ಸಿ.ಎಂ. ಉದಾಸಿ

 • ರಾಜ್ಯದಲ್ಲಿ ಗಮನ ಸೆಳೆದ ಹಾವೇರಿ ಶಾಸಕರು

  ಹಾವೇರಿ: ಜಿಲ್ಲೆಯ ಆರು ಶಾಸಕರಲ್ಲಿ ನಾಲ್ವರು ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಮುಂಚೂಣಿಯಲ್ಲಿದ್ದು, ರಾಜ್ಯ ರಾಜಕಾರಣದಲ್ಲಿ ಹಾವೇರಿ ಮತ್ತೆ ಗಮನ ಸೆಳೆಯುತ್ತಿದೆ. ಹಿರಿಯ ಮುಖಂಡ ಸಿ.ಎಂ. ಉದಾಸಿ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಮೊದಲಿನಿಂದಲೂ ರಾಜ್ಯ ರಾಜಕಾರಣದಲ್ಲಿ ಹಿರಿಯರಾಗಿ ಗುರುತಿಸಿಕೊಂಡವರು….

 • ನೀರು ತುಂಬಿಸುವ ಯೋಜನೆಗೆ ಚಾಲನೆ

  ಹಾನಗಲ್ಲ: ಹೊಂಕಣ ಏತ ನೀರಾವರಿ ಯೋಜನೆ ಘಟಕದಿಂದ ತಿಳವಳ್ಳಿ ಹಾಗೂ ಇನಾಂಲಕಮಾಪುರ ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಾಸಕ ಸಿ.ಎಂ. ಉದಾಸಿ ಚಾಲನೆ ನೀಡಿದರು. ರವಿವಾರ ಹೊಂಕಣ ಏತನೀರಾವರಿಗೆ ಒಳಪಡುವ ಅಚ್ಚುಕಟ್ಟು ಪ್ರದೇಶಗಳಿಗೆ 650 ಎಚ್ಪಿ ಸಾಮರ್ಥ್ಯದ…

 • ಬೀಡಾ ಅಂಗಡಿಕಾರನ ಪುತ್ರಿ ಜಿಲ್ಲೆಗೆ ಫ‌ಸ್ಟ್‌

  ಅಕ್ಕಿಆಲೂರು: ಕಿತ್ತು ತಿನ್ನುವ ಬಡತನ, ಸೂರು ಇಲ್ಲದೆ ಗುಡಿಸಿಲಲ್ಲಿಯೆ ಜೀವನ. ಬದುಕಿನ ಬಂಡಿ ನಡೆಸಲು ತಂದೆಯದದ್ದು ಸಣ್ಣದೊಂದು ಬೀಡಾ ಅಂಗಡಿ. ಶಾಲೆ ಬಿಟ್ಟ ನಂತರ ಇದೇ ಬೀಡಾ ಅಂಗಡಿಯಲ್ಲಿ ಕುಳಿತು ಓದಿದ ಸಿಂಧೂ ಹಾವೇರಿ ಗಳಿಸಿದ್ದು ಬರೋಬ್ಬರಿ ಶೇ….

 • ಚುನಾವಣೇತರ ಚಟುವಟಿಕೆಗೆ ಹೊಂದಿಕೊಂಡ ಶಿವಕುಮಾರ

  ಹಾನಗಲ್ಲ: ಚುನಾವಣೆ ಮುಗೀತು. ಇನ್ನೇನು ಅಭ್ಯರ್ಥಿ ಲೆಕ್ಕಾಚಾರದಲ್ಲಿ ತೊಡಗಿರಬೇಕು ಎಂದು ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಮನೆಗೆ ಹೋದ್ರೆ, ಅಲ್ಲಿ ಅವರು ಫುಲ್ ಖುಷ್‌, ರಿಲ್ಯಾಕ್ಸ್‌ ಮೂಡ್‌ಲ್ಲಿ ಕಾರ್ಯಕರ್ತರ ಶ್ರಮಕ್ಕೆ ಅಭಿನಂದಿಸುತ್ತ ಕಾರ್ಯಕರ್ತರೊಂದಿಗೆ ಹರಟುತ್ತಿದ್ದರು. ಸಂಸದ ಶಿವಕುಮಾರ ಉದಾಸಿ…

 • ಮೋದಿ ಸಾಧನೆ ಹೇಳಲು ಒಂದಿನ ಸಾಲದು

  ಹಾನಗಲ್ಲ: ದೇಶದ ರಾಜಕೀಯ ಇತಿಹಾಸದಲ್ಲಿ ಭಾರತವನ್ನು ವಿಶ್ವದೆದುರು ತಲೆ ಎತ್ತಿ ನಿಲ್ಲುವಂತೆ ಮಾಡುವ ಶಕ್ತಿ ನರೇಂದ್ರ ಮೋದಿ ಅವರಲ್ಲಿ ಮಾತ್ರ ಇದೆ ಎಂದು ಶಾಸಕ ಸಿ.ಎಂ.ಉದಾಸಿ ಹೇಳಿದರು. ರವಿವಾರ ಹಾನಗಲ್ಲ ತಾಲೂಕಿನ ತಿಳವಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ…

 • ಕಳಂಕವಿಲ್ಲದೆ ಆಡಳಿತ ನಡೆಸಿದ ಬಿಜೆಪಿ ಗೆಲ್ಲಿಸಿ

  ಹಾನಗಲ್ಲ: ಐದು ವರ್ಷದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಕಳಂಕವಿಲ್ಲದೆ ದೇಶವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿಸಿ ದೇಶದ ಸಮಗ್ರ ಅಭಿವೃದ್ಧಿಗೆ ಕೈಜೊಡಿಸಬೇಕು ಎಂದು ಶಾಸಕ ಸಿ.ಎಂ. ಉದಾಸಿ ಮನವಿ ಮಾಡಿದರು. ತಾಲೂಕಿನ ಅರಿಷಿಣಗುಪ್ಪಿಯಲ್ಲಿ…

 • ದೇಶಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿದ ಮೋದಿ: ಮಾಳವಿಕಾ

  ಅಕ್ಕಿಆಲೂರು: ಪ್ರಧಾನಿ ನರೇಂದ್ರ ಮೋದಿಯವರು ಹೆತ್ತತಾಯಿ ಹಾಗೂ ಪೋಷಿಸಿದ ಭಾರತಮಾತೆಯ ಋಣ ತೀರಿಸಲು ಜನಿಸಿದ ದೈವತ್ವದ ವ್ಯಕ್ತಿ, ವಿಶ್ವದಲ್ಲಿರುವ ಭಾರತದ ವಿರೋಧಿ ಗಳ ಅವಸಾನದ ಕಾಲ ಹತ್ತಿರವಾಗುತ್ತಿದೆ ಎಂದು ನಟಿ ಮಾಳವಿಕಾ ಅವಿನಾಶ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಲೋಕಸಭೆ ಚುನಾವಣೆ…

ಹೊಸ ಸೇರ್ಪಡೆ