CONNECT WITH US  

ಬೆಂಗಳೂರು: ಟಿಪ್ಪು ಜಯಂತಿ ರದ್ದು ಅಥವಾ ಬೇರೆ ಯಾವುದೇ ರೀತಿಯ ಬದಲಾವಣೆ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೈಲಹೊಂಗಲ: ಎಕ್ಸಿಸ್‌ ಬ್ಯಾಂಕ್‌ ನೀಡಿದ ಬಂಧನ ವಾರೆಂಟ್‌ಗೆ ಹೆದರಿ ತಲೆಮರೆಸಿಕೊಂಡಿದ್ದ ಏಣಗಿ ಗ್ರಾಮದ ರೈತರು ಭಾನುವಾರ ಸಿಎಂ, ಜಿಲ್ಲಾಧಿಕಾರಿ, ಎಸ್‌ಪಿ ಮೂಲಕ ಬಂಧಿಸದಂತೆ ಭರವಸೆ ನೀಡಿದ್ದರಿಂದ...

ಬೆಂಗಳೂರು:ಪೊಲೀಸರ ವೇತನ ಪರಿಷ್ಕರಣೆ ಸಂಬಂಧ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ರಾಘವೇಂದ್ರ  ಔರಾದ್‌ಕರ್‌ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿ ಶೀಘ್ರದಲ್ಲಿಯೇ ಜಾರಿಗೊಳಿಸುವ ಬಗ್ಗೆ ಚಿಂತನೆ...

ಬೆಂಗಳೂರು: ಶಿಕ್ಷಣ ಸಚಿವ ಎನ್‌.ಮಹೇಶ್‌ ಅವರ ರಾಜೀನಾಮೆ ಅಂಗೀಕಾರವಾಗಿದೆ. ಸಿಎಂ ಕುಮಾರಸ್ವಾಮಿ, ಮಹೇಶ್‌ ರಾಜೀನಾಮೆ ಅಂಗೀಕರಿಸುವಂತೆ ರಾಜ್ಯಪಾಲ ವಿ.ಅರ್‌. ವಾಲಾ ಅವರಿಗೆ ಶಿಫಾರಸು ಮಾಡಿದ್ದ‌ರು...

ಬಿಬಿಎಂಪಿ ರೋಷಣಿ' ಯೋಜನೆಗೆ ಸಿಎಂ ಕುಮಾರಸ್ವಾಮಿ ಅವರು ಚಾಲನೆ ನೀಡಿದರು.

ಬೆಂಗಳೂರು: ಮಲೆನಾಡು, ಕರಾವಳಿ ಸೇರಿ ಇನ್ನಿತರ ಭಾಗಗಳಲ್ಲಿ ಶಾಲಾ-ಕಾಲೇಜು ಮಕ್ಕಳ ಅನುಕೂಲಕ್ಕಾಗಿ ತೊರೆ ಹಾಗೂ ಕಾಲುವೆಗಳಿಗೆ ಶಾಶ್ವತ ಸೇತುವೆಗಳ ನಿರ್ಮಾಣಕ್ಕೆ 121 ಕೋಟಿ ರೂ. ಮೀಸಲಿಟ್ಟಿದ್ದು,...

ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ಸಿಎಂ ಕುಮಾರಸ್ವಾಮಿ ಅಧಿಕಾರ ಕೈ ತಪ್ಪುವ ಭಯದಲ್ಲಿ ದೇವಸ್ಥಾನಗಳನ್ನು ಸುತ್ತುವ ಬದಲು ಆಡಳಿತದತ್ತ ಲಕ್ಷÂ ವಹಿಸಲಿ ಎಂದು ಮಾಜಿ ಸಿಎಂ...

ಕಲಬುರಗಿ: ಮುಖ್ಯಮಂತ್ರಿ ಹುದ್ದೆ ಕಾನೂನು ರಕ್ಷಣೆ ಮಾಡುವ, ಜನರ ಹಿತ ಕಾಪಾಡುವ ಸಾಂವಿಧಾನಿಕ ಹುದ್ದೆಯಾಗಿದ್ದರೂ ಸಿಎಂ ಕುಮಾರಸ್ವಾಮಿ ದಂಗೆ ಏಳುವಂತೆ ಜನತೆಗೆ ಕರೆ ನೀಡಿರುವುದು ಸಂವಿಧಾನದ ಮೇಲೆ...

ಹುಬ್ಬಳ್ಳಿ: ಸಿಎಂ ಕುಮಾರಸ್ವಾಮಿ ಬಿಜೆಪಿ ಕುರಿತು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಅವರು ಹಿಟ್‌ ಆ್ಯಂಡ್‌ ರನ್‌ನಲ್ಲಿ ನಿಸ್ಸೀಮರಾಗಿದ್ದಾರೆ.

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಮೇಲೆ ಇಡಿ ಎಫ್ಐಆರ್‌ ದಾಖಲಿಸಲಿದೆ ಎಂಬ ಮಾತುಗಳ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಶನಿವಾರ ದಿಢೀರ್‌ ಜೆಡಿಎಸ್‌ ಶಾಸಕರ ಸಭೆ ಕರೆದು ಸಮಾಲೋಚನೆ ನಡೆಸಿದರು.

ಬೆಂಗಳೂರು: ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜ್ಯಸ ಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಕೆಲಸಕ್ಕೆ ಬಿಜೆಪಿ ರಾಜ್ಯ ನಾಯಕರು ಮುಂದಾಗಿದ್ದಾರೆ. ಅದು ಹೇಗೆ ಸರ್ಕಾರ...

ಬೀದರ್‌: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ "ಬಡವರ ಬಂಧು' ಯೋಜನೆಗೆ ಸಿಎಂ ಕುಮಾರಸ್ವಾಮಿ 15 ದಿನಗಳಲ್ಲಿ ರಾಜ್ಯಾದ್ಯಂತ ಚಾಲನೆ ನೀಡಲಿದ್ದಾರೆ.

ವಿಜಯಪುರ: "ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಭೀಕರ ಬರ ಆವರಿಸಿ, ಜನ-ಜಾನುವಾರು ಸಂಕಷ್ಟಕ್ಕೆ ಸಿಲುಕಿದ್ದರೂ ಸಿಎಂ ಕುಮಾರಸ್ವಾಮಿ ವಿಧಾನಸೌಧ ಬಿಟ್ಟು ಕದಲಲಿಲ್ಲ. ಮೈತ್ರಿ ಸರ್ಕಾರ...

ಮೈಸೂರು: ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಯಾವುದೇ ಸಮಸ್ಯೆಗಳಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಬೆಂಗಳೂರು: ಅರ್ಕಾವತಿ ಬಡಾವಣೆಯ ಥಣಿಸಂದ್ರದ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ರಿಲೀಫ್ ಸಿಕ್ಕಿದೆ. ಪ್ರಕರ‌ಣದಿಂದ ಸಿಎಂ ಕುಮಾರಸ್ವಾಮಿ ಸೇರಿ...

ಬೆಂಗಳೂರು: "ಮಳೆ ಮತ್ತು ಪ್ರವಾಹದಿಂದ ಕಂಗೆಟ್ಟಿದ್ದ ಕೊಡಗಿನಲ್ಲಿ ಮಳೆ ಪ್ರಮಾಣ ಕಡಿಮೆ ಯಾಗಿದ್ದು, ಪರಿಹಾರ ಕಾರ್ಯಗಳು ಚುರುಕಿನಿಂದ ನಡೆಯುತ್ತಿದೆ. ಪ್ರತಿ ಹಳ್ಳಿಗೆ ವಾರಕ್ಕಾಗುವಷ್ಟು ಆಹಾರ...

ಸಿಎಂ ಕುಮಾರಸ್ವಾಮಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಬೆಂಗಳೂರು: ಕೊಡಗು, ಕರಾವಳಿ, ಮಲೆನಾಡು ಭಾಗ ಸೇರಿ ರಾಜ್ಯದ ವಿವಿಧ ಕಡೆ ಸುರಿದ ಭಾರೀ ಮಳೆಯಿಂದ ಉಂಟಾಗಿರುವ ಅನಾಹುತದಲ್ಲಿ ಸಿಲುಕಿಕೊಂಡವರ ರಕ್ಷಣೆಯ ವಿಚಾರದಲ್ಲಿ ಸರ್ಕಾರ ಮೈ ಮರೆತಿಲ್ಲ.

ಕಾರ್ಯಾಚರಣೆಗೆ ಸಿದ್ಧರಾಗಿ ತೆರಳುತ್ತಿರುವ ಭಾರತೀಯ ಸೇನೆಯ ಯೋಧರು.

ಕೊಡಗಿನಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಶನಿವಾರ ಕೊಂಚ ಬಿಡುವು ಕೊಟ್ಟಿದೆ. ಆದರೂ ಮಳೆಯ ನಂತರದ ವಿಕೋಪಗಳು ಮುಂದುವರಿದೇ ಇವೆ. ಹೀಗಾಗಿ ಕೊಡಗಿಗೆ ತೆರಳಿದ್ದ...

ಬೆಂಗಳೂರು: ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಸಿಎಂ ಕುಮಾರಸ್ವಾಮಿ ಆಯಾ ಜಿಲ್ಲಾಧಿಕಾರಿಗಳಿಗೆ...

ಬೆಂಗಳೂರು: ಸಹಕಾರಿ ಬ್ಯಾಂಕ್‌ಗಳಿಂದ ಅಲ್ಪಾವಧಿ ಸಾಲ ಪಡೆದ ರೈತರ ಪ್ರತಿ ಕುಟುಂಬದ ಒಬ್ಬರಿಗೆ ಒಂದು ಲಕ್ಷ ರೂ.ವರೆಗಿನ ಚಾಲ್ತಿ ಸಾಲ ಮನ್ನಾ ಮಾಡುವುದಾಗಿ ಸರಕಾರ ಆದೇಶ ಹೊರಡಿಸಿದೆ. ಅಲ್ಲದೆ 2019ರ...

ಸಿಎಂ ಕುಮಾರಸ್ವಾಮಿ ದಂಪತಿ ಸಹಿತ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪರಿವಾರ ಹುಟ್ಟೂರು ಹರದನಹಳ್ಳಿ ಈಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಹಾಸನ: ರೈತರು ಸಹಕಾರಿ ಸಂಘಗಳಲ್ಲಿ ಮಾಡಿದ್ದ 10,734 ಕೋಟಿ ರೂ. ಬೆಳೆಸಾಲದ ಪೈಕಿ 9,448 ಕೋಟಿ ರೂ. ಮನ್ನಾ ಮಾಡಿ ಈಗಾಗಲೇ ಆದೇಶ ಹೊರಡಿಸಲಾಗಿದೆ.

Back to Top