ಸಿಂಧನೂರು: Sindhanuru:

 • ಬಿಸಿಲಿನ ತಾಪಕ್ಕೆ ಬಸವಳಿದ ಜನ

  ಸಿಂಧನೂರು: ಬೇಸಿಗೆಯ ಆರಂಭದಲ್ಲೇ ಬಿಸಿಲಿನ ತಾಪ ಹೆಚ್ಚಿದ್ದು, ರಣ ಬಿಸಲಿಗೆ ಜನ ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುವಂತಾಗಿದೆ. ಸಿಂಧನೂರು ತಾಲೂಕಿನಲ್ಲಿ ಕಳೆದ ವರ್ಷ 42-43 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿತ್ತು. ಆದರೆ ಈ ಬಾರಿ ಫೆಬ್ರವರಿ ಕೊನೆ…

 • ಜನನ ಪ್ರಮಾಣ ಪತ್ರ ಅಗತ್ಯ

  ಸಿಂಧನೂರು: ಮನುಷ್ಯನ ಜನನದಿಂದ ಸಾವಿನವರೆಗೂ ಪ್ರತಿ ಕೆಲಸಕ್ಕೂ ಜನನ ಪ್ರಮಾಣ ಪತ್ರ ಅವಶ್ಯಕವಾಗಿದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳ ಜನನ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಸಂಬಂಧಿಸಿದ ಅಧಿಕಾರಿಗಳ ಬಳಿ ನೋಂದಣಿ ಮಾಡಿಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಸಿ.ವಿ….

 • ದುರಸ್ತಿ ಕಾಣದ ಕುಡಿವ ನೀರ ಕೆರೆ

  ಸಿಂಧನೂರು: ನಗರದ ಜನರ ದಾಹ ತಣಿಸುವ ಮೂಲವಾದ ನಗರದ ಹೊರವಲಯದ ಕುಷ್ಟಗಿ ರಸ್ತೆಯಲ್ಲಿರುವ ಕುಡಿಯುವ ನೀರಿನ ದೊಡ್ಡ ಕೆರೆ ದಂಡೆ ಅಲ್ಲಲ್ಲಿ ಕುಸಿದು ಹಲವು ತಿಂಗಳುಗಳೇ ಗತಿಸಿದರೂ ಪುರಸಭೆ ಈವರೆಗೆ ದುರಸ್ತಿಗೆ ಮುಂದಾಗಿಲ್ಲ. ನಗರದಲ್ಲಿ ಜನಸಂಖ್ಯೆ ಸುಮಾರು 75…

 • ಸರ್ಕಾರಿ ಕಾಲೇಜಿಗೆ ಬೇಕಿದೆ ಕಾಯಕಲ್ಪ

  ಸಿಂಧನೂರು: ಜಿಲ್ಲೆಯಲ್ಲೆ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ದೊಡ್ಡ ಕಾಲೇಜು ಎಂದೇ ಖ್ಯಾತಿಯನ್ನು ಪಡೆದಿರುವ ನಗರದ ಕುಷ್ಟಗಿ ರಸ್ತೆಯಲ್ಲಿರುವ ಸರಕಾರಿ ಪದವಿ ಮಹಾವಿದ್ಯಾಲಯ ಹಲವು ಸಮಸ್ಯೆ, ಸೌಲಭ್ಯಗಳ ಕೊರತೆ ನಡುವೆ ನಲುಗುತ್ತಿದೆ. ಸಿಂಧನೂರು ಸರ್ಕಾರಿ ಪದವಿ ಮಹಾವಿದ್ಯಾಲಯ ಕಟ್ಟಡವನ್ನು…

 • ಅಡ್ಡಾದಿಡ್ಡಿ ಬೈಕ್‌ ನಿಲುಗಡೆಗಿಲ್ಲ ಬ್ರೇಕ್‌!

  „ಚಂದ್ರಶೇಖರ ಯರದಿಹಾಳ ಸಿಂಧನೂರು: ಸಿಂಧನೂರು ನಗರದ ಪ್ರಮುಖ ರಸ್ತೆಗಳಲ್ಲಿರುವ ವಿವಿಧ ಸರ್ಕಾರಿ ಕಚೇರಿ, ಬ್ಯಾಂಕ್‌ಗಳ ಎದುರು ಸವಾರರು ಅಡ್ಡಾದಿಡ್ಡಿ ಬೈಕ್‌ ನಿಲುಗಡೆ ಮಾಡುವುದರಿಂದ ಜನತೆಗೆ ಟ್ರಾಫಿಕ್‌ ಜಾಮ್‌ ಬಿಸಿ ಜತೆಗೆ ಕಚೇರಿ, ಬ್ಯಾಂಕ್‌ ಒಳಗೆ ಹೋಗಲು ಜನರು ಪರದಾಡುವಂತಾಗಿದೆ….

 • ಗಬ್ಬೆದ್ದ ಹೈಟೆಕ್‌ ಬಸ್‌ ನಿಲ್ದಾಣ

  „ಚಂದ್ರಶೇಖರ ಯರದಿಹಾಳ ಸಿಂಧನೂರು: ಕಲ್ಯಾಣ ಕರ್ನಾಟಕದಲ್ಲೇ ದೊಡ್ಡ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿಂಧನೂರು ನಗರದ ಹೈಟೆಕ್‌ ಬಸ್‌ ನಿಲ್ದಾಣ ಮೇಲೆಲ್ಲ, ಥಳಕು, ಒಳಗೆಲ್ಲ ಕೊಳಕು ಎಂಬಂತಿದೆ. ನಿಲ್ದಾಣದಲ್ಲಿ ಸೌಲಭ್ಯಗಳ ಕೊರತೆಯಿಂದ ಗಬ್ಬೆದ್ದು ಹೋಗಿದ್ದರೆ, ಪ್ರಯಾಣಿಕರು ನಿತ್ಯ ಪರದಾಡುವಂತಾಗಿದೆ….

 • ರಾಘವೇಂದ್ರ ಸ್ವಾಮಿಗಳ ಅದ್ಧೂರಿ ರಥೋತ್ಸವ

  ಸಿಂಧನೂರು: ತಾಲೂಕಿನ ತುರ್ವಿಹಾಳ ಗ್ರಾಮದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರುರಾಯರ 348ನೇ ಆರಾಧನಾ ಮಹೋತ್ಸವ ನಿಮಿತ್ತ ರವಿವಾರ ಅದ್ಧೂರಿಯಾಗಿ ರಥೋತ್ಸವ ನಡೆಯಿತು. ತನ್ನಿಮಿತ್ತ ಬೆಳಗ್ಗೆ ಪ್ರಾತಃ ಸಂಕಲ್ಪ ಗದ್ಯ, ಸುಪ್ರಭಾತ, ಗುರುಸ್ತ್ರೋತ್ರ ಪಾರಾಯಣ ಸಹಿತ ಪಂಚಾಮೃತ…

 • ಹೊಸ ಮೀಟರ್‌ ಅಳವಡಿಕೆಗೆ ಸದಸ್ಯರ ಆಕ್ಷೇಪ

  ಸಿಂಧನೂರು: ಜೆಸ್ಕಾಂ ಇಲಾಖೆ ಗ್ರಾಮೀಣ ಪ್ರದೇಶಗಳಲ್ಲಿ ಹಳೆ ಮೀಟರ್‌ ತೆಗೆದು ಹೊಸ ಮೀಟರ್‌ ಅಳವಡಿಸಿದೆ. ಹೊಸ ಮೀಟರ್‌ ಅಳವಡಿಕೆ ನಂತರ ಹಳೆ ಮೀಟರ್‌ಗೆ ಹೋಲಿಸಿದರೆ ಹೆಚ್ಚಿನ ಬಿಲ್ ಬರುತ್ತಿದೆ. ಇದನ್ನು ನೋಡಿದರೆ ಜೆಸ್ಕಾಂ ಗ್ರಾಹಕರಿಗೆ ಬರೆ ಹಾಕುವ ಜತೆಗೆ…

 • ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಬೇಕಿದೆ ಚಿಕಿತ್ಸೆ

  ಸಿಂಧನೂರು: ನಗರದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತೆ, ಕುಡಿಯುವ ನೀರು, ಕರೆಂಟ್ ಕೈಕೊಟ್ಟರೆ ಜನರೇಟರ್‌, ಚಿಕಿತ್ಸೆಗೆ ಅಗತ್ಯ ಪರಿಕರ ಸೇರಿ ಹಲವು ಸೌಲಭ್ಯಗಳಿಂದ ನರಳುತ್ತಿದೆ. ರಾಯಚೂರು ಜಿಲ್ಲೆಯಲ್ಲೇ ದೊಡ್ಡ ತಾಲೂಕು ಎಂಬ ಹೆಗ್ಗಳಿಕೆ ಸಿಂಧನೂರಿಗಿದೆ. ತಾಲೂಕು ಕೇಂದ್ರದ ಆಸ್ಪತ್ರೆಗೆ…

 • ಸ್ವಚ್ಛತೆ-ತ್ಯಾಜ್ಯ ವಿಲೇವಾರಿಯದ್ದೇ ಸಮಸ್ಯೆ

  ಸಿಂಧನೂರು: ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ. ಹೂಳು ತುಂಬಿದ ಚರಂಡಿಗಳು. ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ. ಇದು ಭತ್ತದ ನಾಡು ಎಂದೇ ಖ್ಯಾತಿಯಾದ ಸಿಂಧನೂರು ನಗರದ ದುಸ್ಥಿತಿ. ನಗರದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಇದ್ದರೂ, ಚರಂಡಿಗಳಲ್ಲಿ ಹೂಳು ತುಂಬಿದ್ದರೂ…

 • ಆದಿವಾಸಿಗಳ ಹತ್ಯೆ ನ್ಯಾಯಾಂಗ ತನಿಖೆ ಆಗಲಿ

  ಸಿಂಧನೂರು: ಉತ್ತರಪ್ರದೇಶದಲ್ಲಿ ನಡೆದ ಆದಿವಾಸಿಗಳ ಹತ್ಯಾಕಾಂಡ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಶನಿವಾರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ರೈತ ಸಂಘದ ರಾಜ್ಯ ಅಧ್ಯಕ್ಷ ಡಿ.ಎಚ್. ಪೂಜಾರ, ಉತ್ತರಪ್ರದೇಶದ…

 • ಸಾಮಾಜಿಕ ಕಳಕಳಿಯ ಶ್ರೀ ಸೋಮನಾಥ ಶಿವಾಚಾರ್ಯ

  •ಚಂದ್ರಶೇಖರ ಯರದಿಹಾಳ ಸಿಂಧನೂರು: ಮಠಾಧೀಶರಲ್ಲಿ ಸಾಮಾಜಿಕ ಕಳಕಳಿ ಇದ್ದರೆ ಶ್ರೀಮಠ, ಭಕ್ತರು ಮತ್ತು ಸಮಾಜದ ಉದ್ಧಾರ ಸಾಧ್ಯ ಎಂಬುದನ್ನು ತೋರಿದವರು ಮೂರುಮೈಲ್ನ ಬಾಳೆಹೊನ್ನೂರು ರಂಭಾಪುರಿ ಖಾಸಾ ಶಾಖಾಮಠದ ಶ್ರೀ ಷ.ಬ್ರ. ಸೋಮನಾಥ ಶಿವಾಚಾರ್ಯರು. ಈ ಮಠ ಸಿಂಧನೂರು ನಗರದಿಂದ…

 • 18ರಿಂದ ಸೋಮನಾಥ ಶ್ರೀ ದ್ವಾದಶ ಗುರು ಪಟ್ಟಾಧಿಕಾರ ಮಹೋತ್ಸವ

  ಸಿಂಧನೂರು: ನಗರದ ರಂಭಾಪುರಿ ಶಾಖಾಮಠದ ಪೀಠಾಧಿಪತಿ ಶ್ರೀ ಸೋಮನಾಥ ಶಿವಾಚಾರ್ಯರ 12ನೇ ವರ್ಷದ ದ್ವಾದಶ ಗುರು ಪಟ್ಟಾಧಿಕಾರ ಮಹೋತ್ಸವ ಸಮಾರಂಭ ಜು.18, 19ರಂದು ಹಮ್ಮಿಕೊಳ್ಳಲಾಗಿದೆ. ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿವೆ ಎಂದು ಪಂಪಯ್ಯಸ್ವಾಮಿ ಸಾಲಿಮಠ ಹೇಳಿದರು ನಗರದ…

 • ಸುಂದರ ಪರಿಸರ ನಿರ್ಮಿಸಲು ಶ್ರಮಿಸೋಣ

  ಸಿಂಧನೂರು: ಭವಿಷ್ಯದ ಪೀಳಿಗೆಗೆ ಸುಂದರ ಪರಿಸರ ಕೊಡುಗೆ ನೀಡಲು ಪ್ರತಿಯೊಬ್ಬರು ಗಿಡ, ಮರಗಳನ್ನು ಪೋಷಿಸಿ ಬೆಳೆಸಲು ಮುಂದಾಗಬೇಕಿದೆ ಎಂದು ಶಿಕ್ಷಕಿ ಬಿ.ವಿ. ಅಕ್ಕಮಹಾದೇವಿ ಹೇಳಿದರು. ತಾಲೂಕಿನ ಕಲಮಂಗಿ ಸರ್ಕಾರಿ ಪ್ರೌಢಶಾಲೆ, ಅರಣ್ಯ ಇಲಾಖೆ ಮತ್ತು ವನಸಿರಿ ಟ್ರಸ್ಟ್‌ ವತಿಯಿಂದ…

ಹೊಸ ಸೇರ್ಪಡೆ