CONNECT WITH US  

ಮಂಡ್ಯ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಡಾ.ಸಿದ್ದರಾಮಯ್ಯನವರ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ಇತರರು ಮಂಗಳವಾರ ಪ್ರಚಾರ ನಡೆಸಿದರು.

ಜಮಖಂಡಿ/ಮಂಡ್ಯ: ಚುನಾವಣಾ ಪೂರ್ವದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಬೊಬ್ಬೆ ಹೊಡೆದ ಮುಖ್ಯಮಂತ್ರಿ ಎಚ್‌. ಡಿ.ಕುಮಾರಸ್ವಾಮಿ, ಅಧಿಕಾರಕ್ಕೆ ಬಂದ ನಂತರದಲ್ಲಿ ಬ್ಯಾಂಕುಗಳಿಗೆ ಹಣ...

ಸಾಂದರ್ಭಿಕ ಚಿತ್ರ.

ಬೆಂಗಳೂರು: ಸಾಲ ಮನ್ನಾ ಪ್ರಯೋಜನ ಪಡೆಯುವ ರೈತರು ಅರ್ಜಿ ಸಲ್ಲಿಸಲು ಅ. 31ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ರಾಯಚೂರು: ರೈತರಿಗೆ ಸಾಲ ಮನ್ನಾ ಕುರಿತು ನೀಡುತ್ತಿರುವ ತಿಳಿವಳಿಕೆ ಪತ್ರವನ್ನೇ ನೋಟಿಸ್‌ ಎಂದು ತಪ್ಪಾಗಿ ಭಾವಿಸಲಾಗುತ್ತಿದೆ. ಈ ಬಗ್ಗೆ ರೈತರು ಯಾವುದೇ ಆತಂಕಗೊಳ್ಳುವುದು ಬೇಡ ಎಂದು ಪಶು...

ಹರಪನಹಳ್ಳಿ: ಸರ್ಕಾರ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಪದೇ ಪದೇ ಹೇಳುತ್ತಿದೆ. ಆದರೆ ಬ್ಯಾಂಕ್‌ನವರು ಮಾತ್ರ ಸಾಲ ವಸೂಲಾತಿ ಪ್ರಕ್ರಿಯೆ ನಿಲ್ಲಿಸಿಲ್ಲ. ರೈತರ ಮನೆಗೆ ನೋಟಿಸ್‌ ಕಳಿಸಿದ ಪರಿಣಾಮ...

"ಸಾಲ ಮನ್ನಾ ಬೇಡ, ನಾನು ಅದನ್ನು ನ್ಯಾಯವಾಗಿ ಬಡ್ಡಿ ಸಮೇತ ಕಟ್ಟಬಲ್ಲೆ' ಎನ್ನುವ ಸ್ವಾಭಿಮಾನಿ ರೈತರನ್ನು ಪ್ರತ್ಯೇಕ ಗುರುತಿಸುವುದರಿಂದ ರೈತವರ್ಗ ಮತ್ತಷ್ಟು ನೈತಿಕವಾಗಿ...

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಆದೇಶ ಶುಕ್ರವಾರ ಹೊರಬೀಳುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿವೆ.

ಬೆಂಗಳೂರು: ಸಹಕಾರಿ ಬ್ಯಾಂಕ್‌ಗಳಿಂದ ಅಲ್ಪಾವಧಿ ಸಾಲ ಪಡೆದ ರೈತರ ಪ್ರತಿ ಕುಟುಂಬದ ಒಬ್ಬರಿಗೆ ಒಂದು ಲಕ್ಷ ರೂ.ವರೆಗಿನ ಚಾಲ್ತಿ ಸಾಲ ಮನ್ನಾ ಮಾಡುವುದಾಗಿ ಸರಕಾರ ಆದೇಶ ಹೊರಡಿಸಿದೆ. ಅಲ್ಲದೆ 2019ರ...

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪ್ರಣಾಳಿಕೆಯಲ್ಲಿ ಹಾಗೂ ಬಜೆಟ್ ನಲ್ಲಿ ಹೇಳಿದಂತೆ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಇರುವ ರೈತರ 37 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಂದಿನ...

ಬೆಂಗಳೂರು:ರಾತ್ರೋ ರಾತ್ರಿ ರೈತರ ಖಾತೆಗೆ ಹಣ ಹಾಕಲು ಆಗಲ್ಲ. ನನ್ನ ಕಷ್ಟ ನನಗೇ ಗೊತ್ತು ನಾನು ಹಣದ ಗಿಡ ನೆಟ್ಟಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ಸಾಂದರ್ಭಿಕ ಚಿತ್ರ

ಬೆಂಗಳೂರು: ರೈತರ ಸುಸ್ತಿ ಮತ್ತು ಚಾಲ್ತಿ ಸಾಲ ಮನ್ನಾ ಮಾಡುವ ರಾಜ್ಯ ಸರಕಾರದ ಘೋಷಣೆ ಜಾರಿಗೊಳಿಸಲು ರಾಷ್ಟ್ರೀಕೃತ ಬ್ಯಾಂಕ್‌ಗಳು ತಾತ್ವಿಕವಾಗಿ ಒಪ್ಪಿಗೆ ನೀಡಿವೆ. ಯಾವ ರೀತಿ ಇದನ್ನು...

ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿರುವಂತೆ ರೈತರ 2 ಲ.ರೂ. ವರೆಗಿನ ಸುಸ್ತಿ ಸಾಲ ಮತ್ತು ಒಂದು ಲ.ರೂ.ವರೆಗಿನ ಚಾಲ್ತಿ ಸಾಲ ಮನ್ನಾ ಆಗಲಿದ್ದು, ಈ ಬಗ್ಗೆ ಜನರಲ್ಲಿ ಆತಂಕ ಬೇಡ ಎಂದು ಮುಖ್ಯಮಂತ್ರಿ...

ಸಾಲದ ಮೊತ್ತ ರೈತರ ಖಾತೆಗೆ ಜಮಾ ಆಗಿ ಪೂರ್ತಿ ಸಾಲ ತೀರದ ಹೊರತು ಬ್ಯಾಂಕ್‌ಗಳು ಋಣಮುಕ್ತ ಪತ್ರ (ಎನ್‌ಡಿಸಿ) ನೀಡಲು ಸಾಧ್ಯವಿಲ್ಲ. ಅಷ್ಟಕ್ಕೂ ಕೇವಲ ಸಾಲ ಮನ್ನಾದಿಂದ ರೈತರ ಬಾಳು ಹಸನಾಗುತ್ತದೆ ಎಂದು...

ಸಚಿವರು, ಅಧಿಕಾರಿಗಳಿಗೆ ಹಾಗೂ ನಿಗಮ, ಮಂಡಳಿಗಳ ಅಧ್ಯಕ್ಷರು, ಜಿಪಂ, ತಾಪಂ ಅಧ್ಯಕ್ಷರು, ಉಪಾಧ್ಯಕ್ಷರಿಗೆ ನೀಡುವ ವಿಲಾಸಿ ಸೌಲಭ್ಯಗಳಿಗೆ ಕಡಿವಾಣ ಹಾಕುವುದರಿಂದ ಸಾಕಷ್ಟು ಪ್ರಮಾಣದ...

ಬೆಂಗಳೂರು: ರಾಜ್ಯದ ಎಲ್ಲ ರೈತರಿಗೂ ಸಾಲಮನ್ನಾ ಲಾಭ ಸಿಗುವುದಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಂಗಳವಾರ ಹಣಕಾಸು ಹಾಗೂ ಸಹಕಾರ ಇಲಾಖೆ ಅಧಿಕಾರಿಗಳ ಜತೆ...

ಕುದೂರು: ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ‌ ಎಂದು ಹೇಳಿದ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ನಲ್ಲಿ  2 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡಿ ರೈತರನ್ನು ಅತಂತ್ರ  ...

ಸಾಂದರ್ಭಿಕ ಚಿತ್ರ..

ಬೆಂಗಳೂರು: ಬಜೆಟ್‌ನಲ್ಲಿ ಸಾಲ ಮನ್ನಾ ಮತ್ತಿತರ ಬಾಬ್ತುಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ, ಹಿಂದಿನ ಆರ್ಥಿಕ ವರ್ಷದಲ್ಲಿ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಹಣವನ್ನು ಸರಿಯಾಗಿ ಬಳಕೆ...

ಬೆಂಗಳೂರು: ಸಾಲ ಮನ್ನಾ ವಿಷಯದಲ್ಲಿ ಪ್ರತಿಪಕ್ಷ ಹಾಗೂ ಮಾಧ್ಯಮಗಳು ತಪ್ಪು ಮಾಹಿತಿ ನೀಡಿ ರೈತರನ್ನು ಆತ್ಮಹತ್ಯೆಗೆ ಪ್ರೇರೆಪಿಸಬೇಡಿ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮನವಿ...

ನವದೆಹಲಿ: ಕರ್ನಾಟಕ ಸರ್ಕಾರ 34 ಸಾವಿರ ಕೋಟಿ ರೂ. ಸಾಲ ಮನ್ನಾ ಘೋಷಿಸಿದ ನಂತರದಲ್ಲಿ ಮುಂದಿನ 2019ರ ಲೋಕಸಭೆ ಚುನಾವಣೆಯ ವೇಳೆಗೆ ದೇಶದ ಒಟ್ಟು ಸಾಲ ಮನ್ನಾ ಮೊತ್ತ 2.8 ಲಕ್ಷ ಕೋಟಿ ರೂ.ಗೆ...

ಧರಣಿ ನಿರತ ರೈತರಿಗೆ ಸಚಿವ ಮಹೇಶ್‌ ಸಾಂತ್ವನ.

ಸಂತೆಮರಹಳ್ಳಿ/ಜಮಖಂಡಿ/ಚಿತ್ರದುರ್ಗ: ಸಿಎಂ ಕುಮಾರಸ್ವಾಮಿ ಸುಸ್ತಿ ಸಾಲಮನ್ನಾ ಘೋಷಣೆ ಮಾಡಿದ ಬೆನ್ನಲ್ಲೇ ಸಾಲಬಾಧೆ ತಾಳಲಾರದೆ  ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಲ್ಲಿ ಇಬ್ಬರು...

ಬೆಂಗಳೂರು: ಸಾಲ ಮನ್ನಾ ವಿಚಾರದಲ್ಲಿ ವಾಸ್ತವಾಂಶದ ಮಾಹಿತಿ ಪಡೆಯುವ ಸಲುವಾಗಿ ಮುಖ್ಯಮಂತ್ರಿ
ಎಚ್‌.ಡಿ.ಕುಮಾರಸ್ವಾಮಿ ಅವರು ಸೋಮವಾರ ಸಹಕಾರ ಇಲಾಖೆ ಅಧಿಕಾರಿಗಳು, ಅಪೆಕ್ಸ್‌ ಬ್ಯಾಂಕ್‌...

Back to Top