ಸಿಬ್ಬಂದಿ

 • ಮತ ಎಣಿಕೆಗೆ ಅಧಿಕಾರಿಗಳು, ಸಿಬ್ಬಂದಿ ನೇಮಕ

  ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಡಿ.9 ರಂದು ನಗರದ ಬಿಬಿ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆಯಲಿದ್ದು, ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು ಹಾಗೂ ಸಿಬ್ಬಂದಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಯನ್ನು…

 • ಆರೋಗ್ಯ ಇಲಾಖೆ ಸಿಬ್ಬಂದಿಗೆ ಆಧಾರ್‌ ಬಯೋಮೆಟ್ರಿಕ್‌!

  ಬೆಂಗಳೂರು: ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವರ್ಗ ಹಾಗೂ ಕಚೇರಿ ನೌಕರರ ಹಾಜರಾತಿ ರುಜುಪಡಿಸುವ ಬಯೋಮೆಟ್ರಿಕ್‌ಗೂ ಆಧಾರ್‌ ಸಂಪರ್ಕಗೊಳಿಸುವುದನ್ನು ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಸದ್ಯ ಸರ್ಕಾರಿ ಆಸ್ಪತ್ರೆ ಹಾಗೂ ಕಚೇರಿಗಳಲ್ಲಿ ಸಾಮಾನ್ಯ ಮಾದರಿಯ ಬಯೋಮೆಟ್ರಿಕ್‌ ವ್ಯವಸ್ಥೆ ಇದ್ದು,…

 • ಗದ್ಗದಿತರಾದ ಕೆ.ಶಿವನ್‌, ಭಾವುಕರಾದ ಸಿಬ್ಬಂದಿ

  ಬೆಂಗಳೂರು: “ವಿಕ್ರಂ’ ಲ್ಯಾಂಡರ್‌ ಯೋಜನೆಯಂತೆ ಪ್ರದರ್ಶನ ನೀಡಿತ್ತು. ಚಂದ್ರನಿಂದ 2.1 ಕಿ.ಮೀ. ದೂರದಲ್ಲಿದ್ದಾಗ ಭೂಮಿಯ ನಿಯಂತ್ರಣ ಕೊಠಡಿಯೊಂದಿಗಿನ ಸಂಪರ್ಕ ಕಳೆದುಕೊಂಡಿದೆ. ಇದಕ್ಕೆ ಸಂಬಂಧಿಸಿದ ದತ್ತಾಂಶಗಳ ಬಗ್ಗೆ ವಿಶ್ಲೇಷಣೆ ಮಾಡಬೇಕಾಗಿದೆ’. ಹೀಗೆ ಬರೆದಿಟ್ಟ ಎರಡು ಸಾಲುಗಳನ್ನು ಓದುವಾಗ ಇಸ್ರೋ ಅಧ್ಯಕ್ಷ ಕೆ.ಶಿವನ್‌…

 • ಮತ್ತೊಂದು ವಂಚಕ ಕಂಪನಿ ಸಿಬ್ಬಂದಿ ಸಿಸಿಬಿ ಬಲೆಗೆ

  ಬೆಂಗಳೂರು: ಐಎಂಎ ವಂಚನೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ವಂಚಕ ಕಂಪನಿಯ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ. ನಗರದ ಕೋಣನಕುಂಟೆಯಲ್ಲಿರುವ ಜಿನಾರಿಯಾ ಕಂಪನಿಯ ತಮಿಳುನಾಡು ಮೂಲದ…

 • ಗ್ರಾಪಂ ನೌಕರರಿಗೆ ತಿಂಗಳ ಸಂಬಳ ಇಲ್ಲದೆ ಕಂಗಾಲು

  ದೇವನಹಳ್ಳಿ: ತಾಲೂಕಿನ ಕುಂದಾಣ ಹೋಬಳಿ ವ್ಯಾಪ್ತಿಯ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಕಳೆದ ಮೂರು-ನಾಲ್ಕು ತಿಂಗಳಿನಿಂದ ಸಂಬಳ ಇಲ್ಲದೆ ಪರದಾಡುವಂತಾಗಿದೆ. ಕೂಡಲೇ ಸರ್ಕಾರ ಸಂಬಳವನ್ನು ನೀಡಿ ಸಿಬ್ಬಂದಿಯ ಹಿತ ಕಾಪಾಡಬೇಕು ಎಂದು ಗ್ರಾಪಂ ಸಿಬ್ಬಂದಿ ಒತ್ತಾಯಿಸಿದ್ದಾರೆ. ಕಾರಹಳ್ಳಿ, ಕೊಯಿರಾ, ವಿಶ್ವನಾಥಪುರ,…

 • ಖಾಸಗಿ ಬಸ್‌ ಸಿಬ್ಬಂದಿ ವಿರುದ್ಧ ಅಪಹರಣ ದೂರು

  ಬೆಂಗಳೂರು: ವೇಗವಾಗಿ ಬಂದಿದ್ದನ್ನು ಪ್ರಶ್ನಿಸಿದಕ್ಕೆ ಖಾಸಗಿ ಬಸ್‌ ಚಾಲಕ ಸೇರಿ ಮೂರು ಮಂದಿ ತಮ್ಮ ಮೇಲೆ ಹಲ್ಲೆ ನಡೆಸಿ, ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿ ಕ್ಯಾಬ್‌ ಚಾಲಕ, ಪೀಣ್ಯ ಪೊಲೀಸರಿಗೆ ದೂರು ನೀಡಿದ್ದಾನೆ. ನಾಗಸಂದ್ರ ನಿವಾಸಿ ರಘು (22)…

 • ಭಟ್ಕಳದಲ್ಲಿ ಬಾಂಬ್‌ ನಿಷ್ಕ್ರಿಯ ದಳ ಸಿಬ್ಬಂದಿಯಿಂದ ಶೋಧ

  ಭಟ್ಕಳ: ಶ್ರೀಲಂಕಾದ ಕೊಲಂಬೊದಲ್ಲಿ ಸರಣಿ ಬಾಂಬ್‌ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಸೋಮವಾರ ಉಗ್ರ ನಿಗ್ರಹ ದಳ ಹಾಗೂ ಗುಪ್ತಚರ ಇಲಾಖೆ ಸೂಚನೆ ಮೇರೆಗೆ ಕಾರವಾರದ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ಶ್ವಾನದಳದೊಂದಿಗೆ ಆಗಮಿಸಿ ಭಟ್ಕಳ ತಾಲೂಕಿನ ಮುಖ್ಯ ಪ್ರದೇಶಗಳಲ್ಲಿ…

 • ಜೆಟ್‌ ಏರ್‌ವೇಸ್‌ ಸಿಬ್ಬಂದಿ ಪ್ರತಿಭಟನೆ

  ಬೆಂಗಳೂರು: ಆರ್ಥಿಕ ನಷ್ಟದಿಂದ ಹಾರಾಟ ನಿಲ್ಲಿಸಿರುವ ಜೆಟ್‌ ಏರ್‌ವೇಸ್‌ ವಿಮಾನಯಾನ ಸಂಸ್ಥೆ ಉಳಿಸುವಂತೆ ನೌಕರರು ಸೋಮವಾರ ನಗರದ ಪುರಭವನ ಎದುರು ಪ್ರತಿಭಟನೆ ನಡೆಸಿದರು. ದಶಕಗಳಿಂದ ವಿಮಾನಯಾನ ಸೇವೆ ನೀಡುತ್ತಿದ್ದ ಜೆಟ್‌ ಏರ್‌ವೇಸ್‌ ಆರ್ಥಿಕ ತೊಂದರೆಗೆ ಸಿಲುಕಿದ್ದು, ಏಕಾಏಕಿ ವಿಮಾನಗಳ…

 • ವಿವಿ ಪ್ಯಾಟ್‌ ಜತೆ ಮತಗಟ್ಟೆಗಳಿಗೆ ತೆರಳಿದ ಸಿಬ್ಬಂದಿ

  ಚಾಮರಾಜನಗರ: ಲೋಕಸಭಾ ಕ್ಷೇತ್ರಕ್ಕೆ ಗುರುವಾರ ನಡೆಯಲಿರುವ ಚುನಾವಣೆಯ ಸಲುವಾಗಿ ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಬುಧವಾರ ಮಸ್ಟರಿಂಗ್‌ ಕಾರ್ಯ ಸುಗಮವಾಗಿ ನಡೆಯಿತು. ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಚಾ.ನಗರದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು, ಗುಂಡ್ಲುಪೇಟೆ ಕ್ಷೇತ್ರಕ್ಕೆ ಸೇಂಟ್‌ ಜಾನ್‌ ಸ್ಕೂಲ್‌,…

 • ಮತದಾನಕ್ಕೆ ಸಿದ್ಧತೆ: ಮತಗಟ್ಟೆಗೆ ತೆರಳಿದ ಸಿಬ್ಬಂದಿ

  ಆನೇಕಲ್‌: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಆನೇಕಲ್‌ ತಾಲೂಕಿನಲ್ಲಿ ಚುನಾವಣೆಗೆ ಸಕಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಆನೇಕಲ್‌ ತಾಲೂಕಿನ ಚಂದಾಪುರದಲ್ಲಿ ಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ….

 • ಮೈಸೂರು ಪೇಟ, ಬಿಳಿ ಅಂಗಿ, ಪಂಚೆ ಶಲ್ಯ ಧರಿಸುವ ಸಿಬ್ಬಂದಿ

  ಹುಣಸೂರು: ಮತದಾರರನ್ನು ಮತಗಟ್ಟೆಗೆ ಸೆಳೆಯಲು ತಾಲೂಕಿನ ಎರಡು ಹಾಡಿಗಳಲ್ಲಿ ಪಾರಂಪರಿಕ ಮತಗಟ್ಟೆ, ಮನುಗನಹಳ್ಳಿ ಹಾಗೂ ನಗರದ ಮಹಿಳಾ ಪದವಿ ಕಾಲೇಜಿನ ಮತಕೇಂದ್ರಗಳನ್ನು ಸಖಿ(ನೀಲಿ) ಮತ್ತು ಬಿಳಿಕೆರೆ ಮತಕೇಂದ್ರವನ್ನು ವಿಕಲಚೇತನರ ಮತಗಟ್ಟೆಗಳನ್ನು ಮಾದರಿ ಮತಗಟ್ಟೆಗಳನ್ನಾಗಿ ಅಲಂಕರಿಸಿದ್ದು, ಕಣ್ಮನ ಸೆಳೆಯುತ್ತಿವೆ. ಈ…

 • ಜಿಲ್ಲೆಯ 1,985 ಮತಗಟ್ಟೆಗಳಿಗೆ 8,734 ಸಿಬ್ಬಂದಿ ನಿಯೋಜನೆ

  ಹಾಸನ: ಜಿಲ್ಲಾಡಳಿತವು ಹಾಸನ ಲೋಕಸಭಾ ಚುನಾವಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಒಟ್ಟು 1985 ಮತಗಟ್ಟೆಗಳಲ್ಲಿ ಏ.18 ರಂದು ಮತದಾನಕ್ಕೆ ಒಟ್ಟು 8734 ಸಿಬ್ಬಂದಿಯನ್ನು ನಿಯೋಜಿಸಿದೆ. ಮತದಾನ ಕೇಂದ್ರಗಳಿಗೆ 2184 ಅಧ್ಯಕ್ಷಾಧಿಕಾರಿ, 2184…

 • ಸಿಬ್ಬಂದಿಗೆ ಮೋದಿ ಅಭಿನಂದನೆ

  ನವದೆಹಲಿ: ಆರೋಗ್ಯ ಸೇವೆ, ನೈರ್ಮಲ್ಯ ಮತ್ತು ಶುಚಿತ್ವಕ್ಕಾಗಿ ಶ್ರಮಿಸುತ್ತಿರುವವರಿಗೆ ವಿಶ್ವ ಆರೋಗ್ಯ ದಿನದಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಜನರಲ್ಲಿ ಉತ್ತಮ ಆರೋಗ್ಯಕ್ಕಾಗಿ ಅವರ ಕೊಡುಗೆ ಮಹತ್ವದ್ದು ಎಂದು ಅವರು ಹೇಳಿದ್ದಾರೆ. ವಿಶ್ವದಲ್ಲೇ ಅತಿದೊಡ್ಡ ಆರೋಗ್ಯ…

ಹೊಸ ಸೇರ್ಪಡೆ