ಸಿಂಧನೂರು: Sindanuru

 • ಬಿಜೆಪಿಗೆ ವರವಾಗದ ಕಾಂಗ್ರೆಸ್‌ ವಿರೋಧಿ ಅಲೆ

  ಮಲ್ಲಿಕಾರ್ಜುನ ಮುದ್ನೂರ ಶಹಾಪುರ: ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ವಿರೋಧಿ ಅಲೆ ಲಾಭ ಪಡೆದುಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಶಹಾಪುರ ಪುರಸಭೆ ನಗರಸಭೆಯಾಗಿ ಮೇಲ್ದರ್ಜೇಗೆರಿದ ಬಳಿಕ ನಡೆದ ಪ್ರಥಮ ಚುನಾವಣೆ ಇದಾಗಿದ್ದು, ಪ್ರಥಮದಲ್ಲಿಯೇ ಕಾಂಗ್ರೆಸ್‌ ಪಕ್ಷ ನಗರಸಭೆ…

 • ದಢೇಸುಗೂರು-ಉದ್ಬಾಳ (ಯು) ಮತ್ತೆ ಕೈವಶ

  ಸಿಂಧನೂರು: ತಾಲೂಕಿನ ದಢೇಸುಗೂರು ಹಾಗೂ ಉದ್ಬಾಳ (ಯು) ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ, ಜಾಲಿಹಾಳ ಗ್ರಾಮ ಪಂಚಾಯಿತಿಯ 2ನೇ ವಾರ್ಡ್‌ಗೆ ನಡೆದ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ…

 • ಸಚಿವ-ಶಾಸಕರ ಕಚೇರಿ ಬಳಿಯೇ ಕಸದ ರಾಶಿ

  ಸಿಂಧನೂರು: ಪಟ್ಟಣದ ಪ್ರಮುಖ ರಸ್ತೆ, ಬಡಾವಣೆಗಳಲ್ಲಿ ಎಲ್ಲಿ ನೋಡಿದರೂ ಕಸದ ರಾಶಿ, ತಗ್ಗುಗಳಲ್ಲಿ ನಿಂತ ಕೊಳಚೆ ನೀರು, ಪಾದಚಾರಿಗಳು, ವಾಹನ ಸವಾರರಿಗೆ ಧೂಳಿನ ಮಜ್ಜನ ಇದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರ ಸಿಂಧನೂರು ನಗರದಲ್ಲಿನ ಸ್ಥಿತಿ. ವಿಪರ್ಯಾಸವೆಂದರೆ…

 • ಕುಡಿವ ನೀರಿನ ಕಾಮಗಾರಿ ವಿಳಂಬ-ಅಸಮಾಧಾನ

  ಸಿಂಧನೂರು: ತುರ್ವಿಹಾಳ ಪಟ್ಟಣದಲ್ಲಿ ನಡೆದ 24X7 ಕುಡಿಯುವ ನೀರಿನ ಕಾಮಗಾರಿ ವಿಳಂಬವಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡಲೇ ಸಸ್ಪೆಂಡ್‌ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡರಿಗೆ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಒತ್ತಾಯಿಸಿದರು. ತುರ್ವಿಹಾಳ ಪಟ್ಟಣದಲ್ಲಿ…

 • ವಿದ್ಯಾರ್ಥಿನಿ ಸಾವು-ನಿಷ್ಪಕ್ಷಪಾತ ತನಿಖೆಗೆ ಆಗ್ರಹ

  ಸಿಂಧನೂರು: ರಾಯಚೂರಿನ ನವೋದಯ ಕಾಲೇಜಿನ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣ ನ್ಯಾಯಾಂಗ ತನಿಖೆಗೊಳಪಡಿಸಬೇಕು ಹಾಗೂ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ…

 • ಬಿಸಿಲ ಝಳಕ್ಕೆ ಜನ ಹೈರಾಣು

  ಸಿಂಧನೂರು: ತಾಲೂಕಿನಲ್ಲಿ ಬಿಸಿಲ ಧಗೆಗೆ ಹೈರಾಣಾದ ಸಾರ್ವಜನಿಕರು ಬಿಸಿಲಿನಿಂದ ಪಾರಾಗಲು ಹರಸಾಹಸ ಪಡುವಂತಾಗಿದೆ. ಕಳೆದೊಂದು ತಿಂಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಬಿಸಿಲು ಇರುವುದರಿಂದ ಸಾರ್ವಜನಿಕರು ತಂಪಾದ ಪಾನೀಯಗಳ ಮೊರೆ ಹೋಗುತ್ತಿರುವುದು ಸಾಮಾನ್ಯವಾಗಿದೆ. ಹೆಚ್ಚಿದ ತಾಪ: ದಿನದಿಂದ ದಿನಕ್ಕೆ ಬಿಸಿಲಿನ ತಾಪ…

ಹೊಸ ಸೇರ್ಪಡೆ