ಸಿರುಗುಪ್ಪ: Siruguppa:

 • ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ದಾಸ್ತಾನು

  ಸಿರುಗುಪ್ಪ: ಪ್ರಸಕ್ತ 2019-20ನೇ ಸಾಲಿನ ಮುಂಗಾರು ಮಳೆ ಕೊರತೆ ನಡುವೆಯೂ ಕೃಷಿ ಇಲಾಖೆ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿಕೊಂಡು ತಾಲೂಕಿನ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹಿಸಿಟ್ಟಿದೆ. ತಾಲೂಕಿನಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಒಟ್ಟು…

 • ಟಗರು ಸಾಕಾಣಿಕೆಯಿಂದ ಲಾಭಗಳಿಸಿದ ರೈತ

  ಸಿರುಗುಪ್ಪ: ತಾಲೂಕಿನ ರಾರಾವಿ ಗ್ರಾಮದ ಪ್ರಗತಿಪರ ರೈತ ಈರಣ್ಣ ಟಗರು ಸಾಕಾಣಿಕೆಯನ್ನು ಉಪಕಸುಬನ್ನಾಗಿ ಮಾಡಿಕೊಂಡು ಬರಗಾಲದಲ್ಲಿಯೂ ವಾರ್ಷಿಕವಾಗಿ ರೂ. 2ಲಕ್ಷ 45 ಸಾವಿರ ಆದಾಯ ಗಳಿಸುವ ಮೂಲಕ ಇತರೆ ರೈತರಿಗೆ ಮಾದರಿಯಾಗಿದ್ದಾರೆ. ತಮ್ಮ ಜಮೀನಿನ ಅರ್ಧ ಎಕರೆ ಜಾಗದಲ್ಲಿ…

 • ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನಾ ಸಭೆಗೆ ಬನ್ನಿ

  ಸಿರುಗುಪ್ಪ: ಸಂವಿಧಾನವು ದೇಶದ ಎಲ್ಲ ನಾಗರಿಕರಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಅವುಗಳನ್ನು ಪಡೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಹಕ್ಕಾಗಿದ್ದು, ಈ ಸಭೆಗೆ ತಮ್ಮ ಸಮಸ್ಯೆಗಳನ್ನು ತಿಳಿಸಲು ಸರ್ಕಾರ ಅನುಕೂಲ ಮಾಡಿಕೊಟ್ಟಿದ್ದು, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಶಾಸಕ ಎಂ.ಎಸ್‌.ಸೋಮಲಿಂಗಪ್ಪ ತಿಳಿಸಿದರು….

 • ಸಂಗೀತ ಲೋಕಕ್ಕೆ ಪಂ.ಪುಟ್ಟರಾಜ ಗವಾಯಿ ಕೊಡುಗೆ ಅಪಾರ

  ಸಿರುಗುಪ್ಪ: ಗದುಗಿನ ಪಂಡಿತ ಪಂಚಾಕ್ಷರಿ ಗವಾಯಿಗಳು ಮತ್ತು ಪಂ.ಪುಟ್ಟರಾಜ ಗವಾಯಿಗಳು ಶಾಸ್ತ್ರೀಯ ಸಂಗೀತದ ಕಲೆಯ ಪರಂಪರೆ ಉಳಿಸಿ ಬೆಳೆಸಿದ್ದಾರೆ. ಅವರ ಸಂಗೀತ ಪರಂಪರೆ ಇಂದಿಗೂ ಮುಂದುವರಿದಿರುವುದು ಅವರು ಮಾಡಿದ ಸೇವೆಯಿಂದ ಸಾಧ್ಯವಾಗಿದೆ ಎಂದು ಶಾಸಕ ಎಂ.ಎಸ್‌.ಸೋಮಲಿಂಗಪ್ಪ ತಿಳಿಸಿದರು. ತಾಲೂಕಿನ…

 • ನೌಕರರ ಸಂಘದ ಚುನಾವಣೆಗೆ ಸಿದ್ಧತೆ

  ಸಿರುಗುಪ್ಪ: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಕೆಲವು ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದ್ದು, ಆರೋಗ್ಯ ಇಲಾಖೆ, ಪ್ರೌಢ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಜೂ.13ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಪಂಪಾಪತಿಗೌಡ ತಿಳಿಸಿದ್ದಾರೆ. ಚುನಾವಣೆಯ ಅಂತಿಮ…

 • ಸಕಲ ಜೀವರಾಶಿ ಬದುಕಬೇಕಾದರೆ ಪರಿಸರ ರಕ್ಷಣೆ ಅತ್ಯಗತ್ಯ

  ಸಿರುಗುಪ್ಪ: ಪ್ರತಿಯೊಬ್ಬರೂ ಗಿಡಮರಗಳನ್ನು ಉಳಿಸಿ ಬೆಳೆಸುವುದರೊಂದಿಗೆ ಮಕ್ಕಳಲ್ಲಿಯೂ ಪರಿಸರವನ್ನು ಉಳಿಸುವ ಬಗ್ಗೆ ತಿಳಿಸಿ ಹೇಳಬೇಕು ಎಂದು ನಗರದ ಸಿವಿಲ್ ನ್ಯಾಯಾಲಯದ ನ್ಯಾಯಾಧಿಧೀಶ ಸಿ.ಎನ್‌.ಲೋಕೇಶ್‌ ತಿಳಿಸಿದರು. ತಾಲೂಕಿನ ಕೆಂಚನಗುಡ್ಡ ಗ್ರಾಮದ ಮಲ್ಲಯ್ಯನಗುಡ್ಡದಲ್ಲಿರುವ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ವಕೀಲರ ಸಂಘ ಹಾಗೂ ನ್ಯಾಯಾಂಗ…

 • ಮೀಸಲಾತಿ ಗೊಂದಲ; ಕೋರ್ಟ್‌ ಮೆಟ್ಟಿಲೇರಿದ ಪ್ರಕರಣ

  ಸಿರುಗುಪ್ಪ: ನಗರದ ನಗರಸಭೆಯ ವಾರ್ಡ್‌ವಾರು ಮೀಸಲಾತಿ ಪಟ್ಟಿ ಪ್ರಕಟಿಸಿದ್ದು, ಮೀಸಲಾತಿಯಲ್ಲಿ ಗೊಂದಲವಿದ್ದು, ಮೀಸಲಾತಿ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿ ಜನಾಂಗದ ಮುಖಂಡ ವೈ.ಶ್ರೀನಿವಾಸ ಎನ್ನುವವರು ಧಾರವಾಡದ ಹೈಕೋರ್ಟ್‌ ಪೀಠದಲ್ಲಿ ದಾವೆ ಹೂಡಿದ್ದಾರೆ. ನಗರಸಭೆಯ 31 ವಾರ್ಡ್‌ಗಳ…

 • ಅಸಮರ್ಪಕ ಉತ್ತರ; ಸಭೆ ಮೊಟಕು

  ಸಿರುಗುಪ್ಪ: ನಗರದ ತಾಪಂ ಸಭಾಂಗಣದಲ್ಲಿ ನಡೆದ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ನೀಡಿದ ಉತ್ತರದಿಂದ ಅಸಮಾಧಾನಗೊಂಡ ಶಾಸಕ ಎಂ.ಎಸ್‌.ಸೋಮಲಿಂಗಪ್ಪ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಭೆಯಿಂದ ಹೊರನಡೆದ ಘಟನೆ ನಡೆಯಿತು. ನರೇಗಾ ಯೋಜನೆಯಡಿ ಮಾಳಾಪುರ ಮತ್ತು ಗುಂಡಿಗನೂರು ಕೆರೆಗಳಲ್ಲಿ ಹೂಳೆತ್ತುವ…

 • ಬಿಸಿಲಲ್ಲೂ ಬತ್ತದ ಜಿಗಳಾರ್ಥಿ ಬಾವಿ!

  ಸಿರುಗುಪ್ಪ: ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ತಾಲೂಕಿನ 84 ಗ್ರಾಮಗಳಲ್ಲಿರುವ ನೂರಾರು ತೆರೆದ ಬಾವಿಗಳಲ್ಲಿ ನೀರು ಬತ್ತಿಹೋಗಿವೆ. ಆದರೆ ನಗರದ ಆದರ್ಶ ಶಾಲೆಯ ಪಕ್ಕದ ಪ್ರದೇಶದಲ್ಲಿರುವ ಜಿಗಳಾರ್ಥಿ ಬಾವಿಯು ಬಿರು ಬೇಸಿಗೆಯಲ್ಲಿಯೂ ಬತ್ತದೆ ನೀರಿರುವುದು ಅಚ್ಚರಿ…

 • ಬಿಡಾಡಿ ದನಗಳಿಗೆ ನೀರಿನ ಬರ

  ಸಿರುಗುಪ್ಪ: ನಗರದ ವಿವಿಧ ರಸ್ತೆಗಳಲ್ಲಿ ನೆಟ್ಟಿರುವ ಸಸಿಗಳನ್ನು ಉಳಸಿಕೊಳ್ಳಲು ನಗರಸಭೆಯು ತೋರಿಸುತ್ತಿರುವ ಕಾಳಜಿಯನ್ನು ಬಿಡಾಡಿ ದನಗಳ ದಾಹ ತೀರಿಸುವತ್ತ ಗಮನ ಹರಿಸುತ್ತಿಲ್ಲ. ಇದರಿಂದಾಗಿ ನಗರದಲ್ಲಿ ಬಿಡಾಡಿ ದನಗಳು ಬಿಸಿಲಿನ ಬೇಗೆಯಿಂದ ದೇಹ ತಣಿಸಿಕೊಳ್ಳಲು ರಸ್ತೆಗಳಲ್ಲಿ ನಿಂತ ನೀರು ಮತ್ತು…

 • ಗ್ರಾಪಂ ಕಚೇರಿಗಳಲ್ಲಿ ಆಧಾರ್‌ ನೋಂದಣಿ ಬಂದ್‌!

  ಸಿರುಗುಪ್ಪ: ತಾಲೂಕಿನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಮಾದರಿ ನೀತಿ ಸಂಹಿತೆ ಪರಿಣಾಮ ತಾಲೂಕು ಕಚೇರಿ ಸೇರಿದಂತೆ ತಾಲೂಕಿನ ಗ್ರಾಪಂಗಳಲ್ಲಿ ಆಧಾರ್‌ ನೋಂದಣಿ ಪ್ರಕ್ರಿಯೆ ಕಳೆದ 2ತಿಂಗಳಿನಿಂದ ಸ್ಥಗಿತಗೊಂಡಿರುವುದರಿಂದ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಧಾರ್‌ ಕಾರ್ಡ್‌ ಮಾಡಿಸಲು ಪೋಷಕರು…

 • ಮೇವು-ನೀರಿಲ್ಲದೆ ಜಿಂಕೆಗಳು ತತ್ತರ

  ಸಿರುಗುಪ್ಪ: ಭೀಕರ ಬರ ಮತ್ತು ಬಿರುಬಿಸಿಲಿಗೆ ತಾಲೂಕಿನಲ್ಲಿರುವ ಜಿಂಕೆಗಳು ತತ್ತರಿಸಿ ಹೋಗಿವೆ. ತಾಲೂಕಿನಲ್ಲಿ ಜೀವನಾಡಿಯಾದ ತುಂಗಭದ್ರಾ ಮತ್ತು ವೇದಾವತಿ ಹಗರಿ ನದಿ, ಗರ್ಜಿಹಳ್ಳದಲ್ಲಿ ಸದಾ ನೀರು ಹರಿಯುತ್ತಿದ್ದರಿಂದ ರೈತರ ಜಿಮೀನುಗಳಲ್ಲಿ ಹಸಿರು ಕಂಗೊಳಿಸುತ್ತಿದ್ದು, ಜಿಂಕೆಗಳಿಗೆ ತಿನ್ನಲು ಹುಲ್ಲು ಮತ್ತು…

 • ಕೇಳ್ಳೋರಿಲ್ಲ ಮಹಿಳಾ ಸಾಂತ್ವನ ಕೇಂದ್ರದ ಗೋಳು!

  ಸಿರುಗುಪ್ಪ: ನಗರದ ಸಿಡಿಪಿಒ ಕಚೇರಿ ಪಕ್ಕದಲ್ಲಿರುವ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ಕಟ್ಟಡವು ಶಿಥಿಲಗೊಂಡಿರುವುದು ಒಂದು ಕಡೆಯಾದರೆ, ಮೂಲ ಸೌಕರ್ಯಗಳ ಕೊರತೆಯಿಂದ ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಮತ್ತು ಕೇಂದ್ರಕ್ಕೆ ಬರುವ ಜನರಿಗೆ ತೊಂದರೆಯಾಗುತ್ತಿದೆ. ಸುಮಾರು 40ವರ್ಷಗಳ ಹಿಂದಿನ ಕಟ್ಟಡದಲ್ಲಿ…

 • ಮರಳು ಅಕ್ರಮ ಸಾಗಾಟಕ್ಕೆ ಕೊನೆ ಎಂದು?

  ಸಿರುಗುಪ್ಪ: ತಾಲೂಕಿನ ಉಡೇಗೋಳು ಮತ್ತು ನಿಟ್ಟೂರಿನಲ್ಲಿ ಅಧಿಕೃತ ಮರಳು ಸ್ಟಾಕ್‌ ಯಾರ್ಡ್‌ಗಳನ್ನು ತೆರೆಯಲಾಗಿದೆ. ಆದರೆ ರಾರಾವಿ, ಉತ್ತನೂರು, ಮಾಟಸೂಗೂರು, ತಾಳೂರು, ಕೂರಿಗನೂರು, ಬಲಕುಂದಿ ಗ್ರಾಮಗಳ ಹತ್ತಿರ ಹರಿಯುವ ವೇದಾವತಿ ಹಗರಿ ನದಿಯಿಂದ ಅನಧಿಕೃತವಾಗಿ ಮರಳು ಸಾಗಿಸಲಾಗುತ್ತಿದೆ. ರಾತ್ರಿ ಮತ್ತು…

 • ಚೆಕ್‌ ಡ್ಯಾಂ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

  ಸಿರುಗುಪ್ಪ: ತಾಲೂಕಿನಲ್ಲಿ ಹರಿಯುತ್ತಿರುವ ವೇದಾವತಿ ಹಗರಿ ನದಿ ನೀರನ್ನು ಅಲ್ಲಲ್ಲಿ ತಡೆ ಹಿಡಿದು 30 ಸಾವಿರಕ್ಕೂ ಅಧಿಕ ಎಕರೆ ಜಮೀನು ಬೇಸಾಯಕ್ಕೆ ಅನುಕೂಲ ಮಾಡಿಕೊಡಲು ಹಗರಿ ನದಿಗೆ ಸಬ್‌ ಸರ್ಫೇಸ್‌ ಚೆಕ್‌ ಡ್ಯಾಂ ನಿರ್ಮಿಸಲು ತಾಲೂಕಿನಲ್ಲಿ ಹರಿಯುವ ವೇದಾವತಿ…

 • ತುಂಗಭದ್ರಾ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

  ಸಿರುಗುಪ್ಪ: ತುಂಗಭದ್ರಾ ನದಿಗೆ ಜಲಾಶಯದಿಂದ ನೀರು ಬಿಟ್ಟಿರುವುದರಿಂದ ನದಿಯಲ್ಲಿರುವ ಮೀನು, ಮೊಸಳೆ, ನೀರು ನಾಯಿ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳಿಗೆ ಅನುಕೂಲವಾಗಿದೆ. ಕಳೆದ 2 ತಿಂಗಳಿನಿಂದ ತುಂಗಭದ್ರಾ ನದಿಯಲ್ಲಿ ನೀರು ಹರಿಯದೇ ಕೇವಲ ನದಿಯ ತಗ್ಗುದಿನ್ನೆಗಳಲ್ಲಿ ಮಾತ್ರ ನೀರು…

 • ಮೈತ್ರಿ ಅಭ್ಯರ್ಥಿ ಪ್ರಮೋದ್‌ ಗೆಲುವು ನಿಶ್ಚಿತ

  ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ರವರಿಗೆ ಜಿಲ್ಲೆಯಲ್ಲಿ ಅಭೂತ ಪೂರ್ವ ಬೆಂಬಲ ದೊರೆಯುತ್ತಿದ್ದು, ಅವರ ಗೆಲುವು ಖಚಿತ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಡಾ| ಡಿ.ಎಲ್‌. ವಿಜಯಕುಮಾರ್‌ ತಿಳಿಸಿದರು. ಶುಕ್ರವಾರ…

 • ಧರ್ಮದ ತಳಹದಿಯಲ್ಲಿ ನಡೆದರೆ ಬದುಕು ಸುಂದರ

  ಸಿರುಗುಪ್ಪ: ಹಿಂದೂ ಧರ್ಮದ ಸಂಸ್ಕೃತಿ, ಪರಂಪರೆ, ಭಾಗವತ ವೇದಗಳಲ್ಲಿ ತಿಳಿಸಿದ ನೀತಿ ಪಾಠಗಳನ್ನು ಹಾಗೂ ಸಜ್ಜನರ ಸಂಗದಿಂದ ನಮ್ಮಲ್ಲಿ ಹೇಗೆ ಉತ್ತಮ ಗುಣಗಳು ಬೆಳೆಯುತ್ತವೆ ಎನ್ನುವುದನ್ನು ಮಕ್ಕಳಿಗೆ ತಿಳಿಸಿಕೊಡುವುದು ಧಾರ್ಮಿಕ ವಸಂತ ಶಿಬಿರದ ಉದ್ದೇಶವಾಗಿದೆ ಎಂದು ಪೂರ್ಣಪ್ರಜ್ಞಾ ವಿದ್ಯಾಪೀಠದ…

 • ಬಿರುಗಾಳಿ ಮಳೆಗೆ ನೆಲಕಚ್ಚಿದ ಭತ್ತ!

  ಸಿರುಗುಪ್ಪ: ತಾಲೂಕಿನಾದ್ಯಂತ ಬುಧವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಗೆ ಸಾವಿರಾರು ಎಕರೆ ಪ್ರದೇಶದಲ್ಲಿ ಕೊಯ್ಲಿಗೆ ಬಂದಿದ್ದ ಭತ್ತ ನೆಲಕಚ್ಚಿದ್ದು, ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ತಾಲೂಕಿನಲ್ಲಿ ಬೇಸಿಗೆ ಹಂಗಾಮಿನಲ್ಲಿ ಸುಮಾರು 10 ಸಾವಿರ ಹೆಕ್ಟೇರ್‌…

ಹೊಸ ಸೇರ್ಪಡೆ