CONNECT WITH US  

ಮೊದಲ ಎರಡು ಹಂತದ ಚಿಕಿತ್ಸೆ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಯಲ್ಲೇ ಪಡೆಯುವುದಾದರೆ ಅದಕ್ಕೆ ಹೆಲ್ತ್‌ ಕಾರ್ಡ್‌ ಅಗತ್ಯ ಏನಿದೆ? ಮೂರು, ನಾಲ್ಕನೇ ಹಂತಕ್ಕೆ ರೆಫ‌ರಲ್‌ ಆಧಾರದ ಮೇಲೆ...

ವಿಜಯಪುರ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರು ಹಾಗೂ ದಾದಿಯರ ಕೊರತೆ ಇದ್ದು, ನೇಮಕ ಪ್ರಕ್ರಿಯೆ ನಡೆದಿದೆ. ಶೀಘ್ರವೇ ಆರೋಗ್ಯ ಇಲಾಖೆ ಸಿಬ್ಬಂದಿ ಕೊರತೆಯ ಸಮಸ್ಯೆ...

ಭಾರೀ ಮಳೆಯಿಂದಾಗಿ ಬಿಹಾರದ ಆಸ್ಪತ್ರೆಯೊಳಗೆ ನುಗ್ಗಿದ ನೀರು

ಹೊಸದಿಲ್ಲಿ: ದೇಶದ ಆರೋಗ್ಯ ಮೂಲಸೌಕರ್ಯದ ಕೊರತೆಗೆ ಮತ್ತೂಂದು ನಿದರ್ಶನವೆಂಬಂತೆ, ಬಿಹಾರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಪಾಟ್ನಾದ ಆಸ್ಪತ್ರೆಯ ಐಸಿಯುನೊಳಗೆ ನೀರು ನುಗ್ಗಿರುವ ಫೋಟೋಗಳು...

ಅಳ್ನಾವರ: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ. ದೀಪಾ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಅಳ್ನಾವರ: ಇಲ್ಲಿನ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.

ಪರಶುರಾಂಪುರ (ಚಿತ್ರದುರ್ಗ ಜಿಲ್ಲೆ): ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಗಳನ್ನು ನೆಲದ ಮೇಲೆ ಮಲಗಿಸುವ ಘಟನೆ ಸಾಮಾನ್ಯವಾಗಿಬಿಟ್ಟಿದೆ. ಅಂಥದ್ದೇ ಅಮಾನವೀಯ ಘಟನೆ...

„ಎಸ್‌. ರಾಜಶೇಖರ
ಮೊಳಕಾಲ್ಮೂರು: ಪಟ್ಟಣದಲ್ಲಿರುವ ನೂರು ಹಾಸಿಗೆಗಳ ಸರ್ಕಾರಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಎದುರಿಸುತ್ತದೆ.

ರಾಣಿಬೆನ್ನೂರ: ಸರ್ಕಾರಿ ಆಸ್ಪತ್ರೆಗಳಿರುವುದೇ ಬಡವರ ಸೇವೆಗಾಗಿ. ಇಲ್ಲಿನ ವೈದ್ಯರು ಜನಸಾಮಾನ್ಯರ ರೋಗಗಳಿಗೆ  ಸೂಕ್ತ ಚಿಕಿತ್ಸೆ ನೀಡಿ ರೋಗಿಗಳ ಪ್ರೀತಿ ವಿಶ್ವಾಸ ಗಳಿಸಬೇಕು. ಅಂದಾಗ ಮಾತ್ರ...

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜಧಾನಿಯ ಜಯದೇವ ಹೃದ್ರೋಗ ಸಂಸ್ಥೆ ಸೇರಿ ರಾಜ್ಯದ 14 ಸರ್ಕಾರಿ ಆಸ್ಪತ್ರೆಗಳಲ್ಲಿ ಡಿಪ್ಲೊಮೆಟ್‌ ಆಫ್ ನ್ಯಾಷನಲ್‌ ಬೋರ್ಡ್‌ (ಡಿಎನ್‌ಬಿ) ಕೋರ್ಸ್‌...

ಸಾಂದರ್ಭಿಕ ಚಿತ್ರ...

ಕಲಬುರಗಿ: ಮನೆಯಲ್ಲಿಟ್ಟಿದ್ದ 2 ಸಾವಿರ ರೂ. ಕಾಣದಿದ್ದಾಗ ಆ ಹಣವನ್ನು ಸೊಸೆಯೇ ಕದ್ದಿದ್ದಾಳೆಂದು ಸಂಶಯ ಪಟ್ಟ ಅತ್ತೆ ಹಾಗೂ ಪತಿ ಸೇರಿ ಆಕೆಯ ಮೈಮೇಲೆ ಸೀಮೆಎಣ್ಣೆ ಸುರಿದು ಸುಟ್ಟು ಕೊಲೆ ಮಾಡಿದ...

ಅಫಜಲಪುರ: ರೋಗ ವಾಸಿಯಾಗುತ್ತದೆ ಎಂದು ಸರ್ಕಾರಿ ಆಸ್ಪತ್ರೆಗೆ ಹಳ್ಳಿಗಾಡಿನ ಬಡ ಜನರು ಹಾತೊರೆದು ಬರುತ್ತಾರೆ. ಆದರೆ ಆಸ್ಪತ್ರೆಗೆ ಬಂದರೆ ಇಲ್ಲಿನ ಅವ್ಯವಸ್ಥೆ ಮತ್ತು ಕಲುಷಿತ ವಾತಾವರಣ ಕಂಡು...

ಕೋಲಾರ: ಡೆಂಗ್ಯು ಬಂದರೆ ನಿಮ್ಮ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸ್ಬೇಡಿ. ರೋಗಿಗಳನ್ನು ನೇರ ಬೆಂಗಳೂರಿಗೆ ಕರೆದುಕೊಂಡು ಹೋಗಿ.

ವಿಧಾನಸಭೆ: ಸರ್ಕಾರಿ ಆಸ್ಪತ್ರೆಯಲ್ಲಿ ಸತ್ತರೆ ನರಕಕ್ಕೆ ಹೋಗ್ತಾರೆ... ಖಾಸಗಿ ಆಸ್ಪತ್ರೆಯಲ್ಲಿ ಸತ್ತರೆ ಮಾತ್ರ ನೇರವಾಗಿ ಸ್ವರ್ಗಕ್ಕೆ ಹೋಗ್ತಾರೆ... ಸರ್ಕಾರಿ ಶಾಲೇಲಿ ಓದಿದ್ರೆ ಜಾಣರಾಗಲ್ಲ......

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹೊರಗಿನ ಔಷಧ ಅಂಗಡಿಗಳಲ್ಲಿ ಲಭ್ಯವಾಗುವ ಪ್ರತ್ಯೇಕ ಬ್ರಾಂಡ್‌ನ‌ ಔಷಧಗಳನ್ನೇ ತೆಗೆದುಕೊಳ್ಳುವಂತೆ ಪ್ರೇರೇಪಿಸುವ ವೈದ್ಯರ ವಿರುದ್ಧ...

ಬೆಂಗಳೂರು: ಮೂತ್ರಪಿಂಡ ವೈಫ‌ಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್‌ ಚಿಕಿತ್ಸೆ ನೀಡಲು ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ...

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು 60 ವರ್ಷಕ್ಕೆ ನಿವೃತ್ತರಾದರೂ 65 ವರ್ಷದವರೆಗೆ ಅವರು ತಮ್ಮ ಸೇವೆ ಮುಂದುವರಿಸಬಹುದು. ಅಲೋಪತಿಯಷ್ಟೇ ಅಲ್ಲ,...

ನವದೆಹಲಿ: ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವ ರೋಗಿಗಳು, ಆಸ್ಪತ್ರೆಯ ಸೇವಾ ಗುಣಮಟ್ಟ, ಸ್ವತ್ಛತೆ ಮತ್ತು ವೈದ್ಯರ ಲಭ್ಯತೆ ಕುರಿತಂತೆ ತಮ್ಮ ಅಭಿಪ್ರಾಯವನ್ನು ನೀಡುವ ವ್ಯವಸ್ಥೆಯನ್ನು ಸರ್ಕಾರ...

ಲಕ್ನೋ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ 30 ರೂ. ಲಂಚ ಕೊಡಲಾಗದ್ದಕ್ಕೆ ಕುಟುಂಬವೊಂದು ತನ್ನ 10 ತಿಂಗಳ ಕಂದನನ್ನೇ ಕಳೆದುಕೊಂಡ ದಾರುಣ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಬಹ್ರೇಚ್‌ನಲ್ಲಿ...

ಕುಣಿಗಲ್‌: ಜಿಪಂ ಸದಸ್ಯೆ ಅನುಸೂಯಮ್ಮ ವೈಕೆಆರ್‌ ಅವರು ಹುಲಿಯೂರುದುರ್ಗ ಸರ್ಕಾರಿ ಆಸ್ಪತ್ರೆ, ಶಾಲೆ, ನಾಡಕಚೇರಿ, ಗ್ರಾಪಂ ಹಾಗೂ ವಿದ್ಯಾರ್ಥಿ ನಿಲಯ ಸೇರಿದಂತೆ ವಿವಿಧ ಕಚೇರಿಗಳಿಗೆ ಸೋಮವಾರ...

ವಿಧಾನಪರಿಷತ್ತು: ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹೋರಗಿನಿಂದ ಔಷಧಿಗಳನ್ನು ತರುವಂತೆ ಚೀಟಿ ಬರೆದುಕೊಡುವ ಪದ್ದತಿಗೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಸಚಿವ ಕೆ.ಆರ್‌. ರಮೇಶ್‌...

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಶೇ.70ರಷ್ಟು ಮಂದಿ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯುತ್ತಾರೆ. ಆದರೆ, ನಗರದ ಪ್ರದೇಶದಲ್ಲಿ ಈ ಪ್ರಮಾಣ ಶೇ.25-30ರಷ್ಟಿದೆ ಎಂದು ಆರೋಗ್ಯ ಮತ್ತು...

Back to Top