ಸರ್ಕಾರಿ ಶಾಲಾ ಕಟ್ಟಡ

 • ಬಿರುಕು ಬಿಟ್ಟ ಬೆಳ್ಳೂಟಿಯ ಸರ್ಕಾರಿ ಶಾಲಾ ಕಟ್ಟಡ

  ಶಿಡ್ಲಘಟ್ಟ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಕಲ್ಯಾಣಿಯನ್ನು ಅಭಿವೃದ್ಧಿಗೊಳಿಸಿ ಜಿಲ್ಲೆಯಲ್ಲಿ ಖ್ಯಾತಿ ಹೊಂದಿರುವ ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ ಗ್ರಾಮದಲ್ಲಿ ಪದೋನ್ನತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಥಿಲಾವಸ್ಥೆಗೆ ತಲುಪಿದ್ದು, ಮಳೆ ಗಾಲದಲ್ಲಿ ಶಾಲೆ ಸೋರುತ್ತಿದ್ದು,…

 • ಮಾರ್ಗೋನಹಳ್ಳಿ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ

  ಕೆ.ಆರ್‌.ಪೇಟೆ: ಮುಖ್ಯಮಂತ್ರಿಗಳು ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯಮಾಡುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಅವರ ಗಮನಕ್ಕೆ ಅಧಿಕಾರಿಗಳು, ಶಾಸಕರು ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲ ಸೌಲಭ್ಯಗಳಲ್ಲದೆ ಇರುವ ಬಗ್ಗೆ ಮಾಹಿತಿ ನೀಡಿ ಗ್ರಾಮೀಣ…

 • ಶಿಥಿಲವಾಗಿರುವ ಕುಂಬ್ರಹಳ್ಳಿ ಸರ್ಕಾರಿ ಶಾಲಾ ಕಟ್ಟಡ

  ಸಕಲೇಶಪುರ: ತಾಲೂಕಿನ ಯಸಳೂರು ಹೋಬಳಿಯ ಕುಂಬ್ರಹಳ್ಳಿ, ಹೆಸರು ಕೇಳಿದೊಡನೆ ಎಲ್ಲರಿಗೂ ನೆನಪಾಗುವುದು ಪಕ್ಷಾತೀತ ಸುಶಿಕ್ಷಿತ ರಾಜಕಾರಣಿ ಮಾಜಿ ಶಾಸಕ ದಿವಂಗತ ಬಿ.ಬಿ. ಶಿವಪ್ಪನವರು. ಆದರೆ ಇಂತಹ ಸುಶಿಕ್ಷಿತರ ಊರಿನಲ್ಲಿ ಇಂದು ಮಕ್ಕಳಿಗೆ ಶಿಕ್ಷಣ ಮರೀಚಿಕೆಯಾಗುವ ಪರಿಸ್ಥಿತಿ ಬಂದೊದಗಿರುವುದು ವಿಪರ್ಯಾಸವಾಗಿದೆ….

ಹೊಸ ಸೇರ್ಪಡೆ

 • ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆಯೊಂದಿಗೆ ಶೇ.2ರಷ್ಟು ಭೂ ಸಾರಿಗೆ ಉಪ ಕರ (ಸೆಸ್‌) ವಸೂಲಿ ಮಾಡುವ ಬಿಬಿಎಂಪಿ ನಿರ್ಣಯಕ್ಕೆ ಸಾರ್ವಜನಿಕ ವಲಯದಿಂದ...

 • ಬೆಂಗಳೂರು: ನೆರೆ ಸಂತ್ರಸ್ತರು ತ್ವರಿತವಾಗಿ ಎರಡನೇ ಕಂತಿನ ಹಣವನ್ನು ಪಡೆದು ಮನೆಗಳನ್ನು ಮೂರು ತಿಂಗಳಲ್ಲಿ ನಿರ್ಮಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌...

 • ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾದ ಚರ್ಚೆ ಗರಿಗೆದರುತ್ತಿದ್ದು, ಸಚಿವಾಕಾಂಕ್ಷಿಗಳಲ್ಲಿ...

 • ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಶೇ.49 ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು...

 • ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ಒಂದು ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆ ಹೊಂದಿರುವ ಶಿಕ್ಷಕರು ಮುಂಬಡ್ತಿಯಿಂದಲೂ ವಂಚಿತರಾಗುತ್ತಿದ್ದಾರೆ. 2006ಕ್ಕಿಂತ...