಪ್ರಾರ್ಥಿಸಲು ಅಲ್ಲ. ಸರ್ಕಾರ ಸ್ಥಿರವಾಗಿದೆ. ಇದು ನನ್ನ ಖಾಸಗಿ ಭೇಟಿ ಎಂದು ಉಪ ಮುಖ್ಯಮಂತ್ರಿ...

ಬಳ್ಳಾರಿ: ರಾಜ್ಯದ ದೋಸ್ತಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ "ಬೆಳಗಾವಿ ಬಿಕ್ಕಟ್ಟು' ಶಮನವಾಗುವ ಮುನ್ನವೇ ಮತ್ತೂಂದು ಸಮಸ್ಯೆ ಉದ್ಭವವಾಗಿದೆ. ಜಾರಕಿಹೊಳಿ ಬ್ರದರ್ಸ್‌ ಹಾಗೂ ಹೆಬ್ಟಾಳ್ಕರ್...

ಮಂಗಳೂರು: ರಾಜ್ಯದ ಸಮ್ಮಿಶ್ರ ಸರಕಾರ ಪತನವಾಗುತ್ತದೆ ಎನ್ನುವ ಭ್ರಮೆ ಬಿಜೆಪಿಗಿದೆ. ಆದರೆ ಸರಕಾರ ಭದ್ರವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಧ್ಯಮ ವಿಭಾಗದ ಅಧ್ಯಕ್ಷ ಪ್ರೊ| ರಾಧಾಕೃಷ್ಣ...

ಬಾಗಲಕೋಟೆ/ಹುಬ್ಬಳ್ಳಿ: ಯೂರೋಪ್‌ನಿಂದ ನಾನು ಮರಳುವುದರೊಳಗೆ ರಾಜ್ಯ ಸಮ್ಮಿಶ್ರ ಸರಕಾರ ಬದಲಾಗುತ್ತದೆ ಎಂಬುದು ಬಿಜೆಪಿಯ ಗುಲ್ಲು. ಸರಕಾರ ಸುಭದ್ರವಾಗಿದ್ದು, ಬಿಜೆಪಿಯವರು ಅಧಿಕಾರದ ಕನಸು...

ಮುಂಗಡಪತ್ರ ಮುಂದಿನ ಆರ್ಥಿಕ ವರ್ಷದಲ್ಲಿ ಸರಕಾರ ಯಾವ ರೀತಿ ಕಾರ್ಯಾಚರಿಸಲಿದೆ ಎಂಬ ಮುನ್ನೋಟ ನೀಡುವಂಥದ್ದು.

ಬೆಳಗಾವಿ: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ಭಿನ್ನಾಭಿಪ್ರಾ
ಯವಿಲ್ಲ. ಹಾಗೇನಾದರೂ ಇದ್ದಿದ್ದರೆ ಸಮ್ಮಿಶ್ರ ಸರಕಾರ ರಚನೆ ಆಗುತ್ತಲೇ ಇರಲಿಲ್ಲ...

ಹರಿಹರ: ಸಮ್ಮಿಶ್ರ ಸರಕಾರದಲ್ಲಿ ಶೀತಲ ಸಮರ ಜೋರಾಗುತ್ತಿರುವ ಮಧ್ಯೆಯೇ ಕುರುಬ ಸಮುದಾಯದ ಸ್ವಾಮೀಜಿಯೊಬ್ಬರು ಬಹಿರಂಗವಾಗಿ ಸರಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಟೇಕಾಫ್ ಆಗುತ್ತಿರುವಾಗಲೇ ಅಡಚಣೆಗಳು ಎದುರಾಗುತ್ತಿವೆ.

ಬೆಂಗಳೂರು: ಸಮ್ಮಿಶ್ರ ಸರಕಾರದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿ ತಮ್ಮ ಇಲಾಖೆಗಳ ಕುರಿತು ಸಭೆ ನಡೆಸಲು ಮುಂದಾಗುತ್ತಿದ್ದಂತೆ ಸಚಿವರ ಬಳಿ ಆಪ್ತ ಕಾರ್ಯದರ್ಶಿ, ಆಪ್ತ ಸಹಾಯಕ, ವಿಶೇಷ...

ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿಯ ಲಿಂಗಾಯತ ಶಾಸಕರಿಗೆ ಹೆಚ್ಚಿನ ಸಚಿವ ಸ್ಥಾನ ಸಿಗದೇ ಇರುವ ಅಸಮಾಧಾನವಿದ್ದು, ವೈಯಕ್ತಿಕವಾಗಿ ನನಗೂ ಅಸಮಾಧಾನವಿದೆ ಎಂದು ವಿಧಾನ ಪರಿಷತ್‌ ಸದಸ್ಯ
...

ಬಹಳಷ್ಟು ಹಗ್ಗ ಜಗ್ಗಾಟದ ಬಳಿಕ ಕಡೆಗೂ ಕುಮಾರಸ್ವಾಮಿ ನೇತೃತ್ವದ ಸರಕಾರದ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಕಾಂಗ್ರೆಸಿನ 14 ಮತ್ತು ಜೆಡಿಎಸ್‌ನ 7 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೇ 15ರಂದು...

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಮೊದಲ ಕಂತಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದ್ದರೆ, ಜೆಡಿಎಸ್ ನಲ್ಲಿ ಸಚಿವರ ಪಟ್ಟಿ ಅಂತಿಮಗೊಳಿಸಲು ಕಸರತ್ತು...

ಬೆಂಗಳೂರು : ಮುಂದಿನ ಮೂರು ಅಥವಾ ನಾಲ್ಕು ದಿನಗಳೊಳಗೆ ರಾಜ್ಯದ ನೂತನ ಸಮ್ಮಿಶ್ರ ಸರಕಾರದ ಬಜೆಟ್‌ ಮಂಡನೆ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸಿದ್ಧತೆಗಳನ್ನು ಆರಂಭಿಸಲಾಗುವುದು ಎಂದು...

ಇಂದು ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬರುತ್ತಿರುವ ಹೊತ್ತಿನಲ್ಲಿ, ಇಂತಹ ರಾಜಕೀಯ ಹೊಂದಾಣಿಕೆಗಳು ಯಶಸ್ವಿಯಾಗಿರುವ ಹೆಚ್ಚು ನಿದರ್ಶನಗಳಿಲ್ಲದೆ, ಇದೂ ಕೊನೆ...

Back to Top