ಸುಪ್ರೀಂಕೋರ್ಟ್‌

 • “ಆರೇ” ಕಾಲೋನಿಯಲ್ಲಿ ಮರ ಕಡಿಯೋದು ನಿಲ್ಲಿಸಿ; ಆ.21ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

  ಮುಂಬೈ: ವಾಣಿಜ್ಯ ನಗರಿ “ಆರೇ” ಕಾಲೋನಿ ವ್ಯಾಪ್ತಿಯಲ್ಲಿ ಜಾರಿಗೊಳ್ಳಲಿರುವ ಮೆಟ್ರೋ ಕಾಮಗಾರಿಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮರಗಳನ್ನು ಕಡಿಯದಂತೆ ಸುಪ್ರೀಂಕೋರ್ಟ್ ಸೋಮವಾರ ಮಹಾರಾಷ್ಟ್ರ ಸರಕಾರಕ್ಕೆ ಸೂಚನೆ ನೀಡಿ ಅಕ್ಟೋಬರ್ 21ಕ್ಕೆ ವಿಚಾರಣೆ ಮುಂದೂಡಿದೆ. ಮುಂಬೈಯ ಆರೇ ಕಾಲೋನಿ ವ್ಯಾಪ್ತಿಯಲ್ಲಿ…

 • ಮಸೀದಿಗಿಂತ ಮೊದಲೇ ಅಲ್ಲಿ ಬೃಹತ್‌ ಕಟ್ಟಡವಿತ್ತು

  ನವದೆಹಲಿ: ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಾಣಕ್ಕಿಂತ ಮೊದಲು ಬೃಹತ್‌ ಕಟ್ಟಡ ನಿರ್ಮಾಣವಾಗಿತ್ತು. ಈ ಹಿಂದೆ ನಡೆಸಿದ ಉತVನನದಿಂದ ಅದು ಸಾಬೀತಾಗಿದೆ ಎಂದು ರಾಮಲಲ್ಲ ಪರ ವಕೀಲ ಸಿ.ಎಸ್‌.ವೈದ್ಯನಾಥನ್‌ ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ಐವರು…

 • ಸುಪ್ರೀಂ ಕೋರ್ಟ್ ತೀಪು ನೋಡಿ ಮುಂದಿನ ತೀರ್ಮಾನ: ಅನರ್ಹ ಶಾಸಕ ಸುಧಾಕರ್

  ಚಿಕ್ಕಬಳ್ಳಾಪುರ: ಶಾಸಕರ ಅನರ್ಹತೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಲಿರುವ ತೀರ್ಪು ನೋಡಿಕೊಂಡು ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿಯಲ್ಲಿ ಮಂಗಳವಾರ ಉಪ ಚುನಾವಣೆ ಪ್ರಚಾರ…

 • ಮರಣ ದಂಡನೆ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ

  ನವದೆಹಲಿ: ಗಲ್ಲು ಶಿಕ್ಷೆ ಮತ್ತು ತೆರಿಗೆ ವಿಚಾರಗಳ ಕುರಿತ ಪ್ರಕರಣಗಳ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ವಿಶೇಷ ನ್ಯಾಯಪೀಠಗಳನ್ನು ಶನಿವಾರ ರಚಿಸಿದೆ. ಮುಂದಿನ ತಿಂಗಳಿಂದ ಈ ಪೀಠ ಅಸ್ತಿತ್ವಕ್ಕೆ ಬರಲಿದೆ. ಮೂವರು ನ್ಯಾಯಮೂರ್ತಿಗಳು ಇರುವ ಒಂದು ಪೀಠವು ಗಲ್ಲು ಶಿಕ್ಷೆ…

 • ಸುಪ್ರೀಂ ತೀರ್ಪು; ಅನರ್ಹ ಶಾಸಕರಿಗಿಂತ ಬಿಎಸ್ ಯಡಿಯೂರಪ್ಪಗೆ ಹೆಚ್ಚು ರಿಲೀಫ್!

  ಬೆಂಗಳೂರು: ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ, ಕರ್ನಾಟಕದ 15 ಕ್ಷೇತ್ರಗಳ ಉಪಚುನಾವಣೆಗೆ ತಡೆ ನೀಡಿದ್ದು ಅನರ್ಹ ಶಾಸಕರಿಗೆ ತಾತ್ಕಾಲಿಕ ನಿರಾಳವಾಗಿದ್ದರೆ ಮತ್ತೊಂದೆಡೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇನ್ನಷ್ಟು…

 • ಅನರ್ಹ ಶಾಸಕರಿಗೆ ತಾತ್ಕಾಲಿಕ ನಿರಾಳ; 15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋರ್ಟ್ ತಡೆ

  ನವದೆಹಲಿ: ಸ್ಪೀಕರ್ ಅವರು ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್, ಜೆಡಿಎಸ್ ನ 17 ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ನ್ಯಾ.ಎನ್ .ವಿ ರಮಣ್ ನೇತೃತ್ವದ ತ್ರಿಸದಸ್ಯ ಪೀಠ, 15 ಕ್ಷೇತ್ರಗಳ ಉಪಚುನಾವಣೆಗೆ…

 • ಅನರ್ಹ ಶಾಸಕರ ಅರ್ಜಿ ವಿಚಾರಣೆ; ಸ್ಪೀಕರ್ ಆದೇಶ ಎತ್ತಿ ಹಿಡಿಯಿರಿ; ಕಪಿಲ್ ಸಿಬಲ್ ವಾದ

  ನವದೆಹಲಿ: ಸ್ಪೀಕರ್ ಅವರು ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್, ಜೆಡಿಎಸ್ ನ 17 ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ಗುರುವಾರವೂ ಮುಂದುವರಿದಿದ್ದು, ಇದೀಗ ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದೆ. ಬುಧವಾರ ಅನರ್ಹ ಶಾಸಕರ ಅರ್ಜಿಯ…

 • ಅನರ್ಹ ಶಾಸಕರ ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

  ನವದೆಹಲಿ:ಕಾಂಗ್ರೆಸ್ ಮತ್ತು ಜೆಡಿಎಸ್ ನ 17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಗುರುವಾರಕ್ಕೆ ಮುಂದೂಡಿದೆ. ಬುಧವಾರ ಅನರ್ಹ ಶಾಸಕರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರು ಒಂದೂವರೆ ಗಂಟೆಗಳ ಕಾಲ ವಾದ ಮಂಡಿಸಿದ್ದರು….

 • ಅನರ್ಹರ ಶಾಸಕರ ಪ್ರಕರಣದಲ್ಲಿ ಭಾರೀ ತಿರುವು! ಸುಪ್ರೀಂ ವಿಚಾರಣೆಯಲ್ಲಿ ಏನಾಯ್ತು?

  ನವದೆಹಲಿ: ಕಾಂಗ್ರೆಸ್, ಜೆಡಿಎಸ್ ಶಾಸಕರ ಅನರ್ಹತೆ ರದ್ದು ಕೋರಿದ್ದ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಇದೀಗ ದಢೀರ್ ಬದಲಾವಣೆ ಕಂಡಿದೆ. ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರು ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಆದರೆ ಜುಲೈನಲ್ಲಿ ಅನರ್ಹ ಶಾಸಕರ ರದ್ದು…

 • ಸ್ಪೀಕರ್ ಹೆಡ್ ಮಾಸ್ಟರ್ ಅಲ್ಲ,ಶಾಸಕರಿಗೆ ಮರು ಆಯ್ಕೆ ಅವಕಾಶವಿದೆ;ಸುಪ್ರೀಂನಲ್ಲಿ ರೋಹ್ಟಗಿ ವಾದ

  ನವದೆಹಲಿ:ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ತಮಗೆ ಸ್ಪರ್ಧಿಸಲು ಅವಕಾಶ ಕೊಡಿ ಎಂದು ಹಾಗೂ ಅನರ್ಹತೆ ಪ್ರಶ್ನಿಸಿ ಸಲ್ಲಿಸಿರುವ ಅನರ್ಹ ಶಾಸಕರು ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಅನರ್ಹ ಶಾಸಕರ ಪರ ವಕೀಲರಾದ ಮುಕುಲ್ ರೋಹ್ಟಗಿ ಅವರು ಬುಧವಾರ ಸುಪ್ರೀಂಕೋರ್ಟ್ ನಲ್ಲಿ ಸುಮಾರು…

 • ಸಾಮಾಜಿಕ ಜಾಲತಾಣ ದುರ್ಬಳಕೆ ತಡೆಗೆ ಮಾರ್ಗದರ್ಶಿ ಸೂತ್ರ ರೂಪಿಸಿ; ಕೇಂದ್ರಕ್ಕೆ 3 ವಾರ ಗಡುವು

  ನವದೆಹಲಿ: ಸಾಮಾಜಿಕ ಜಾಲತಾಣದ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ, ಅದರ ಬಳಕೆಗೆ ಸಂಬಂಧಿಸಿದಂತೆ ಮಾರ್ಗದರ್ಶಿ ಸೂತ್ರ ರಚಿಸುವ ಬಗ್ಗೆ ಸುಪ್ರೀಂಕೋರ್ಟ್ ಮಂಗಳವಾರ ಕೇಂದ್ರ ಸರಕಾರ ಅಫಿಡವಿತ್ ಸಲ್ಲಿಸಲು ಮೂರು ವಾರಗಳ ಗಡುವು ನೀಡಿದೆ. ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ತುಂಬಾ ಅಪಾಯಕಾರಿ…

 • “ಆಧಾರ್‌ ಕಡ್ಡಾಯ’ ನಿಲುವುಗಳ ಮಾಹಿತಿ ನೀಡಿ

  ನವದೆಹಲಿ: ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ಆಧಾರ್‌ ಸಂಖ್ಯೆ ಜೋಡಿಸುವುದನ್ನು ಕಡ್ಡಾ ಯಗೊಳಿ ಸುವ ಬಗ್ಗೆ ಕೇಂದ್ರ ಸರ್ಕಾರ, ತಾನು ಕೈಗೊಳ್ಳಲಿರುವ ಮುಂದಿನ ನಿಲುವುಗಳ ಬಗ್ಗೆ ಸೆ. 24ರೊಳಗಾಗಿ ತನಗೆ ಮಾಹಿತಿ ನೀಡಬೇಕೆಂದು ಸುಪ್ರೀಂಕೋರ್ಟ್‌ ಸೂಚಿಸಿದೆ. ಫೇಸ್‌ಬುಕ್‌ ಸಂಸ್ಥೆಯ ಅರ್ಜಿ ವಿಚಾರಣೆ…

 • ಹೊಸ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

  ನವದೆಹಲಿ: ಸುಪ್ರೀಂಕೋರ್ಟ್‌ಗೆ ನೂತನವಾಗಿ ನೇಮಕ  ಗೊಂಡ ನಾಲ್ವರು ನ್ಯಾಯಮೂರ್ತಿಗಳು ಸೋಮವಾರ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ಇದರಿಂದಾಗಿ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಹೊಸ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾ. ಕೃಷ್ಣ ಮುರಾರಿ,…

 • ಅನರ್ಹ ಶಾಸಕರ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

  ನವದೆಹಲಿ: ಕರ್ನಾಟಕ ವಿಧಾನಸಭೆಯಿಂದ ತಮ್ಮ ಶಾಸಕತ್ವ ಅನರ್ಹಗೊಂಡಿದ್ದ 17 ಶಾಸಕರ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಬುಧವಾರಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಸ್.ವಿ. ರಮಣ, ನ್ಯಾಯಮುರ್ತಿಗಳಾದ ಸಂಜೀವ ಖನ್ನಾ ಹಾಗೂ ಕೃಷ್ಣ ಮುರಾರಿ ಅವರಿದ್ದ ತ್ರಿಸದಸ್ಯ ಪೀಠದಿಂದ…

 • ಏನಾಗಲಿದೆ ಭವಿಷ್ಯ; ಅನರ್ಹ ಶಾಸಕರ ಅರ್ಜಿ ವಿಚಾರಣೆ ಕೆಲಕಾಲ ಮುಂದೂಡಿಕೆ

  ನವದೆಹಲಿ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸುಪ್ರೀಂ ತೀರ್ಪಿನ ಮೇಲೆ ಚಿತ್ತ ನೆಟ್ಟಿದ್ದ ಅನರ್ಹ ಶಾಸಕರ ಭವಿಷ್ಯ ಏನಾಗಲಿದೆ ಎಂಬುದು ತಿಳಿಯಲಿದೆ. ಸ್ಪೀಕರ್ ಅವರ ಅನರ್ಹತೆ ಆದೇಶವನ್ನು ಪ್ರಶ್ನಿಸಿ 17 ಮಂದಿ ಶಾಸಕರು…

 • ಅನರ್ಹ ಶಾಸಕರ ಮುಂದಿರುವ ಹಾದಿ ಏನು? ಡಿಕೆಶಿ ಹೇಳಿದಂತೆ ಸಮಾಧಿ ಮಾಡಿಬಿಟ್ರಿ!

  ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಿಸಿದ ಬೆನ್ನಲ್ಲೇ ಅನರ್ಹ ಶಾಸಕರು ಹೆಚ್ಚು ಆತಂಕಕ್ಕೆ ಒಳಗಾಗುವಂತಾಗಿದೆ. ಅದಕ್ಕೆ ಕಾರಣ ಒಂದು ಸ್ಪೀಕರ್ ಕೈಗೊಂಡ ನಿರ್ಧಾರ, ಎರಡನೇಯದು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇಲ್ಲ ಎಂದು ಸ್ವತಃ…

 • ಮಸೀದಿಗೆ ಹಿಂದೂಗಳ ಪ್ರವೇಶ ಇರಲೇ ಇಲ್ಲ: ಮುಸ್ಲಿಂ ಸಂಘಟನೆಗಳ ಸ್ಪಷ್ಟನೆ

  ನವದೆಹಲಿ: “ಬಾಬ್ರಿ ಮಸೀದಿಯಿದ್ದ ಸ್ಥಳವೇ ರಾಮನ ಜನ್ಮಸ್ಥಳ ಎಂದು ಹಿಂದೂಗಳು ನಂಬಿಕೆ ಇಟ್ಟಿದ್ದರಿಂದ ಮಸೀದಿಯಲ್ಲಿ ಹಿಂದೂಗಳೂ ಪ್ರಾರ್ಥನೆ ಸಲ್ಲಿಸುತ್ತಿದ್ದರು. 1855ರಲ್ಲಿ ಮಸೀದಿ ಪ್ರವೇಶ ನಿರ್ಬಂಧವಾದ ನಂತರ, ಹಿಂದೂಗಳು ಮಸೀದಿ ಪಕ್ಕದಲ್ಲೇ “ರಾಮ್‌ ಚಬೂತರಾ’ ಎಂಬ ಪ್ರಾರ್ಥನಾ ಸ್ಥಳ ನಿರ್ಮಿಸಿದ್ದರು’…

 • ಅಯೋಧ್ಯೆ ವಿವಾದ ಪ್ರಕರಣದ ವಿಚಾರಣೆ ಅ.18ರೊಳಗೆ ಪೂರ್ಣಗೊಳಿಸಿ; ಸುಪ್ರೀಂಕೋರ್ಟ್

  ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ವಿಚಾರಣೆ ಅಕ್ಟೋಬರ್ 18ರೊಳಗೆ ಮುಕ್ತಾಯಗೊಳಿಸಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಬುಧವಾರಅಂತಿಮ ಗಡುವು ನೀಡಿದ್ದು , ಒಂದು ವೇಳೆ ದೂರುದಾರರು ಇಚ್ಛಿಸಿದಲ್ಲಿ ಮಂದಿರ-ಮಸೀದಿ ವಿವಾದವನ್ನು ಮಧ್ಯಸ್ಥಿಕೆ ಮೂಲಕವೂ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹೇಳಿದೆ. ಅಕ್ಟೋಬರ್…

 • ಮತ್ತೆ ಭಾರೀ ಹಿನ್ನಡೆ; ಅನರ್ಹ ಶಾಸಕರ ಅರ್ಜಿ ವಿಚಾರಣೆ ಸೆ.23ಕ್ಕೆ ಮುಂದೂಡಿದ ಸುಪ್ರೀಂ

  ನವದೆಹಲಿ: ಕಾಂಗ್ರೆಸ್-ಜೆಡಿಎಸ್ ನ 17 ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ಆದೇಶದ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.ಇದರಿಂದ ಅನರ್ಹ ಶಾಸಕರ ಕಾನೂನು ಹೋರಾಟಕ್ಕೆ ಭಾರೀ ಹಿನ್ನಡೆಯಾದಂತಾಗಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯಿಂದ ನ್ಯಾ….

 • ನಾನೇ ಖುದ್ದು ಹೋಗಬೇಕಾಗುತ್ತೆ- ಸುಪ್ರೀಂ CJI; ಕಾಶ್ಮೀರದಲ್ಲಿ ನಿಜಕ್ಕೂ ಪರಿಸ್ಥಿತಿ ಹೇಗಿದೆ?

  ನವದೆಹಲಿ:ಜಮ್ಮು-ಕಾಶ್ಮೀರದಲ್ಲಿ ಜನರಿಗೆ ಹೈಕೋರ್ಟ್ ಮೆಟ್ಟಿಲೇರಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಕ್ಕೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಸೋಮವಾರ ಕಳವಳ ವ್ಯಕ್ತಪಡಿಸಿದ್ದು, ಇದೊಂದು ಗಂಭೀರವಾದ ವಿಚಾರವಾಗಿದ್ದು, ನಾನೇ ಖುದ್ದಾಗಿ ಜಮ್ಮು-ಕಾಶ್ಮೀರ ಹೈಕೋರ್ಟ್ ಚೀಫ್ ಜಸ್ಟೀಸ್ ಜತೆ ಮಾತನಾಡುವುದಾಗಿ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ…

ಹೊಸ ಸೇರ್ಪಡೆ