ಸುಪ್ರೀಂಕೋರ್ಟ್‌

 • ಮತ್ತೊಂದು ನೀಟ್‌ ಪರೀಕ್ಷೆಗೆ ಸುಪ್ರೀಂಕೋರ್ಟ್‌ ಅನುಮತಿ

  ನವದೆಹಲಿ: ಹಂಪಿ ಎಕ್ಸ್‌ಪ್ರೆಸ್‌ ರೈಲು ವಿಳಂಬದಿಂದಾಗಿ ಮೇ 5 ರಂದು ನೀಟ್‌ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮತ್ತೂಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದಕ್ಕೆ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಸುಪ್ರೀಂಕೋರ್ಟ್‌ ಅನುಮತಿ ನೀಡಿದೆ. ಕರ್ನಾಟಕವಷ್ಟೇ ಅಲ್ಲ, ಒಡಿಶಾ ಹಾಗೂ…

 • 3.5ಲಕ್ಷ ಗುತ್ತಿಗೆ ಶಿಕ್ಷಕರ ಕೆಲಸ ಖಾಯಂಮಾತಿಗೆ ಸುಪ್ರೀಂ ನಕಾರ;ಏನಿದು ಪ್ರಕರಣ

  ಪಾಟ್ನಾ:ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 3.5 ಲಕ್ಷ ಶಿಕ್ಷಕರ ಕೆಲಸವನ್ನು ಖಾಯಂಗೊಳಿಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸುವ ಮೂಲಕ ಶಿಕ್ಷಕ ಸಮೂಹಕ್ಕೆ ದೊಡ್ಡ ಹಿನ್ನಡೆ ತಂದಿದೆ. ಬಿಹಾರದಲ್ಲಿ ಗುತ್ತಿಗೆ ಆಧಾರದಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಕೂಡಾ ಖಾಯಂ ಶಿಕ್ಷಕರಿಗೆ ನೀಡುವಷ್ಟೇ…

 • ಇಂದು ಸುಪ್ರೀಂನಿಂದ ಅಯೋಧ್ಯೆ ಸಂಧಾನ ಪ್ರಗತಿ ವಿಚಾರಣೆ

  ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ ವಿವಾದವನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ನೀಡಿದ್ದ ಸುಪ್ರೀಂಕೋರ್ಟ್‌, ಈ ಪ್ರಕ್ರಿಯೆಯ ಪ್ರಗತಿ ಪರಿಶೀಲನೆಯನ್ನು ಶುಕ್ರವಾರ ನಡೆಸಲಿದೆ. ಈ ಮಧ್ಯೆ ರಾಜಿ ಸಂಧಾನ ಸಮಿತಿಯು ಮಧ್ಯಂತರ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ. ವರದಿಯಲ್ಲಿ ಯಾವ…

 • ಅನಾಮಿಕ ಅಧಿಕಾರಿಗಳ ವಿರುದ್ಧ ದೂರು ನೀಡಿಲ್ಲ ಎಂದ ಕೇಂದ್ರ

  ಹೊಸದಿಲ್ಲಿ: ರಫೇಲ್‌ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ಅನ್ನು ತಪ್ಪುದಾರಿಗೆಳೆದ ಕಾರಣಕ್ಕೆ ಅನಾಮಿಕ ಅಧಿಕಾರಿಗಳ ವಿರುದ್ಧ ಕೇಂದ್ರ ಸರಕಾರ ದೂರು ದಾಖಲಿಸಿದೆ ಎಂಬ ಆರೋಪ ನಿರಾಧಾರ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರಕಾರ ಹೇಳಿದೆ. ಈ ಸಂಬಂಧ ಅಫಿಡವಿಟ್‌…

 • ವಿವಿ ಪ್ಯಾಟ್‌ ಮತಗಳ ಹೋಲಿಕೆ : ವಿಪಕ್ಷಗಳ ಅರ್ಜಿ ವಜಾ

  ಹೊಸದಿಲ್ಲಿ: ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಮತ್ತು ಮತ ದೃಢೀಕರಣ ಯಂತ್ರ(ವಿವಿಪ್ಯಾಟ್‌)ಗಳಲ್ಲಿನ ಮತಗಳನ್ನು ಹೋಲಿಕೆ ಮಾಡುವುದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಪಕ್ಷಗಳಿಗೆ ಹಿನ್ನಡೆಯಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದ 5 ಮತಗಟ್ಟೆಗಳಲ್ಲಿ ಕನಿಷ್ಠ ಶೇ.25ರಷ್ಟು ಮತಗಳನ್ನು ಹೋಲಿಕೆ ಮಾಡಬೇಕು ಎಂದು ಕೋರಿ…

 • ಶೇ.50ರಷ್ಟು ಇವಿಎಂ-ವಿವಿಪ್ಯಾಟ್ ಹೋಲಿಕೆ ಸಾಧ್ಯವಿಲ್ಲ; ವಿಪಕ್ಷಗಳ ಅರ್ಜಿ ವಜಾ

  ನವದೆಹಲಿ: ಲೋಕಸಭಾ ಚುನಾವಣೆಯ ಮತಎಣಿಕೆ ವೇಳೆ ಶೇ.50ರಷ್ಟು ಇವಿಎಂಗಳ ವಿವಿಪ್ಯಾಟ್ ಗಳನ್ನು ಹೋಲಿಕೆ ಮಾಡಬೇಕೆಂದು ಆಗ್ರಹಿಸಿ 21 ರಾಜಕೀಯ ಪಕ್ಷಗಳು ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ವೇಳೆ…

 • ಮೇ 10ಕ್ಕೆ ರಫೇಲ್ ಪ್ರಕರಣ ವಿಚಾರಣೆ

  ಹೊಸದಿಲ್ಲಿ: ರಫೇಲ್ ಡೀಲ್ ಕುರಿತ ಸುಪ್ರೀಂಕೋರ್ಟ್‌ ತೀರ್ಪು ಮರು ಪರಿಶೀಲನೆ ಅರ್ಜಿ ಮತ್ತು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧದ ದೂರುಗಳನ್ನು ಒಟ್ಟಿಗೆ ಮೇ 10 ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ನಿರ್ಧರಿಸಿದೆ. ಚೌಕಿದಾರ್‌ ಚೋರ್‌ ಹೈ ಎಂದು…

 • ಸಿಜೆಐ ಕೇಸ್‌: ನ್ಯಾ| ಬೋಬ್ಡೆ ಭೇಟಿ ಆಗಿಲ್ಲವೆಂದು ಸ್ಪಷ್ಟನೆ

  ಹೊಸದಿಲ್ಲಿ: ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ಸಮಿತಿಯ ಮುಖ್ಯಸ್ಥರಾಗಿರುವ ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆಯವರನ್ನು ನ್ಯಾ| ಆರ್‌.ಎಫ್. ನಾರಿಮನ್‌, ಡಿ.ವೈ. ಚಂದ್ರಚೂಡ್‌ ಭೇಟಿ ಮಾಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದು ಸುಳ್ಳು ಎಂದು ಸುಪ್ರೀಂಕೋರ್ಟ್‌ ಸ್ಪಷ್ಟನೆ ನೀಡಿದೆ. ಶುಕ್ರವಾರ…

 • 1984 ಸಿಖ್ ವಿರೋಧಿ ಗಲಭೆ ಕೇಸ್; ಸುಪ್ರೀಂಕೋರ್ಟ್ ನಿಂದ 9 ಮಂದಿ ಖುಲಾಸೆ

  ನವದೆಹಲಿ: ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ 1984ರ ಸಿಖ್ ವಿರೋಧಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಆರೋಪಿಗಳನ್ನು ಸುಪ್ರೀಂಕೋರ್ಟ್ ಮಂಗಳವಾರ ಖುಲಾಸೆಗೊಳಿಸಿ ತೀರ್ಪು ನೀಡಿದೆ. ಪೂರ್ವ ದೆಹಲಿಯ ತ್ರಿಲೋಕ್ ಪುರಿ ಪ್ರದೇಶದಲ್ಲಿ 1984ರ ಸಿಖ್ ವಿರೋಧಿ ಗಲಭೆಗೆ ಕುಮ್ಮಕ್ಕು…

 • “ಚೌಕಿದಾರ್‌ ಚೋರ್‌ ಹೈ’ಗೆ ಮತ್ತೆ ವಿಷಾದ ವ್ಯಕ್ತಪಡಿಸಿದ ರಾಹುಲ್‌

  ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚೌಕಿದಾರ್‌ ಚೋರ್‌ ಹೈ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತೂಮ್ಮೆ ಸುಪ್ರೀಂಕೋರ್ಟ್‌ಗೆ ಪ್ರತಿಕ್ರಿಯೆ ನೀಡಿದ್ದು, ಇದರಲ್ಲೂ ರಾಹುಲ್‌ ವಿಷಾದ ವ್ಯಕ್ತಪಡಿಸಿದ್ದಾ ರೆಯೇ ಹೊರತು ಕ್ಷಮೆ ಕೇಳಿಲ್ಲ. ಅಷ್ಟೇ ಅಲ್ಲ, ಬಿಜೆಪಿ…

 • ವಿಚಾರದ ಮೂಲದ ಬಗ್ಗೆ ತನಿಖೆ ಮಾಡುವೆವು

  ಹೊಸದಿಲ್ಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ವಿರುದ್ಧ ಕೇಳಿ ಬಂದಿರುವ ಆರೋಪದ ಇದರಲ್ಲಿ ದೊಡ್ಡ ಮಟ್ಟದ ಸಂಚು ಇದೆ ಎನ್ನುವ ನ್ಯಾಯವಾದಿ ಉತ್ಸವ್‌ ಸಿಂಗ್‌ ಭಾಸಿನ್‌ರ ಪ್ರತಿಪಾದನೆಯ ಮೂಲ ವಿಚಾರದ ಬಗ್ಗೆ ಆಳವಾಗಿ ತನಿಖೆ ನಡೆಸುತ್ತೇವೆ ಎಂದು…

 • ಲೈಂಗಿಕ ಕಿರುಕುಳ ಆರೋಪ: ವಕೀಲರಿಂದ ಸ್ಪಷ್ಟನೆ ಕೇಳಿದ ಸಿಜೆಐ

  ಹೊಸದಿಲ್ಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡುವ ಮೂಲಕ ಅವರು ರಾಜೀನಾಮೆ ನೀಡುವಂತೆ ಮಾಡುವ ಸಂಚು ಹೂಡಲಾಗಿದೆ ಎಂದು ಹೇಳಿಕೆ ನೀಡಿರುವ ವಕೀಲ ಉತ್ಸವ್‌ ಸಿಂಗ್‌ ಬೇನ್ಸ್‌ಗೆ ನೋಟಿಸ್‌ ನೀಡಲಾಗಿದ್ದು, ಈ ಆರೋಪಕ್ಕೆ ಸಂಬಂಧಿಸಿ…

 • ರಾಹುಲ್‌ಗೆ ನ್ಯಾಯಾಂಗ ನಿಂದನೆ ನೋಟಿಸ್‌

  ಹೊಸದಿಲ್ಲಿ: “ಚೌಕಿದಾರ್‌ ಚೋರ್‌ ಹೈ’ ಎಂದು ಸುಪ್ರೀಂಕೋರ್ಟ್‌ ಹೇಳಿದೆ ಎಂಬುದಾಗಿ ಆರೋಪಿಸಿದ್ದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಈಗ ಗಂಭೀರ ಸಂಕಷ್ಟ ಎದುರಾಗಿದ್ದು, ನ್ಯಾಯಾಂಗ ನಿಂದನೆ ನೋಟಿಸ್‌ ಅನ್ನು ಸುಪ್ರೀಂಕೋರ್ಟ್‌ ಜಾರಿ ಮಾಡಿದೆ. ತಪ್ಪಾಗಿ ಸುಪ್ರೀಂ ಹೆಸರನ್ನು ಬಳಸಿಕೊಂಡೆ…

 • ಚೌಕಿದಾರ್ ಚೋರ್ ಹೇಳಿಕೆ; ರಾಹುಲ್ ಗೆ ಸುಪ್ರೀಂನಿಂದ ನ್ಯಾಯಾಂಗ ನಿಂದನೆ ನೋಟಿಸ್

  ನವದೆಹಲಿ: ರಫೇಲ್ ತೀರ್ಪಿಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಮಂಗಳವಾರ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಸಭೆಗಳಲ್ಲಿ ಮಾತನಾಡುವಾಗ ಚೌಕದಾರ್ ಚೋರ್ ಹೈ(ಕಾವಲುಗಾರ…

 • ಮಾತಿಗೆ ಮಿತಿ ಹಾಕಲು ಮತ್ತೂಂದು ಎಚ್ಚರಿಕೆ

  ನ್ಯಾಯಾಲಯಗಳು ನಿರ್ದಿಷ್ಟ ಪ್ರಕರಣ ಮತ್ತು ಸೂಕ್ಷ್ಮ ವಿಚಾರಗಳ ಬಗ್ಗೆ ಅಭಿಪ್ರಾಯ, ತೀರ್ಪು ನೀಡಿದಾಗ ಅವುಗಳ ಮೂಲಕ ವಿರೋಧಿಗಳನ್ನು ಹಣೆಯಲು ಹೊರಟಾಗ ಏನಾಗುತ್ತದೆ ಎನ್ನುವುದಕ್ಕೆ ಸೋಮವಾರ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ ಜ್ವಲಂತ ಉದಾಹರಣೆ. ರಫೇಲ್‌…

 • ತಾನು ಸುಳ್ಳುಗಾರ ಎಂದು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ; ಸ್ಮೃತಿ ಇರಾನಿ

  ನವದೆಹಲಿ: ಚೌಕೀದಾರ್ ಚೋರ್ ಹೈ ಎಂದು ಸುಪ್ರೀಂಕೋರ್ಟ್ ನೀಡಿದ್ದ ರಫೇಲ್ ತೀರ್ಪಿನಲ್ಲಿಯೇ ಹೇಳಿರುವುದಾಗಿ ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಕೋರ್ಟ್ ಗೆ ಸಲ್ಲಿಸಿರುವ ಅಫಿಡವಿತ್ ನಲ್ಲಿ ಕ್ಷಮೆಯಾಚಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ತಾನು ಸುಳ್ಳುಗಾರ…

 • ಚೌಕೀದಾರ್ ಚೋರ್ ಹೇಳಿಕೆ; ಸುಪ್ರೀಂನಲ್ಲಿ ವಿಷಾದ ವ್ಯಕ್ತಪಡಿಸಿದ ರಾಹುಲ್ ಗಾಂಧಿ

  ನವದೆಹಲಿ: ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶವನ್ನು ತಮ್ಮ ವೈಯಕ್ತಿಕ ರಾಜಕೀಯ ಟೀಕೆಗೆ ಬಳಸಿಕೊಂಡಿದ್ದ ಪ್ರಕರಣದ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅಫಿಡವಿತ್ ನಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ…

 • ಬಡ್ತಿ ಮೀಸಲು ಜಾರಿ ಅಬಾಧಿತ

  ನವದೆಹಲಿ: ಸರ್ಕಾರಿ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತೀರ್ಪನ್ನು ಮೂರು ತಿಂಗಳೊಳಗೆ ಜಾರಿ ಮಾಡಬೇಕು ಎಂಬ ದೆಹಲಿ ಹೈಕೋರ್ಟ್‌ ಆದೇಶದ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್‌ ಸೋಮವಾರ ಸೂಚನೆ ನೀಡಿದೆ. ಕಳೆದ…

 • ರಫೇಲ್‌ ಡೀಲ್‌ನಲ್ಲಿ ಬಿಜೆಪಿ ಬಣ್ಣ ಬಯಲು

  ಗದಗ: ಬಹುಕೋಟಿ ರಫೇಲ್‌ ಹಗರಣ ಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಇದೀಗ ಸ್ಪಷ್ಟತೆ ತೋರುತ್ತಿದೆ. ರಫೇಲ್‌ ಹಗರಣಕ್ಕೆ ಸಂಬಂಧಿಸಿ ಸೋರಿಕೆಯಾದ ದಾಖಲೆಗಳನ್ನು ತನಿಖೆಗೆ ಪರಿಶೀಲಿಸಬಹುದು ಎಂದು ಆದೇಶಿಸಿದ್ದು, ಬಿಜೆಪಿ ಬಣ್ಣ ಬಯಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ.ಪಾಟೀಲ…

 • ರಫೇಲ್‌ ದಾಖಲೆ ಅಂಗೀಕಾರ

  ಹೊಸದಿಲ್ಲಿ: ಬಹುಕೋಟಿ ರೂ.ಮೌಲ್ಯದ ರಫೇಲ್‌ ಡೀಲ್‌ಗೆ ಸಂಬಂಧಿಸಿದಂತೆ ಸೋರಿಕೆ ಯಾಗಿರುವ ದಾಖಲೆಗಳನ್ನು ವಿಚಾರಣೆಗೆ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್‌ ಹೇಳಿದೆ. ಅದನ್ನು ಪರಿಗಣಿಸ ಬಾರದು ಎಂದು ಕೇಂದ್ರ ಸರಕಾರ ಮಾಡಿಕೊಂಡಿರುವ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ನ್ಯಾಯಪೀಠ ತಿರಸ್ಕರಿಸಿದೆ. ಈ…

ಹೊಸ ಸೇರ್ಪಡೆ