CONNECT WITH US  

ಸಾಂದರ್ಭಿಕ ಚಿತ್ರ.

ಆತ್ಮಹತ್ಯೆಯು ದೈಹಿಕ, ಮಾನಸಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಅಂಶಗಳನ್ನು ಒಳಗೊಂಡಂತೆ ಬಹು ಘಟಕಗಳ ಭಾಗೀದಾರಿಕೆಯ ಫ‌ಲವಾಗಿ ಉದ್ಭವಿಸುವ ಒಂದು ಸಂಕೀರ್ಣ ವಿದ್ಯಮಾನ. ಆತ್ಮಹತ್ಯೆಯು ಬಹಳ ಸಾಮಾನ್ಯವಾಗಿ...

ಹಾಸನ: ಸಮಕಾಲೀನ ಸಮಾಜ ಜಾಗತೀಕರಣದ ಪರಿಣಾಮವಾಗಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಆರೋಗ್ಯ ಹಾಗೂ ಉದ್ಯೋಗ ಕ್ಷೇತ್ರದಲ್ಲಿ

ಕಲಘಟಗಿ: ನಾಡಿನ ಗ್ರಾಮೀಣ ಮಹಿಳೆಯರು ಸ್ವಾವಲಂಬಿಗಳಾಗಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೊಡುಗೆ ಅಪಾರವಾಗಿದೆ. ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕವಾಗಿ...

ಹೆಬ್ರಿ: ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಧುನಿಕ ಸೌಲಭ್ಯಗಳ ಸುಸಜ್ಜಿತ ಸಭಾಭವನ ನಿರ್ಮಿಸುವುದರೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಹಲವು...

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಶೇ. 46.57ರಷ್ಟು ಕುಟುಂಬಗಳಿಗೆ ಸ್ವಂತ ಭೂಮಿಯೇ ಇಲ್ಲ. ಶೇ. 45ರಷ್ಟು ಕುಟುಂಬಗಳ ಆದಾಯ ಮೂಲ ವ್ಯವಸಾಯವೇ ಆಗಿದ್ದರೂ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳ...

ಒಂದು ಪಾಶ್ಚಾತ್ಯ ದೇಶಗಳಲ್ಲಿ ನಡೆಯುವ ಮುಖ್ಯವಾದ ಸಾಮಾಜಿಕ ತಿಕ್ಕಾಟವೆಂದರೆ ವ್ಯಕ್ತಿಕೇಂದ್ರತೆ ಹಾಗೂ ಸಾಮೂಹಿಕ ಜವಾಬ್ದಾರಿ. ಕೆಲವೊಂದು ದೇಶಗಳಲ್ಲಿ ಸಮುದಾಯ, ಸಂಪ್ರದಾಯ ನಿಷ್ಠೆ ಮುಖ್ಯ, ಅದಕ್ಕೆ ವಿರುದ್ಧವಾಗಿ...

ಇಂಡಿ: ತಾಲೂಕಿನ ಮಾರ್ಸನಹಳ್ಳಿಗೆ ಮಂಗಳವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಡಿ. ರಂದೀಪ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಹಿಷ್ಕರಿಸಿದ್ದ ಗ್ರಾಮಸ್ಥರ ಮನವೊಲಿಸಿ ಬ್ಲಾಕ್‌ ಸಂಖ್ಯೆ 382,...

ಕೊಟ್ಟೂರು: ಮಠ ಮಂದಿರಗಳು ಧಾರ್ಮಿಕ ಕ್ಷೇತ್ರದೊಂದಿಗೆ ವೈದ್ಯಕೀಯ, ಶಿಕ್ಷಣ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವುದು ಜನತೆಗೆ ಅನುಕೂಲವಾಗಿದೆ ಎಂದು ಪತ್ರಕರ್ತ...

ಹಗರಿಬೊಮ್ಮನಹಳ್ಳಿ: ಅಲಬೂರಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾದ ಅಂಗನವಾಡಿ ಕಟ್ಟಡ ಸುವರ್ಣ ಗ್ರಾಮ ಯೋಜನೆಯಡಿಯದ್ದು ಎಂದು ಕೆಐಆರ್‌ಡಿಎಲ್‌ ಬೋರ್ಡ್‌ ಹಾಕಿದೆ ಎಂದು ತಾ....

ಬಸವನಬಾಗೇವಾಡಿ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ತಿರಸ್ಕರಿಸಲು ಆಗ್ರಹಿಸಿ ಅಖೀಲ ಕರ್ನಾಟಕ ಭೋವಿ ಯುವ ವೇದಿಕೆ ಪದಾಧಿಕಾರಿಗಳು ತಹಶೀಲ್ದಾರಗೆ ಮನವಿ ಸಲ್ಲಿಸಿದರು. ವೇದಿಕೆಯ ತಾಲೂಕು ಘಟಕದ...

ಮುದ್ದೇಬಿಹಾಳ: ತಾಲೂಕಿನ ನೇಬಗೇರಿ ಗ್ರಾಮದ ಗ್ರಾಮದೇವತೆ ಹಾಗೂ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಏ.24ರಿಂದ 28ರವರೆಗೆ ನಡೆಯಲಿದೆ. ತನ್ನಿಮಿತ್ತ ವಿವಿಧ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು...

ಲಕ್ಷ್ಮೇಶ್ವರ: ಪಟ್ಟಣದ ಪಾಂಡುರಂಗ ರುಕ್ಮಿàಣಿ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆಯ ಮಂಡಲ ಪೂಜೆ, ಹವನ, ಹೋಮ ಮತ್ತು ಸನ್ಮಾನ ಸಮಾರಂಭಗಳು ಭಾವಸಾರ ಕ್ಷತ್ರೀಯ ಸಮಾಜದ ವತಿಯಿಂದ ಗುರುವಾರ ಪಾಂಡುರಂಗ...

ರಾಯಚೂರು: ಜಿಲ್ಲೆಯಲ್ಲಿ ಏಪ್ರಿಲ್‌ 11 ರಿಂದ ಆರಂಭಗೊಳ್ಳಲಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯ ಯಶಸ್ವಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಜಿಲ್ಲಾಧಿಧಿಕಾರಿ ಶಶಿಕಾಂತ ಸೆಂಥಿಲ್‌...

ರೋಣ: ನಾಡಿನಲ್ಲಿ ಸಮಾನತೆ ಬರಬೇಕು ಹಾಗೂ ಸರಕಾರದ ಮಹತ್ವದ ಯೋಜನೆಗಳು ಕಟ್ಟಕಡೆಯ ಮನುಷ್ಯನಿಗೂ ತಲುಪಬೇಕು ಎಂಬ ಉದ್ದೇಶದಿಂದ ಸಾಮಾಜಿಕ ಸಮೀಕ್ಷೆ ನಡೆಯುತ್ತಿದೆ ಎಂದು ಶಾಸಕ ಜಿ.ಎಸ್‌.ಪಾಟೀಲ...

ಚಿತ್ರದುರ್ಗ: ಬರಗಾಲದಿಂದ ತತ್ತರಿಸಿರುವ ಎಲ್ಲ ಕುಟುಂಬಗಳಿಗೆ ಪಡಿತರ ಚೀಟಿ ನೀಡುವಂತೆ ತಾಲೂಕು ಪಂಚಾಯತ್‌ ಅಧ್ಯಕ್ಷ ಎನ್‌.ಟಿ.ರಾಜಕುಮಾರ್‌ ಆಹಾರ ಇಲಾಖೆ ಅಧಿಕಾರಿಗೆ ಸೂಚಿಸಿದರು.

ವಿಜಯಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಕಲು ಕೃತ್ಯಗಳಿಗೆ ಶಿಕ್ಷಕರನ್ನು ಮಾತ್ರ ಹೊಣೆ ಮಾಡಿ ಸಸ್ಪೆಂಡ್‌ ಮಾಡಲಾಗುತ್ತಿದೆ.

ಚಳ್ಳಕೆರೆ: ಹಲವಾರು ವರ್ಷಗಳ ನಂತರ ರಾಜ್ಯದ ಪ್ರತಿಯೊಂದು ಜಾತಿಯ ಗಣತಿಯನ್ನು ಮಾಡುವ ಮೂಲಕ ಆ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಜಾತಿ ಗಣತಿ...

ಕಮಲನಗರ: ವಿದ್ಯಾರ್ಥಿಗಳು ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆರ್‌.ಎಚ್‌. ಶಿವಾಜಿ ಹೇಳಿದರು. ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಎನ್ನೆಸ್ಸೆಸ್‌ ಶಿಬಿರದ ಸಮಾರೋಪದಲ್ಲಿ...

Back to Top